Isaiah · chapter 60 · verse 11
Isaiah 60:11 in Kannada
ಆದದರಿಂದ ನಿನ್ನ ಬಾಗಿಲುಗಳು ಯಾವಾಗಲೂ ತೆರೆದಿರುವವು; ಅನ್ಯಜನಾಂಗಗಳ ಆಸ್ತಿ ನಿನ್ನ ಬಳಿಗೆ ತರಲ್ಪಟ್ಟು, ಅವರ ಅರಸರು ಸಹ ನಡಿಸಲ್ಪಡುವದ ಕ್ಕೋಸ್ಕರವೇ ಹಗಲು ಇಲ್ಲವೆ ರಾತ್ರಿ ಅವು ಮುಚ್ಚಲ್ಪ ಡುವದಿಲ್ಲ.
Aadadarinda ninna baagilugalu yaavaagaloo terediruvavu; anyajanaangagala aasti ninna balige taralpattu, avara arasaru saha nadisalpaduvada kkoskarave hagalu illave raatri avu muchchalpa duvadilla.
Isaiah 60:11 in English
- King James Version (KJV)
- Therefore thy gates shall be open continually; they shall not be shut day nor night; that [men] may bring unto thee the forces of the Gentiles, and [that] their kings [may be] brought.
- World English Bible (WEB)
- Your gates also shall be open continually; they shall not be shut day nor night, that men may bring to you the wealth of the nations, and their kings led captive.
- American Standard Version (ASV)
- Thy gates also shall be open continually; they shall not be shut day nor night; that men may bring unto thee the wealth of the nations, and their kings led captive.
- Bible in Basic English (BBE)
- Your doors will be open at all times; they will not be shut day or night; so that men may come into you with the wealth of the nations, with their kings at their head.
- Darby Translation (DBY)
- And thy gates shall stand open continually: (they shall not be shut day nor night,) that the wealth of the nations may be brought unto thee, and that their kings may be led [to thee].
- Webster's Bible (WBS)
- Therefore thy gates shall be open continually; they shall not be shut day nor night; that [men] may bring to thee the forces of the Gentiles, and [that] their kings [may be] brought.
- Young's Literal Translation (YLT)
- And opened have thy gates continually, By day and by night they are not shut, To bring unto thee the force of nations, Even their kings are led.
Read in context
- 9ನಿಶ್ಚಯವಾಗಿ ದ್ವೀಪಗಳು, ತಾರ್ಷೀಷಿನ ಹಡಗುಗಳು ಮೊದಲಾಗಿ, ನನಗೋಸ್ಕರ ದೂರದಿಂದ ನಿನ್ನ ಕುಮಾರರನ್ನು ತಮ್ಮ ಬೆಳ್ಳಿಬಂಗಾರದ ಸಹಿತವಾಗಿ ನಿನ್ನ ದೇವರಾದ ಕರ್ತನ ಹೆಸರಿನ ಬಳಿಗೂ ನಿನ್ನನ್ನು ಶೃಂಗರಿಸಿರುವ ಇಸ್ರಾಯೇಲಿನ ಪರಿಶುದ್ಧನ ಬಳಿಗೂ ತರುವದರಲ್ಲಿ ಮುಂದಾಗುತ್ತಿವೆ.
- 10ಇದಲ್ಲದೆ ಅನ್ಯರ ಮಕ್ಕಳು ನಿನ್ನ ಗೋಡೆಗಳನ್ನು ಕಟ್ಟುವರು; ಅವರ ಅರಸರು ಸಹ ನಿನಗೆ ಸೇವೆ ಮಾಡುವರು; ನನ್ನ ರೌದ್ರದಲ್ಲಿ ನಿನ್ನನ್ನು ಹೊಡೆದೆನು; ಆದರೆ ನನ್ನ ಕಟಾಕ್ಷದಲ್ಲಿ ನಿನ್ನನ್ನು ಕರುಣಿಸುವೆನು.
- 11ಆದದರಿಂದ ನಿನ್ನ ಬಾಗಿಲುಗಳು ಯಾವಾಗಲೂ ತೆರೆದಿರುವವು; ಅನ್ಯಜನಾಂಗಗಳ ಆಸ್ತಿ ನಿನ್ನ ಬಳಿಗೆ ತರಲ್ಪಟ್ಟು, ಅವರ ಅರಸರು ಸಹ ನಡಿಸಲ್ಪಡುವದ ಕ್ಕೋಸ್ಕರವೇ ಹಗಲು ಇಲ್ಲವೆ ರಾತ್ರಿ ಅವು ಮುಚ್ಚಲ್ಪ ಡುವದಿಲ್ಲ.
- 12ನಿನ್ನನ್ನು ಸೇವಿಸದ ಜನಾಂಗವೂ ರಾಜ್ಯವೂ ನಾಶವಾಗುವದು; ಹೌದು, ಆ ಜನಾಂಗ ಗಳು ಸಂಪೂರ್ಣವಾಗಿ ಹಾಳಾಗುವವು.
- 13ಲೆಬನೋ ನಿನ ವೈಭವವು ಸುರಗಿ, ದಿಂಡುಗ, ಹೊನ್ನೆ ಮರಗಳು ಕೂಡ ನನ್ನ ಪರಿಶುದ್ಧ ಸ್ಥಳವನ್ನು ಶೃಂಗರಿಸುವದಕ್ಕೆ ನಿನ್ನ ಬಳಿಗೆ ಬರುವವು; ನನ್ನ ಪಾದಗಳ ಸ್ಥಳವನ್ನು ನಾನು ಗೌರವವುಳ್ಳದ್ದಾಗಿ ಮಾಡುವೆನು.
Cross references
- Revelation 21:25–26 ಪ್ರಕಟನೆ 21:25–26ಅದರ ಹೆಬ್ಬಾಗಿಲು ಗಳನ್ನು ಹಗಲಿನಲ್ಲಿ ಮುಚ್ಚುವದೇ ಇಲ್ಲ. ಯಾಕಂದರೆ ರಾತ್ರಿಯು ಅಲ್ಲಿಲ್ಲ. ಅವರು ಜನಾಂಗಗಳ ವೈಭವ ವನ್ನೂ ಘನವನ್ನೂ ಅಲ್ಲಿಗೆ ತರುವರು.ಅದರಲ್ಲಿ ಹೊಲೆ ಮಾಡುವಂಥದ್ದು ಯಾವದೂ ಸೇರುವದಿಲ್ಲ. ಅಸಹ್ಯವಾದದ್ದನ್ನೂ ಸುಳ್ಳಾದದ್ದನ್ನೂ ನಡಿಸುವವನು ಅಲ್ಲಿ ಸೇರುವದಿಲ್ಲ. ಆದರೆ ಕುರಿಮರಿಯಾದಾತನ ಜೀವಗ್ರಂಥದಲ್ಲಿ ಬರೆಯಲ್ಪಟ್ಟವರು ಮಾತ್ರ ಸೇರುವರು.
- Isaiah 60:5 ಯೆಶಾಯ 60:5ಆಗ ನೀನು ಅದನ್ನು ನೋಡುವಿ, ನೀವು ಗುಂಪು ಗುಂಪಾಗಿ ಹೋಗುವಿರಿ. ನಿನ್ನ ಹೃದಯವು ಹೆದರಿ ವಿಶಾಲವಾಗು ವದು; ಸಮುದ್ರದ (ವ್ಯಾಪಾರದ) ಸಮೃದ್ಧಿಯು ನಿನ್ನ ಕಡೆಗೆ ತಿರುಗಿಕೊಳ್ಳುವದು; ಅನ್ಯಜನಾಂಗದ ಸೇನಾ ಬಲವು ನಿನ್ನ ಬಳಿಗೆ ಬರುವದು.
- Isaiah 60:18 ಯೆಶಾಯ 60:18ಬಲಾತ್ಕಾರವೂ ನಿನ್ನ ದೇಶದೊಳಗೆ ಹಾಳಾದದ್ದೂ ನಾಶವೂ ನಿನ್ನ ಮೇರೆ ಗಳಲ್ಲಿ ಕೇಳಲ್ಪಡುವದಿಲ್ಲ; ನಿನ್ನ ಗೋಡೆಗಳಿಗೆ ರಕ್ಷಣೆ ಎಂದೂ ನಿನ್ನ ಬಾಗಿಲುಗಳಿಗೆ ಸ್ತೋತ್ರವೆಂದೂ ಹೆಸರಿ ಡುವಿ.
- Isaiah 62:10 ಯೆಶಾಯ 62:10ಹಾದುಹೋಗಿರಿ, ಬಾಗಿಲುಗಳನ್ನು ಹಾದು ಹೋಗಿರಿ. ಜನರಿಗೆ ದಾರಿಯನ್ನು ಸಿದ್ಧಮಾಡಿರಿ; ಎತ್ತರ ಮಾಡಿರಿ, ರಾಜ ಮಾರ್ಗವನ್ನು ಎತ್ತರಮಾಡಿರಿ; ಕಲ್ಲುಗಳನ್ನು ಆಯ್ದು ಕೂಡಿಸಿರಿ; ಜನಗಳಿಗೋಸ್ಕರ ಧ್ವಜವನ್ನು ಎತ್ತಿರಿ.
- Psalm 149:8 ಕೀರ್ತನೆಗಳು 149:8ಅವರ ಅರಸುಗಳನ್ನು ಸಂಕೋಲೆಗಳಿಂದಲೂ ಅವರ ಘನವುಳ್ಳವರನ್ನು ಕಬ್ಬಿ ಣದ ಬೇಡಿಗಳಿಂದಲೂ ಬಂಧಿಸಲಿ;ಬರೆಯಲ್ಪಟ್ಟ ನ್ಯಾಯವಿಧಿಯನ್ನು ಅವರಿಗೆ ವಿಧಿಸಲಿ. ಆತನ ಪರಿಶುದ್ಧ ರೆಲ್ಲರಿಗೆ ಈ ಘನವಿರುತ್ತದೆ. ನೀವು ಕರ್ತನನ್ನು ಸ್ತುತಿಸಿರಿ.