Isaiah · chapter 62 · verse 12
Isaiah 62:12 in Kannada
ಆಗ ಅವರು--ಪರಿಶುದ್ಧ ಜನರೂ ಕರ್ತನು ವಿಮೋಚಿಸಿದ ವರೂ ಎಂದು ಕರೆಯಲ್ಪಡುವರು; ನೀನು ಕಂಡು ಕೊಳ್ಳಲ್ಪಟ್ಟವಳೂ ತೊರೆಯಲ್ಪಡದ ಪಟ್ಟಣವೂ ಎಂದು ಕರೆಯಲ್ಪಡುವಿ.
Aaga avaru--parishuddha janaroo kartanu vimochisida varoo endu kareyalpaduvaru; neenu kandu kollalpattavaloo toreyalpadada pattanavoo endu kareyalpaduvi.
Isaiah 62:12 in English
- King James Version (KJV)
- And they shall call them, The holy people, The redeemed of the LORD: and thou shalt be called, Sought out, A city not forsaken.
- World English Bible (WEB)
- They will call them “The Holy People, The LORD’s Redeemed”. You will be called “Sought Out, A City Not Forsaken”.
- American Standard Version (ASV)
- And they shall call them The holy people, The redeemed of Jehovah: and thou shalt be called Sought out, A city not forsaken.
- Bible in Basic English (BBE)
- And they will be named, The holy people, Those whose cause has been taken up by the Lord: and you will be named, Desired, A town not given up.
- Darby Translation (DBY)
- And they shall call them, The holy people, The redeemed of Jehovah; and thou shalt be called, The sought out, The city not forsaken.
- Webster's Bible (WBS)
- And they shall call them, The holy people, The redeemed of the LORD: and thou shalt be called, Sought out, A city not forsaken.
- Young's Literal Translation (YLT)
- And they have cried to them, 'People of the Holy One, Redeemed of Jehovah,' Yea, to thee is called, 'Sought out one, a city not forsaken!'
Read in context
- 10ಹಾದುಹೋಗಿರಿ, ಬಾಗಿಲುಗಳನ್ನು ಹಾದು ಹೋಗಿರಿ. ಜನರಿಗೆ ದಾರಿಯನ್ನು ಸಿದ್ಧಮಾಡಿರಿ; ಎತ್ತರ ಮಾಡಿರಿ, ರಾಜ ಮಾರ್ಗವನ್ನು ಎತ್ತರಮಾಡಿರಿ; ಕಲ್ಲುಗಳನ್ನು ಆಯ್ದು ಕೂಡಿಸಿರಿ; ಜನಗಳಿಗೋಸ್ಕರ ಧ್ವಜವನ್ನು ಎತ್ತಿರಿ.
- 11ಇಗೋ, ಕರ್ತನು ಭೂಮಿಯ ಅಂತ್ಯದ ವರೆಗೆ ಪ್ರಕಟಿಸಿದ್ದಾನೆ. ಚೀಯೋನಿನ ಕುಮಾ ರಿಯೇ--ಇಗೋ, ನಿನ್ನ ರಕ್ಷಣೆಯು ಬರುತ್ತದೆ; ಆತನ ಬಹುಮಾನವು ಆತನ ಸಂಗಡವೂ ಆತನ ಕೆಲಸವು ಆತನ ಮುಂದೆಯೂ ಅದೆ ಎಂದು ಹೇಳಿರಿ.ಆಗ ಅವರು--ಪರಿಶುದ್ಧ ಜನರೂ ಕರ್ತನು ವಿಮೋಚಿಸಿದ ವರೂ ಎಂದು ಕರೆಯಲ್ಪಡುವರು; ನೀನು ಕಂಡು ಕೊಳ್ಳಲ್ಪಟ್ಟವಳೂ ತೊರೆಯಲ್ಪಡದ ಪಟ್ಟಣವೂ ಎಂದು ಕರೆಯಲ್ಪಡುವಿ.
- 12ಆಗ ಅವರು--ಪರಿಶುದ್ಧ ಜನರೂ ಕರ್ತನು ವಿಮೋಚಿಸಿದ ವರೂ ಎಂದು ಕರೆಯಲ್ಪಡುವರು; ನೀನು ಕಂಡು ಕೊಳ್ಳಲ್ಪಟ್ಟವಳೂ ತೊರೆಯಲ್ಪಡದ ಪಟ್ಟಣವೂ ಎಂದು ಕರೆಯಲ್ಪಡುವಿ.
Cross references
- 1 Peter 2:9 1 ಪೇತ್ರನು 2:9ಕತ್ತಲೆಯೊಳಗಿದ್ದ ನಿಮ್ಮನ್ನು ತನ್ನ ಆಶ್ಚರ್ಯವಾದ ಬೆಳಕಿಗೆ ಸೇರಿಸಿದಾತನ ಸ್ತುತಿಗಳನ್ನು ಪ್ರಕಟಿಸುವವ ರಾಗುವಂತೆ ನೀವು ಆಯಲ್ಪಟ್ಟ ವಂಶದವರೂ ರಾಜರಾದ ಯಾಜಕವರ್ಗದವರೂ ಪರಿಶುದ್ಧ ಜನಾಂಗವೂ ಅಸಮಾನ್ಯರಾದ ಜನರೂ ಆಗಿದ್ದೀರಿ.
- Isaiah 62:4 ಯೆಶಾಯ 62:4ಇನ್ನು ಮೇಲೆ ನೀನು ಬಿಡಲ್ಪಟ್ಟವಳೆಂದು ಹೇಳಲ್ಪಡುವದಿಲ್ಲ, ಇಲ್ಲವೆ ನಿನ್ನ ದೇಶಕ್ಕೆ ಹಾಳಾದದ್ದೆಂದು ಹೇಳಲ್ಪಡುವದಿಲ್ಲ: ಆದರೆ ನೀನು (ಹೆಫ್ಜೀಬಾ) ಮೆಚ್ಚಿದವಳೆಂದೂ ನಿನ್ನ ದೇಶವು (ಬೆಯೂಲಾ) ಮದುವೆಯಾದದ್ದೆಂದೂ ಕರೆಯಲ್ಪ ಡುವದು; ಯಾಕಂದರೆ ಕರ್ತನು ನಿನ್ನಲ್ಲಿ ಉಲ್ಲಾಸಿಸು ವನು; ನಿನ್ನ ದೇಶವು ಮದುವೆಯಾಗುವದು.
- Deuteronomy 26:19 ಧರ್ಮೋಪದೇಶಕಾಂಡ 26:19ಆತನು ಮಾಡಿದ ಎಲ್ಲಾ ಜನಾಂಗಗಳ ಮೇಲೆ ಸ್ತುತಿಯಲ್ಲಿಯೂ ಹೆಸರಿನಲ್ಲಿಯೂ ಘನತೆಯಲ್ಲಿಯೂ ನೀನು ಉನ್ನತ ವಾಗಬೇಕೆಂದೂ ನೀನು ನಿನ್ನ ದೇವರಾದ ಕರ್ತನಿಗೆ ಆತನು ಹೇಳಿದಂತೆ ಪರಿಶುದ್ಧ ಜನವಾಗಬೇಕೆಂದೂ ದೃಢವಾಗಿ ಹೇಳಿದ್ದಾನೆ.
- Deuteronomy 28:9 ಧರ್ಮೋಪದೇಶಕಾಂಡ 28:9ನೀನು ನಿನ್ನ ದೇವರಾದ ಕರ್ತನ ಆಜ್ಞೆಗಳನ್ನು ಕಾಪಾಡಿ ಆತನ ಮಾರ್ಗಗಳಲ್ಲಿ ನಡೆದರೆ ಕರ್ತನು ನಿನಗೆ ಪ್ರಮಾಣಮಾಡಿದ ಹಾಗೆ ನಿನ್ನನ್ನು ತನಗೆ ಪರಿಶುದ್ಧ ಜನವಾಗಿ ಸ್ಥಾಪಿಸುವನು.
- Isaiah 35:9 ಯೆಶಾಯ 35:9ಸಿಂಹವು ಅಲ್ಲಿ ಇರದು ಇಲ್ಲವೆ ಕ್ರೂರ ವಾದ ಮೃಗಗಳು ಅದರ ಮೇಲೆ ಹೋಗವು, ಅವು ಅಲ್ಲಿ ಕಾಣುವದೇ ಇಲ್ಲ; ಬಿಡುಗಡೆಯಾದವರೇ ಅಲ್ಲಿ ನಡೆಯುವರು.ಕರ್ತನಿಂದ ವಿಮೋಚಿಸಲ್ಪಟ್ಟವರು ಹಿಂತಿರುಗಿಕೊಂಡು ತಮ್ಮ ತಲೆಗಳ ಮೇಲೆ ಉತ್ಸಾಹಧ್ವನಿ ನಿತ್ಯವಾದ ಸಂತೋಷಗಳೊಂದಿಗೆ ಚೀಯೋನಿಗೆ ಬರು ವರು; ಅವರು ಹರ್ಷಾನಂದಗಳನ್ನು ಅನುಭವಿಸು ವರು. ದುಃಖವೂ, ನಿಟ್ಟುಸಿರೂ ಓಡಿಹೋಗುವವು.
- Deuteronomy 7:6 ಧರ್ಮೋಪದೇಶಕಾಂಡ 7:6ಯಾಕಂದರೆ ನೀನು ನಿನ್ನ ದೇವರಾದ ಕರ್ತನಿಗೆ ಪರಿಶುದ್ಧ ಜನವೇ; ನಿನ್ನ ದೇವರಾದ ಕರ್ತನು ನಿನ್ನನ್ನು ಭೂಮಿಯ ಮೇಲಿರುವ ಎಲ್ಲಾ ಜನಗಳೊಳಗಿಂದ ತನಗೆ ಸ್ವಕೀಯ ಜನವಾಗುವ ಹಾಗೆ ಆರಿಸಿಕೊಂಡಿ ದ್ದಾನೆ.
- Psalm 107:2 ಕೀರ್ತನೆಗಳು 107:2ಕರ್ತನು ವಿಮೋಚಿಸಿ ದವರು ಹಾಗೆಯೇ ಹೇಳಲಿ; ಆತನು ವೈರಿಯ ಕೈಯಿಂದ ಬಿಡುಗಡೆ ಮಾಡಿ,
- Matthew 16:18 ಮತ್ತಾಯನು 16:18ನಾನು ಸಹ ನಿನಗೆ ಹೇಳುವದೇ ನಂದರೆ--ನೀನು ಪೇತ್ರನು, ಈ ಬಂಡೆಯ ಮೇಲೆ ನಾನು ನನ್ನ ಸಭೆಯನ್ನು ಕಟ್ಟುವೆನು; ನರಕದ ದ್ವಾರಗಳು ಅದನ್ನು ಜಯಿಸಲಾರವು.
- Isaiah 42:16 ಯೆಶಾಯ 42:16ಕುರುಡರನ್ನು ಅವರು ತಿಳಿಯದ ಮಾರ್ಗದಲ್ಲಿ ಬರಮಾಡುವೆನು. ಅವರನ್ನು ತಿಳಿಯದ ಹಾದಿಗಳಲ್ಲಿ ನಡಿಸುವೆನು; ಕತ್ತಲೆಯನ್ನು ಅವರ ಮುಂದೆ ಬೆಳಕಾಗಿಯೂ ಸೊಟ್ಟಾದವುಗಳನ್ನು ನೆಟ್ಟಗಾಗಿಯೂ ಮಾಡುವೆನು. ಇವುಗಳನ್ನು ನಾನು ಅವರಿಗೋಸ್ಕರ ಮಾಡುವೆನು. ನಾನು ಅವರನ್ನು ಕೈಬಿಡುವದಿಲ್ಲ.
- Hebrews 13:5 ಇಬ್ರಿಯರಿಗೆ 13:5ನಿಮ್ಮ ನಡತೆಯು ದ್ರವ್ಯಾಶೆ ಯಿಲ್ಲದ್ದಾಗಿರಲಿ; ನಿಮಗಿರುವವುಗಳಲ್ಲಿ ತೃಪ್ತರಾಗಿರ್ರಿ; ಯಾಕಂದರೆ--ನಾನು ನಿನ್ನನ್ನು ಎಂದಿಗೂ ಕೈಬಿಡುವದಿಲ್ಲ ಇಲ್ಲವೆ ತೊರೆಯುವದಿಲ್ಲವೆಂದು ಆತನು ಹೇಳಿದ್ದಾನೆ.
- John 4:23 ಯೋಹಾನನು 4:23ನಿಜ ವಾದ ಆರಾಧಕರು ತಂದೆಯನ್ನು ಆತ್ಮದಿಂದಲೂ ಸತ್ಯ ದಿಂದಲೂ ಆರಾಧಿಸುವ ಗಳಿಗೆಯು ಬರುತ್ತದೆ, ಅದು ಈಗಲೇ ಬಂದಿದೆ; ಯಾಕಂದರೆ ತನ್ನನ್ನು ಆರಾಧಿಸು ವದಕ್ಕೆ ತಂದೆಯು ಅಂಥವರನ್ನು ಹುಡುಕುತ್ತಾನೆ.
- 1 Peter 1:18–19 1 ಪೇತ್ರನು 1:18–19ನಿಮ್ಮ ತಂದೆ ಗಳಿಂದ ಕಲಿತುಕೊಂಡ ಸಂಪ್ರದಾಯದ ವ್ಯರ್ಥವಾದ ನಡವಳಿಕೆಯಿಂದ ನಿಮಗೆ ಬಿಡುಗಡೆಯಾದದ್ದು ನಶಿಸಿ ಹೋಗುವ ಬೆಳ್ಳಿ ಬಂಗಾರದಿಂದಲ್ಲ; ಆದರೆ ಪೂರ್ಣಾಂಗವಾದ ನಿಷ್ಕಳಂಕ ಕುರಿಮರಿಯ ರಕ್ತ ದಿಂದಲೋ ಎಂಬಂತೆ ಕ್ರಿಸ್ತನ ಅಮೂಲ್ಯವಾದ ರಕ್ತದಿಂದಲೇ ಎಂದು ನೀವು ಬಲ್ಲಿರಲ್ಲವೇ.