Skip to content
ThuthiThuthiThuthi
Isaiah · chapter 62 · verse 3

Isaiah 62:3 in Kannada

ಕರ್ತನ ಕೈಯಲ್ಲಿ ಮಹಿಮೆಯ ಕಿರೀಟ ವಾಗಿಯೂ ನಿನ್ನ ದೇವರ ಅಂಗೈಯಲ್ಲಿ ರಾಜತ್ವದ ಕಿರೀಟವಾಗಿಯೂ ಇರುವಿ.

Kartana kaiyalli mahimeya kireeta vaagiyoo ninna devara angaiyalli raajatvada kireetavaagiyoo iruvi.

Isaiah 62:3 in English

King James Version (KJV)
Thou shalt also be a crown of glory in the hand of the LORD, and a royal diadem in the hand of thy God.
World English Bible (WEB)
You will also be a crown of beauty in the LORD’s hand, and a royal diadem in your God’s hand.
American Standard Version (ASV)
Thou shalt also be a crown of beauty in the hand of Jehovah, and a royal diadem in the hand of thy God.
Bible in Basic English (BBE)
And you will be a fair crown in the hand of the Lord, and a king's head-dress in the hand of your God.
Darby Translation (DBY)
And thou shalt be a crown of beauty in the hand of Jehovah, and a royal diadem in the hand of thy God.
Webster's Bible (WBS)
Thou shalt also be a crown of glory in the hand of the LORD, and a royal diadem in the hand of thy God.
Young's Literal Translation (YLT)
And thou hast been a crown of beauty in the hand of Jehovah, And a diadem of royalty in the hand of thy God,

Read in context

  1. 1ಚೀಯೋನಿಗೋಸ್ಕರ ನಾನು ಮೌನವಾಗಿರುವದಿಲ್ಲ; ಯೆರೂಸಲೇಮಿಗೋಸ್ಕರ ಅದರ ನೀತಿ ಪ್ರಕಾಶದಂತೆಯೂ ಅದರ ರಕ್ಷಣೆಯು ಉರಿಯುವ ದೀವಿಗೆಯಂತೆಯೂ ಹೊರಡುವ ವರೆಗೆ ನಾನು ವಿಶ್ರಾಂತಿಯಿಂದ ಇರುವದಿಲ್ಲ.
  2. 2ಆಗ ಅನ್ಯ ಜನಾಂಗಗಳು ನಿನ್ನ ನೀತಿಯನ್ನು ಅರಸರೆಲ್ಲರು ನಿನ್ನ ಮಹಿಮೆಯನ್ನು ನೋಡುವರು; ಕರ್ತನ ಬಾಯಿ ಉಚ್ಚರಿಸುವ ಹೊಸ ಹೆಸರಿನಿಂದ ನೀನು ಕರೆಯ ಲ್ಪಡುವಿ.
  3. 3ಕರ್ತನ ಕೈಯಲ್ಲಿ ಮಹಿಮೆಯ ಕಿರೀಟ ವಾಗಿಯೂ ನಿನ್ನ ದೇವರ ಅಂಗೈಯಲ್ಲಿ ರಾಜತ್ವದ ಕಿರೀಟವಾಗಿಯೂ ಇರುವಿ.
  4. 4ಇನ್ನು ಮೇಲೆ ನೀನು ಬಿಡಲ್ಪಟ್ಟವಳೆಂದು ಹೇಳಲ್ಪಡುವದಿಲ್ಲ, ಇಲ್ಲವೆ ನಿನ್ನ ದೇಶಕ್ಕೆ ಹಾಳಾದದ್ದೆಂದು ಹೇಳಲ್ಪಡುವದಿಲ್ಲ: ಆದರೆ ನೀನು (ಹೆಫ್ಜೀಬಾ) ಮೆಚ್ಚಿದವಳೆಂದೂ ನಿನ್ನ ದೇಶವು (ಬೆಯೂಲಾ) ಮದುವೆಯಾದದ್ದೆಂದೂ ಕರೆಯಲ್ಪ ಡುವದು; ಯಾಕಂದರೆ ಕರ್ತನು ನಿನ್ನಲ್ಲಿ ಉಲ್ಲಾಸಿಸು ವನು; ನಿನ್ನ ದೇಶವು ಮದುವೆಯಾಗುವದು.
  5. 5ಯೌವನಸ್ಥನು ಕನ್ಯಾಸ್ತ್ರೀಯನ್ನು ಮದುವೆಮಾಡಿ ಕೊಳ್ಳುವ ಪ್ರಕಾರ ನಿನ್ನ ಕುಮಾರರು ನಿನ್ನನ್ನು ಮದುವೆ ಮಾಡಿಕೊಳ್ಳುವರು; ಮದಲಿಂಗನು ಮದಲಗಿತ್ತಿಯಲ್ಲಿ ಆನಂದಪಡುವ ಪ್ರಕಾರ ನಿನ್ನ ದೇವರು ನಿನ್ನಲ್ಲಿ ಆನಂದಪಡುವನು.
Read all of Isaiah 62

Cross references

Original words (Hebrew)

Isaiah 62:3 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.