Skip to content
ThuthiThuthiThuthi
Isaiah · chapter 61 · verse 6

Isaiah 61:6 in Kannada

ಆದರೆ ನಿಮಗೆ ಕರ್ತನ ಯಾಜಕರೆಂದು ಹೆಸರಿಡುವರು ನೀವು ನಮ್ಮ ದೇವರ ಸೇವಕರೆಂದು ಜನರು ಕರೆಯುವರು. ಜನಾಂಗಗಳ ಆಸ್ತಿಯನ್ನು ಅನುಭವಿಸುವಿರಿ; ಅವರ ಮಹಿಮೆಯಲ್ಲಿ ನೀವು ಹೆಚ್ಚಳಪಡುವಿರಿ.

Aadare nimage kartana yaajakarendu hesariduvaru neevu namma devara sevakarendu janaru kareyuvaru. Janaangagala aastiyannu anubhavisuviri; avara mahimeyalli neevu hechchalapaduviri.

Isaiah 61:6 in English

King James Version (KJV)
But ye shall be named the Priests of the LORD: [men] shall call you the Ministers of our God: ye shall eat the riches of the Gentiles, and in their glory shall ye boast yourselves.
World English Bible (WEB)
But you will be called the LORD’s priests. Men will call you the servants of our God. You will eat the wealth of the nations. You will boast in their glory.
American Standard Version (ASV)
But ye shall be named the priests of Jehovah; men shall call you the ministers of our God: ye shall eat the wealth of the nations, and in their glory shall ye boast yourselves.
Bible in Basic English (BBE)
But you will be named the priests of the Lord, the servants of our God: you will have the wealth of the nations for your food, and you will be clothed with their glory.
Darby Translation (DBY)
But as for you, ye shall be called priests of Jehovah; it shall be said of you: Ministers of our God. Ye shall eat the wealth of the nations, and into their glory shall ye enter.
Webster's Bible (WBS)
But ye shall be named the Priests of the LORD: [men] shall call you the Ministers of our God: ye shall eat the riches of the Gentiles, and in their glory shall ye boast yourselves.
Young's Literal Translation (YLT)
And ye are called 'Priests of Jehovah,' 'Ministers of our God,' is said of you, The strength of nations ye consume, And in their honour ye do boast yourselves.

Read in context

  1. 4ಆಗ ಅವರು ಪೂರ್ವಕಾಲದ ಹಾಳು ಸ್ಥಳಗಳನ್ನು ಕಟ್ಟಿ ಮುಂಚೆ ಕೆಡವಲ್ಪಟ್ಟವುಗಳನ್ನು ಎಬ್ಬಿಸುವರು; ಹಾಳಾದ ಪಟ್ಟಣಗಳನ್ನೂ ಅನೇಕ ಸಂತತಿಗಳಿಂದ ಕೆಡವಲ್ಪಟ್ಟವುಗಳನ್ನೂ ಜೀರ್ಣೋದ್ಧಾರ ಮಾಡುವರು.
  2. 5ಇದಲ್ಲದೆ ಅನ್ಯರು ನಿಂತು ನಿಮ್ಮ ಮಂದೆಗಳನ್ನು ಮೇಯಿಸುವರು; ಪರರ ಪುತ್ರರು ನಿಮಗೆ ನೇಗಿಲು ಹೂಡುವವರೂ ದ್ರಾಕ್ಷೇತೋಟ ಕಾಯುವವರೂ ಆಗಿರುವರು.
  3. 6ಆದರೆ ನಿಮಗೆ ಕರ್ತನ ಯಾಜಕರೆಂದು ಹೆಸರಿಡುವರು ನೀವು ನಮ್ಮ ದೇವರ ಸೇವಕರೆಂದು ಜನರು ಕರೆಯುವರು. ಜನಾಂಗಗಳ ಆಸ್ತಿಯನ್ನು ಅನುಭವಿಸುವಿರಿ; ಅವರ ಮಹಿಮೆಯಲ್ಲಿ ನೀವು ಹೆಚ್ಚಳಪಡುವಿರಿ.
  4. 7ನಿಮ್ಮ ಅವಮಾನಕ್ಕೆ ಬದಲಾಗಿ ಮಾನವು ಎರಡರಷ್ಟಾಗು ವದು. ಬದಲಾಗಿ ತಮ್ಮ ಪಾಲಿನಲ್ಲಿ ಹರ್ಷಿಸುವರು; ಆದದರಿಂದ ತಮ್ಮ ದೇಶದಲ್ಲಿ ಎರಡರಷ್ಟು ಸ್ವಾಧೀನ ಮಾಡಿಕೊಳ್ಳುವರು, ನಿತ್ಯವಾದ ಸಂತೋಷವು ಅವರಿಗೆ ಆಗುವದು.
  5. 8ಕರ್ತನಾದ ನಾನು ನ್ಯಾಯವನ್ನು ಪ್ರೀತಿಮಾಡು ತ್ತೇನೆ, ಸುಲಿಗೆಯಿಂದಾದ ದಹನಬಲಿಯನ್ನು ಹಗೆ ಮಾಡುತ್ತೇನೆ. ಅವರ ಕೆಲಸವನ್ನು ಸತ್ಯದಲ್ಲಿ ನಡಿಸು ತ್ತೇನೆ; ಅವರ ಸಂಗಡ ನಿತ್ಯವಾದ ಒಡಂಬಡಿಕೆಯನ್ನು ಮಾಡಿಕೊಳ್ಳುತ್ತೇನೆ.
Read all of Isaiah 61

Cross references

Original words (Hebrew)

Isaiah 61:6 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.