Skip to content
ThuthiThuthiThuthi
Isaiah · chapter 61 · verse 5

Isaiah 61:5 in Kannada

ಇದಲ್ಲದೆ ಅನ್ಯರು ನಿಂತು ನಿಮ್ಮ ಮಂದೆಗಳನ್ನು ಮೇಯಿಸುವರು; ಪರರ ಪುತ್ರರು ನಿಮಗೆ ನೇಗಿಲು ಹೂಡುವವರೂ ದ್ರಾಕ್ಷೇತೋಟ ಕಾಯುವವರೂ ಆಗಿರುವರು.

Idallade anyaru nintu nimma mandegalannu meyisuvaru; parara putraru nimage negilu hooduvavaroo draakshetota kaayuvavaroo aagiruvaru.

Isaiah 61:5 in English

King James Version (KJV)
And strangers shall stand and feed your flocks, and the sons of the alien [shall be] your plowmen and your vinedressers.
World English Bible (WEB)
Strangers will stand and feed your flocks. Foreigners will work your fields and your vineyards.
American Standard Version (ASV)
And strangers shall stand and feed your flocks, and foreigners shall be your plowmen and your vine-dressers.
Bible in Basic English (BBE)
And men from strange countries will be your herdsmen, and those who are not Israelites will be your ploughmen and vine-keepers.
Darby Translation (DBY)
And strangers shall stand and feed your flocks, and the sons of the alien shall be your ploughmen and your vinedressers.
Webster's Bible (WBS)
And strangers shall stand and feed your flocks, and the sons of the alien [shall be] your plowmen and your vine-dressers.
Young's Literal Translation (YLT)
And strangers have stood and fed your flock, Sons of a foreigner [are] your husbandmen, And your vine-dressers.

Read in context

  1. 3ಚೀಯೋ ನಿನಲ್ಲಿ ದುಃಖಿಸುವವರಿಗೆ ಬೂದಿಗೆ ಬದಲಾಗಿ ಸೌಂದರ್ಯವನ್ನೂ ದುಃಖಕ್ಕೆ ಬದಲಾಗಿ ಆನಂದ ತೈಲವನ್ನೂ ಕುಂದಿದ ಆತ್ಮಕ್ಕೆ ಬದಲಾಗಿ ಸ್ತೋತ್ರದ ವಸ್ತ್ರವನ್ನೂ ಕೊಡುವದಕ್ಕೆ ನನ್ನನ್ನು ನೇಮಿಸಿದ್ದಾನೆ. ಆಗ ಅವರಿಗೆ ನೀತಿವೃಕ್ಷಗಳೆಂದೂ ಕರ್ತನು ತಾನು ಮಹಿಮೆ ಹೊಂದುವದಕ್ಕೋಸ್ಕರ ನೆಟ್ಟ ಗಿಡಗಳೆಂದೂ ಹೆಸರಾಗುವದು.
  2. 4ಆಗ ಅವರು ಪೂರ್ವಕಾಲದ ಹಾಳು ಸ್ಥಳಗಳನ್ನು ಕಟ್ಟಿ ಮುಂಚೆ ಕೆಡವಲ್ಪಟ್ಟವುಗಳನ್ನು ಎಬ್ಬಿಸುವರು; ಹಾಳಾದ ಪಟ್ಟಣಗಳನ್ನೂ ಅನೇಕ ಸಂತತಿಗಳಿಂದ ಕೆಡವಲ್ಪಟ್ಟವುಗಳನ್ನೂ ಜೀರ್ಣೋದ್ಧಾರ ಮಾಡುವರು.
  3. 5ಇದಲ್ಲದೆ ಅನ್ಯರು ನಿಂತು ನಿಮ್ಮ ಮಂದೆಗಳನ್ನು ಮೇಯಿಸುವರು; ಪರರ ಪುತ್ರರು ನಿಮಗೆ ನೇಗಿಲು ಹೂಡುವವರೂ ದ್ರಾಕ್ಷೇತೋಟ ಕಾಯುವವರೂ ಆಗಿರುವರು.
  4. 6ಆದರೆ ನಿಮಗೆ ಕರ್ತನ ಯಾಜಕರೆಂದು ಹೆಸರಿಡುವರು ನೀವು ನಮ್ಮ ದೇವರ ಸೇವಕರೆಂದು ಜನರು ಕರೆಯುವರು. ಜನಾಂಗಗಳ ಆಸ್ತಿಯನ್ನು ಅನುಭವಿಸುವಿರಿ; ಅವರ ಮಹಿಮೆಯಲ್ಲಿ ನೀವು ಹೆಚ್ಚಳಪಡುವಿರಿ.
  5. 7ನಿಮ್ಮ ಅವಮಾನಕ್ಕೆ ಬದಲಾಗಿ ಮಾನವು ಎರಡರಷ್ಟಾಗು ವದು. ಬದಲಾಗಿ ತಮ್ಮ ಪಾಲಿನಲ್ಲಿ ಹರ್ಷಿಸುವರು; ಆದದರಿಂದ ತಮ್ಮ ದೇಶದಲ್ಲಿ ಎರಡರಷ್ಟು ಸ್ವಾಧೀನ ಮಾಡಿಕೊಳ್ಳುವರು, ನಿತ್ಯವಾದ ಸಂತೋಷವು ಅವರಿಗೆ ಆಗುವದು.
Read all of Isaiah 61

Cross references

Original words (Hebrew)

Isaiah 61:5 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.