Isaiah · chapter 60 · verse 1
Isaiah 60:1 in Kannada
ಏಳು, ಪ್ರಕಾಶಿಸು; ಯಾಕಂದರೆ, ನಿನ್ನ ಬೆಳಕು ಬಂತು; ಕರ್ತನ ಮಹಿಮೆಯು ನಿನ್ನ ಮೇಲೆ ಉದಯವಾಯಿತು.
Elu, prakaashisu; yaakandare, ninna belaku bantu; kartana mahimeyu ninna mele udayavaayitu.
Isaiah 60:1 in English
- King James Version (KJV)
- Arise, shine; for thy light is come, and the glory of the LORD is risen upon thee.
- World English Bible (WEB)
- “Arise, shine; for your light has come, and the LORD’s glory has risen on you!
- American Standard Version (ASV)
- Arise, shine; for thy light is come, and the glory of Jehovah is risen upon thee.
- Bible in Basic English (BBE)
- Up! let your face be bright, for your light has come, and the glory of the Lord is shining on you.
- Darby Translation (DBY)
- Arise, shine! for thy light is come, and the glory of Jehovah is risen upon thee.
- Webster's Bible (WBS)
- Arise, shine; for thy light is come, and the glory of the LORD is risen upon thee.
- Young's Literal Translation (YLT)
- Arise, be bright, for come hath thy light, And the honour of Jehovah hath risen on thee.
Read in context
- 1ಏಳು, ಪ್ರಕಾಶಿಸು; ಯಾಕಂದರೆ, ನಿನ್ನ ಬೆಳಕು ಬಂತು; ಕರ್ತನ ಮಹಿಮೆಯು ನಿನ್ನ ಮೇಲೆ ಉದಯವಾಯಿತು.
- 2ಇಗೋ, ಕತ್ತಲೆ ಭೂಮಿಯನ್ನೂ ಗಾಢಾಂಧಕಾರವು ಜನಗಳನ್ನೂ ಮುಚ್ಚುವದು; ಆದರೆ ನಿನ್ನ ಮೇಲೆ ಕರ್ತನು ಉದಯಿ ಸುವನು; ಆತನ ಮಹಿಮೆಯು ನಿನ್ನ ಮೇಲೆ ಕಾಣ ಬರುವದು.
- 3ಅನ್ಯಜನಾಂಗಗಳು ನಿನ್ನ ಪ್ರಕಾಶಕ್ಕೂ ಅರಸರು ನಿನ್ನ ಉದಯದ ಕಾಂತಿಗೂ ಬರುವರು.
Cross references
- Ephesians 5:14 ಎಫೆಸದವರಿಗೆ 5:14ಆದದರಿಂದ-- ನಿದ್ರೆ ಮಾಡುವವನೇ, ಎಚ್ಚರವಾಗು, ಸತ್ತವರಿಂದ ಎದ್ದೇಳು; ಕ್ರಿಸ್ತನು ನಿನಗೆ ಪ್ರಕಾಶಕೊಡುವನು ಎಂದು ಆತನು ಹೇಳುತ್ತಾನೆ.
- Ephesians 5:8 ಎಫೆಸದವರಿಗೆ 5:8ನೀವು ಹಿಂದಿನ ಕಾಲದಲ್ಲಿ ಕತ್ತಲೆಯಾಗಿದ್ದಿರಿ, ಆದರೆ ಈಗ ನೀವು ಕರ್ತನಲ್ಲಿ ಬೆಳಕಾಗಿರುವದರಿಂದ ಬೆಳಕಿನ ಮಕ್ಕಳಂತೆ ನಡೆದುಕೊಳ್ಳಿರಿ.
- John 8:12 ಯೋಹಾನನು 8:12ತರುವಾಯ ಯೇಸು ತಿರಿಗಿ ಮಾತನಾಡಿ ಅವರಿಗೆ--ನಾನೇ ಲೋಕಕ್ಕೆ ಬೆಳಕಾಗಿದ್ದೇನೆ; ನನ್ನನ್ನು ಹಿಂಬಾಲಿಸುವವನು ಕತ್ತಲೆಯಲ್ಲಿ ನಡೆಯುವದಿಲ್ಲ; ಆದರೆ ಜೀವದ ಬೆಳಕನ್ನು ಹೊಂದುವನು ಎಂದು ಹೇಳಿದನು.
- Isaiah 52:1–2 ಯೆಶಾಯ 52:1–2ಓ ಚೀಯೋನೇ, ಎಚ್ಚರವಾಗು, ಎಚ್ಚರವಾಗು, ನಿನ್ನ ಬಲವನ್ನು ಹೊಂದಿಕೋ, ಓ ಯೆರೂಸಲೇಮೇ, ಪರಿಶುದ್ಧ ಪಟ್ಟಣವೇ, ನಿನ್ನ ಸೌಂದರ್ಯವಾದ ಉಡುಪುಗಳನ್ನು ಧರಿಸಿಕೋ; ಯಾಕಂದರೆ ಇಂದಿನಿಂದ ಸುನ್ನತಿಯಿಲ್ಲದವರೂ ಅಶುದ್ಧರೂ ನಿನ್ನೊಳಗೆ ಬರುವದಿಲ್ಲ. ಓ ಯೆರೂಸ ಲೇಮೇ, ಧೂಳನ್ನು ಝಾಡಿಸಿಕೋ; ಎದ್ದು ಕೂತು ಕೋ, ಓ ಸೆರೆಯಾದ ಚೀಯೋನ್ ಕುಮಾರಿಯೇ, ನಿನ್ನ ಕುತ್ತಿಗೆಯ ಪಾಶಗಳನ್ನು ಬಿಚ್ಚಿಕೋ.
- Isaiah 60:19–20 ಯೆಶಾಯ 60:19–20ಇನ್ನು ಮೇಲೆ ಸೂರ್ಯನು ನಿನಗೆ ಹಗಲಿ ನಲ್ಲಿ ಬೆಳಕಾಗಿರುವದಿಲ್ಲ, ಚಂದ್ರನು ಪ್ರಕಾಶಕ್ಕಾಗಿ ನಿನಗೆ ಬೆಳಕು ಕೊಡುವದಿಲ್ಲ; ಆದರೆ ಕರ್ತನು ನಿನಗೆ ನಿತ್ಯವಾದ ಬೆಳಕಾಗಿರುವನು. ನಿನ್ನ ದೇವರು ನಿನ್ನ ಪ್ರಭೆಯಾಗಿರುವನು. ನಿನ್ನ ಸೂರ್ಯನು ಅಸ್ತಮಿಸು ವದಿಲ್ಲ, ನಿನ್ನ ಚಂದ್ರನು ಕಾಣದೆ ಹೋಗುವದಿಲ್ಲ; ಕರ್ತನು ನಿನಗೆ ನಿತ್ಯವಾದ ಬೆಳಕಾಗಿರುವನು ನಿನ್ನ ದುಃಖದ ದಿನಗಳು ಮುಗಿದುಹೋಗಿರುವವು.
- Isaiah 58:8 ಯೆಶಾಯ 58:8ಹೀಗಾದರೆ ನಿನ್ನ ಬೆಳಕು ಉದಯದಂತೆ ಪ್ರತ್ಯಕ್ಷವಾಗುವದು. ನಿನ್ನ ಕ್ಷೇಮವು ಬೇಗನೆ ಚಿಗುರು ವದು. ನಿನ್ನ ನೀತಿಯು ನಿನಗೆ ಮುಂಬಲವಾಗಿ ಮುಂದ ರಿಯುವದು. ಕರ್ತನ ಮಹಿಮೆಯು ನಿನಗೆ ಹಿಂಬಲ ವಾಗಿರುವದು.
- John 12:46 ಯೋಹಾನನು 12:46ನನ್ನಲ್ಲಿ ನಂಬಿಕೆಯಿಟ್ಟ ಯಾವನೂ ಕತ್ತಲೆಯಲ್ಲಿ ಇರಬಾರದೆಂದು ನಾನು ಬೆಳಕಾಗಿ ಲೋಕಕ್ಕೆ ಬಂದಿದ್ದೇನೆ.
- Matthew 5:16 ಮತ್ತಾಯನು 5:16ಅದರಂತೆಯೇ ಜನರು ನಿಮ್ಮ ಒಳ್ಳೇ ಕ್ರಿಯೆಗಳನ್ನು ನೋಡಿ ಪರಲೋಕದಲ್ಲಿರುವ ನಿಮ್ಮ ತಂದೆಯನ್ನು ಮಹಿಮೆಪಡಿಸುವ ಹಾಗೆ ನಿಮ್ಮ ಬೆಳಕು ಜನರ ಮುಂದೆ ಪ್ರಕಾಶಿಸಲಿ.
- Malachi 4:2 ಮಲಾಕಿಯ 4:2ಆದರೆ ನನ್ನ ಹೆಸರಿಗೆ ಭಯಪಡುವವರಾದ ನಿಮಗೆ ನೀತಿಯ ಸೂರ್ಯನು ತನ್ನ ರೆಕ್ಕೆಗಳಲ್ಲಿ ಸ್ವಸ್ಥತೆಯನ್ನುಂಟು ಮಾಡುವವನಾಗಿ ಉದಯಿಸುವನು; ನೀವು ಹೊರಟು ಕೊಟ್ಟಿಗೆಯಿಂದ ಬಿಟ್ಟ ಕರುಗಳ ಹಾಗೆ ಕುಣಿದಾಡುವಿರಿ.
- Luke 1:78–79 ಲೂಕನು 1:78–79ನಮ್ಮ ದೇವರ ಮಮತೆಯ ಕರುಣೆಯಿಂದ ಅದು ಆಗುವದ ಲ್ಲದೆ ಮೇಲಣದಿಂದ ಅರುಣೋದಯವು ಉಂಟಾಗಿ ನಮ್ಮನ್ನು ಸಂಧಿಸಿ ಕತ್ತಲೆಯಲ್ಲಿಯೂ ಮರಣದ ನೆರಳಿನಲ್ಲಿಯೂ ಕೂತವರಿಗೆ ಬೆಳಕನ್ನು ಕೊಡುವದಕ್ಕೂ ನಮ್ಮ ಪಾದಗಳನ್ನು ಸಮಾಧಾನದ ಮಾರ್ಗದಲ್ಲಿ ನಡಿಸುವದಕ್ಕೂ ಆಗುವದು ಎಂದು ಹೇಳಿದನು.ಆ ಬಾಲಕನು ಬೆಳೆದು ಆತ್ಮದಲ್ಲಿ ಬಲಗೊಂಡನು. ತನ್ನನ್ನು ಇಸ್ರಾಯೇಲಿಗೆ ತೋರ್ಪಡಿಸಿಕೊಳ್ಳುವ ದಿನದವರೆಗೆ ಅರಣ್ಯದಲ್ಲಿದ್ದನು.
- 1 Peter 4:14 1 ಪೇತ್ರನು 4:14ನೀವು ಕ್ರಿಸ್ತನ ಹೆಸರಿನ ನಿಮಿತ್ತ ನಿಂದೆಗೆ ಗುರಿಯಾದರೆ ಸಂತೋಷಪಡಿರಿ; ಯಾಕಂದರೆ ಮಹಿಮೆ ಯುಳ್ಳ ದೇವರ ಆತ್ಮನು ನಿಮ್ಮ ಮೇಲೆ ನೆಲೆಗೊಂಡಿ ದ್ದಾನಲ್ಲಾ. ಅವರ ವಿಷಯದಲ್ಲಿ ಆತನು ದೂಷಿಸ ಲ್ಪಡುತ್ತಾನೆ; ಆದರೆ ನಿಮ್ಮ ವಿಷಯದಲ್ಲಿ ಆತನು ಮಹಿಮೆ ಹೊಂದುತ್ತಾನೆ.
- John 1:9 ಯೋಹಾನನು 1:9ಲೋಕದಲ್ಲಿ ಬರುವ ಪ್ರತಿಯೊಬ್ಬ ಮನುಷ್ಯನಿಗೆ ಆತನು ಬೆಳಕನ್ನು ಕೊಡುವ ನಿಜವಾದ ಬೆಳಕಾಗಿದ್ದನು.