Skip to content
ThuthiThuthiThuthi
Isaiah · chapter 60 · verse 8

Isaiah 60:8 in Kannada

ಮೇಘದಂತೆಯೂ ತಮ್ಮ ಗೂಡುಗಳಿಗೆ ಹೋಗುವ ಪಾರಿವಾಳಗಳಂತೆಯೂ ಹಾರುವ ಇವರು ಯಾರು?

Meghadanteyoo tamma goodugalige hoguva paarivaalagalanteyoo haaruva ivaru yaaru?

Isaiah 60:8 in English

King James Version (KJV)
Who [are] these [that] fly as a cloud, and as the doves to their windows?
World English Bible (WEB)
“Who are these who fly as a cloud, and as the doves to their windows?
American Standard Version (ASV)
Who are these that fly as a cloud, and as the doves to their windows?
Bible in Basic English (BBE)
Who are these coming like a cloud, like a flight of doves to their windows?
Darby Translation (DBY)
Who are these that come flying as a cloud, and as doves to their dove-cotes?
Webster's Bible (WBS)
Who [are] these [that] fly as a cloud, and as doves to their windows?
Young's Literal Translation (YLT)
Who [are] these — as a thick cloud they fly, And as doves unto their windows?

Read in context

  1. 6ಒಂಟೆಗಳ ಸಮೂಹವು ನಿನ್ನನ್ನು ಮುಚ್ಚುವದು; ಮಿದ್ಯಾನಿನ, ಏಫದ ವೇಗವುಳ್ಳ ಒಂಟೆಗಳು ಅವೆಲ್ಲಾ ಶೇಬದಿಂದಲೂ ಬರುವವು; ಅವು ಬಂಗಾರವನ್ನೂ ಧೂಪವನ್ನೂ ತರುವವು; ಅವು ಕರ್ತನ ಸ್ತೋತ್ರ ಗಳನ್ನು ಸಾರುವವು.
  2. 7ಕೇದಾರಿನ ಮಂದೆಗಳೆಲ್ಲಾ ನಿನ್ನ ಬಳಿಗೆ ಕೂಡಿಸಲ್ಪಡುವವು; ನೆಬಾಯೋತಿನ ಟಗರು ಗಳು ನಿನ್ನನ್ನು ಸೇವಿಸುವವು; ಅವು ನನ್ನ ಬಲಿಪೀಠದ ಮೇಲೆ ಅಂಗೀಕಾರವಾಗುವವು, ನಾನು ನನ್ನ ಮಹಿ ಮೆಯ ಆಲಯವನ್ನು ಘನಪಡಿಸುವೆನು.
  3. 8ಮೇಘದಂತೆಯೂ ತಮ್ಮ ಗೂಡುಗಳಿಗೆ ಹೋಗುವ ಪಾರಿವಾಳಗಳಂತೆಯೂ ಹಾರುವ ಇವರು ಯಾರು?
  4. 9ನಿಶ್ಚಯವಾಗಿ ದ್ವೀಪಗಳು, ತಾರ್ಷೀಷಿನ ಹಡಗುಗಳು ಮೊದಲಾಗಿ, ನನಗೋಸ್ಕರ ದೂರದಿಂದ ನಿನ್ನ ಕುಮಾರರನ್ನು ತಮ್ಮ ಬೆಳ್ಳಿಬಂಗಾರದ ಸಹಿತವಾಗಿ ನಿನ್ನ ದೇವರಾದ ಕರ್ತನ ಹೆಸರಿನ ಬಳಿಗೂ ನಿನ್ನನ್ನು ಶೃಂಗರಿಸಿರುವ ಇಸ್ರಾಯೇಲಿನ ಪರಿಶುದ್ಧನ ಬಳಿಗೂ ತರುವದರಲ್ಲಿ ಮುಂದಾಗುತ್ತಿವೆ.
  5. 10ಇದಲ್ಲದೆ ಅನ್ಯರ ಮಕ್ಕಳು ನಿನ್ನ ಗೋಡೆಗಳನ್ನು ಕಟ್ಟುವರು; ಅವರ ಅರಸರು ಸಹ ನಿನಗೆ ಸೇವೆ ಮಾಡುವರು; ನನ್ನ ರೌದ್ರದಲ್ಲಿ ನಿನ್ನನ್ನು ಹೊಡೆದೆನು; ಆದರೆ ನನ್ನ ಕಟಾಕ್ಷದಲ್ಲಿ ನಿನ್ನನ್ನು ಕರುಣಿಸುವೆನು.
Read all of Isaiah 60

Cross references

Original words (Hebrew)

Isaiah 60:8 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.