Skip to content
ThuthiThuthiThuthi
Isaiah · chapter 62 · verse 2

Isaiah 62:2 in Kannada

ಆಗ ಅನ್ಯ ಜನಾಂಗಗಳು ನಿನ್ನ ನೀತಿಯನ್ನು ಅರಸರೆಲ್ಲರು ನಿನ್ನ ಮಹಿಮೆಯನ್ನು ನೋಡುವರು; ಕರ್ತನ ಬಾಯಿ ಉಚ್ಚರಿಸುವ ಹೊಸ ಹೆಸರಿನಿಂದ ನೀನು ಕರೆಯ ಲ್ಪಡುವಿ.

Aaga anya janaangagalu ninna neetiyannu arasarellaru ninna mahimeyannu noduvaru; kartana baayi uchcharisuva hosa hesarininda neenu kareya lpaduvi.

Isaiah 62:2 in English

King James Version (KJV)
And the Gentiles shall see thy righteousness, and all kings thy glory: and thou shalt be called by a new name, which the mouth of the LORD shall name.
World English Bible (WEB)
The nations will see your righteousness, and all kings your glory. You will be called by a new name, which the LORD’s mouth will name.
American Standard Version (ASV)
And the nations shall see thy righteousness, and all kings thy glory, and thou shalt be called by a new name, which the mouth of Jehovah shall name.
Bible in Basic English (BBE)
And the nations will see your righteousness, and all kings your glory: and you will have a new name, given by the mouth of the Lord.
Darby Translation (DBY)
And the nations shall see thy righteousness, and all kings thy glory; and thou shalt be called by a new name, which the mouth of Jehovah will name.
Webster's Bible (WBS)
And the Gentiles shall see thy righteousness, and all kings thy glory: and thou shalt be called by a new name, which the mouth of the LORD shall name.
Young's Literal Translation (YLT)
And nations have seen thy righteousness, And all kings thine honour, And He is giving to thee a new name, That the mouth of Jehovah doth define.

Read in context

  1. 1ಚೀಯೋನಿಗೋಸ್ಕರ ನಾನು ಮೌನವಾಗಿರುವದಿಲ್ಲ; ಯೆರೂಸಲೇಮಿಗೋಸ್ಕರ ಅದರ ನೀತಿ ಪ್ರಕಾಶದಂತೆಯೂ ಅದರ ರಕ್ಷಣೆಯು ಉರಿಯುವ ದೀವಿಗೆಯಂತೆಯೂ ಹೊರಡುವ ವರೆಗೆ ನಾನು ವಿಶ್ರಾಂತಿಯಿಂದ ಇರುವದಿಲ್ಲ.
  2. 2ಆಗ ಅನ್ಯ ಜನಾಂಗಗಳು ನಿನ್ನ ನೀತಿಯನ್ನು ಅರಸರೆಲ್ಲರು ನಿನ್ನ ಮಹಿಮೆಯನ್ನು ನೋಡುವರು; ಕರ್ತನ ಬಾಯಿ ಉಚ್ಚರಿಸುವ ಹೊಸ ಹೆಸರಿನಿಂದ ನೀನು ಕರೆಯ ಲ್ಪಡುವಿ.
  3. 3ಕರ್ತನ ಕೈಯಲ್ಲಿ ಮಹಿಮೆಯ ಕಿರೀಟ ವಾಗಿಯೂ ನಿನ್ನ ದೇವರ ಅಂಗೈಯಲ್ಲಿ ರಾಜತ್ವದ ಕಿರೀಟವಾಗಿಯೂ ಇರುವಿ.
  4. 4ಇನ್ನು ಮೇಲೆ ನೀನು ಬಿಡಲ್ಪಟ್ಟವಳೆಂದು ಹೇಳಲ್ಪಡುವದಿಲ್ಲ, ಇಲ್ಲವೆ ನಿನ್ನ ದೇಶಕ್ಕೆ ಹಾಳಾದದ್ದೆಂದು ಹೇಳಲ್ಪಡುವದಿಲ್ಲ: ಆದರೆ ನೀನು (ಹೆಫ್ಜೀಬಾ) ಮೆಚ್ಚಿದವಳೆಂದೂ ನಿನ್ನ ದೇಶವು (ಬೆಯೂಲಾ) ಮದುವೆಯಾದದ್ದೆಂದೂ ಕರೆಯಲ್ಪ ಡುವದು; ಯಾಕಂದರೆ ಕರ್ತನು ನಿನ್ನಲ್ಲಿ ಉಲ್ಲಾಸಿಸು ವನು; ನಿನ್ನ ದೇಶವು ಮದುವೆಯಾಗುವದು.
Read all of Isaiah 62

Cross references

Original words (Hebrew)

Isaiah 62:2 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.