Isaiah · chapter 61 · verse 8
Isaiah 61:8 in Kannada
ಕರ್ತನಾದ ನಾನು ನ್ಯಾಯವನ್ನು ಪ್ರೀತಿಮಾಡು ತ್ತೇನೆ, ಸುಲಿಗೆಯಿಂದಾದ ದಹನಬಲಿಯನ್ನು ಹಗೆ ಮಾಡುತ್ತೇನೆ. ಅವರ ಕೆಲಸವನ್ನು ಸತ್ಯದಲ್ಲಿ ನಡಿಸು ತ್ತೇನೆ; ಅವರ ಸಂಗಡ ನಿತ್ಯವಾದ ಒಡಂಬಡಿಕೆಯನ್ನು ಮಾಡಿಕೊಳ್ಳುತ್ತೇನೆ.
Kartanaada naanu nyaayavannu preetimaadu ttene, suligeyindaada dahanabaliyannu hage maaduttene. Avara kelasavannu satyadalli nadisu ttene; avara sangada nityavaada odambadikeyannu maadikolluttene.
Isaiah 61:8 in English
- King James Version (KJV)
- For I the LORD love judgment, I hate robbery for burnt offering; and I will direct their work in truth, and I will make an everlasting covenant with them.
- World English Bible (WEB)
- “For I, the LORD, love justice. I hate robbery and iniquity. I will give them their reward in truth and I will make an everlasting covenant with them.
- American Standard Version (ASV)
- For I, Jehovah, love justice, I hate robbery with iniquity; and I will give them their recompense in truth, and I will make an everlasting covenant with them.
- Bible in Basic English (BBE)
- For I, the Lord, take pleasure in upright judging; I will not put up with the violent taking away of right; and I will certainly give them their reward, and I will make an eternal agreement with them.
- Darby Translation (DBY)
- For I, Jehovah, love judgment, I hate robbery with wrong; and I will give their recompence in truth, and I will make an everlasting covenant with them.
- Webster's Bible (WBS)
- For I the LORD love judgment, I hate robbery for burnt-offering; and I will direct their work in truth, and I will make an everlasting covenant with them.
- Young's Literal Translation (YLT)
- For I [am] Jehovah, loving judgment, Hating plunder for a burnt-offering, And I have given their wage in truth, And a covenant age-during I make for them.
Read in context
- 6ಆದರೆ ನಿಮಗೆ ಕರ್ತನ ಯಾಜಕರೆಂದು ಹೆಸರಿಡುವರು ನೀವು ನಮ್ಮ ದೇವರ ಸೇವಕರೆಂದು ಜನರು ಕರೆಯುವರು. ಜನಾಂಗಗಳ ಆಸ್ತಿಯನ್ನು ಅನುಭವಿಸುವಿರಿ; ಅವರ ಮಹಿಮೆಯಲ್ಲಿ ನೀವು ಹೆಚ್ಚಳಪಡುವಿರಿ.
- 7ನಿಮ್ಮ ಅವಮಾನಕ್ಕೆ ಬದಲಾಗಿ ಮಾನವು ಎರಡರಷ್ಟಾಗು ವದು. ಬದಲಾಗಿ ತಮ್ಮ ಪಾಲಿನಲ್ಲಿ ಹರ್ಷಿಸುವರು; ಆದದರಿಂದ ತಮ್ಮ ದೇಶದಲ್ಲಿ ಎರಡರಷ್ಟು ಸ್ವಾಧೀನ ಮಾಡಿಕೊಳ್ಳುವರು, ನಿತ್ಯವಾದ ಸಂತೋಷವು ಅವರಿಗೆ ಆಗುವದು.
- 8ಕರ್ತನಾದ ನಾನು ನ್ಯಾಯವನ್ನು ಪ್ರೀತಿಮಾಡು ತ್ತೇನೆ, ಸುಲಿಗೆಯಿಂದಾದ ದಹನಬಲಿಯನ್ನು ಹಗೆ ಮಾಡುತ್ತೇನೆ. ಅವರ ಕೆಲಸವನ್ನು ಸತ್ಯದಲ್ಲಿ ನಡಿಸು ತ್ತೇನೆ; ಅವರ ಸಂಗಡ ನಿತ್ಯವಾದ ಒಡಂಬಡಿಕೆಯನ್ನು ಮಾಡಿಕೊಳ್ಳುತ್ತೇನೆ.
- 9ಆಗ ಅವರ ಸಂತಾನವು ಅನ್ಯ ಜನಾಂಗಗಳಲ್ಲಿಯೂ ಅವರಿಂದಾದ ಸಂತತಿಯು ಜನ ಗಳ ಮಧ್ಯದಲ್ಲಿಯೂ ತಿಳಿಸಲ್ಪಡುವದು; ಅವರನ್ನು ನೋಡುವವರೆಲ್ಲರೂ--ಅವರೇ ಕರ್ತನು ಆಶೀರ್ವದಿ ಸಿದ ಸಂತಾನವೆಂದು ಒಪ್ಪಿಕೊಳ್ಳುವರು.
- 10ನಾನು ಕರ್ತನಲ್ಲಿ ಬಹಳವಾಗಿ ಸಂತೋಷಿ ಸುವೆನು; ನನ್ನ ಪ್ರಾಣವು ನನ್ನ ದೇವರಲ್ಲಿ ಉಲ್ಲಾಸ ಪಡುವದು; ಯಾಕಂದರೆ ಮದಲಿಂಗನು ಸೌಂದರ್ಯ ವಾಗಿ ತನ್ನನ್ನು ಶೃಂಗರಿಸುವ ಹಾಗೆಯೂ ಮದಲ ಗಿತ್ತಿಯು ಆಭರಣಗಳಿಂದ ತನ್ನನ್ನು ಅಲಂಕರಿಸುವ ಹಾಗೆಯೂ ಆತನು ರಕ್ಷಣೆಯ ವಸ್ತ್ರಗಳನ್ನು ನನಗೆ ತೊಡಿಸಿದ್ದಾನೆ, ನೀತಿಯ ನಿಲುವಂಗಿಯನ್ನು ನನಗೆ ಧರಿಸುವಂತೆ ಮಾಡಿದ್ದಾನೆ.ಭೂಮಿಯು ತನ್ನ ಮೊಳಕೆಯನ್ನು ಹೇಗೆ ಹೊರಡಿಸುವದೋ ತೋಟವು ತನ್ನಲ್ಲಿ ಬಿತ್ತಿದ್ದನ್ನು ಹೇಗೆ ಮೊಳಿಸುವದೋ ಹಾಗೆಯೇ ದೇವರಾದ ಕರ್ತನ ನೀತಿಯನ್ನೂ ಸ್ತೋತ್ರವನ್ನೂ ಎಲ್ಲಾ ಜನಾಂಗಗಳ ಮುಂದೆ ಮೊಳೆಯಿಸುವನು.
Cross references
- Psalm 11:7 ಕೀರ್ತನೆಗಳು 11:7ನೀತಿಯ ಕರ್ತನು ನೀತಿಯನ್ನು ಪ್ರೀತಿ ಮಾಡುತ್ತಾನೆ; ಆತನ ಮುಖವು ಯಥಾರ್ಥನನ್ನು ದೃಷ್ಟಿಸುತ್ತದೆ.
- Jeremiah 9:24 ಯೆರೆಮೀಯ 9:24ಆದರೆ ಹೆಚ್ಚಳ ಪಡುವವನು ಇದರಲ್ಲಿ ಹೆಚ್ಚಳಪಡಲಿ; ಯಾವದರಲ್ಲಿ ಅಂದರೆ ಕರ್ತನಾದ ನಾನು ಭೂಮಿಯಲ್ಲಿ ಕೃಪೆಯನ್ನೂ ನ್ಯಾಯವನ್ನೂ ನೀತಿಯನ್ನೂ ನಡಿಸುವವನಾಗಿದ್ದೇ ನೆಂದು ನನ್ನನ್ನು ಗ್ರಹಿಸಿ ತಿಳುಕೊಳ್ಳುವದರಲ್ಲಿಯೇ; ಇವುಗಳಲ್ಲಿ ನಾನು ಸಂತೋಷ ಪಡುತ್ತೇನೆಂದು ಕರ್ತನು ಅನ್ನುತ್ತಾನೆ.
- Zechariah 8:16–17 ಜೆಕರ್ಯ 8:16–17ನೀವು ಮಾಡತಕ್ಕ ಕಾರ್ಯಗಳು ಇವೇ--ಪ್ರತಿಯೊಬ್ಬನು ತನ್ನ ನೆರೆಯವನ ಸಂಗಡ ಸತ್ಯವನ್ನು ಮಾತಾಡಲಿ; ನಿಜವಾದ ಸಮಾಧಾನಕರ ವಾದ ನ್ಯಾಯತೀರ್ವಿಕೆಯನ್ನು ನಿಮ್ಮ ಬಾಗಲು ಗಳಲ್ಲಿ ತೀರಿಸಿರಿ. ನಿಮ್ಮ ಹೃದಯಗಳಲ್ಲಿ ಒಬ್ಬರ ಮೇಲೊ ಬ್ಬರು ಕೇಡನ್ನು ಕಲ್ಪಿಸದಿರ್ರಿ; ಸುಳ್ಳು ಪ್ರಮಾಣವನ್ನು ಪ್ರೀತಿಮಾಡಿದಿರಿ; ಇವುಗಳೆಲ್ಲವೂ ನಾನು ಹಗೆ ಮಾಡುವಂಥವುಗಳೇ ಎಂದು ಕರ್ತನು ಹೇಳುತ್ತಾನೆ.
- Jeremiah 32:40 ಯೆರೆಮೀಯ 32:40ಅವರಿಗೆ ಒಳ್ಳೇದನ್ನು ಮಾಡುವ ಹಾಗೆ ನಾನು ತಿರುಗಿಸಿ ಬಿಡೆನೆಂದು ನಿತ್ಯವಾದ ಒಡಂಬಡಿಕೆಯನ್ನು ಅವರ ಸಂಗಡ ಮಾಡುತ್ತೇನೆ; ಅವರು ನನ್ನನ್ನು ಬಿಡದ ಹಾಗೆ ನನ್ನ ಭಯವನ್ನು ಅವರ ಹೃದಯಗಳಲ್ಲಿ ಇಡುತ್ತೇನೆ.
- Isaiah 55:3 ಯೆಶಾಯ 55:3ನಿಮ್ಮ ಕಿವಿಗಳನ್ನು ಬಾಗಿಸಿಕೊಂಡು ನನ್ನ ಬಳಿಗೆ ಬನ್ನಿರಿ; ಕೇಳಿರಿ, ನಿಮ್ಮ ಪ್ರಾಣವು ಬದುಕು ವದು; ನಿಶ್ಚಯವಾಗಿ ದಾವೀದನಿಗೆ ಖಂಡಿತವಾಗಿ ಮಾಡಿದ ಕರುಣೆಗಳ ಪ್ರಕಾರ ನಿಮ್ಮ ಸಂಗಡ ನಿತ್ಯ ವಾದ ಒಡಂಬಡಿಕೆಯನ್ನು ಮಾಡುವೆನು.
- Genesis 17:7 ಆದಿಕಾಂಡ 17:7ಇದಲ್ಲದೆ ನಿನಗೂ ನಿನ್ನ ತರುವಾಯ ನಿನ್ನ ಸಂತಾನಕ್ಕೂ ದೇವರಾಗಿರುವದಕ್ಕೆ ನನಗೂ ನಿನಗೂ ನಿನ್ನ ತರುವಾಯ ಬರುವ ತಲ ತಲಾಂತರಗಳಲ್ಲಿ ನಿನ್ನ ಸಂತಾನಕ್ಕೂ ಮಧ್ಯದಲ್ಲಿ ನನ್ನ ಒಡಂಬಡಿಕೆಯನ್ನು ನಿತ್ಯವಾದ ಒಡಂಬಡಿಕೆಯಾಗಿ ಸ್ಥಾಪಿಸುತ್ತೇನೆ.
- Psalm 25:8–12 ಕೀರ್ತನೆಗಳು 25:8–12ಕರ್ತನು ಒಳ್ಳೆಯವನೂ ನ್ಯಾಯವುಳ್ಳವನೂ ಆಗಿ ದ್ದಾನೆ; ಆದದರಿಂದ ಆತನು ಪಾಪದ ಮಾರ್ಗದಲ್ಲಿ ಇರುವವರಿಗೆ ಬೋಧಿಸುವನು. ದೀನರನ್ನು ನ್ಯಾಯ ದಲ್ಲಿ ನಡಿಸಿ ಅವರಿಗೆ ತನ್ನ ಮಾರ್ಗವನ್ನು ಕಲಿಸುವನು. ಆತನ ಒಡಂಬಡಿಕೆಯನ್ನೂ ಸಾಕ್ಷಿಗಳನ್ನೂ ಕೈಕೊಳ್ಳು ವವರಿಗೆ ಕರ್ತನ ದಾರಿಗಳೆಲ್ಲಾ ಕರುಣೆಯೂ ಸತ್ಯವೂ ಉಳ್ಳವು. ಓ ಕರ್ತನೇ, ನನ್ನ ಅಕ್ರಮವು ಬಹಳ ವಾಗಿದೆ. ನಿನ್ನ ಹೆಸರಿನ ನಿಮಿತ್ತ ಅದನ್ನು ಮನ್ನಿಸು; ಕರ್ತನಿಗೆ ಭಯಪಡುವ ಮನುಷ್ಯನು ಯಾರು? ಅವನು ಆದು ಕೊಳ್ಳುವ ಮಾರ್ಗದಲ್ಲಿ ಆತನು ಅವನಿಗೆ ಬೋಧಿಸುವನು.
- Psalm 37:28 ಕೀರ್ತನೆಗಳು 37:28ಕರ್ತನು ನ್ಯಾಯವನ್ನು ಪ್ರೀತಿಮಾಡುತ್ತಾನೆ; ತನ್ನ ಪರಿಶುದ್ಧರನ್ನು ತೊರೆದುಬಿಡನು; ಅವರು ಯುಗ ಯುಗಕ್ಕೂ ಕಾಪಾಡಲ್ಪಡುವರು; ಆದರೆ ದುಷ್ಟರ ಸಂತತಿಯು ಕಡಿದುಹಾಕಲ್ಪಡುವದು.
- Psalm 99:4 ಕೀರ್ತನೆಗಳು 99:4ಅರಸನ ಬಲವು ನ್ಯಾಯವನ್ನು ಪ್ರೀತಿ ಮಾಡುತ್ತದೆ; ನೀನು ನೀತಿಯನ್ನು ಸ್ಥಿರಪಡಿಸುತ್ತೀ; ನ್ಯಾಯವನ್ನೂ ನೀತಿಯನ್ನೂ ಯಾಕೋ ಬಿನಲ್ಲಿ ನೀನು ಮಾಡಿದ್ದೀ.
- Proverbs 8:20 ಜ್ಞಾನೋಕ್ತಿಗಳು 8:20ನೀತಿಯ ಮಾರ್ಗದಲ್ಲಿ ನ್ಯಾಯದ ದಾರಿಗಳ ಮಧ್ಯದಲ್ಲಿ ನಾನು ನಡಿಸುತ್ತೇನೆ.
- Psalm 33:5 ಕೀರ್ತನೆಗಳು 33:5ಆತನು ನೀತಿ ನ್ಯಾಯಗಳನ್ನು ಪ್ರೀತಿಮಾಡುತ್ತಾನೆ; ಭೂಮಿ ಎಲ್ಲಾ ಕರ್ತನ ಒಳ್ಳೇತನದಿಂದ ತುಂಬಿದೆ.
- Proverbs 3:6 ಜ್ಞಾನೋಕ್ತಿಗಳು 3:6ನಿನ್ನ ಎಲ್ಲಾ ಮಾರ್ಗಗಳಲ್ಲಿ ಆತನನ್ನು ಸನ್ಮಾನಿಸು. ಆಗ ಆತನು ನಿನ್ನ ಮಾರ್ಗಗಳನ್ನು ಸರಾಗಮಾಡುವನು.
Original words (Hebrew)
- love · H157אָהַב ʼâhab
- judgment · H4941מִשְׁפָּט mishpâṭ
- hate · H8130שָׂנֵא sânêʼ
- robbery · H1498גָּזֵל gâzêl
- offering · H5930עֹלָה ʻôlâh
- direct · H5414נָתַן nâthan
- work · H6468פְּעֻלָּה pᵉʻullâh
- truth · H571אֶמֶת ʼemeth
- make · H3772כָּרַת kârath
- everlasting · H5769עוֹלָם ʻôwlâm
- covenant · H1285בְּרִית bᵉrîyth