Isaiah · chapter 60 · verse 20
Isaiah 60:20 in Kannada
ನಿನ್ನ ಸೂರ್ಯನು ಅಸ್ತಮಿಸು ವದಿಲ್ಲ, ನಿನ್ನ ಚಂದ್ರನು ಕಾಣದೆ ಹೋಗುವದಿಲ್ಲ; ಕರ್ತನು ನಿನಗೆ ನಿತ್ಯವಾದ ಬೆಳಕಾಗಿರುವನು ನಿನ್ನ ದುಃಖದ ದಿನಗಳು ಮುಗಿದುಹೋಗಿರುವವು.
Ninna sooryanu astamisu vadilla, ninna chandranu kaanade hoguvadilla; kartanu ninage nityavaada belakaagiruvanu ninna duhkhada dinagalu mugiduhogiruvavu.
Isaiah 60:20 in English
- King James Version (KJV)
- Thy sun shall no more go down; neither shall thy moon withdraw itself: for the LORD shall be thine everlasting light, and the days of thy mourning shall be ended.
- World English Bible (WEB)
- Your sun will not go down any more, nor will your moon withdraw itself; for the LORD will be your everlasting light, and the days of your mourning will end.
- American Standard Version (ASV)
- Thy sun shall no more go down, neither shall thy moon withdraw itself; for Jehovah will be thine everlasting light, and the days of thy mourning shall be ended.
- Bible in Basic English (BBE)
- Your sun will never again go down, or your moon keep back her light: for the Lord will be your eternal light, and the days of your sorrow will be ended.
- Darby Translation (DBY)
- Thy sun shall no more go down, neither shall thy moon withdraw itself; for Jehovah shall be thine everlasting light, and the days of thy mourning shall be ended.
- Webster's Bible (WBS)
- Thy sun shall no more go down; neither shall thy moon withdraw itself: for the LORD will be thy everlasting light, and the days of thy mourning shall be ended.
- Young's Literal Translation (YLT)
- Thy sun goeth no more in, And thy moon is not removed, For Jehovah becometh to thee a light age-during. And the days of thy mourning have been completed.
Read in context
- 18ಬಲಾತ್ಕಾರವೂ ನಿನ್ನ ದೇಶದೊಳಗೆ ಹಾಳಾದದ್ದೂ ನಾಶವೂ ನಿನ್ನ ಮೇರೆ ಗಳಲ್ಲಿ ಕೇಳಲ್ಪಡುವದಿಲ್ಲ; ನಿನ್ನ ಗೋಡೆಗಳಿಗೆ ರಕ್ಷಣೆ ಎಂದೂ ನಿನ್ನ ಬಾಗಿಲುಗಳಿಗೆ ಸ್ತೋತ್ರವೆಂದೂ ಹೆಸರಿ ಡುವಿ.
- 19ಇನ್ನು ಮೇಲೆ ಸೂರ್ಯನು ನಿನಗೆ ಹಗಲಿ ನಲ್ಲಿ ಬೆಳಕಾಗಿರುವದಿಲ್ಲ, ಚಂದ್ರನು ಪ್ರಕಾಶಕ್ಕಾಗಿ ನಿನಗೆ ಬೆಳಕು ಕೊಡುವದಿಲ್ಲ; ಆದರೆ ಕರ್ತನು ನಿನಗೆ ನಿತ್ಯವಾದ ಬೆಳಕಾಗಿರುವನು. ನಿನ್ನ ದೇವರು ನಿನ್ನ ಪ್ರಭೆಯಾಗಿರುವನು.
- 20ನಿನ್ನ ಸೂರ್ಯನು ಅಸ್ತಮಿಸು ವದಿಲ್ಲ, ನಿನ್ನ ಚಂದ್ರನು ಕಾಣದೆ ಹೋಗುವದಿಲ್ಲ; ಕರ್ತನು ನಿನಗೆ ನಿತ್ಯವಾದ ಬೆಳಕಾಗಿರುವನು ನಿನ್ನ ದುಃಖದ ದಿನಗಳು ಮುಗಿದುಹೋಗಿರುವವು.
- 21ನಿನ್ನ ಜನರೆಲ್ಲರು ನೀತಿವಂತರಾಗಿರುವರು, ದೇಶವನ್ನು ಸದಾ ಕಾಲಕ್ಕೆ ಸ್ವಾಧೀನ ಮಾಡಿಕೊಳ್ಳುವರು; ನಾನು ಮಹಿಮೆ ಹೊಂದುವದಕ್ಕೋಸ್ಕರ ನಾನು ನೆಟ್ಟ ಕೊಂಬೆಯೂ ನನ್ನ ಕೈ ಸೃಷ್ಟಿಯೂ ದೇಶವನ್ನು ಸದಾ ಅನುಭವಿಸುವರು.ಚಿಕ್ಕವನಿಂದ ಸಾವಿರವಾಗುವರು. ಅಲ್ಪನಿಂದ ಬಲ ವಾದ ಜನಾಂಗವಾಗುವದು; ಕರ್ತನೆಂಬ ನಾನು ಕ್ಲುಪ್ತಕಾಲದಲ್ಲಿ ಇದನ್ನು ಬಹು ಬೇಗನೆ ಉಂಟು ಮಾಡುವೆನು.
- 22ಚಿಕ್ಕವನಿಂದ ಸಾವಿರವಾಗುವರು. ಅಲ್ಪನಿಂದ ಬಲ ವಾದ ಜನಾಂಗವಾಗುವದು; ಕರ್ತನೆಂಬ ನಾನು ಕ್ಲುಪ್ತಕಾಲದಲ್ಲಿ ಇದನ್ನು ಬಹು ಬೇಗನೆ ಉಂಟು ಮಾಡುವೆನು.
Cross references
- Revelation 21:4 ಪ್ರಕಟನೆ 21:4ದೇವರು ಅವರ ಕಣ್ಣೀರನ್ನೆಲ್ಲಾ ಒರಸಿಬಿಡುವನು. ಇನ್ನು ಮರಣ ವಿರುವದಿಲ್ಲ. ಇನ್ನು ದುಃಖವಾಗಲಿ ಗೋಳಾಟವಾಗಲಿ ನೋವಾಗಲಿ ಇರುವದೇ ಇಲ್ಲ. ಮೊದಲಿದ್ದವುಗಳೆಲ್ಲಾ ಇಲ್ಲದೆ ಹೋದವು ಎಂದು ಹೇಳಿತು.
- Psalm 84:11 ಕೀರ್ತನೆಗಳು 84:11ದೇವರಾದ ಕರ್ತನು ಸೂರ್ಯ ನೂ ಗುರಾಣಿಯೂ ಆಗಿದ್ದಾನೆ; ಕರ್ತನು ಕೃಪೆಯನ್ನೂ ಮಹಿಮೆಯನ್ನೂ ಕೊಡುತ್ತಾನೆ; ಸಂಪೂರ್ಣವಾಗಿ ನಡೆದುಕೊಳ್ಳುವವರಿಗೆ ಆತನು ಯಾವ ಒಳ್ಳೇದನ್ನು ಹಿಂದೆಗೆಯುವದಿಲ್ಲ.ಸೈನ್ಯಗಳ ಓ ಕರ್ತನೇ, ನಿನ್ನಲ್ಲಿ ಭರವಸವಿಡುವ ಮನುಷ್ಯನು ಧನ್ಯನು.
- Isaiah 35:10 ಯೆಶಾಯ 35:10ಕರ್ತನಿಂದ ವಿಮೋಚಿಸಲ್ಪಟ್ಟವರು ಹಿಂತಿರುಗಿಕೊಂಡು ತಮ್ಮ ತಲೆಗಳ ಮೇಲೆ ಉತ್ಸಾಹಧ್ವನಿ ನಿತ್ಯವಾದ ಸಂತೋಷಗಳೊಂದಿಗೆ ಚೀಯೋನಿಗೆ ಬರು ವರು; ಅವರು ಹರ್ಷಾನಂದಗಳನ್ನು ಅನುಭವಿಸು ವರು. ದುಃಖವೂ, ನಿಟ್ಟುಸಿರೂ ಓಡಿಹೋಗುವವು.
- Psalm 27:1 ಕೀರ್ತನೆಗಳು 27:1ಕರ್ತನು ನನ್ನ ಬೆಳಕೂ ರಕ್ಷಣೆಯೂ ಆಗಿದ್ದಾನೆ; ನಾನು ಯಾರಿಗೆ ಭಯಪಡು ವೆನು? ಕರ್ತನು ನನ್ನ ಜೀವದ ಬಲವಾಗಿದ್ದಾನೆ; ನಾನು ಯಾರಿಗೆ ಹೆದರುವೆನು?
- Malachi 4:2 ಮಲಾಕಿಯ 4:2ಆದರೆ ನನ್ನ ಹೆಸರಿಗೆ ಭಯಪಡುವವರಾದ ನಿಮಗೆ ನೀತಿಯ ಸೂರ್ಯನು ತನ್ನ ರೆಕ್ಕೆಗಳಲ್ಲಿ ಸ್ವಸ್ಥತೆಯನ್ನುಂಟು ಮಾಡುವವನಾಗಿ ಉದಯಿಸುವನು; ನೀವು ಹೊರಟು ಕೊಟ್ಟಿಗೆಯಿಂದ ಬಿಟ್ಟ ಕರುಗಳ ಹಾಗೆ ಕುಣಿದಾಡುವಿರಿ.
- Isaiah 30:26 ಯೆಶಾಯ 30:26ಇಷ್ಟೇ ಅಲ್ಲದೆ ಕರ್ತನು ತನ್ನ ಜನರ ವ್ರಣವನ್ನು ಕಟ್ಟಿ ಅವರ ಪೆಟ್ಟಿನಗಾಯವನ್ನು ವಾಸಿಮಾಡುವ ದಿನದಲ್ಲಿ ಚಂದ್ರನ ಬೆಳಕು ಸೂರ್ಯನ ಬೆಳಕಿನ ಹಾಗೆಯೂ ಮತ್ತು ಸೂರ್ಯನ ಬೆಳಕು ಏಳರಷ್ಟು ಹೆಚ್ಚಾಗಿ ಏಳು ದಿನಗಳ ಬೆಳಕಿ ನಂತಾಗುವದು.
- Isaiah 25:8 ಯೆಶಾಯ 25:8ಆತನು ಮರಣವನ್ನು ಜಯದಲ್ಲಿ ನುಂಗಿಬಿಡುವನು. ಕರ್ತನಾದ ದೇವರು ಎಲ್ಲಾ ಮುಖ ಗಳಲ್ಲಿರುವ ಕಣ್ಣೀರನ್ನೂ ಒರಸಿಬಿಡುವನು. ತನ್ನ ಜನರ ನಿಂದೆಯನ್ನೂ ಭೂಮಂಡಲದಿಂದಲೇ ತೆಗೆದುಹಾಕು ವನು, ಕರ್ತನೇ ಇದನ್ನು ನುಡಿದಿದ್ದಾನೆ.
- Revelation 7:15–17 ಪ್ರಕಟನೆ 7:15–17ಈ ಕಾರಣದಿಂದ ಇವರು ದೇವರ ಸಿಂಹಾಸನದ ಮುಂದೆ ಇದ್ದುಕೊಂಡು ಆತನ ಆಲಯದಲ್ಲಿ ಹಗಲಿರುಳು ಆತನ ಸೇವೆ ಮಾಡುವವರಾ ಗಿದ್ದಾರೆ; ಸಿಂಹಾಸನದ ಮೇಲೆ ಕೂತಿರುವಾತನು ಅವರ ಮಧ್ಯದಲ್ಲಿ ವಾಸಿಸುವನು. ಇನ್ನು ಮೇಲೆ ಅವರಿಗೆ ಹಸಿವೆಯಾಗಲಿ ಬಾಯಾರಿಕೆಯಾಗಲಿ ಆಗುವದೇ ಇಲ್ಲ; ಇದಲ್ಲದೆ ಅವರಿಗೆ ಬಿಸಿಲಾದರೂ ಯಾವ ಝಳವಾದರೂ ಬಡಿಯುವದಿಲ್ಲ.ಸಿಂಹಾಸನದ ಮಧ್ಯದಲ್ಲಿರುವ ಕುರಿಮರಿಯಾದಾತನು ಅವರನ್ನು ಮೇಯಿಸಿ ಜೀವ ಜಲದ ಒರತೆಗಳ ಬಳಿಗೆ ನಡಿಸುತ್ತಾನೆ; ಮತ್ತು ದೇವರು ಅವರ ಕಣ್ಣೀರನ್ನೆಲ್ಲಾ ಒರಸಿಬಿಡುವನು ಎಂದು ಹೇಳಿದನು. ಸಿಂಹಾಸನದ ಮಧ್ಯದಲ್ಲಿರುವ ಕುರಿಮರಿಯಾದಾತನು ಅವರನ್ನು ಮೇಯಿಸಿ ಜೀವ ಜಲದ ಒರತೆಗಳ ಬಳಿಗೆ ನಡಿಸುತ್ತಾನೆ; ಮತ್ತು ದೇವರು ಅವರ ಕಣ್ಣೀರನ್ನೆಲ್ಲಾ ಒರಸಿಬಿಡುವನು ಎಂದು ಹೇಳಿದನು.
- Isaiah 65:19 ಯೆಶಾಯ 65:19ಯೆರೂಸಲೇಮಿನಲ್ಲಿ ಉಲ್ಲಾಸಿಸಿ, ನನ್ನ ಜನರಲ್ಲಿ ಸಂತೋಷಪಡುವೆನು; ಅದರಲ್ಲಿ ಅಳುವ ಸ್ವರವೂ ಕೂಗುವ ಸ್ವರವೂ ಇನ್ನು ಕೇಳಲ್ಪಡುವದಿಲ್ಲ.
- Isaiah 30:19 ಯೆಶಾಯ 30:19ಯೆರೂಸಲೇಮಿನಲ್ಲಿ ವಾಸಿಸುವ ಚೀಯೋನಿನ ಜನರೇ, ನೀವು ಇನ್ನು ಅಳು ವದೇ ಇಲ್ಲ. ನೀವು ಕೂಗಿಕೊಂಡ ಶಬ್ದವನ್ನು ಆತನು ಕೇಳಿ ನಿಮಗೆ ಕೃಪೆ ತೋರಿಸೇ ತೋರಿಸುವನು. ಆತನು ಅದನ್ನು ಕೇಳಿದಾಗಲೇ ಸದುತ್ತರವನ್ನು ದಯಪಾಲಿಸು ವನು.
- Amos 8:9 ಆಮೋಸ 8:9ದೇವರಾದ ಕರ್ತನು ಹೇಳುತ್ತಾನೆ--ಆ ದಿನದಲ್ಲಿ ಆಗುವದೇನಂದರೆ, ನಾನು ಸೂರ್ಯನನ್ನು ಮಧ್ಯಾಹ್ನದಲ್ಲಿ ಮುಳುಗುವಂತೆ ಮಾಡುತ್ತೇನೆ. ಭೂಮಿಯನ್ನು ಹಗಲಲ್ಲೇ ಕತ್ತಲಾಗುವಂತೆ ಮಾಡು ತ್ತೇನೆ.