Skip to content
ThuthiThuthiThuthi
Isaiah · chapter 60 · verse 13

Isaiah 60:13 in Kannada

ಲೆಬನೋ ನಿನ ವೈಭವವು ಸುರಗಿ, ದಿಂಡುಗ, ಹೊನ್ನೆ ಮರಗಳು ಕೂಡ ನನ್ನ ಪರಿಶುದ್ಧ ಸ್ಥಳವನ್ನು ಶೃಂಗರಿಸುವದಕ್ಕೆ ನಿನ್ನ ಬಳಿಗೆ ಬರುವವು; ನನ್ನ ಪಾದಗಳ ಸ್ಥಳವನ್ನು ನಾನು ಗೌರವವುಳ್ಳದ್ದಾಗಿ ಮಾಡುವೆನು.

Lebano nina vaibhavavu suragi, dinduga, honne maragalu kooda nanna parishuddha sthalavannu shrungarisuvadakke ninna balige baruvavu; nanna paadagala sthalavannu naanu gauravavulladdaagi maaduvenu.

Isaiah 60:13 in English

King James Version (KJV)
The glory of Lebanon shall come unto thee, the fir tree, the pine tree, and the box together, to beautify the place of my sanctuary; and I will make the place of my feet glorious.
World English Bible (WEB)
“The glory of Lebanon shall come to you, the cypress tree, the pine, and the box tree together, to beautify the place of my sanctuary; and I will make the place of my feet glorious.
American Standard Version (ASV)
The glory of Lebanon shall come unto thee, the fir-tree, the pine, and the box-tree together, to beautify the place of my sanctuary; and I will make the place of my feet glorious.
Bible in Basic English (BBE)
The glory of Lebanon will come to you, the cypress, the plane, and the sherbin-tree together, to make my holy place beautiful; and the resting-place of my feet will be full of glory.
Darby Translation (DBY)
The glory of Lebanon shall come unto thee, the cypress, pine, and box-tree together, to beautify the place of my sanctuary; and I will make the place of my feet glorious.
Webster's Bible (WBS)
The glory of Lebanon shall come to thee, the fir-tree, the pine-tree, and the box together, to beautify the place of my sanctuary; and I will make the place of my feet glorious.
Young's Literal Translation (YLT)
The honour of Lebanon unto thee doth come, Fir, pine, and box together, To beautify the place of My sanctuary, And the place of My feet I make honourable.

Read in context

  1. 11ಆದದರಿಂದ ನಿನ್ನ ಬಾಗಿಲುಗಳು ಯಾವಾಗಲೂ ತೆರೆದಿರುವವು; ಅನ್ಯಜನಾಂಗಗಳ ಆಸ್ತಿ ನಿನ್ನ ಬಳಿಗೆ ತರಲ್ಪಟ್ಟು, ಅವರ ಅರಸರು ಸಹ ನಡಿಸಲ್ಪಡುವದ ಕ್ಕೋಸ್ಕರವೇ ಹಗಲು ಇಲ್ಲವೆ ರಾತ್ರಿ ಅವು ಮುಚ್ಚಲ್ಪ ಡುವದಿಲ್ಲ.
  2. 12ನಿನ್ನನ್ನು ಸೇವಿಸದ ಜನಾಂಗವೂ ರಾಜ್ಯವೂ ನಾಶವಾಗುವದು; ಹೌದು, ಆ ಜನಾಂಗ ಗಳು ಸಂಪೂರ್ಣವಾಗಿ ಹಾಳಾಗುವವು.
  3. 13ಲೆಬನೋ ನಿನ ವೈಭವವು ಸುರಗಿ, ದಿಂಡುಗ, ಹೊನ್ನೆ ಮರಗಳು ಕೂಡ ನನ್ನ ಪರಿಶುದ್ಧ ಸ್ಥಳವನ್ನು ಶೃಂಗರಿಸುವದಕ್ಕೆ ನಿನ್ನ ಬಳಿಗೆ ಬರುವವು; ನನ್ನ ಪಾದಗಳ ಸ್ಥಳವನ್ನು ನಾನು ಗೌರವವುಳ್ಳದ್ದಾಗಿ ಮಾಡುವೆನು.
  4. 14ಆಗ ನಿನ್ನನ್ನು ಕುಗ್ಗಿಸಿದವರ ಮಕ್ಕಳು ಬೊಗ್ಗಿಕೊಂಡು ನಿನ್ನ ಬಳಿಗೆ ಬರುವರು; ನಿನ್ನನ್ನು ಅಸಡ್ಡೆಮಾಡಿದವರೆಲ್ಲರು ನಿನ್ನ ಅಂಗಾಲುಗಳಿಗೆ ಸರಿಯಾಗಿ ಅಡ್ಡಬಿದ್ದು ನಿನ್ನನ್ನು ಕರ್ತನ ಪಟ್ಟಣವೆಂದು ಇಸ್ರಾಯೇಲಿನ ಪರಿಶುದ್ಧನ ಚೀಯೋ ನೆಂದೂ ಕರೆಯುವರು.
  5. 15ಹಾದುಹೋಗುವವರಿಲ್ಲದೆ ನೀನು ಬಿಡಲ್ಪಟ್ಟವಳೂ ಹಗೆ ಮಾಡಲ್ಪಟ್ಟವಳೂ ಆಗಿ ದ್ದಕ್ಕೆ ಬದಲಾಗಿ ನಿನ್ನನ್ನು ನಿತ್ಯವಾದ ಘನತೆಯೂ ಅನೇಕ ಸಂತತಿಗಳಲ್ಲಿ ಉಲ್ಲಾಸವಾಗಿಯೂ ಮಾಡು ತ್ತೇನೆ.
Read all of Isaiah 60

Cross references

Original words (Hebrew)

Isaiah 60:13 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.