Isaiah · chapter 62 · verse 1
Isaiah 62:1 in Kannada
ಚೀಯೋನಿಗೋಸ್ಕರ ನಾನು ಮೌನವಾಗಿರುವದಿಲ್ಲ; ಯೆರೂಸಲೇಮಿಗೋಸ್ಕರ ಅದರ ನೀತಿ ಪ್ರಕಾಶದಂತೆಯೂ ಅದರ ರಕ್ಷಣೆಯು ಉರಿಯುವ ದೀವಿಗೆಯಂತೆಯೂ ಹೊರಡುವ ವರೆಗೆ ನಾನು ವಿಶ್ರಾಂತಿಯಿಂದ ಇರುವದಿಲ್ಲ.
Cheeyonigoskara naanu maunavaagiruvadilla; yeroosalemigoskara adara neeti prakaashadanteyoo adara rakshaneyu uriyuva deevigeyanteyoo horaduva varege naanu vishraantiyinda iruvadilla.
Isaiah 62:1 in English
- King James Version (KJV)
- For Zion’s sake will I not hold my peace, and for Jerusalem’s sake I will not rest, until the righteousness thereof go forth as brightness, and the salvation thereof as a lamp [that] burneth.
- World English Bible (WEB)
- For Zion’s sake I will not hold my peace, and for Jerusalem’s sake I will not rest, until her righteousness shines out like the dawn, and her salvation like a burning lamp.
- American Standard Version (ASV)
- For Zion’s sake will I not hold my peace, and for Jerusalem’s sake I will not rest, until her righteousness go forth as brightness, and her salvation as a lamp that burneth.
- Bible in Basic English (BBE)
- Because of Zion I will not keep quiet, and because of Jerusalem I will take no rest, till her righteousness goes out like the shining of the sun, and her salvation like a burning light.
- Darby Translation (DBY)
- For Zion's sake will I not hold my peace, and for Jerusalem's sake I will not be still, until her righteousness go forth as brightness, and her salvation as a torch that burneth.
- Webster's Bible (WBS)
- For Zion's sake I will not hold my peace, and for Jerusalem's sake I will not rest, until its righteousness shall go forth as brightness, and its salvation as a lamp [that] burneth.
- Young's Literal Translation (YLT)
- For Zion's sake I am not silent, And for Jerusalem's sake I do not rest, Till her righteousness go out as brightness, And her salvation, as a torch that burneth.
Read in context
- 1ಚೀಯೋನಿಗೋಸ್ಕರ ನಾನು ಮೌನವಾಗಿರುವದಿಲ್ಲ; ಯೆರೂಸಲೇಮಿಗೋಸ್ಕರ ಅದರ ನೀತಿ ಪ್ರಕಾಶದಂತೆಯೂ ಅದರ ರಕ್ಷಣೆಯು ಉರಿಯುವ ದೀವಿಗೆಯಂತೆಯೂ ಹೊರಡುವ ವರೆಗೆ ನಾನು ವಿಶ್ರಾಂತಿಯಿಂದ ಇರುವದಿಲ್ಲ.
- 2ಆಗ ಅನ್ಯ ಜನಾಂಗಗಳು ನಿನ್ನ ನೀತಿಯನ್ನು ಅರಸರೆಲ್ಲರು ನಿನ್ನ ಮಹಿಮೆಯನ್ನು ನೋಡುವರು; ಕರ್ತನ ಬಾಯಿ ಉಚ್ಚರಿಸುವ ಹೊಸ ಹೆಸರಿನಿಂದ ನೀನು ಕರೆಯ ಲ್ಪಡುವಿ.
- 3ಕರ್ತನ ಕೈಯಲ್ಲಿ ಮಹಿಮೆಯ ಕಿರೀಟ ವಾಗಿಯೂ ನಿನ್ನ ದೇವರ ಅಂಗೈಯಲ್ಲಿ ರಾಜತ್ವದ ಕಿರೀಟವಾಗಿಯೂ ಇರುವಿ.
Cross references
- Isaiah 62:6–7 ಯೆಶಾಯ 62:6–7ಓ ಯೆರೂಸಲೇಮೇ, ನಿನ್ನ ಗೋಡೆಗಳ ಮೇಲೆ ಕಾವಲುಗಾರರನ್ನು ನೇಮಿಸಿದ್ದೇನೆ; ಅವರು ಹಗಲಿ ನಲ್ಲೂ ರಾತ್ರಿಯಲ್ಲೂ ಮೌನವಾಗಿರುವದೇ ಇಲ್ಲ. ಕರ್ತನನ್ನು ಜ್ಞಾಪಕಪಡಿಸುವವರೇ, ಸುಮ್ಮನಿರಬೇಡಿರಿ. ಆತನು ಯೆರೂಸಲೇಮನ್ನು ಸ್ಥಾಪಿಸಿ ಅದು ಭೂಮಿಯಲ್ಲಿ ಸ್ತುತಿಸಲ್ಪಡುವಂತೆ ಮಾಡುವವರೆಗೂ ಆತನಿಗೆ ವಿಶ್ರಾಂತಿ ಕೊಡಬೇಡಿರಿ.
- Proverbs 4:18 ಜ್ಞಾನೋಕ್ತಿಗಳು 4:18ಆದರೆ ಸಂಪೂರ್ಣವಾದ ದಿನಕ್ಕೆ ಹೆಚ್ಚೆಚ್ಚಾಗಿ ಹೊಳೆಯುವ ದೀಪದಂತೆ ನ್ಯಾಯವಂತರ ದಾರಿಯು ಹೊಳೆಯುವದು.
- Psalm 102:13–16 ಕೀರ್ತನೆಗಳು 102:13–16ನೀನು ಎದ್ದು, ಚೀಯೋನನ್ನು ಕನಿ ಕರಿಸುವಿ; ಯಾಕಂದರೆ ಅದನ್ನು ಕರುಣಿಸುವದಕ್ಕೆ ಕಾಲವಾಯಿತು; ಹೌದು ನಿರ್ಣಯಿಸಿದ ಸಮಯವು ಬಂದಿದೆ. ನಿನ್ನ ಸೇವಕರು ಅದರ ಕಲ್ಲುಗಳಲ್ಲಿ ಇಷ್ಟಪಡುತ್ತಾರೆ. ಅದರ ಧೂಳನ್ನು ಕರುಣಿಸುತ್ತಾರೆ. ಜನಾಂಗವು ಕರ್ತನ ಹೆಸರಿಗೂ ಭೂರಾಜರೆಲ್ಲರು ನಿನ್ನ ಮಹಿಮೆಗೂ ಭಯಪಡುವರು. ಕರ್ತನು ಚೀಯೋನನ್ನು ಕಟ್ಟುವನು; ಆತನು ತನ್ನ ಮಹಿಮೆಯಲ್ಲಿ ಕಾಣಿಸಿಕೊಳ್ಳುವನು.
- Isaiah 32:15–17 ಯೆಶಾಯ 32:15–17ಬಳಿಕ ಉನ್ನತದಿಂದ ಆತ್ಮ ನಮ್ಮ ಮೇಲೆ ಸುರಿ ಸಲ್ಪಡುವಾಗ, ಆಗ ಅರಣ್ಯಗಳು ಪೈರಿನ ಹೊಲ ವಾಗುವದು. ಪೈರಿನ ಹೊಲವು ಅರಣ್ಯವೆಂದೆಣಿಸಲ್ಪ ಡುವದು. ನ್ಯಾಯವು ಅರಣ್ಯದಲ್ಲಿಯೂ ನೆಲೆಗೊ ಳ್ಳುವದು. ಪೈರಿನ ಹೊಲದಲ್ಲಿ ನೀತಿಯು ನೆಲೆಯಾಗಿರುವದು. ನೀತಿಯ ಕೆಲಸವು ಸಮಾಧಾನವೂ ನೀತಿಯ ಫಲವು ನಿತ್ಯವಾದ ಶಾಂತಿಯೂ ಭರವಸವೂ ಆಗಿರುವದು.
- Luke 2:30–32 ಲೂಕನು 2:30–32ಯಾಕಂದರೆ ನನ್ನ ಕಣ್ಣುಗಳು ನಿನ್ನ ರಕ್ಷಣೆಯನ್ನು ನೋಡಿದವು. ಅದನ್ನು (ಆ ರಕ್ಷಣೆಯನ್ನು) ನೀನು ಎಲ್ಲಾ ಜನರ ಮುಂದೆ ಸಿದ್ಧ ಪಡಿಸಿದ್ದೀ. ಅದು ಅನ್ಯಜನರನ್ನು ಬೆಳಗಿಸುವ ಬೆಳಕೂ ನಿನ್ನ ಪ್ರಜೆಯಾದ ಇಸ್ರಾಯೇಲ್ಯರ ಮಹಿ ಮೆಯೂ ಆಗಿದೆ ಅಂದನು.
- 1 Peter 2:9 1 ಪೇತ್ರನು 2:9ಕತ್ತಲೆಯೊಳಗಿದ್ದ ನಿಮ್ಮನ್ನು ತನ್ನ ಆಶ್ಚರ್ಯವಾದ ಬೆಳಕಿಗೆ ಸೇರಿಸಿದಾತನ ಸ್ತುತಿಗಳನ್ನು ಪ್ರಕಟಿಸುವವ ರಾಗುವಂತೆ ನೀವು ಆಯಲ್ಪಟ್ಟ ವಂಶದವರೂ ರಾಜರಾದ ಯಾಜಕವರ್ಗದವರೂ ಪರಿಶುದ್ಧ ಜನಾಂಗವೂ ಅಸಮಾನ್ಯರಾದ ಜನರೂ ಆಗಿದ್ದೀರಿ.
- Hebrews 7:25 ಇಬ್ರಿಯರಿಗೆ 7:25ಆದಕಾರಣ ಆತನು ತನ್ನ ಮೂಲಕ ದೇವರ ಬಳಿಗೆ ಬರುವವರನ್ನು ಸಂಪೂರ್ಣವಾಗಿ ರಕ್ಷಿಸುವದಕ್ಕೆ ಶಕ್ತನಾಗಿದ್ದಾನೆ; ಅವರಿ ಗೋಸ್ಕರ ವಿಜ್ಞಾಪನೆಮಾಡುವದಕ್ಕೆ ಯಾವಾಗಲೂ ಬದುಕವವನಾಗಿದ್ದಾನೆ.
- Isaiah 51:5–6 ಯೆಶಾಯ 51:5–6ನನ್ನ ನೀತಿಯು ಸವಿಾಪಿ ಸಿತು; ನನ್ನ ರಕ್ಷಣೆಯು ಹೊರಟಿತು ಮತ್ತು ನನ್ನ ತೋಳುಗಳು ಜನರಿಗೆ ನ್ಯಾಯವನ್ನು ತೀರಿಸುವವು; ದ್ವೀಪಗಳವರು ನನ್ನ ತೋಳಿನ ಮೇಲೆ ಭರವಸವಿಟ್ಟು ನನಗೋಸ್ಕರ ಕಾದುಕೊಂಡಿರುತ್ತಾರೆ. ಆಕಾಶಗಳ ಕಡೆಗೆ ನಿಮ್ಮ ಕಣ್ಣುಗಳನ್ನು ಎತ್ತಿರಿ ಮತ್ತು ಕೆಳಗಿರುವ ಭೂಮಿಯನ್ನು ನೋಡಿರಿ. ಯಾಕಂದರೆ ಆಕಾಶಗಳು ಹೊಗೆಯಂತೆ ಅಗೋಚರವಾಗುವವು, ಭೂಮಿಯು ಹಳೆಯ ಬಟ್ಟೆಯಂತಾಗುವದು. ಅದರಲ್ಲಿ ವಾಸಿಸುವ ವರು ಅದೇ ರೀತಿಯಲ್ಲಿ ಸಾಯುವರು. ಆದರೆ ನನ್ನ ರಕ್ಷಣೆಯು ಶಾಶ್ವತವಾಗಿರುವದು ಮತ್ತು ನನ್ನ ನೀತಿಯು ಎಂದಿಗೂ ರದ್ದಾಗದು.
- Philippians 2:15–16 ಫಿಲಿಪ್ಪಿಯವರಿಗೆ 2:15–16ಹೀಗೆ ನೀವು ದೋಷವಿಲ್ಲದವರೂ ಕೇಡುಮಾಡ ದವರೂ ನಿಂದಾರಹಿತರೂ ಆದ ದೇವಪುತ್ರರಾಗಿ ವಕ್ರವುಳ್ಳ ದುಷ್ಟಜನಾಂಗದ ಮಧ್ಯದಲ್ಲಿ ಜೀವದಾಯಕ ವಾಕ್ಯವನ್ನು ಹಿಡುಕೊಂಡು ಲೋಕದಲ್ಲಿ ಬೆಳಕುಗಳಂತೆ ಹೊಳೆಯುವವರಾಗಿದ್ದೀರಿ. ಹೀಗೆ ನಾನು ಕೆಲಸ ಸಾಧಿಸಿದ್ದೂ ಪ್ರಯಾಸಪಟ್ಟದ್ದೂ ವ್ಯರ್ಥವಾಗಲಿಲ್ಲ ವೆಂದು ತಿಳಿದು ಕ್ರಿಸ್ತನ ದಿನದಲ್ಲಿ ಸಂತೋಷಪಡುವೆನು.
- Isaiah 51:9 ಯೆಶಾಯ 51:9ಓ ಕರ್ತನ ತೋಳೇ, ಎಚ್ಚರಗೊಳ್ಳು, ಎಚ್ಚರ ಗೊಳ್ಳು, ಬಲವನ್ನು ಹೊಂದಿಕೋ; ಹಿಂದಿನ ಜನಾಂಗ ಗಳಲ್ಲಿ ಪೂರ್ವಕಾಲದ ದಿವಸಗಳಲ್ಲಿ ಎಚ್ಚರವಿದ್ದಂ ತೆಯೇ ಎಚ್ಚರವಾಗು. ರಹಬನ್ನು ಕಡಿದುಬಿಟ್ಟದ್ದೂ, ಘಟಸರ್ಪವನ್ನು ಗಾಯಪಡಿಸಿದ್ದೂ ನೀನಲ್ಲವೋ?
- Isaiah 1:26–27 ಯೆಶಾಯ 1:26–27ನಿನ್ನ ನ್ಯಾಯಾಧಿಪತಿಗಳನ್ನು ಮುಂಚಿನ ಹಾಗೆಯೂ ನಿನ್ನ ಆಲೋಚನಾ ಪರರನ್ನು ಪ್ರಾರಂಭ ದಲ್ಲಿದ್ದ ಹಾಗೆಯೂ ತಿರಿಗಿ ಒದಗಿಸಿಕೊಡುವೆನು: ತರುವಾಯ ನೀನು ನೀತಿಯುಳ್ಳ ಪಟ್ಟಣವೆಂದೂ ನಂಬಿಗಸ್ತಿಕೆಯ ಪಟ್ಟಣವೆಂದೂ ಕರೆಯಲ್ಪಡುವಿ. ಚೀಯೋನು ನ್ಯಾಯತೀರ್ಪಿನಿಂದಲೂ ಅವಳ ಪರಿವರ್ತನೆಯನ್ನು ಹೊಂದಿದವರು ನೀತಿಯಿಂದಲೂ ಬಿಡುಗಡೆಯಾಗುವರು
- Psalm 122:6–9 ಕೀರ್ತನೆಗಳು 122:6–9ಯೆರೂಸಲೇಮಿನ ಸಮಾಧಾನಕ್ಕಾಗಿ ಪ್ರಾರ್ಥಿಸಿರಿ. ಯೆರೂಸಲೇಮನ್ನು ಪ್ರೀತಿಮಾಡುವವರು ಅಭಿವೃದ್ಧಿ ಯಾಗುವರು. ನಿನ್ನ ಪ್ರಾಕಾರದಲ್ಲಿ ಸಮಾಧಾನವೂ ಅರಮನೆಗಳಲ್ಲಿ ಅಭಿವೃದ್ಧಿಯೂ ಇರಲಿ. ನನ್ನ ಸಹೋದರರ ನಿಮಿತ್ತವೂ ನನ್ನ ಸ್ನೇಹಿತರ ನಿಮಿತ್ತವೂ ನಿನ್ನಲ್ಲಿ ಸಮಾಧಾನವಿರಲೆಂದು ಈಗ ಹೇಳುತ್ತೇನೆ.ನಮ್ಮ ದೇವರಾದ ಕರ್ತನ ಆಲಯದ ನಿಮಿತ್ತ ನಿನಗೆ ಒಳ್ಳೇದನ್ನು ಹುಡುಕುತ್ತೇನೆ. ನಮ್ಮ ದೇವರಾದ ಕರ್ತನ ಆಲಯದ ನಿಮಿತ್ತ ನಿನಗೆ ಒಳ್ಳೇದನ್ನು ಹುಡುಕುತ್ತೇನೆ.
Original words (Hebrew)
- Zion’s · H6726צִיּוֹן Tsîyôwn
- peace · H2814חָשָׁה châshâh
- Jerusalem’s · H3389יְרוּשָׁלַ͏ִם Yᵉrûwshâlaim
- rest · H8252שָׁקַט shâqaṭ
- righteousness · H6664צֶדֶק tsedeq
- forth · H3318יָצָא yâtsâʼ
- brightness · H5051נֹגַהּ nôgahh
- salvation · H3444יְשׁוּעָה yᵉshûwʻâh
- lamp · H3940לַפִּיד lappîyd
- burneth · H1197בָּעַר bâʻar