Isaiah · chapter 61 · verse 4
Isaiah 61:4 in Kannada
ಆಗ ಅವರು ಪೂರ್ವಕಾಲದ ಹಾಳು ಸ್ಥಳಗಳನ್ನು ಕಟ್ಟಿ ಮುಂಚೆ ಕೆಡವಲ್ಪಟ್ಟವುಗಳನ್ನು ಎಬ್ಬಿಸುವರು; ಹಾಳಾದ ಪಟ್ಟಣಗಳನ್ನೂ ಅನೇಕ ಸಂತತಿಗಳಿಂದ ಕೆಡವಲ್ಪಟ್ಟವುಗಳನ್ನೂ ಜೀರ್ಣೋದ್ಧಾರ ಮಾಡುವರು.
Aaga avaru poorvakaalada haalu sthalagalannu katti munche kedavalpattavugalannu ebbisuvaru; haalaada pattanagalannoo aneka santatigalinda kedavalpattavugalannoo jeernoddhaara maaduvaru.
Isaiah 61:4 in English
- King James Version (KJV)
- And they shall build the old wastes, they shall raise up the former desolations, and they shall repair the waste cities, the desolations of many generations.
- World English Bible (WEB)
- They will rebuild the old ruins. They will raise up the former devastated places. They will repair the ruined cities that have been devastated for many generations.
- American Standard Version (ASV)
- And they shall build the old wastes, they shall raise up the former desolations, and they shall repair the waste cities, the desolations of many generations.
- Bible in Basic English (BBE)
- And they will be building again the old broken walls, and will make new the old waste places, and will put up again the towns which have been waste for long generations.
- Darby Translation (DBY)
- And they shall build the old wastes, they shall raise up the former desolations, and they shall repair the waste cities, the places desolate from generation to generation.
- Webster's Bible (WBS)
- And they shall build the old wastes, they shall raise up the former desolations, and they shall repair the waste cities, the desolations of many generations.
- Young's Literal Translation (YLT)
- And they have built the wastes of old, The desolations of the ancients they raise up, And they have renewed waste cities, The desolations of generation and generation.
Read in context
- 2ಕರ್ತನ ಅಂಗೀಕಾರದ ವರುಷವನ್ನು ಸಾರಿ ಹೇಳುವದಕ್ಕೂ ನಮ್ಮ ದೇವರು ಮುಯ್ಯಿಗೆ ಮುಯ್ಯಿ ಕೊಡುವ ದಿವಸವನ್ನು ಪ್ರಸಿದ್ಧಿ ಮಾಡುವದಕ್ಕೂ ದುಃಖವುಳ್ಳವರೆಲ್ಲರನ್ನು ಆದರಿಸುವದಕ್ಕೂ
- 3ಚೀಯೋ ನಿನಲ್ಲಿ ದುಃಖಿಸುವವರಿಗೆ ಬೂದಿಗೆ ಬದಲಾಗಿ ಸೌಂದರ್ಯವನ್ನೂ ದುಃಖಕ್ಕೆ ಬದಲಾಗಿ ಆನಂದ ತೈಲವನ್ನೂ ಕುಂದಿದ ಆತ್ಮಕ್ಕೆ ಬದಲಾಗಿ ಸ್ತೋತ್ರದ ವಸ್ತ್ರವನ್ನೂ ಕೊಡುವದಕ್ಕೆ ನನ್ನನ್ನು ನೇಮಿಸಿದ್ದಾನೆ. ಆಗ ಅವರಿಗೆ ನೀತಿವೃಕ್ಷಗಳೆಂದೂ ಕರ್ತನು ತಾನು ಮಹಿಮೆ ಹೊಂದುವದಕ್ಕೋಸ್ಕರ ನೆಟ್ಟ ಗಿಡಗಳೆಂದೂ ಹೆಸರಾಗುವದು.
- 4ಆಗ ಅವರು ಪೂರ್ವಕಾಲದ ಹಾಳು ಸ್ಥಳಗಳನ್ನು ಕಟ್ಟಿ ಮುಂಚೆ ಕೆಡವಲ್ಪಟ್ಟವುಗಳನ್ನು ಎಬ್ಬಿಸುವರು; ಹಾಳಾದ ಪಟ್ಟಣಗಳನ್ನೂ ಅನೇಕ ಸಂತತಿಗಳಿಂದ ಕೆಡವಲ್ಪಟ್ಟವುಗಳನ್ನೂ ಜೀರ್ಣೋದ್ಧಾರ ಮಾಡುವರು.
- 5ಇದಲ್ಲದೆ ಅನ್ಯರು ನಿಂತು ನಿಮ್ಮ ಮಂದೆಗಳನ್ನು ಮೇಯಿಸುವರು; ಪರರ ಪುತ್ರರು ನಿಮಗೆ ನೇಗಿಲು ಹೂಡುವವರೂ ದ್ರಾಕ್ಷೇತೋಟ ಕಾಯುವವರೂ ಆಗಿರುವರು.
- 6ಆದರೆ ನಿಮಗೆ ಕರ್ತನ ಯಾಜಕರೆಂದು ಹೆಸರಿಡುವರು ನೀವು ನಮ್ಮ ದೇವರ ಸೇವಕರೆಂದು ಜನರು ಕರೆಯುವರು. ಜನಾಂಗಗಳ ಆಸ್ತಿಯನ್ನು ಅನುಭವಿಸುವಿರಿ; ಅವರ ಮಹಿಮೆಯಲ್ಲಿ ನೀವು ಹೆಚ್ಚಳಪಡುವಿರಿ.
Cross references
- Isaiah 58:12 ಯೆಶಾಯ 58:12ಆಗ ನಿನ್ನವರು ಪುರಾತನ ಕಾಲದ ಹಾಳಾದ ಸ್ಥಳಗಳನ್ನು ಕಟ್ಟುವರು, ತಲತಲಾ ಂತರಕ್ಕಿದ್ದ ಅಸ್ತಿವಾರಗಳನ್ನು ನೀನು ಎಬ್ಬಿಸುವಿ; ಸೀಳಿ ದ್ದನ್ನು ಸರಿ ಮಾಡುವವನೆಂದೂ ನಿವಾಸಿಗಳಿಗಾಗಿ ಹಾದಿಗಳನ್ನು ತಿರಿಗಿ ಸರಿಮಾಡುವವನೆಂದೂ ನೀನು ಕರೆಯಲ್ಪಡುವಿ.
- Amos 9:14–15 ಆಮೋಸ 9:14–15ನನ್ನ ಜನರಾದ ಇಸ್ರಾಯೇಲ್ಯರನ್ನು ಸೆರೆಯಿಂದ ತಿರಿಗಿ ಬರಮಾಡುವೆನು; ಅವರು ಹಾಳಾದ ಪಟ್ಟಣಗಳನ್ನು ಕಟ್ಟಿ ವಾಸಮಾಡುವರು; ದ್ರಾಕ್ಷೇತೋಟ ಗಳನ್ನು ನೆಟ್ಟು ಅವುಗಳ ದ್ರಾಕ್ಷಾರಸವನ್ನು ಕುಡಿಯು ವರು; ತೋಟಗಳನ್ನು ಮಾಡಿ ಅವುಗಳ ಫಲವನ್ನು ತಿನ್ನುವರು.ನಾನು ಅವರನ್ನು ಅವರ ದೇಶದಲ್ಲಿ ನೆಡುವೆನು; ನಾನು ಅವರಿಗೆ ಕೊಟ್ಟಿರುವ ದೇಶದಿಂದ ಅವರು ಇನ್ನು ಮೇಲೆ ಕಿತ್ತು ಹಾಕಲ್ಪಡರೆಂದು ನಿನ್ನ ದೇವರಾದ ಕರ್ತನು ಹೇಳುತ್ತಾನೆ. ನಾನು ಅವರನ್ನು ಅವರ ದೇಶದಲ್ಲಿ ನೆಡುವೆನು; ನಾನು ಅವರಿಗೆ ಕೊಟ್ಟಿರುವ ದೇಶದಿಂದ ಅವರು ಇನ್ನು ಮೇಲೆ ಕಿತ್ತು ಹಾಕಲ್ಪಡರೆಂದು ನಿನ್ನ ದೇವರಾದ ಕರ್ತನು ಹೇಳುತ್ತಾನೆ.
- Ezekiel 36:33–36 ಯೆಹೆಜ್ಕೇಲನು 36:33–36ದೇವ ರಾದ ಕರ್ತನು ಹೀಗೆ ಹೇಳುತ್ತಾನೆ; ನಾನು ನಿಮ್ಮ ಎಲ್ಲಾ ಅಕ್ರಮಗಳಿಂದ ನಿಮ್ಮನ್ನು ಶುದ್ಧಮಾಡುವ ಆ ದಿನದಲ್ಲಿ ಪಟ್ಟಣಗಳನ್ನು ನಿವಾಸಿಗಳಿಂದ ತುಂಬಿಸು ವೆನು; ಹಾಳಾಗಿರುವ ಸ್ಥಳಗಳೂ ಸಹ ಕಟ್ಟಲ್ಪಡುವವು. ದೇಶವು ಅಲ್ಲಿ ಹಾದುಹೋಗುವ ಜನರೆಲ್ಲರ ಮುಂದೆ ಬೀಡಾಗಿ ಕಾಣದೆ ಉಳುಮೆಗೊಂಡಿರುವದು. ಹಾಳಾಗಿದ್ದ ಈ ದೇಶವು ಏದೆನಿನ ಉದ್ಯಾನವನದ ಹಾಗಾಯಿತೆಂದು ಮತ್ತು ಹಾಳಾಗಿ ಬಿದ್ದುಹೋಗಿ ಬೀಡಾಗಿ ನಶಿಸಿ ಹೋಗಿರುವ ಪಟ್ಟಣಗಳು ನಾಡಾಗಿ ಕೋಟೆಗಳಿಂದಲೂ ನಿವಾಸಿಗಳಿಂದಲೂ ತುಂಬಿವೆ ಎಂದು ಹೇಳುವರು. ಆಮೇಲೆ ನಿಮ್ಮ ಸುತ್ತಲೂ ಉಳಿದಿರುವ ಅನ್ಯಜನಾಂಗಗಳು ನಶಿಸಿ ಹೋಗಿರುವ ಸ್ಥಳಗಳನ್ನು ಮತ್ತು ಹಾಳಾಗಿರುವ ಸ್ಥಳದಲ್ಲಿ ಗಿಡ ನೆಟ್ಟ ವನು ಕರ್ತನಾದ ನಾನೇ ಎಂದು ತಿಳಿಯುವರು; ಕರ್ತನಾದ ನಾನೇ ಇದನ್ನು ಹೇಳಿದ್ದೇನೆ, ನಾನೇ ಇದನ್ನು ಮಾಡುತ್ತೇನೆ.
- Ezekiel 36:23–26 ಯೆಹೆಜ್ಕೇಲನು 36:23–26ನೀವು ಅನ್ಯಜನಾಂಗಗಳ ಮಧ್ಯೆ ಅಪವಿತ್ರಪಡಿಸಿದ ನನ್ನ ಮಹತ್ತರ ನಾಮವನ್ನು ನಾನು ಪರಿಶುದ್ಧಮಾಡುವೆನು; ಹಾಗೆ ನಾನು ಅವರ ಕಣ್ಣುಗಳ ಮುಂದೆ ನಿಮ್ಮಲ್ಲಿ ಪರಿಶುದ್ಧನಾದ ಮೇಲೆ ಆ ಅನ್ಯ ಜನಾಂಗಗಳವರು ನಾನೇ ಕರ್ತನೆಂದು ತಿಳಿಯುವರು ಎಂದು ದೇವರಾದ ಕರ್ತನು ಹೇಳುತ್ತಾನೆ. ನಾನು ನಿಮ್ಮನ್ನು ಅನ್ಯಜನಾಂಗಗಳ ಮಧ್ಯದಿಂದ ತೆಗೆದು ಎಲ್ಲಾ ದೇಶಗಳೊಳಗಿಂದ ಕೂಡಿಸಿ ನಿಮ್ಮ ನಿಮ್ಮ ಸ್ವಂತ ದೇಶಗಳಲ್ಲಿ ಸೇರಿಸುವೆನು. ಆಮೇಲೆ ನಾನು ನಿಮ್ಮ ಮೇಲೆ ಶುದ್ಧವಾದ ನೀರನ್ನು ಚಿಮುಕಿಸುತ್ತೇನೆ ಮತ್ತು ನೀವು ಶುದ್ಧರಾಗುವಿರಿ; ಅಶುದ್ಧತ್ವಗಳಿಂದಲೂ ನಿಮ್ಮ ಎಲ್ಲಾ ವಿಗ್ರಹಗಳಿಂದಲೂ ನಿಮ್ಮನ್ನು ಶುದ್ಧೀಕರಿಸುವೆನು. ನಿನಗೆ ಹೊಸ ಹೃದಯವನ್ನು ಕೊಟ್ಟು ಹೊಸ ಆತ್ಮ ವನ್ನು ನಿಮ್ಮೊಳಗೆ ಇಡುವೆನು; ನಿಮ್ಮ ದೇಹದಿಂದ ಕಲ್ಲಿನ ಹೃದಯವನ್ನು ಹೊರಗೆ ತೆಗೆದು ನಿಮಗೆ ಮಾಂಸದ ಹೃದಯವನ್ನು ಕೊಡುತ್ತೇನೆ.
- Isaiah 49:6–8 ಯೆಶಾಯ 49:6–8ಆತನೇ ಈಗ ಹೀಗನ್ನುತ್ತಾನೆ--ನೀನು ನನ್ನ ಸೇವಕನಾಗಿ ಮಾಡಬೇಕಾದವುಗಳಲ್ಲಿ ಯಾಕೋಬನ ಕುಲಗಳನ್ನು ಉನ್ನತಪಡಿ ಸುವದೂ ಇಸ್ರಾಯೇಲಿನಲ್ಲಿ ರಕ್ಷಿತರಾದವರನ್ನು ತಿರಿಗಿ ಬರಮಾಡುವದೂ ಅಲ್ಪ ಕಾರ್ಯವೇ; ನನ್ನ ರಕ್ಷಣೆಯು ಲೋಕದ ಕಟ್ಟಕಡೆಯ ವರೆಗೆ ವ್ಯಾಪಿಸುವಂತೆ ನಿನ್ನನ್ನು ಅನ್ಯಜನಾಂಗಗಳಿಗೆ ಬೆಳಕನ್ನಾಗಿ ದಯಪಾಲಿಸುವೆನು. ಮನುಷ್ಯನಿಂದ ತಿರಸ್ಕರಿಸಲ್ಪಟ್ಟವನು ಜನಾಂಗಕ್ಕೆ ಅಸ ಹ್ಯನೂ ಅಧಿಕಾರಿಗಳ ಸೇವಕನಿಗೆ ಇಸ್ರಾಯೇಲಿನ ವಿಮೋಚಕನೂ ಮತ್ತು ಅವನ ಪರಿಶುದ್ಧನಾದ ಕರ್ತನೂ ಹೀಗೆ ಹೇಳುತ್ತಾನೆ, ಕರ್ತನ ನಂಬಿಗಸ್ತಿ ಕೆಯನ್ನೂ ನಿನ್ನನ್ನು ಆದುಕೊಂಡ ಇಸ್ರಾಯೇಲಿನ ಪರಿಶುದ್ಧನನ್ನೂ ನೋಡಿ ಅರಸರು ಏಳುತ್ತಾರೆ; ಅಧಿ ಪತಿಗಳು ಸಹ ಆರಾಧಿಸುವರು. ಕರ್ತನು ಹೀಗ ನ್ನುತ್ತಾನೆ--ಪ್ರಸನ್ನತೆಯ ಕಾಲದಲ್ಲಿ ನಿನಗೆ ಸದುತ್ತರ ವನ್ನು ದಯಪಾಲಿಸಿದ್ದೇನೆ; ರಕ್ಷಣೆಯ ದಿನದಲ್ಲಿ ನಾನು ನಿನಗೆ ಸಹಾಯ ಮಾಡಿದ್ದೇನೆ, ನಾನು ನಿನ್ನನ್ನು ಕಾಪಾಡಿ ಭೂಮಿಯನ್ನು ಸ್ಥಾಪಿಸುವದಕ್ಕೂ ಹಾಳಾಗಿರುವ ಸ್ವಾಸ್ತ್ಯ ಗಳನ್ನು ಬಾಧ್ಯವಾಗಿ ಹೊಂದುವಂತೆಯೂ ಜನರ ಒಡಂಬಡಿಕೆಗಾಗಿ ನಿನಗೆ ಕೊಡುವೆನು.
Original words (Hebrew)
- build · H1129בָּנָה bânâh
- old · H5769עוֹלָם ʻôwlâm
- wastes · H2723חׇרְבָּה chorbâh
- up · H6965קוּם qûwm
- former · H7223רִאשׁוֹן riʼshôwn
- desolations · H8074שָׁמֵם shâmêm
- repair · H2318חָדַשׁ châdash
- waste · H2721חֹרֶב chôreb
- cities · H5892עִיר ʻîyr
- desolations · H8074שָׁמֵם shâmêm
- many · H1755דּוֹר dôwr
- generations · H1755דּוֹר dôwr