Isaiah · chapter 62 · verse 5
Isaiah 62:5 in Kannada
ಯೌವನಸ್ಥನು ಕನ್ಯಾಸ್ತ್ರೀಯನ್ನು ಮದುವೆಮಾಡಿ ಕೊಳ್ಳುವ ಪ್ರಕಾರ ನಿನ್ನ ಕುಮಾರರು ನಿನ್ನನ್ನು ಮದುವೆ ಮಾಡಿಕೊಳ್ಳುವರು; ಮದಲಿಂಗನು ಮದಲಗಿತ್ತಿಯಲ್ಲಿ ಆನಂದಪಡುವ ಪ್ರಕಾರ ನಿನ್ನ ದೇವರು ನಿನ್ನಲ್ಲಿ ಆನಂದಪಡುವನು.
Yauvanasthanu kanyaastreeyannu maduvemaadi kolluva prakaara ninna kumaararu ninnannu maduve maadikolluvaru; madalinganu madalagittiyalli aanandapaduva prakaara ninna devaru ninnalli aanandapaduvanu.
Isaiah 62:5 in English
- King James Version (KJV)
- For [as] a young man marrieth a virgin, [so] shall thy sons marry thee: and [as] the bridegroom rejoiceth over the bride, [so] shall thy God rejoice over thee.
- World English Bible (WEB)
- For as a young man marries a virgin, so your sons will marry you. As a bridegroom rejoices over his bride, so your God will rejoice over you.
- American Standard Version (ASV)
- For as a young man marrieth a virgin, so shall thy sons marry thee; and as the bridegroom rejoiceth over the bride, so shall thy God rejoice over thee.
- Bible in Basic English (BBE)
- For as a young man takes a virgin for his wife, so will your maker be married to you: and as a husband has joy in his bride, so will the Lord your God be glad over you.
- Darby Translation (DBY)
- For [as] a young man marrieth a virgin, shall thy sons marry thee; and with the joy of the bridegroom over the bride, shall thy God rejoice over thee.
- Webster's Bible (WBS)
- For [as] a young man marrieth a virgin, [so] shall thy sons marry thee: and [as] the bridegroom rejoiceth over the bride, [so] will thy God rejoice over thee.
- Young's Literal Translation (YLT)
- For a young man doth marry a virgin, Thy Builders do marry thee, With the joy of a bridegroom over a bride, Rejoice over thee doth thy God.
Read in context
- 3ಕರ್ತನ ಕೈಯಲ್ಲಿ ಮಹಿಮೆಯ ಕಿರೀಟ ವಾಗಿಯೂ ನಿನ್ನ ದೇವರ ಅಂಗೈಯಲ್ಲಿ ರಾಜತ್ವದ ಕಿರೀಟವಾಗಿಯೂ ಇರುವಿ.
- 4ಇನ್ನು ಮೇಲೆ ನೀನು ಬಿಡಲ್ಪಟ್ಟವಳೆಂದು ಹೇಳಲ್ಪಡುವದಿಲ್ಲ, ಇಲ್ಲವೆ ನಿನ್ನ ದೇಶಕ್ಕೆ ಹಾಳಾದದ್ದೆಂದು ಹೇಳಲ್ಪಡುವದಿಲ್ಲ: ಆದರೆ ನೀನು (ಹೆಫ್ಜೀಬಾ) ಮೆಚ್ಚಿದವಳೆಂದೂ ನಿನ್ನ ದೇಶವು (ಬೆಯೂಲಾ) ಮದುವೆಯಾದದ್ದೆಂದೂ ಕರೆಯಲ್ಪ ಡುವದು; ಯಾಕಂದರೆ ಕರ್ತನು ನಿನ್ನಲ್ಲಿ ಉಲ್ಲಾಸಿಸು ವನು; ನಿನ್ನ ದೇಶವು ಮದುವೆಯಾಗುವದು.
- 5ಯೌವನಸ್ಥನು ಕನ್ಯಾಸ್ತ್ರೀಯನ್ನು ಮದುವೆಮಾಡಿ ಕೊಳ್ಳುವ ಪ್ರಕಾರ ನಿನ್ನ ಕುಮಾರರು ನಿನ್ನನ್ನು ಮದುವೆ ಮಾಡಿಕೊಳ್ಳುವರು; ಮದಲಿಂಗನು ಮದಲಗಿತ್ತಿಯಲ್ಲಿ ಆನಂದಪಡುವ ಪ್ರಕಾರ ನಿನ್ನ ದೇವರು ನಿನ್ನಲ್ಲಿ ಆನಂದಪಡುವನು.
- 6ಓ ಯೆರೂಸಲೇಮೇ, ನಿನ್ನ ಗೋಡೆಗಳ ಮೇಲೆ ಕಾವಲುಗಾರರನ್ನು ನೇಮಿಸಿದ್ದೇನೆ; ಅವರು ಹಗಲಿ ನಲ್ಲೂ ರಾತ್ರಿಯಲ್ಲೂ ಮೌನವಾಗಿರುವದೇ ಇಲ್ಲ. ಕರ್ತನನ್ನು ಜ್ಞಾಪಕಪಡಿಸುವವರೇ, ಸುಮ್ಮನಿರಬೇಡಿರಿ.
- 7ಆತನು ಯೆರೂಸಲೇಮನ್ನು ಸ್ಥಾಪಿಸಿ ಅದು ಭೂಮಿಯಲ್ಲಿ ಸ್ತುತಿಸಲ್ಪಡುವಂತೆ ಮಾಡುವವರೆಗೂ ಆತನಿಗೆ ವಿಶ್ರಾಂತಿ ಕೊಡಬೇಡಿರಿ.
Cross references
- Isaiah 65:19 ಯೆಶಾಯ 65:19ಯೆರೂಸಲೇಮಿನಲ್ಲಿ ಉಲ್ಲಾಸಿಸಿ, ನನ್ನ ಜನರಲ್ಲಿ ಸಂತೋಷಪಡುವೆನು; ಅದರಲ್ಲಿ ಅಳುವ ಸ್ವರವೂ ಕೂಗುವ ಸ್ವರವೂ ಇನ್ನು ಕೇಳಲ್ಪಡುವದಿಲ್ಲ.
- Isaiah 62:4 ಯೆಶಾಯ 62:4ಇನ್ನು ಮೇಲೆ ನೀನು ಬಿಡಲ್ಪಟ್ಟವಳೆಂದು ಹೇಳಲ್ಪಡುವದಿಲ್ಲ, ಇಲ್ಲವೆ ನಿನ್ನ ದೇಶಕ್ಕೆ ಹಾಳಾದದ್ದೆಂದು ಹೇಳಲ್ಪಡುವದಿಲ್ಲ: ಆದರೆ ನೀನು (ಹೆಫ್ಜೀಬಾ) ಮೆಚ್ಚಿದವಳೆಂದೂ ನಿನ್ನ ದೇಶವು (ಬೆಯೂಲಾ) ಮದುವೆಯಾದದ್ದೆಂದೂ ಕರೆಯಲ್ಪ ಡುವದು; ಯಾಕಂದರೆ ಕರ್ತನು ನಿನ್ನಲ್ಲಿ ಉಲ್ಲಾಸಿಸು ವನು; ನಿನ್ನ ದೇಶವು ಮದುವೆಯಾಗುವದು.
- Hebrews 12:2 ಇಬ್ರಿಯರಿಗೆ 12:2ನಮ್ಮ ನಂಬಿಕೆಯನ್ನೂ ಹುಟ್ಟಿಸುವಾತನೂ ಅದನ್ನು ಪೂರೈಸುವಾತನೂ ಆಗಿ ರುವ ಯೇಸುವಿನ ಮೇಲೆ ದೃಷ್ಟಿಯಿಟ್ಟು ನಮ್ಮ ಮುಂದೆ ಇಟ್ಟಿರುವ ಓಟವನ್ನು ತಾಳ್ಮೆಯಿಂದ ಓಡೋಣ. ಆತನು ತನ್ನ ಮುಂದೆ ಇಟ್ಟಿದ ಸಂತೋಷಕ್ಕೋಸ್ಕರ ಶಿಲುಬೆ ಯನ್ನು ಸಹಿಸಿಕೊಂಡು ಅವಮಾನವನ್ನು ಅಲಕ್ಷ್ಯಮಾಡಿ ದೇವರ
- Isaiah 49:18–22 ಯೆಶಾಯ 49:18–22ನಿನ್ನ ಕಣ್ಣುಗಳನ್ನು ಎತ್ತಿ ಸುತ್ತಲೂ ನೋಡು. ಇಗೋ, ಇವರೆಲ್ಲರೂ ಕೂಡಿ ಕೊಂಡು ನಿನ್ನ ಬಳಿಗೆ ಬರುತ್ತಿದ್ದಾರೆ. ಕರ್ತನು ಹೇಳುವದೇನಂದರೆ--ನನ್ನ ಜೀವದಾಣೆ, ನಿಶ್ಚಯವಾಗಿ ನೀನು ಅವರನ್ನೆಲ್ಲಾ ಆಭರಣಗಳಂತೆ ಧರಿಸಿಕೊಳ್ಳುವಿ ಮತ್ತು ನೀನು ಅವರನ್ನು ಮದಲಗಿತ್ತಿಯಂತೆ ಕಟ್ಟಿ ಕೊಳ್ಳುವಿ. ನಿನ್ನ ಹಾಳಾದ ಸ್ಥಳಗಳೂ ನಿನ್ನ ಏಕಾಂತ ಸ್ಥಳಗಳೂ ಕೆಡವಲ್ಪಟ್ಟ ನಿನ್ನ ದೇಶವೂ ಈಗ ನಿವಾಸಿ ಗಳಿಗೆ ಇಕ್ಕಟ್ಟಾಗುವವು; ನಿನ್ನನ್ನು ನುಂಗಿದವರು ದೂರ ವಾಗುವರು. ನೀನು ಕಳಕೊಂಡ ಮಕ್ಕಳ ಸ್ಥಳವು ನನಗೆ ಇಕ್ಕಟ್ಟಾಯಿತು; ನಾನು ವಾಸಿಸುವದಕ್ಕೆ ಸ್ಥಳ ಕೊಡು ಎಂದು ಹೇಳುವರು. ಆಗ ನೀನು ನನ ಗೋಸ್ಕರ ಇವರನ್ನು ಯಾರು ನನ್ನಲ್ಲಿ ಪಡೆದರು? ನಾನೋ, ಮಕ್ಕಳನ್ನು ಕಳೆದುಕೊಂಡವಳು, ಏಕಾಂತ ವಾಗಿ ಸೆರೆಯಲ್ಲಿದ್ದು ಹೊರಗೆ ಹಾಕಲ್ಪಟ್ಟವಳ ಹಾಗೆ ಇದ್ದೆನು. ಇವರನ್ನು ಸಾಕಿದವರು ಯಾರು? ಅವರೆ ಲ್ಲಿದ್ದರು ಎಂದು ಅಂದುಕೊಳ್ಳುವಿ. ಕರ್ತನಾದ ದೇವರು ಇಂತೆನ್ನುತ್ತಾನೆ--ಇಗೋ, ನಾನು ಅನ್ಯಜನಗಳ ಕಡೆಗೆ ಕೈ ಎತ್ತಿ ಜನರಿಗೆ ನನ್ನ ಧ್ವಜವನ್ನು ಎತ್ತುವೆನು; ಅವರು ನಿನ್ನ ಕುಮಾರರನ್ನು ಕೈಹಿಡಿದು ತರುವರು; ನಿನ್ನ ಕುಮಾರ್ತೆಯರನ್ನು ತಮ್ಮ ಹೆಗಲಮೇಲೆ ತರುವರು.
- Jeremiah 32:41 ಯೆರೆಮೀಯ 32:41ಹೌದು, ಅವರಿಗೆ ಒಳ್ಳೇದನ್ನು ಮಾಡುವದಕ್ಕೆ ಅವ ರೊಂದಿಗೆ ಆನಂದಪಡುವೆನು; ನಿಜವಾಗಿ ನನ್ನ ಪೂರ್ಣ ಹೃದಯದಿಂದಲೂ ನನ್ನ ಪೂರ್ಣ ಪ್ರಾಣದಿಂದಲೂ ಅವರನ್ನು ಈ ದೇಶದಲ್ಲಿ ನೆಡುತ್ತೇನೆ.
- Psalm 45:11–16 ಕೀರ್ತನೆಗಳು 45:11–16ಆಗ ಅರಸನು ನಿನ್ನ ಸೌಂದರ್ಯ ವನ್ನು ಬಹಳವಾಗಿ ಅಪೇಕ್ಷಿಸುವನು; ಆತನೇ ನಿನ್ನ ಕರ್ತನು; ಆತನನ್ನು ಆರಾಧಿಸು. ತೂರಿನ ಮಗಳು ಕಾಣಿಕೆಯೊಂದಿಗೆ ಅಲ್ಲಿ ಇರುವಳು; ಅಂದರೆ ಪ್ರಜೆ ಗಳಲ್ಲಿ ಸ್ಥಿತಿವಂತರು ನಿನ್ನ ದಯೆಯನ್ನು ಕೋರುವರು. ಅರಸನ ಮಗಳು ತನ್ನಲ್ಲಿ ಪೂರ್ಣ ಘನವುಳ್ಳವ ಳಾಗಿದ್ದಾಳೆ; ಅವಳ ವಸ್ತ್ರವು ಚಿನ್ನದಿಂದ ನೆಯಿದದೆ. ಇವಳು ಕಸೂತಿ ವಸ್ತ್ರಗಳನ್ನುಟ್ಟು ಅರಸನ ಬಳಿಗೆ ತರಲ್ಪಡುತ್ತಾಳೆ; ಅವಳ ಹಿಂದೆ ಇರುವ ಕನ್ಯೆಯರಾದ ಅವಳ ಸಂಗಡಿಗರು ನಿನ್ನ ಬಳಿಗೆ ತರಲ್ಪಡುತ್ತಾರೆ. ಸಂತೋಷದಿಂದಲೂ ಉಲ್ಲಾಸದಿಂದಲೂ ಅವರು ತರಲ್ಪಡುತ್ತಾರೆ; ಅವರು ಅರಸನ ಅರಮನೆಯೊಳಗೆ ಪ್ರವೇಶಿಸುವರು. ನಿನ್ನ ತಂದೆಗಳಿಗೆ ಬದಲಾಗಿ ನಿನ್ನ ಮಕ್ಕಳು ಇರುವರು; ಅವರನ್ನು ಭೂಮಿಯ ಮೇಲೆಲ್ಲಾ ಪ್ರಧಾನರನ್ನಾಗಿ ಮಾಡುವಿ.ತಲತಲಾಂತರಗಳ ಲ್ಲೆಲ್ಲಾ ನಿನ್ನ ಹೆಸರನ್ನು ನಾನು ಜ್ಞಾಪಕಪಡಿಸುವೆನು; ಆದದರಿಂದ ಜನರು ಯುಗಯುಗಾಂತರಗಳಿಗೂ ನಿನ್ನನ್ನು ಕೊಂಡಾಡುವರು.
- Song of Solomon 3:11 ಪರಮಗೀತೆ 3:11ಚೀಯೋನಿನ ಕುಮಾರ್ತೆಯರೇ, ನೀವು ಹೊರಟು ಹೋಗಿ ಅವನ ಮದುವೆಯ ದಿವಸದಲ್ಲಿಯೂ ಹೃದ ಯದ ಸಂತೋಷದ ದಿವಸದಲ್ಲಿಯೂ ತನ್ನ ತಾಯಿ ತನಗೆ ಧರಿಸಿದ ಕಿರೀಟ ಇರುವ ಅರಸನಾದ ಸೊಲೊ ಮೋನನನ್ನು ನೋಡಿರಿ.