Skip to content
ThuthiThuthiThuthi
Isaiah · chapter 61 · verse 3

Isaiah 61:3 in Kannada

ಚೀಯೋ ನಿನಲ್ಲಿ ದುಃಖಿಸುವವರಿಗೆ ಬೂದಿಗೆ ಬದಲಾಗಿ ಸೌಂದರ್ಯವನ್ನೂ ದುಃಖಕ್ಕೆ ಬದಲಾಗಿ ಆನಂದ ತೈಲವನ್ನೂ ಕುಂದಿದ ಆತ್ಮಕ್ಕೆ ಬದಲಾಗಿ ಸ್ತೋತ್ರದ ವಸ್ತ್ರವನ್ನೂ ಕೊಡುವದಕ್ಕೆ ನನ್ನನ್ನು ನೇಮಿಸಿದ್ದಾನೆ. ಆಗ ಅವರಿಗೆ ನೀತಿವೃಕ್ಷಗಳೆಂದೂ ಕರ್ತನು ತಾನು ಮಹಿಮೆ ಹೊಂದುವದಕ್ಕೋಸ್ಕರ ನೆಟ್ಟ ಗಿಡಗಳೆಂದೂ ಹೆಸರಾಗುವದು.

Cheeyo ninalli duhkhisuvavarige boodige badalaagi saundaryavannoo duhkhakke badalaagi aananda tailavannoo kundida aatmakke badalaagi stotrada vastravannoo koduvadakke nannannu nemisiddaane. Aaga avarige neetivrukshagalendoo kartanu taanu mahime honduvadakkoskara netta gidagalendoo hesaraaguvadu.

Isaiah 61:3 in English

King James Version (KJV)
To appoint unto them that mourn in Zion, to give unto them beauty for ashes, the oil of joy for mourning, the garment of praise for the spirit of heaviness; that they might be called trees of righteousness, the planting of the LORD, that he might be glorified.
World English Bible (WEB)
to provide for those who mourn in Zion, to give to them a garland for ashes, the oil of joy for mourning, the garment of praise for the spirit of heaviness, that they may be called trees of righteousness, the planting of the LORD, that he may be glorified.
American Standard Version (ASV)
to appoint unto them that mourn in Zion, to give unto them a garland for ashes, the oil of joy for mourning, the garment of praise for the spirit of heaviness; that they may be called trees of righteousness, the planting of Jehovah, that he may be glorified.
Bible in Basic English (BBE)
To give them a fair head-dress in place of dust, the oil of joy in place of the clothing of grief, praise in place of sorrow; so that they may be named trees of righteousness, the planting of the Lord, and so that he may have glory.
Darby Translation (DBY)
to appoint unto them that mourn in Zion, that beauty should be given unto them instead of ashes, the oil of joy instead of mourning, the garment of praise instead of the spirit of heaviness: that they might be called terebinths of righteousness, the planting of Jehovah, that he may be glorified.
Webster's Bible (WBS)
To appoint to them that mourn in Zion, to give to them beauty for ashes, the oil of joy for mourning, the garment of praise for the spirit of heaviness; that they may be called trees of righteousness, the planting of the LORD, that he may be glorified.
Young's Literal Translation (YLT)
To appoint to mourners in Zion, To give to them beauty instead of ashes, The oil of joy instead of mourning, A covering of praise for a spirit of weakness, And He is calling to them, 'Trees of righteousness, The planting of Jehovah — to be beautified.'

Read in context

  1. 1ದೇವರಾದ ಕರ್ತನ ಆತ್ಮವು ನನ್ನ ಮೇಲೆ ಅದೆ; ದೀನರಿಗೆ ಶುಭಸಮಾಚಾರವನ್ನು ಸಾರುವದಕ್ಕೆ ಕರ್ತನು ನನ್ನನ್ನು ಅಭಿಷೇಕಿಸಿದ್ದಾನೆ; ಮುರಿದ ಹೃದಯವುಳ್ಳವರನ್ನು ಕಟ್ಟುವದಕ್ಕೂ ಸೆರೆಯವರಿಗೆ ಬಿಡುಗಡೆಯನ್ನು ಬಂಧಿಸಲ್ಪಟ್ಟವರಿಗೆ ಸೆರೆಮನೆಯ ಕದ ತೆರೆಯುವದನ್ನು ಪ್ರಸಿದ್ಧಿ ಮಾಡುವದಕ್ಕೂ
  2. 2ಕರ್ತನ ಅಂಗೀಕಾರದ ವರುಷವನ್ನು ಸಾರಿ ಹೇಳುವದಕ್ಕೂ ನಮ್ಮ ದೇವರು ಮುಯ್ಯಿಗೆ ಮುಯ್ಯಿ ಕೊಡುವ ದಿವಸವನ್ನು ಪ್ರಸಿದ್ಧಿ ಮಾಡುವದಕ್ಕೂ ದುಃಖವುಳ್ಳವರೆಲ್ಲರನ್ನು ಆದರಿಸುವದಕ್ಕೂ
  3. 3ಚೀಯೋ ನಿನಲ್ಲಿ ದುಃಖಿಸುವವರಿಗೆ ಬೂದಿಗೆ ಬದಲಾಗಿ ಸೌಂದರ್ಯವನ್ನೂ ದುಃಖಕ್ಕೆ ಬದಲಾಗಿ ಆನಂದ ತೈಲವನ್ನೂ ಕುಂದಿದ ಆತ್ಮಕ್ಕೆ ಬದಲಾಗಿ ಸ್ತೋತ್ರದ ವಸ್ತ್ರವನ್ನೂ ಕೊಡುವದಕ್ಕೆ ನನ್ನನ್ನು ನೇಮಿಸಿದ್ದಾನೆ. ಆಗ ಅವರಿಗೆ ನೀತಿವೃಕ್ಷಗಳೆಂದೂ ಕರ್ತನು ತಾನು ಮಹಿಮೆ ಹೊಂದುವದಕ್ಕೋಸ್ಕರ ನೆಟ್ಟ ಗಿಡಗಳೆಂದೂ ಹೆಸರಾಗುವದು.
  4. 4ಆಗ ಅವರು ಪೂರ್ವಕಾಲದ ಹಾಳು ಸ್ಥಳಗಳನ್ನು ಕಟ್ಟಿ ಮುಂಚೆ ಕೆಡವಲ್ಪಟ್ಟವುಗಳನ್ನು ಎಬ್ಬಿಸುವರು; ಹಾಳಾದ ಪಟ್ಟಣಗಳನ್ನೂ ಅನೇಕ ಸಂತತಿಗಳಿಂದ ಕೆಡವಲ್ಪಟ್ಟವುಗಳನ್ನೂ ಜೀರ್ಣೋದ್ಧಾರ ಮಾಡುವರು.
  5. 5ಇದಲ್ಲದೆ ಅನ್ಯರು ನಿಂತು ನಿಮ್ಮ ಮಂದೆಗಳನ್ನು ಮೇಯಿಸುವರು; ಪರರ ಪುತ್ರರು ನಿಮಗೆ ನೇಗಿಲು ಹೂಡುವವರೂ ದ್ರಾಕ್ಷೇತೋಟ ಕಾಯುವವರೂ ಆಗಿರುವರು.
Read all of Isaiah 61

Cross references

Original words (Hebrew)

Isaiah 61:3 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.