Isaiah · chapter 61 · verse 11
Isaiah 61:11 in Kannada
ಭೂಮಿಯು ತನ್ನ ಮೊಳಕೆಯನ್ನು ಹೇಗೆ ಹೊರಡಿಸುವದೋ ತೋಟವು ತನ್ನಲ್ಲಿ ಬಿತ್ತಿದ್ದನ್ನು ಹೇಗೆ ಮೊಳಿಸುವದೋ ಹಾಗೆಯೇ ದೇವರಾದ ಕರ್ತನ ನೀತಿಯನ್ನೂ ಸ್ತೋತ್ರವನ್ನೂ ಎಲ್ಲಾ ಜನಾಂಗಗಳ ಮುಂದೆ ಮೊಳೆಯಿಸುವನು.
Bhoomiyu tanna molakeyannu hege horadisuvado totavu tannalli bittiddannu hege molisuvado haageye devaraada kartana neetiyannoo stotravannoo ellaa janaangagala munde moleyisuvanu.
Isaiah 61:11 in English
- King James Version (KJV)
- For as the earth bringeth forth her bud, and as the garden causeth the things that are sown in it to spring forth; so the Lord GOD will cause righteousness and praise to spring forth before all the nations.
- World English Bible (WEB)
- For as the earth produces its bud, and as the garden causes the things that are sown in it to spring up, so the Lord GOD will cause righteousness and praise to spring up before all the nations.
- American Standard Version (ASV)
- For as the earth bringeth forth its bud, and as the garden causeth the things that are sown in it to spring forth; so the Lord Jehovah will cause righteousness and praise to spring forth before all the nations.
- Bible in Basic English (BBE)
- For as the earth puts out buds, and as the garden gives growth to the seeds which are planted in it, so the Lord will make righteousness and praise to be flowering before all the nations.
- Darby Translation (DBY)
- For as the earth bringeth forth her bud, and as a garden causeth the things that are sown in it to spring forth, so the Lord Jehovah will cause righteousness and praise to spring forth before all the nations.
- Webster's Bible (WBS)
- For as the earth bringeth forth her bud, and as the garden causeth the things that are sown in it to spring forth; so the Lord GOD will cause righteousness and praise to spring forth before all the nations.
- Young's Literal Translation (YLT)
- For, as the earth bringeth forth her shoots, And as a garden causeth its sown things to shoot up, So the Lord Jehovah causeth righteousness and praise To shoot up before all the nations!
Read in context
- 9ಆಗ ಅವರ ಸಂತಾನವು ಅನ್ಯ ಜನಾಂಗಗಳಲ್ಲಿಯೂ ಅವರಿಂದಾದ ಸಂತತಿಯು ಜನ ಗಳ ಮಧ್ಯದಲ್ಲಿಯೂ ತಿಳಿಸಲ್ಪಡುವದು; ಅವರನ್ನು ನೋಡುವವರೆಲ್ಲರೂ--ಅವರೇ ಕರ್ತನು ಆಶೀರ್ವದಿ ಸಿದ ಸಂತಾನವೆಂದು ಒಪ್ಪಿಕೊಳ್ಳುವರು.
- 10ನಾನು ಕರ್ತನಲ್ಲಿ ಬಹಳವಾಗಿ ಸಂತೋಷಿ ಸುವೆನು; ನನ್ನ ಪ್ರಾಣವು ನನ್ನ ದೇವರಲ್ಲಿ ಉಲ್ಲಾಸ ಪಡುವದು; ಯಾಕಂದರೆ ಮದಲಿಂಗನು ಸೌಂದರ್ಯ ವಾಗಿ ತನ್ನನ್ನು ಶೃಂಗರಿಸುವ ಹಾಗೆಯೂ ಮದಲ ಗಿತ್ತಿಯು ಆಭರಣಗಳಿಂದ ತನ್ನನ್ನು ಅಲಂಕರಿಸುವ ಹಾಗೆಯೂ ಆತನು ರಕ್ಷಣೆಯ ವಸ್ತ್ರಗಳನ್ನು ನನಗೆ ತೊಡಿಸಿದ್ದಾನೆ, ನೀತಿಯ ನಿಲುವಂಗಿಯನ್ನು ನನಗೆ ಧರಿಸುವಂತೆ ಮಾಡಿದ್ದಾನೆ.ಭೂಮಿಯು ತನ್ನ ಮೊಳಕೆಯನ್ನು ಹೇಗೆ ಹೊರಡಿಸುವದೋ ತೋಟವು ತನ್ನಲ್ಲಿ ಬಿತ್ತಿದ್ದನ್ನು ಹೇಗೆ ಮೊಳಿಸುವದೋ ಹಾಗೆಯೇ ದೇವರಾದ ಕರ್ತನ ನೀತಿಯನ್ನೂ ಸ್ತೋತ್ರವನ್ನೂ ಎಲ್ಲಾ ಜನಾಂಗಗಳ ಮುಂದೆ ಮೊಳೆಯಿಸುವನು.
- 11ಭೂಮಿಯು ತನ್ನ ಮೊಳಕೆಯನ್ನು ಹೇಗೆ ಹೊರಡಿಸುವದೋ ತೋಟವು ತನ್ನಲ್ಲಿ ಬಿತ್ತಿದ್ದನ್ನು ಹೇಗೆ ಮೊಳಿಸುವದೋ ಹಾಗೆಯೇ ದೇವರಾದ ಕರ್ತನ ನೀತಿಯನ್ನೂ ಸ್ತೋತ್ರವನ್ನೂ ಎಲ್ಲಾ ಜನಾಂಗಗಳ ಮುಂದೆ ಮೊಳೆಯಿಸುವನು.
Cross references
- Mark 4:26–32 ಮಾರ್ಕನು 4:26–32ಆತನು ಹೇಳಿದ್ದೇನಂದರೆ--ಒಬ್ಬ ಮನುಷ್ಯನು ಬೀಜವನ್ನು ಭೂಮಿಯಲ್ಲಿ ಹಾಕಿದಂತೆಯೇ ದೇವರ ರಾಜ್ಯವು ಇದೆ. ಅವನು ರಾತ್ರಿ ಮಲಗುತ್ತಾ ಹಗಲು ಏಳುತ್ತಾ ಇರುವಾಗ ಹೇಗೆ ಆ ಬೀಜವು ಮೊಳೆತು ಬೆಳೆಯುವದೆಂದು ಅವನಿಗೆ ಗೊತ್ತಾಗುವದಿಲ್ಲವೋ ಹಾಗೆಯೇ ಇರುವದು. ಯಾಕಂದರೆ ಭೂಮಿಯು ಮೊದಲು ಮೊಳಕೆಯನ್ನು ಆಮೇಲೆ ತೆನೆಯನ್ನು ಇದಾದ ಮೇಲೆ ತೆನೆಯಲ್ಲಿ ಪೂರ್ಣಕಾಳನ್ನು ತನ್ನಷ್ಟಕ್ಕೆ ತಾನೇ ಫಲಿಸುತ್ತದೆ. ಆದರೆ ಫಲವು ಫಲಿಸಿದಾಗ ಸುಗ್ಗಿಯು ಬಂದದರಿಂದ ಅವನು ಕೂಡಲೆ ಕುಡು ಗೋಲು ಹಾಕಿ ಕೊಯ್ಯುತ್ತಾನೆ. ಆತನು--ದೇವರ ರಾಜ್ಯವನ್ನು ನಾವು ಯಾವ ದಕ್ಕೆ ಹೋಲಿಸೋಣ? ಇಲ್ಲವೆ ಯಾವ ಹೋಲಿಕೆಗೆ ಅದನ್ನು ಹೋಲಿಸೋಣ? ಭೂಮಿಯಲ್ಲಿರುವ ಎಲ್ಲಾ ಬೀಜಗಳಿಗಿಂತ ಚಿಕ್ಕದಾಗಿರುವ ಸಾಸಿವೆ ಕಾಳು ಭೂಮಿಯಲ್ಲಿ ಬಿತ್ತಲ್ಪಟ್ಟದ್ದಕ್ಕೆ ಅದು ಹೋಲಿಕೆ ಯಾಗಿದೆ. ಆದರೆ ಅದು ಬಿತ್ತಲ್ಪಟ್ಟ ಮೇಲೆ ಬೆಳೆದು ಆಕಾಶದ ಪಕ್ಷಿಗಳು ಅದರ ನೆರಳಿನಲ್ಲಿ ವಾಸ ಮಾಡು ವಷ್ಟು ಎಲ್ಲಾ ಸಸ್ಯಗಳಿಗಿಂತ ದೊಡ್ಡದಾಗಿ ದೊಡ್ಡ ಕೊಂಬೆಗಳನ್ನು ಬಿಡುತ್ತದೆ ಎಂದು ಹೇಳಿದನು.
- 1 Peter 2:9 1 ಪೇತ್ರನು 2:9ಕತ್ತಲೆಯೊಳಗಿದ್ದ ನಿಮ್ಮನ್ನು ತನ್ನ ಆಶ್ಚರ್ಯವಾದ ಬೆಳಕಿಗೆ ಸೇರಿಸಿದಾತನ ಸ್ತುತಿಗಳನ್ನು ಪ್ರಕಟಿಸುವವ ರಾಗುವಂತೆ ನೀವು ಆಯಲ್ಪಟ್ಟ ವಂಶದವರೂ ರಾಜರಾದ ಯಾಜಕವರ್ಗದವರೂ ಪರಿಶುದ್ಧ ಜನಾಂಗವೂ ಅಸಮಾನ್ಯರಾದ ಜನರೂ ಆಗಿದ್ದೀರಿ.
- Isaiah 58:11 ಯೆಶಾಯ 58:11ಕರ್ತನು ನಿನ್ನನ್ನು ನಿತ್ಯವೂ ನಡಿಸುತ್ತಾ ಮಳೆಯಿಲ್ಲದ ಕಾಲದಲ್ಲಿ ನಿನ್ನ ಪ್ರಾಣವನ್ನು ತೃಪ್ತಿಗೊಳಿಸಿ ನಿನ್ನ ಎಲುಬುಗಳನ್ನು ಬಲಪಡಿಸುವನು ಮತ್ತು ನೀನು ನೀರು ಹಾಕಿದ ತೋಟದ ಹಾಗೆಯೂ ಮುಗಿಯದ ಜಲಬುಗ್ಗೆಯ ಹಾಗೆಯೂ ಇರುವಿ.
- Isaiah 55:10–11 ಯೆಶಾಯ 55:10–11ಮಳೆಯೂ ಹಿಮವೂ ಆಕಾಶದಿಂದ ಇಳಿದು ಬಂದು ಅಲ್ಲಿಗೆ ಹಿಂತಿರುಗಿ ಹೋಗದೆ ಭೂಮಿಯನ್ನು ತೋಯಿಸಿ ಬಿತ್ತುವವನಿಗೆ ಬೀಜವನ್ನೂ ಉಣ್ಣುವವನಿಗೆ ರೊಟ್ಟಿಯನ್ನೂ ಕೊಡು ವಂತೆಯೂ ಫಲವನ್ನು ಹುಟ್ಟಿಸಿ ಚಿಗುರುಗೊಳಿಸುವ ಹಾಗೆಯೂ, ನನ್ನ ಬಾಯಿಂದ ಹೊರಡುವ ನನ್ನ ವಾಕ್ಯವು ಹಾಗೆಯೂ ಇರುವದು; ಅದು ಸುಮ್ಮನೆ ನನ್ನ ಬಳಿಗೆ ಹಿಂತಿರುಗದೆ ನಾನು ಯಾವದನ್ನು ಮೆಚ್ಚು ತ್ತೇನೋ ಅದನ್ನು ಅದು ಮಾಡುವದು; ನಾನು ಅದನ್ನು ಯಾವದರ ನಿಮಿತ್ತ ಕಳುಹಿಸಿದೆನೋ ಅದರಲ್ಲಿ ಅದು ಸಫಲವಾಗುವದು.
- Isaiah 45:8 ಯೆಶಾಯ 45:8ಆಕಾಶ ಗಳೇ, ಮೇಲಿನಿಂದ ಹನಿಯನ್ನು ಬೀಳಿಸಿರಿ; ಗಗನಗಳು ನೀತಿಯನ್ನು ಸುರಿಸಲಿ; ಭೂಮಿಯು ತೆರೆದು ರಕ್ಷಣೆ ಯನ್ನು ತರಲಿ, ನೀತಿಯು ಅದರೊಂದಿಗೆ ಮೊಳೆ ಯಲಿ. ಇದನ್ನು ಸೃಷ್ಟಿಸಿದ ಕರ್ತನು ನಾನೇ.
- Isaiah 62:1 ಯೆಶಾಯ 62:1ಚೀಯೋನಿಗೋಸ್ಕರ ನಾನು ಮೌನವಾಗಿರುವದಿಲ್ಲ; ಯೆರೂಸಲೇಮಿಗೋಸ್ಕರ ಅದರ ನೀತಿ ಪ್ರಕಾಶದಂತೆಯೂ ಅದರ ರಕ್ಷಣೆಯು ಉರಿಯುವ ದೀವಿಗೆಯಂತೆಯೂ ಹೊರಡುವ ವರೆಗೆ ನಾನು ವಿಶ್ರಾಂತಿಯಿಂದ ಇರುವದಿಲ್ಲ.
- Isaiah 62:7 ಯೆಶಾಯ 62:7ಆತನು ಯೆರೂಸಲೇಮನ್ನು ಸ್ಥಾಪಿಸಿ ಅದು ಭೂಮಿಯಲ್ಲಿ ಸ್ತುತಿಸಲ್ಪಡುವಂತೆ ಮಾಡುವವರೆಗೂ ಆತನಿಗೆ ವಿಶ್ರಾಂತಿ ಕೊಡಬೇಡಿರಿ.
- Psalm 85:11 ಕೀರ್ತನೆಗಳು 85:11ಸತ್ಯವು ಭೂಮಿಯಿಂದ ಮೊಳೆಯು ವದು; ನೀತಿಯು ಆಕಾಶದಿಂದ ಕೆಳಗೆ ದೃಷ್ಟಿಸುವುದು.
- Isaiah 60:18 ಯೆಶಾಯ 60:18ಬಲಾತ್ಕಾರವೂ ನಿನ್ನ ದೇಶದೊಳಗೆ ಹಾಳಾದದ್ದೂ ನಾಶವೂ ನಿನ್ನ ಮೇರೆ ಗಳಲ್ಲಿ ಕೇಳಲ್ಪಡುವದಿಲ್ಲ; ನಿನ್ನ ಗೋಡೆಗಳಿಗೆ ರಕ್ಷಣೆ ಎಂದೂ ನಿನ್ನ ಬಾಗಿಲುಗಳಿಗೆ ಸ್ತೋತ್ರವೆಂದೂ ಹೆಸರಿ ಡುವಿ.
- Matthew 13:3 ಮತ್ತಾಯನು 13:3ಆಗ ಆತನು ಅನೇಕ ವಿಷಯಗಳನ್ನು ಅವರಿಗೆ ಸಾಮ್ಯಗಳಲ್ಲಿ ಹೇಳಿದ್ದೇನಂದರೆ--ಇಗೋ, ಬಿತ್ತುವವನು ಬಿತ್ತುವದಕ್ಕೆ ಹೊರಟನು.
- Psalm 72:3 ಕೀರ್ತನೆಗಳು 72:3ಬೆಟ್ಟಗಳೂ ಚಿಕ್ಕ ಗುಡ್ಡಗಳೂ ನೀತಿಯಿಂದ ಸಮಾಧಾನವನ್ನು ಜನರಿಗೆ ತರುವವು.
Original words (Hebrew)
- earth · H776אֶרֶץ ʼerets
- forth · H3318יָצָא yâtsâʼ
- bud · H6780צֶמַח tsemach
- garden · H1593גַּנָּה gannâh
- sown · H2221זֵרוּעַ zêrûwaʻ
- forth · H6779צָמַח tsâmach
- Lord · H136אֲדֹנָי ʼĂdônây
- righteousness · H6666צְדָקָה tsᵉdâqâh
- praise · H8416תְּהִלָּה tᵉhillâh
- forth · H6779צָמַח tsâmach
- nations · H1471גּוֹי gôwy