Isaiah · chapter 61 · verse 7
Isaiah 61:7 in Kannada
ನಿಮ್ಮ ಅವಮಾನಕ್ಕೆ ಬದಲಾಗಿ ಮಾನವು ಎರಡರಷ್ಟಾಗು ವದು. ಬದಲಾಗಿ ತಮ್ಮ ಪಾಲಿನಲ್ಲಿ ಹರ್ಷಿಸುವರು; ಆದದರಿಂದ ತಮ್ಮ ದೇಶದಲ್ಲಿ ಎರಡರಷ್ಟು ಸ್ವಾಧೀನ ಮಾಡಿಕೊಳ್ಳುವರು, ನಿತ್ಯವಾದ ಸಂತೋಷವು ಅವರಿಗೆ ಆಗುವದು.
Nimma avamaanakke badalaagi maanavu eradarashtaagu vadu. Badalaagi tamma paalinalli harshisuvaru; aadadarinda tamma deshadalli eradarashtu svaadheena maadikolluvaru, nityavaada santoshavu avarige aaguvadu.
Isaiah 61:7 in English
- King James Version (KJV)
- For your shame [ye shall have] double; and [for] confusion they shall rejoice in their portion: therefore in their land they shall possess the double: everlasting joy shall be unto them.
- World English Bible (WEB)
- Instead of your shame you will have double. Instead of dishonor, they will rejoice in their portion. Therefore in their land they will possess double. Everlasting joy will be to them.
- American Standard Version (ASV)
- Instead of your shame [ye shall have] double; and instead of dishonor they shall rejoice in their portion: therefore in their land they shall possess double; everlasting joy shall be unto them.
- Bible in Basic English (BBE)
- As they had twice as much grief, and marks of shame were their heritage, so in their land they will be rewarded twice over, and will have eternal joy.
- Darby Translation (DBY)
- Instead of your shame [ye shall have] double; instead of confusion they shall celebrate with joy their portion: therefore in their land they shall possess the double; everlasting joy shall be unto them.
- Webster's Bible (WBS)
- For your shame [ye shall have] double; and [for] confusion they shall rejoice in their portion: therefore in their land they shall possess the double: everlasting joy shall be to them.
- Young's Literal Translation (YLT)
- Instead of your shame and confusion, A second time they sing of their portion, Therefore in their land A second time do they take possession, Joy age-during [is] for them.
Read in context
- 5ಇದಲ್ಲದೆ ಅನ್ಯರು ನಿಂತು ನಿಮ್ಮ ಮಂದೆಗಳನ್ನು ಮೇಯಿಸುವರು; ಪರರ ಪುತ್ರರು ನಿಮಗೆ ನೇಗಿಲು ಹೂಡುವವರೂ ದ್ರಾಕ್ಷೇತೋಟ ಕಾಯುವವರೂ ಆಗಿರುವರು.
- 6ಆದರೆ ನಿಮಗೆ ಕರ್ತನ ಯಾಜಕರೆಂದು ಹೆಸರಿಡುವರು ನೀವು ನಮ್ಮ ದೇವರ ಸೇವಕರೆಂದು ಜನರು ಕರೆಯುವರು. ಜನಾಂಗಗಳ ಆಸ್ತಿಯನ್ನು ಅನುಭವಿಸುವಿರಿ; ಅವರ ಮಹಿಮೆಯಲ್ಲಿ ನೀವು ಹೆಚ್ಚಳಪಡುವಿರಿ.
- 7ನಿಮ್ಮ ಅವಮಾನಕ್ಕೆ ಬದಲಾಗಿ ಮಾನವು ಎರಡರಷ್ಟಾಗು ವದು. ಬದಲಾಗಿ ತಮ್ಮ ಪಾಲಿನಲ್ಲಿ ಹರ್ಷಿಸುವರು; ಆದದರಿಂದ ತಮ್ಮ ದೇಶದಲ್ಲಿ ಎರಡರಷ್ಟು ಸ್ವಾಧೀನ ಮಾಡಿಕೊಳ್ಳುವರು, ನಿತ್ಯವಾದ ಸಂತೋಷವು ಅವರಿಗೆ ಆಗುವದು.
- 8ಕರ್ತನಾದ ನಾನು ನ್ಯಾಯವನ್ನು ಪ್ರೀತಿಮಾಡು ತ್ತೇನೆ, ಸುಲಿಗೆಯಿಂದಾದ ದಹನಬಲಿಯನ್ನು ಹಗೆ ಮಾಡುತ್ತೇನೆ. ಅವರ ಕೆಲಸವನ್ನು ಸತ್ಯದಲ್ಲಿ ನಡಿಸು ತ್ತೇನೆ; ಅವರ ಸಂಗಡ ನಿತ್ಯವಾದ ಒಡಂಬಡಿಕೆಯನ್ನು ಮಾಡಿಕೊಳ್ಳುತ್ತೇನೆ.
- 9ಆಗ ಅವರ ಸಂತಾನವು ಅನ್ಯ ಜನಾಂಗಗಳಲ್ಲಿಯೂ ಅವರಿಂದಾದ ಸಂತತಿಯು ಜನ ಗಳ ಮಧ್ಯದಲ್ಲಿಯೂ ತಿಳಿಸಲ್ಪಡುವದು; ಅವರನ್ನು ನೋಡುವವರೆಲ್ಲರೂ--ಅವರೇ ಕರ್ತನು ಆಶೀರ್ವದಿ ಸಿದ ಸಂತಾನವೆಂದು ಒಪ್ಪಿಕೊಳ್ಳುವರು.
Cross references
- Job 42:10 ಯೋಬನು 42:10ಯೋಬನು ತನ್ನ ಸ್ನೇಹಿತರಿಗೋಸ್ಕರ ಪ್ರಾರ್ಥನೆ ಮಾಡಿದಾಗ ಕರ್ತನು ಅವನ ಸೆರೆಯನ್ನು ತಿರುಗಿ ಸಿದನು. ಕರ್ತನು ಯೋಬನಿಗೆ ಮೊದಲು ಇದ್ದವು ಗಳಿಗಿಂತ ಎರಡರಷ್ಟು ಕೊಟ್ಟನು.
- Zechariah 9:12 ಜೆಕರ್ಯ 9:12ನಿರೀಕ್ಷೆಯ ಸೆರೆಯವರೇ, ಬಲವಾದ ದುರ್ಗಸ್ಥಾನಕ್ಕೆ ತಿರಿಗಿರಿ, ಎರಡ ರಷ್ಟು ನಿಮಗೆ ಕೊಡುವೆನೆಂದು ಈ ಹೊತ್ತೇ ಪ್ರಕಟಿ ಸುತ್ತೇನೆ.
- Isaiah 40:2 ಯೆಶಾಯ 40:2ಯೆರೂಸಲೇಮಿನ ಸಂಗಡ ನೀವು ಹೃದಯಾಂಗಮ ವಾಗಿ ಮಾತಾಡಿರಿ; ಅದರ ಯುದ್ಧವು ತೀರಿತೆಂದೂ ದೋಷವು ಕ್ಷಮಿಸಲ್ಪಟ್ಟಿದೆ ಎಂದು ಕೂಗಿರಿ; ಅದು ಎಲ್ಲಾ ಪಾಪಗಳಿಗೂ ಕರ್ತನಿಂದ ಎರಡರಷ್ಟು ಹೊಂದಿ ದ್ದಾಯಿತು.
- Isaiah 60:19–20 ಯೆಶಾಯ 60:19–20ಇನ್ನು ಮೇಲೆ ಸೂರ್ಯನು ನಿನಗೆ ಹಗಲಿ ನಲ್ಲಿ ಬೆಳಕಾಗಿರುವದಿಲ್ಲ, ಚಂದ್ರನು ಪ್ರಕಾಶಕ್ಕಾಗಿ ನಿನಗೆ ಬೆಳಕು ಕೊಡುವದಿಲ್ಲ; ಆದರೆ ಕರ್ತನು ನಿನಗೆ ನಿತ್ಯವಾದ ಬೆಳಕಾಗಿರುವನು. ನಿನ್ನ ದೇವರು ನಿನ್ನ ಪ್ರಭೆಯಾಗಿರುವನು. ನಿನ್ನ ಸೂರ್ಯನು ಅಸ್ತಮಿಸು ವದಿಲ್ಲ, ನಿನ್ನ ಚಂದ್ರನು ಕಾಣದೆ ಹೋಗುವದಿಲ್ಲ; ಕರ್ತನು ನಿನಗೆ ನಿತ್ಯವಾದ ಬೆಳಕಾಗಿರುವನು ನಿನ್ನ ದುಃಖದ ದಿನಗಳು ಮುಗಿದುಹೋಗಿರುವವು.
- Psalm 16:11 ಕೀರ್ತನೆಗಳು 16:11ಜೀವದ ಮಾರ್ಗವನ್ನು ನನಗೆ ತಿಳಿಸುವಿ; ನಿನ್ನ ಸಮ್ಮುಖದಲ್ಲಿ ಪರಿಪೂರ್ಣ ಸಂತೋಷ ವೂ ನಿನ್ನ ಬಲಗಡೆಯಲ್ಲಿ ಶಾಶ್ವತ ಭಾಗ್ಯವೂ ಇರುತ್ತವೆ.
- 2 Kings 2:9 2 ಅರಸುಗಳು 2:9ಅವರು ದಾಟಿಹೋದ ತರುವಾಯ ಆದದ್ದೇ ನಂದರೆ, ಎಲೀಯನು ಎಲೀಷನಿಗೆ--ನಾನು ನಿನ್ನ ಬಳಿ ಯಿಂದ ತಕ್ಕೊಳ್ಳಲ್ಪಡುವದಕ್ಕಿಂತ ಮುಂಚೆ ನಿನಗೋಸ್ಕರ ನಾನು ಮಾಡಬೇಕಾದದ್ದನ್ನು ಕೇಳು ಅಂದನು. ಅದಕ್ಕೆ ಎಲೀಷನು ದಯಮಾಡಿ ನಿನಗಿರುವ ಆತ್ಮದಲ್ಲಿ ನನಗೆ ಎರಡು ಪಾಲನ್ನು ಅನುಗ್ರಹಿಸು ಅಂದನು.
- Isaiah 51:11 ಯೆಶಾಯ 51:11ಆದಕಾರಣ ಕರ್ತನಿಂದ ವಿಮೋಚಿ ಸಲ್ಪಟ್ಟವರು ತಿರುಗಿಕೊಂಡು ಹಾಡುತ್ತಾ ಚೀಯೋನಿಗೆ ಬರುವರು; ಶಾಶ್ವತವಾದ ಆನಂದವು ಅವರ ತಲೆಯ ಮೇಲಿರುವದು, ಅವರು ಹರ್ಷಾನಂದಗಳನ್ನು ಹೊಂದಿಕೊಳ್ಳುವರು; ದುಃಖವು, ವ್ಯಥೆಯು ಓಡಿ ಹೋಗುವವು.
- 2 Corinthians 4:17 2 ಕೊರಿಂಥದವರಿಗೆ 4:17ಹೇಗಂದರೆ ಕ್ಷಣಮಾತ್ರ ವಿರುವ ನಮ್ಮ ಹಗುರವಾದ ಸಂಕಟವು ಅತ್ಯಂತಾಧಿಕ ವಾದ ಮತ್ತು ನಿರಂತರವಾಗಿರುವ ಗೌರವವುಳ್ಳ ಮಹಿಮೆಯನ್ನುಂಟು ಮಾಡುತ್ತದೆ.ನಾವು ಕಾಣು ವಂಥವುಗಳನ್ನು ದೃಷ್ಟಿಸದೆ ಕಾಣದಿರುವಂಥವುಗಳನ್ನು ದೃಷ್ಟಿಸುವವರಾಗಿದ್ದೇವೆ; ಯಾಕಂದರೆ ಕಾಣುವಂಥ ವುಗಳು ಸ್ವಲ್ಪಕಾಲ ಮಾತ್ರ ಇರುವವು; ಕಾಣದಿರುವಂಥ ವುಗಳು ಸದಾಕಾಲವೂ ಇರುವವು.
- Isaiah 35:10 ಯೆಶಾಯ 35:10ಕರ್ತನಿಂದ ವಿಮೋಚಿಸಲ್ಪಟ್ಟವರು ಹಿಂತಿರುಗಿಕೊಂಡು ತಮ್ಮ ತಲೆಗಳ ಮೇಲೆ ಉತ್ಸಾಹಧ್ವನಿ ನಿತ್ಯವಾದ ಸಂತೋಷಗಳೊಂದಿಗೆ ಚೀಯೋನಿಗೆ ಬರು ವರು; ಅವರು ಹರ್ಷಾನಂದಗಳನ್ನು ಅನುಭವಿಸು ವರು. ದುಃಖವೂ, ನಿಟ್ಟುಸಿರೂ ಓಡಿಹೋಗುವವು.
- Matthew 25:46 ಮತ್ತಾಯನು 25:46ಇವರು ನಿತ್ಯವಾದ ಶಿಕ್ಷೆಗೆ ಹೋಗುವರು; ಆದರೆ ನೀತಿವಂತರು ನಿತ್ಯಜೀವಕ್ಕೆ ಹೋಗುವರು.
- 2 Thessalonians 2:16 2 ಥೆಸಲೊನೀಕದವರಿಗೆ 2:16ನಮ್ಮನ್ನು ಪ್ರೀತಿಸಿ ನಮಗೆ ನಿತ್ಯವಾದ ಆದರಣೆಯನ್ನೂ ಉತ್ತಮವಾದ ನಿರೀಕ್ಷೆಯನ್ನೂ ಕೃಪೆಯಿಂದ ಅನುಗ್ರ ಹಿಸಿದ ನಮ ಕರ್ತನಾದ ಯೇಸು ಕ್ರಿಸ್ತನೂ ನಮ್ಮ ತಂದೆಯಾದ ದೇವರೂನಿಮ್ಮ ಹೃದಯಗಳನ್ನು ಸಂತೈಸಿ ಸಕಲ ಸದ್ವಾಕ್ಯದಲ್ಲಿಯೂ ಸತ್ಕಾರ್ಯದಲ್ಲಿಯೂ ದೃಢಪಡಿಸಲಿ.
- Deuteronomy 21:17 ಧರ್ಮೋಪದೇಶಕಾಂಡ 21:17ಅವನು ಹಗೆ ಮಾಡಲ್ಪಟ್ಟ ವಳ ಮಗನಿಗೆ ತನ್ನ ಬಳಿಯಲ್ಲಿ ಉಂಟಾದ ಎಲ್ಲವುಗಳಲ್ಲಿ ಎರಡು ಪಾಲುಗಳನ್ನು ಕೊಟ್ಟು ಅವನೇ ಚೊಚ್ಚಲನೆಂದು ಒಪ್ಪಿಕೊಳ್ಳಬೇಕು. ಯಾಕಂದರೆ ಅವನೇ ಅವನ ಬಲದ ಆರಂಭವು; ಅವನಿಗೆ ಚೊಚ್ಚಲತನದ ಹಕ್ಕು ಉಂಟು.