Skip to content
ThuthiThuthiThuthi
Isaiah · chapter 60 · verse 12

Isaiah 60:12 in Kannada

ನಿನ್ನನ್ನು ಸೇವಿಸದ ಜನಾಂಗವೂ ರಾಜ್ಯವೂ ನಾಶವಾಗುವದು; ಹೌದು, ಆ ಜನಾಂಗ ಗಳು ಸಂಪೂರ್ಣವಾಗಿ ಹಾಳಾಗುವವು.

Ninnannu sevisada janaangavoo raajyavoo naashavaaguvadu; haudu, aa janaanga galu sampoornavaagi haalaaguvavu.

Isaiah 60:12 in English

King James Version (KJV)
For the nation and kingdom that will not serve thee shall perish; yea, [those] nations shall be utterly wasted.
World English Bible (WEB)
For that nation and kingdom that will not serve you shall perish; yes, those nations shall be utterly wasted.
American Standard Version (ASV)
For that nation and kingdom that will not serve thee shall perish; yea, those nations shall be utterly wasted.
Bible in Basic English (BBE)
For the nation or kingdom which will not be your servant will come to destruction; such nations will be completely waste.
Darby Translation (DBY)
For the nation and the kingdom that will not serve thee shall perish; and those nations shall be utterly wasted.
Webster's Bible (WBS)
For the nation and kingdom that will not serve thee shall perish; yes, [those] nations shall be utterly wasted.
Young's Literal Translation (YLT)
For the nation and the kingdom that do not serve thee perish, Yea, the nations are utterly wasted.

Read in context

  1. 10ಇದಲ್ಲದೆ ಅನ್ಯರ ಮಕ್ಕಳು ನಿನ್ನ ಗೋಡೆಗಳನ್ನು ಕಟ್ಟುವರು; ಅವರ ಅರಸರು ಸಹ ನಿನಗೆ ಸೇವೆ ಮಾಡುವರು; ನನ್ನ ರೌದ್ರದಲ್ಲಿ ನಿನ್ನನ್ನು ಹೊಡೆದೆನು; ಆದರೆ ನನ್ನ ಕಟಾಕ್ಷದಲ್ಲಿ ನಿನ್ನನ್ನು ಕರುಣಿಸುವೆನು.
  2. 11ಆದದರಿಂದ ನಿನ್ನ ಬಾಗಿಲುಗಳು ಯಾವಾಗಲೂ ತೆರೆದಿರುವವು; ಅನ್ಯಜನಾಂಗಗಳ ಆಸ್ತಿ ನಿನ್ನ ಬಳಿಗೆ ತರಲ್ಪಟ್ಟು, ಅವರ ಅರಸರು ಸಹ ನಡಿಸಲ್ಪಡುವದ ಕ್ಕೋಸ್ಕರವೇ ಹಗಲು ಇಲ್ಲವೆ ರಾತ್ರಿ ಅವು ಮುಚ್ಚಲ್ಪ ಡುವದಿಲ್ಲ.
  3. 12ನಿನ್ನನ್ನು ಸೇವಿಸದ ಜನಾಂಗವೂ ರಾಜ್ಯವೂ ನಾಶವಾಗುವದು; ಹೌದು, ಆ ಜನಾಂಗ ಗಳು ಸಂಪೂರ್ಣವಾಗಿ ಹಾಳಾಗುವವು.
  4. 13ಲೆಬನೋ ನಿನ ವೈಭವವು ಸುರಗಿ, ದಿಂಡುಗ, ಹೊನ್ನೆ ಮರಗಳು ಕೂಡ ನನ್ನ ಪರಿಶುದ್ಧ ಸ್ಥಳವನ್ನು ಶೃಂಗರಿಸುವದಕ್ಕೆ ನಿನ್ನ ಬಳಿಗೆ ಬರುವವು; ನನ್ನ ಪಾದಗಳ ಸ್ಥಳವನ್ನು ನಾನು ಗೌರವವುಳ್ಳದ್ದಾಗಿ ಮಾಡುವೆನು.
  5. 14ಆಗ ನಿನ್ನನ್ನು ಕುಗ್ಗಿಸಿದವರ ಮಕ್ಕಳು ಬೊಗ್ಗಿಕೊಂಡು ನಿನ್ನ ಬಳಿಗೆ ಬರುವರು; ನಿನ್ನನ್ನು ಅಸಡ್ಡೆಮಾಡಿದವರೆಲ್ಲರು ನಿನ್ನ ಅಂಗಾಲುಗಳಿಗೆ ಸರಿಯಾಗಿ ಅಡ್ಡಬಿದ್ದು ನಿನ್ನನ್ನು ಕರ್ತನ ಪಟ್ಟಣವೆಂದು ಇಸ್ರಾಯೇಲಿನ ಪರಿಶುದ್ಧನ ಚೀಯೋ ನೆಂದೂ ಕರೆಯುವರು.
Read all of Isaiah 60

Cross references

Original words (Hebrew)

Isaiah 60:12 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.