Skip to content
ThuthiThuthiThuthi
Isaiah · chapter 62 · verse 10

Isaiah 62:10 in Kannada

ಹಾದುಹೋಗಿರಿ, ಬಾಗಿಲುಗಳನ್ನು ಹಾದು ಹೋಗಿರಿ. ಜನರಿಗೆ ದಾರಿಯನ್ನು ಸಿದ್ಧಮಾಡಿರಿ; ಎತ್ತರ ಮಾಡಿರಿ, ರಾಜ ಮಾರ್ಗವನ್ನು ಎತ್ತರಮಾಡಿರಿ; ಕಲ್ಲುಗಳನ್ನು ಆಯ್ದು ಕೂಡಿಸಿರಿ; ಜನಗಳಿಗೋಸ್ಕರ ಧ್ವಜವನ್ನು ಎತ್ತಿರಿ.

Haaduhogiri, baagilugalannu haadu hogiri. Janarige daariyannu siddhamaadiri; ettara maadiri, raaja maargavannu ettaramaadiri; kallugalannu aaydu koodisiri; janagaligoskara dhvajavannu ettiri.

Isaiah 62:10 in English

King James Version (KJV)
Go through, go through the gates; prepare ye the way of the people; cast up, cast up the highway; gather out the stones; lift up a standard for the people.
World English Bible (WEB)
Go through, go through the gates! Prepare the way of the people! Build up, build up the highway! Gather out the stones! Lift up a banner for the peoples.
American Standard Version (ASV)
Go through, go through the gates; prepare ye the way of the people; cast up, cast up the highway; gather out the stones; lift up an ensign for the peoples.
Bible in Basic English (BBE)
Go through, go through the doors; make ready the way of the people; let the highway be lifted up; let the stones be taken away; let a flag be lifted up over the peoples.
Darby Translation (DBY)
Go through, go through the gates; prepare the way of the people; cast up, cast up the highway; gather out the stones; lift up a banner for the peoples.
Webster's Bible (WBS)
Go through, go through the gates; prepare ye the way of the people; cast up, cast up the highway; gather out the stones; lift up a standard for the people.
Young's Literal Translation (YLT)
Pass ye on, pass on through the gates, Prepare ye the way of the people, Raise up, raise up the highway, clear it from stones, Lift up an ensign over the peoples.

Read in context

  1. 8ಕರ್ತನು ತನ್ನ ಬಲಗೈ ಯಿಂದಲೂ ತನ್ನ ತ್ರಾಣವುಳ್ಳ ತೋಳಿನಿಂದಲೂ ಆಣೆ ಯಿಟ್ಟುಕೊಂಡದ್ದೇನಂದರೆ--ನಿಶ್ಚಯವಾಗಿ ನಾನು ಇನ್ನು ಮೇಲೆ ನಿನ್ನ ಧಾನ್ಯಗಳನ್ನು ನಿನ್ನ ಶತ್ರುಗಳಿಗೆ ಆಹಾರವಾಗಿ ಕೊಡುವದಿಲ್ಲ, ಮತ್ತು ನೀನು ಕಷ್ಟಪಟ್ಟು ಮಾಡಿದ ನಿನ್ನ ದ್ರಾಕ್ಷಾರಸವನ್ನು ಅನ್ಯರ ಪುತ್ರರು ಕುಡಿಯುವದಿಲ್ಲ;
  2. 9ಆದರೆ ಅದನ್ನು ಕೂಡಿಸಿದವರು ಅದನ್ನು ತಿಂದು ಕರ್ತನನ್ನು ಸ್ತುತಿಸುವರು; ಅದನ್ನು ಸೇರಿಸಿ ತಂದವರು ನನ್ನ ಪರಿಶುದ್ಧ ಅಂಗಳಗಳಲ್ಲಿ ಅದನ್ನು ಕುಡಿಯುವರು.
  3. 10ಹಾದುಹೋಗಿರಿ, ಬಾಗಿಲುಗಳನ್ನು ಹಾದು ಹೋಗಿರಿ. ಜನರಿಗೆ ದಾರಿಯನ್ನು ಸಿದ್ಧಮಾಡಿರಿ; ಎತ್ತರ ಮಾಡಿರಿ, ರಾಜ ಮಾರ್ಗವನ್ನು ಎತ್ತರಮಾಡಿರಿ; ಕಲ್ಲುಗಳನ್ನು ಆಯ್ದು ಕೂಡಿಸಿರಿ; ಜನಗಳಿಗೋಸ್ಕರ ಧ್ವಜವನ್ನು ಎತ್ತಿರಿ.
  4. 11ಇಗೋ, ಕರ್ತನು ಭೂಮಿಯ ಅಂತ್ಯದ ವರೆಗೆ ಪ್ರಕಟಿಸಿದ್ದಾನೆ. ಚೀಯೋನಿನ ಕುಮಾ ರಿಯೇ--ಇಗೋ, ನಿನ್ನ ರಕ್ಷಣೆಯು ಬರುತ್ತದೆ; ಆತನ ಬಹುಮಾನವು ಆತನ ಸಂಗಡವೂ ಆತನ ಕೆಲಸವು ಆತನ ಮುಂದೆಯೂ ಅದೆ ಎಂದು ಹೇಳಿರಿ.ಆಗ ಅವರು--ಪರಿಶುದ್ಧ ಜನರೂ ಕರ್ತನು ವಿಮೋಚಿಸಿದ ವರೂ ಎಂದು ಕರೆಯಲ್ಪಡುವರು; ನೀನು ಕಂಡು ಕೊಳ್ಳಲ್ಪಟ್ಟವಳೂ ತೊರೆಯಲ್ಪಡದ ಪಟ್ಟಣವೂ ಎಂದು ಕರೆಯಲ್ಪಡುವಿ.
  5. 12ಆಗ ಅವರು--ಪರಿಶುದ್ಧ ಜನರೂ ಕರ್ತನು ವಿಮೋಚಿಸಿದ ವರೂ ಎಂದು ಕರೆಯಲ್ಪಡುವರು; ನೀನು ಕಂಡು ಕೊಳ್ಳಲ್ಪಟ್ಟವಳೂ ತೊರೆಯಲ್ಪಡದ ಪಟ್ಟಣವೂ ಎಂದು ಕರೆಯಲ್ಪಡುವಿ.
Read all of Isaiah 62

Cross references

Original words (Hebrew)

Isaiah 62:10 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.