Skip to content
ThuthiThuthiThuthi
Isaiah · chapter 61 · verse 10

Isaiah 61:10 in Kannada

ನಾನು ಕರ್ತನಲ್ಲಿ ಬಹಳವಾಗಿ ಸಂತೋಷಿ ಸುವೆನು; ನನ್ನ ಪ್ರಾಣವು ನನ್ನ ದೇವರಲ್ಲಿ ಉಲ್ಲಾಸ ಪಡುವದು; ಯಾಕಂದರೆ ಮದಲಿಂಗನು ಸೌಂದರ್ಯ ವಾಗಿ ತನ್ನನ್ನು ಶೃಂಗರಿಸುವ ಹಾಗೆಯೂ ಮದಲ ಗಿತ್ತಿಯು ಆಭರಣಗಳಿಂದ ತನ್ನನ್ನು ಅಲಂಕರಿಸುವ ಹಾಗೆಯೂ ಆತನು ರಕ್ಷಣೆಯ ವಸ್ತ್ರಗಳನ್ನು ನನಗೆ ತೊಡಿಸಿದ್ದಾನೆ, ನೀತಿಯ ನಿಲುವಂಗಿಯನ್ನು ನನಗೆ ಧರಿಸುವಂತೆ ಮಾಡಿದ್ದಾನೆ.ಭೂಮಿಯು ತನ್ನ ಮೊಳಕೆಯನ್ನು ಹೇಗೆ ಹೊರಡಿಸುವದೋ ತೋಟವು ತನ್ನಲ್ಲಿ ಬಿತ್ತಿದ್ದನ್ನು ಹೇಗೆ ಮೊಳಿಸುವದೋ ಹಾಗೆಯೇ ದೇವರಾದ ಕರ್ತನ ನೀತಿಯನ್ನೂ ಸ್ತೋತ್ರವನ್ನೂ ಎಲ್ಲಾ ಜನಾಂಗಗಳ ಮುಂದೆ ಮೊಳೆಯಿಸುವನು.

Naanu kartanalli bahalavaagi santoshi suvenu; nanna praanavu nanna devaralli ullaasa paduvadu; yaakandare madalinganu saundarya vaagi tannannu shrungarisuva haageyoo madala gittiyu aabharanagalinda tannannu alankarisuva haageyoo aatanu rakshaneya vastragalannu nanage todisiddaane, neetiya niluvangiyannu nanage dharisuvante maadiddaane.bhoomiyu tanna molakeyannu hege horadisuvado totavu tannalli bittiddannu hege molisuvado haageye devaraada kartana neetiyannoo stotravannoo ellaa janaangagala munde moleyisuvanu.

Isaiah 61:10 in English

King James Version (KJV)
I will greatly rejoice in the LORD, my soul shall be joyful in my God; for he hath clothed me with the garments of salvation, he hath covered me with the robe of righteousness, as a bridegroom decketh [himself] with ornaments, and as a bride adorneth [herself] with her jewels.
World English Bible (WEB)
I will greatly rejoice in the LORD! My soul will be joyful in my God, for he has clothed me with the garments of salvation. He has covered me with the robe of righteousness, as a bridegroom decks himself with a garland and as a bride adorns herself with her jewels.
American Standard Version (ASV)
I will greatly rejoice in Jehovah, my soul shall be joyful in my God; for he hath clothed me with the garments of salvation, he hath covered me with the robe of righteousness, as a bridegroom decketh himself with a garland, and as a bride adorneth herself with her jewels.
Bible in Basic English (BBE)
I will be full of joy in the Lord, my soul will be glad in my God; for he has put on me the clothing of salvation, covering me with the robe of righteousness, as the husband puts on a fair head-dress, and the bride makes herself beautiful with jewels.
Darby Translation (DBY)
I will greatly rejoice in Jehovah, my soul shall be joyful in my God; for he hath clothed me with the garments of salvation, he hath covered me with the robe of righteousness, as a bridegroom decketh himself with the priestly turban, and as a bride adorneth herself with her jewels.
Webster's Bible (WBS)
I will greatly rejoice in the LORD, my soul shall be joyful in my God; for he hath clothed me with the garments of salvation, he hath covered me with the robe of righteousness, as a bridegroom decketh [himself] with ornaments, and as a bride adorneth [herself] with her jewels.
Young's Literal Translation (YLT)
I greatly rejoice in Jehovah, Joy doth my soul in my God, For He clothed me with garments of salvation, With a robe of righteousness covereth Me, As a bridegroom prepareth ornaments, And as a bride putteth on her jewels.

Read in context

  1. 8ಕರ್ತನಾದ ನಾನು ನ್ಯಾಯವನ್ನು ಪ್ರೀತಿಮಾಡು ತ್ತೇನೆ, ಸುಲಿಗೆಯಿಂದಾದ ದಹನಬಲಿಯನ್ನು ಹಗೆ ಮಾಡುತ್ತೇನೆ. ಅವರ ಕೆಲಸವನ್ನು ಸತ್ಯದಲ್ಲಿ ನಡಿಸು ತ್ತೇನೆ; ಅವರ ಸಂಗಡ ನಿತ್ಯವಾದ ಒಡಂಬಡಿಕೆಯನ್ನು ಮಾಡಿಕೊಳ್ಳುತ್ತೇನೆ.
  2. 9ಆಗ ಅವರ ಸಂತಾನವು ಅನ್ಯ ಜನಾಂಗಗಳಲ್ಲಿಯೂ ಅವರಿಂದಾದ ಸಂತತಿಯು ಜನ ಗಳ ಮಧ್ಯದಲ್ಲಿಯೂ ತಿಳಿಸಲ್ಪಡುವದು; ಅವರನ್ನು ನೋಡುವವರೆಲ್ಲರೂ--ಅವರೇ ಕರ್ತನು ಆಶೀರ್ವದಿ ಸಿದ ಸಂತಾನವೆಂದು ಒಪ್ಪಿಕೊಳ್ಳುವರು.
  3. 10ನಾನು ಕರ್ತನಲ್ಲಿ ಬಹಳವಾಗಿ ಸಂತೋಷಿ ಸುವೆನು; ನನ್ನ ಪ್ರಾಣವು ನನ್ನ ದೇವರಲ್ಲಿ ಉಲ್ಲಾಸ ಪಡುವದು; ಯಾಕಂದರೆ ಮದಲಿಂಗನು ಸೌಂದರ್ಯ ವಾಗಿ ತನ್ನನ್ನು ಶೃಂಗರಿಸುವ ಹಾಗೆಯೂ ಮದಲ ಗಿತ್ತಿಯು ಆಭರಣಗಳಿಂದ ತನ್ನನ್ನು ಅಲಂಕರಿಸುವ ಹಾಗೆಯೂ ಆತನು ರಕ್ಷಣೆಯ ವಸ್ತ್ರಗಳನ್ನು ನನಗೆ ತೊಡಿಸಿದ್ದಾನೆ, ನೀತಿಯ ನಿಲುವಂಗಿಯನ್ನು ನನಗೆ ಧರಿಸುವಂತೆ ಮಾಡಿದ್ದಾನೆ.ಭೂಮಿಯು ತನ್ನ ಮೊಳಕೆಯನ್ನು ಹೇಗೆ ಹೊರಡಿಸುವದೋ ತೋಟವು ತನ್ನಲ್ಲಿ ಬಿತ್ತಿದ್ದನ್ನು ಹೇಗೆ ಮೊಳಿಸುವದೋ ಹಾಗೆಯೇ ದೇವರಾದ ಕರ್ತನ ನೀತಿಯನ್ನೂ ಸ್ತೋತ್ರವನ್ನೂ ಎಲ್ಲಾ ಜನಾಂಗಗಳ ಮುಂದೆ ಮೊಳೆಯಿಸುವನು.
  4. 11ಭೂಮಿಯು ತನ್ನ ಮೊಳಕೆಯನ್ನು ಹೇಗೆ ಹೊರಡಿಸುವದೋ ತೋಟವು ತನ್ನಲ್ಲಿ ಬಿತ್ತಿದ್ದನ್ನು ಹೇಗೆ ಮೊಳಿಸುವದೋ ಹಾಗೆಯೇ ದೇವರಾದ ಕರ್ತನ ನೀತಿಯನ್ನೂ ಸ್ತೋತ್ರವನ್ನೂ ಎಲ್ಲಾ ಜನಾಂಗಗಳ ಮುಂದೆ ಮೊಳೆಯಿಸುವನು.
Read all of Isaiah 61

Cross references

Original words (Hebrew)

Isaiah 61:10 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.