Skip to content
ThuthiThuthiThuthi
Isaiah · chapter 60 · verse 17

Isaiah 60:17 in Kannada

ಹಿತ್ತಾಳೆಗೆ ಬದಲಾಗಿ ಬಂಗಾರವನ್ನು ತರುವೆನು; ಕಬ್ಬಿಣಕ್ಕೆ ಬದಲಾಗಿ ಬೆಳ್ಳಿಯನ್ನೂ ಮರಕ್ಕೆ ಬದಲಾಗಿ ಹಿತ್ತಾಳೆಯನ್ನೂ ಕಲ್ಲುಗಳಿಗೆ ಬದಲಾಗಿ ಕಬ್ಬಿಣವನ್ನೂ ತರುವೆನು, ಸಮಾಧಾನವನ್ನು ನಿನಗೆ ಅಧಿಪತಿಯನ್ನಾಗಿಯೂ ನೀತಿಯನ್ನು ನಿನಗೆ ಅಧಿಕಾರಿ ಯನ್ನಾಗಿಯೂ ಮಾಡುವೆನು.

Hittaalege badalaagi bangaaravannu taruvenu; kabbinakke badalaagi belliyannoo marakke badalaagi hittaaleyannoo kallugalige badalaagi kabbinavannoo taruvenu, samaadhaanavannu ninage adhipatiyannaagiyoo neetiyannu ninage adhikaari yannaagiyoo maaduvenu.

Isaiah 60:17 in English

King James Version (KJV)
For brass I will bring gold, and for iron I will bring silver, and for wood brass, and for stones iron: I will also make thy officers peace, and thine exactors righteousness.
World English Bible (WEB)
For bronze I will bring gold; for iron I will bring silver; for wood, bronze, and for stones, iron. I will also make peace your governor, and righteousness your ruler.
American Standard Version (ASV)
For brass I will bring gold, and for iron I will bring silver, and for wood brass, and for stones iron. I will also make thy officers peace, and thine exactors righteousness.
Bible in Basic English (BBE)
In place of brass, I will give gold, and for iron silver, and for wood brass, and for stones iron: and I will make Peace your judge, and Righteousness your overseer.
Darby Translation (DBY)
For bronze I will bring gold, and for iron I will bring silver, and for wood bronze, and for stones iron; and I will make thine officers peace, and thy rulers righteousness.
Webster's Bible (WBS)
For brass I will bring gold, and for iron I will bring silver, and for wood brass, and for stones iron: I will also make thy officers peace, and thy exactors righteousness.
Young's Literal Translation (YLT)
Instead of the brass I bring in gold, And instead of the iron I bring in silver, And instead of the wood brass, And instead of the stone iron, And I have made thy inspection peace, And thy exactors righteousness.

Read in context

  1. 15ಹಾದುಹೋಗುವವರಿಲ್ಲದೆ ನೀನು ಬಿಡಲ್ಪಟ್ಟವಳೂ ಹಗೆ ಮಾಡಲ್ಪಟ್ಟವಳೂ ಆಗಿ ದ್ದಕ್ಕೆ ಬದಲಾಗಿ ನಿನ್ನನ್ನು ನಿತ್ಯವಾದ ಘನತೆಯೂ ಅನೇಕ ಸಂತತಿಗಳಲ್ಲಿ ಉಲ್ಲಾಸವಾಗಿಯೂ ಮಾಡು ತ್ತೇನೆ.
  2. 16ಅನ್ಯಜನಾಂಗಗಳ ಹಾಲನ್ನು ಹೀರಿಕೊಳ್ಳುವಿ; ಅರಸರ ಮೊಲೆಯನ್ನು ಸಹ ಹೀರಿಕೊಳ್ಳುವಿ; ಆಗ ಕರ್ತನಾದ ನಾನೇ ನಿನ್ನ ರಕ್ಷಕನೂ ನಿನ್ನ ವಿಮೋ ಚಕನೂ ಯಾಕೋಬನ ಪರಾಕ್ರಮಿಯೂ ಎಂದು ತಿಳುಕೊಳ್ಳುವಿ.
  3. 17ಹಿತ್ತಾಳೆಗೆ ಬದಲಾಗಿ ಬಂಗಾರವನ್ನು ತರುವೆನು; ಕಬ್ಬಿಣಕ್ಕೆ ಬದಲಾಗಿ ಬೆಳ್ಳಿಯನ್ನೂ ಮರಕ್ಕೆ ಬದಲಾಗಿ ಹಿತ್ತಾಳೆಯನ್ನೂ ಕಲ್ಲುಗಳಿಗೆ ಬದಲಾಗಿ ಕಬ್ಬಿಣವನ್ನೂ ತರುವೆನು, ಸಮಾಧಾನವನ್ನು ನಿನಗೆ ಅಧಿಪತಿಯನ್ನಾಗಿಯೂ ನೀತಿಯನ್ನು ನಿನಗೆ ಅಧಿಕಾರಿ ಯನ್ನಾಗಿಯೂ ಮಾಡುವೆನು.
  4. 18ಬಲಾತ್ಕಾರವೂ ನಿನ್ನ ದೇಶದೊಳಗೆ ಹಾಳಾದದ್ದೂ ನಾಶವೂ ನಿನ್ನ ಮೇರೆ ಗಳಲ್ಲಿ ಕೇಳಲ್ಪಡುವದಿಲ್ಲ; ನಿನ್ನ ಗೋಡೆಗಳಿಗೆ ರಕ್ಷಣೆ ಎಂದೂ ನಿನ್ನ ಬಾಗಿಲುಗಳಿಗೆ ಸ್ತೋತ್ರವೆಂದೂ ಹೆಸರಿ ಡುವಿ.
  5. 19ಇನ್ನು ಮೇಲೆ ಸೂರ್ಯನು ನಿನಗೆ ಹಗಲಿ ನಲ್ಲಿ ಬೆಳಕಾಗಿರುವದಿಲ್ಲ, ಚಂದ್ರನು ಪ್ರಕಾಶಕ್ಕಾಗಿ ನಿನಗೆ ಬೆಳಕು ಕೊಡುವದಿಲ್ಲ; ಆದರೆ ಕರ್ತನು ನಿನಗೆ ನಿತ್ಯವಾದ ಬೆಳಕಾಗಿರುವನು. ನಿನ್ನ ದೇವರು ನಿನ್ನ ಪ್ರಭೆಯಾಗಿರುವನು.
Read all of Isaiah 60

Cross references

Original words (Hebrew)

Isaiah 60:17 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.