Skip to content
ThuthiThuthiThuthi
Isaiah · chapter 61 · verse 9

Isaiah 61:9 in Kannada

ಆಗ ಅವರ ಸಂತಾನವು ಅನ್ಯ ಜನಾಂಗಗಳಲ್ಲಿಯೂ ಅವರಿಂದಾದ ಸಂತತಿಯು ಜನ ಗಳ ಮಧ್ಯದಲ್ಲಿಯೂ ತಿಳಿಸಲ್ಪಡುವದು; ಅವರನ್ನು ನೋಡುವವರೆಲ್ಲರೂ--ಅವರೇ ಕರ್ತನು ಆಶೀರ್ವದಿ ಸಿದ ಸಂತಾನವೆಂದು ಒಪ್ಪಿಕೊಳ್ಳುವರು.

Aaga avara santaanavu anya janaangagalalliyoo avarindaada santatiyu jana gala madhyadalliyoo tilisalpaduvadu; avarannu noduvavarellaroo--avare kartanu aasheervadi sida santaanavendu oppikolluvaru.

Isaiah 61:9 in English

King James Version (KJV)
And their seed shall be known among the Gentiles, and their offspring among the people: all that see them shall acknowledge them, that they [are] the seed [which] the LORD hath blessed.
World English Bible (WEB)
Their offspring will be known among the nations, and their offspring among the peoples. All who see them will acknowledge them, that they are the offspring which the LORD has blessed.”
American Standard Version (ASV)
And their seed shall be known among the nations, and their offspring among the peoples; all that see them shall acknowledge them, that they are the seed which Jehovah hath blessed.
Bible in Basic English (BBE)
And their seed will be noted among the nations, and their offspring among the peoples: it will be clear to all who see them that they are the seed to which the Lord has given his blessing.
Darby Translation (DBY)
And their seed shall be known among the nations, and their offspring among the peoples: all that see them shall acknowledge them, that they are a seed that Jehovah hath blessed.
Webster's Bible (WBS)
And their seed shall be known among the Gentiles, and their offspring among the people: all that see them shall acknowledge them, that they [are] the seed [which] the LORD hath blessed.
Young's Literal Translation (YLT)
And known among nations hath been their seed, And their offspring in the midst of the peoples, All their beholders acknowledge them, For they [are] a seed Jehovah hath blessed.

Read in context

  1. 7ನಿಮ್ಮ ಅವಮಾನಕ್ಕೆ ಬದಲಾಗಿ ಮಾನವು ಎರಡರಷ್ಟಾಗು ವದು. ಬದಲಾಗಿ ತಮ್ಮ ಪಾಲಿನಲ್ಲಿ ಹರ್ಷಿಸುವರು; ಆದದರಿಂದ ತಮ್ಮ ದೇಶದಲ್ಲಿ ಎರಡರಷ್ಟು ಸ್ವಾಧೀನ ಮಾಡಿಕೊಳ್ಳುವರು, ನಿತ್ಯವಾದ ಸಂತೋಷವು ಅವರಿಗೆ ಆಗುವದು.
  2. 8ಕರ್ತನಾದ ನಾನು ನ್ಯಾಯವನ್ನು ಪ್ರೀತಿಮಾಡು ತ್ತೇನೆ, ಸುಲಿಗೆಯಿಂದಾದ ದಹನಬಲಿಯನ್ನು ಹಗೆ ಮಾಡುತ್ತೇನೆ. ಅವರ ಕೆಲಸವನ್ನು ಸತ್ಯದಲ್ಲಿ ನಡಿಸು ತ್ತೇನೆ; ಅವರ ಸಂಗಡ ನಿತ್ಯವಾದ ಒಡಂಬಡಿಕೆಯನ್ನು ಮಾಡಿಕೊಳ್ಳುತ್ತೇನೆ.
  3. 9ಆಗ ಅವರ ಸಂತಾನವು ಅನ್ಯ ಜನಾಂಗಗಳಲ್ಲಿಯೂ ಅವರಿಂದಾದ ಸಂತತಿಯು ಜನ ಗಳ ಮಧ್ಯದಲ್ಲಿಯೂ ತಿಳಿಸಲ್ಪಡುವದು; ಅವರನ್ನು ನೋಡುವವರೆಲ್ಲರೂ--ಅವರೇ ಕರ್ತನು ಆಶೀರ್ವದಿ ಸಿದ ಸಂತಾನವೆಂದು ಒಪ್ಪಿಕೊಳ್ಳುವರು.
  4. 10ನಾನು ಕರ್ತನಲ್ಲಿ ಬಹಳವಾಗಿ ಸಂತೋಷಿ ಸುವೆನು; ನನ್ನ ಪ್ರಾಣವು ನನ್ನ ದೇವರಲ್ಲಿ ಉಲ್ಲಾಸ ಪಡುವದು; ಯಾಕಂದರೆ ಮದಲಿಂಗನು ಸೌಂದರ್ಯ ವಾಗಿ ತನ್ನನ್ನು ಶೃಂಗರಿಸುವ ಹಾಗೆಯೂ ಮದಲ ಗಿತ್ತಿಯು ಆಭರಣಗಳಿಂದ ತನ್ನನ್ನು ಅಲಂಕರಿಸುವ ಹಾಗೆಯೂ ಆತನು ರಕ್ಷಣೆಯ ವಸ್ತ್ರಗಳನ್ನು ನನಗೆ ತೊಡಿಸಿದ್ದಾನೆ, ನೀತಿಯ ನಿಲುವಂಗಿಯನ್ನು ನನಗೆ ಧರಿಸುವಂತೆ ಮಾಡಿದ್ದಾನೆ.ಭೂಮಿಯು ತನ್ನ ಮೊಳಕೆಯನ್ನು ಹೇಗೆ ಹೊರಡಿಸುವದೋ ತೋಟವು ತನ್ನಲ್ಲಿ ಬಿತ್ತಿದ್ದನ್ನು ಹೇಗೆ ಮೊಳಿಸುವದೋ ಹಾಗೆಯೇ ದೇವರಾದ ಕರ್ತನ ನೀತಿಯನ್ನೂ ಸ್ತೋತ್ರವನ್ನೂ ಎಲ್ಲಾ ಜನಾಂಗಗಳ ಮುಂದೆ ಮೊಳೆಯಿಸುವನು.
  5. 11ಭೂಮಿಯು ತನ್ನ ಮೊಳಕೆಯನ್ನು ಹೇಗೆ ಹೊರಡಿಸುವದೋ ತೋಟವು ತನ್ನಲ್ಲಿ ಬಿತ್ತಿದ್ದನ್ನು ಹೇಗೆ ಮೊಳಿಸುವದೋ ಹಾಗೆಯೇ ದೇವರಾದ ಕರ್ತನ ನೀತಿಯನ್ನೂ ಸ್ತೋತ್ರವನ್ನೂ ಎಲ್ಲಾ ಜನಾಂಗಗಳ ಮುಂದೆ ಮೊಳೆಯಿಸುವನು.
Read all of Isaiah 61

Cross references

Original words (Hebrew)

Isaiah 61:9 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.