Skip to content
ThuthiThuthiThuthi
Isaiah · chapter 6 · verse 9

Isaiah 6:9 in Kannada

ಅದಕ್ಕೆ ಆತನು -- ನೀನು ಈ ಜನರ ಬಳಿಗೆ ಹೋಗಿ -- ನೀವು ಕಿವಿಯಾರೆ ಕೇಳಿದರೂ ತಿಳಿಯಬಾರದೆಂದೂ ಕಣ್ಣಾರೆ ಕಂಡರೂ ಅದನ್ನು ಗ್ರಹಿಸಬಾರದೆಂದೂ ತಿಳಿಸು.

Adakke aatanu -- neenu ee janara balige hogi -- neevu kiviyaare kelidaroo tiliyabaaradendoo kannaare kandaroo adannu grahisabaaradendoo tilisu.

Isaiah 6:9 in English

King James Version (KJV)
And he said, Go, and tell this people, Hear ye indeed, but understand not; and see ye indeed, but perceive not.
World English Bible (WEB)
He said, “Go, and tell this people, ‘You hear indeed, but don’t understand. You see indeed, but don’t perceive.’
American Standard Version (ASV)
And he said, Go, and tell this people, Hear ye indeed, but understand not; and see ye indeed, but perceive not.
Bible in Basic English (BBE)
And he said, Go, and say to this people, You will go on hearing, but learning nothing; you will go on seeing, but without getting wiser.
Darby Translation (DBY)
And he said, Go; and thou shalt say unto this people, Hearing ye shall hear and shall not understand, and seeing ye shall see and shall not perceive.
Webster's Bible (WBS)
And he said, Go, and tell this people, Hear ye indeed, but understand not; and see ye indeed, but perceive not.
Young's Literal Translation (YLT)
And He saith, 'Go, and thou hast said to this people, Hear ye — to hear, and ye do not understand, And see ye — to see, and ye do not know.

Read in context

  1. 7ಅದನ್ನು ನನ್ನ ಬಾಯಲ್ಲಿ ಇಟ್ಟು--ಇಗೋ, ಇದು ನಿನ್ನ ತುಟಿಗೆ ತಗಲಿತು; ನಿನ್ನ ದೋಷವು ತೊಲಗಿ ನಿನ್ನ ಪಾಪವು ನೀಗಿ ಶುದ್ಧವಾಯಿತು ಎಂದು ಹೇಳಿದನು.
  2. 8ಆಗ ನಾನು -- ಯಾರನ್ನು ಕಳುಹಿಸಲಿ; ಯಾವನು ನಮ ಗೋಸ್ಕರ ಹೋಗುವನು ಎಂಬ ಕರ್ತನ ನುಡಿಯನ್ನು ಸಹ ಕೇಳಿ -- ನಾನು ಇದ್ದೇನೆ; ನನ್ನನ್ನು ಕಳುಹಿಸು ಅಂದೆನು.
  3. 9ಅದಕ್ಕೆ ಆತನು -- ನೀನು ಈ ಜನರ ಬಳಿಗೆ ಹೋಗಿ -- ನೀವು ಕಿವಿಯಾರೆ ಕೇಳಿದರೂ ತಿಳಿಯಬಾರದೆಂದೂ ಕಣ್ಣಾರೆ ಕಂಡರೂ ಅದನ್ನು ಗ್ರಹಿಸಬಾರದೆಂದೂ ತಿಳಿಸು.
  4. 10ತಮ್ಮ ಕಣ್ಣುಗಳಿಂದ ನೋಡದಂತೆಯೂ ತಮ್ಮ ಕಿವಿಗಳಿಂದ ಕೇಳದಂತೆಯೂ ತಮ್ಮ ಹೃದಯದಿಂದ ಗ್ರಹಿಸಿ ತಿರುಗಿಕೊಂಡು ಸ್ವಸ್ಥವಾಗ ದಂತೆಯೂ ಈ ಜನರ ಹೃದಯವನ್ನು ಕೊಬ್ಬಿಸಿ ಕಿವಿ ಯನ್ನು ಮಂದಗೊಳಿಸಿ ಅವರ ಕಣ್ಣುಗಳನ್ನು ಮುಚ್ಚು ಎಂದು ನನಗೆ ಹೇಳಿದನು.
  5. 11ಆಗ ನಾನು ಕರ್ತನೇ, ಇದು ಎಷ್ಟರ ವರೆಗೆ ಅಂದೆನು. ಅದಕ್ಕೆ ಆತನು--ಪಟ್ಟಣಗಳು ನಿವಾಸಿಗಳಿಲ್ಲದೆ, ಮನೆಗಳು ಮನುಷ್ಯ ನಿಲ್ಲದೆ ದೇಶವು ಸಂಪೂರ್ಣವಾಗಿ ಹಾಳಾಗುವ ವರೆಗೆ
Read all of Isaiah 6

Cross references

Original words (Hebrew)

Isaiah 6:9 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.