Skip to content
ThuthiThuthiThuthi
Isaiah · chapter 60 · verse 21

Isaiah 60:21 in Kannada

ನಿನ್ನ ಜನರೆಲ್ಲರು ನೀತಿವಂತರಾಗಿರುವರು, ದೇಶವನ್ನು ಸದಾ ಕಾಲಕ್ಕೆ ಸ್ವಾಧೀನ ಮಾಡಿಕೊಳ್ಳುವರು; ನಾನು ಮಹಿಮೆ ಹೊಂದುವದಕ್ಕೋಸ್ಕರ ನಾನು ನೆಟ್ಟ ಕೊಂಬೆಯೂ ನನ್ನ ಕೈ ಸೃಷ್ಟಿಯೂ ದೇಶವನ್ನು ಸದಾ ಅನುಭವಿಸುವರು.ಚಿಕ್ಕವನಿಂದ ಸಾವಿರವಾಗುವರು. ಅಲ್ಪನಿಂದ ಬಲ ವಾದ ಜನಾಂಗವಾಗುವದು; ಕರ್ತನೆಂಬ ನಾನು ಕ್ಲುಪ್ತಕಾಲದಲ್ಲಿ ಇದನ್ನು ಬಹು ಬೇಗನೆ ಉಂಟು ಮಾಡುವೆನು.

Ninna janarellaru neetivantaraagiruvaru, deshavannu sadaa kaalakke svaadheena maadikolluvaru; naanu mahime honduvadakkoskara naanu netta kombeyoo nanna kai srushtiyoo deshavannu sadaa anubhavisuvaru.chikkavaninda saaviravaaguvaru. Alpaninda bala vaada janaangavaaguvadu; kartanemba naanu kluptakaaladalli idannu bahu begane untu maaduvenu.

Isaiah 60:21 in English

King James Version (KJV)
Thy people also [shall be] all righteous: they shall inherit the land for ever, the branch of my planting, the work of my hands, that I may be glorified.
World English Bible (WEB)
Then your people will all be righteous. They will inherit the land forever, the branch of my planting, the work of my hands, that I may be glorified.
American Standard Version (ASV)
Thy people also shall be all righteous; they shall inherit the land for ever, the branch of my planting, the work of my hands, that I may be glorified.
Bible in Basic English (BBE)
Your people will all be upright, the land will be their heritage for ever; the branch of my planting, the work of my hands, to be for my glory.
Darby Translation (DBY)
Thy people also shall be all righteous: they shall possess the land for ever — the branch of my planting, the work of my hands, that I may be glorified.
Webster's Bible (WBS)
Thy people also [shall be] all righteous: they shall inherit the land for ever, the branch of my planting, the work of my hands, that I may be glorified.
Young's Literal Translation (YLT)
And thy people [are] all of them righteous, To the age they possess the earth, A branch of My planting, A work of My hands, to be beautified.

Read in context

  1. 19ಇನ್ನು ಮೇಲೆ ಸೂರ್ಯನು ನಿನಗೆ ಹಗಲಿ ನಲ್ಲಿ ಬೆಳಕಾಗಿರುವದಿಲ್ಲ, ಚಂದ್ರನು ಪ್ರಕಾಶಕ್ಕಾಗಿ ನಿನಗೆ ಬೆಳಕು ಕೊಡುವದಿಲ್ಲ; ಆದರೆ ಕರ್ತನು ನಿನಗೆ ನಿತ್ಯವಾದ ಬೆಳಕಾಗಿರುವನು. ನಿನ್ನ ದೇವರು ನಿನ್ನ ಪ್ರಭೆಯಾಗಿರುವನು.
  2. 20ನಿನ್ನ ಸೂರ್ಯನು ಅಸ್ತಮಿಸು ವದಿಲ್ಲ, ನಿನ್ನ ಚಂದ್ರನು ಕಾಣದೆ ಹೋಗುವದಿಲ್ಲ; ಕರ್ತನು ನಿನಗೆ ನಿತ್ಯವಾದ ಬೆಳಕಾಗಿರುವನು ನಿನ್ನ ದುಃಖದ ದಿನಗಳು ಮುಗಿದುಹೋಗಿರುವವು.
  3. 21ನಿನ್ನ ಜನರೆಲ್ಲರು ನೀತಿವಂತರಾಗಿರುವರು, ದೇಶವನ್ನು ಸದಾ ಕಾಲಕ್ಕೆ ಸ್ವಾಧೀನ ಮಾಡಿಕೊಳ್ಳುವರು; ನಾನು ಮಹಿಮೆ ಹೊಂದುವದಕ್ಕೋಸ್ಕರ ನಾನು ನೆಟ್ಟ ಕೊಂಬೆಯೂ ನನ್ನ ಕೈ ಸೃಷ್ಟಿಯೂ ದೇಶವನ್ನು ಸದಾ ಅನುಭವಿಸುವರು.ಚಿಕ್ಕವನಿಂದ ಸಾವಿರವಾಗುವರು. ಅಲ್ಪನಿಂದ ಬಲ ವಾದ ಜನಾಂಗವಾಗುವದು; ಕರ್ತನೆಂಬ ನಾನು ಕ್ಲುಪ್ತಕಾಲದಲ್ಲಿ ಇದನ್ನು ಬಹು ಬೇಗನೆ ಉಂಟು ಮಾಡುವೆನು.
  4. 22ಚಿಕ್ಕವನಿಂದ ಸಾವಿರವಾಗುವರು. ಅಲ್ಪನಿಂದ ಬಲ ವಾದ ಜನಾಂಗವಾಗುವದು; ಕರ್ತನೆಂಬ ನಾನು ಕ್ಲುಪ್ತಕಾಲದಲ್ಲಿ ಇದನ್ನು ಬಹು ಬೇಗನೆ ಉಂಟು ಮಾಡುವೆನು.
Read all of Isaiah 60

Cross references

Original words (Hebrew)

Isaiah 60:21 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.