Skip to content
ThuthiThuthiThuthi
Isaiah · chapter 62 · verse 9

Isaiah 62:9 in Kannada

ಆದರೆ ಅದನ್ನು ಕೂಡಿಸಿದವರು ಅದನ್ನು ತಿಂದು ಕರ್ತನನ್ನು ಸ್ತುತಿಸುವರು; ಅದನ್ನು ಸೇರಿಸಿ ತಂದವರು ನನ್ನ ಪರಿಶುದ್ಧ ಅಂಗಳಗಳಲ್ಲಿ ಅದನ್ನು ಕುಡಿಯುವರು.

Aadare adannu koodisidavaru adannu tindu kartanannu stutisuvaru; adannu serisi tandavaru nanna parishuddha angalagalalli adannu kudiyuvaru.

Isaiah 62:9 in English

King James Version (KJV)
But they that have gathered it shall eat it, and praise the LORD; and they that have brought it together shall drink it in the courts of my holiness.
World English Bible (WEB)
but those who have harvested it will eat it, and praise the LORD. Those who have gathered it will drink it in the courts of my sanctuary.”
American Standard Version (ASV)
but they that have garnered it shall eat it, and praise Jehovah; and they that have gathered it shall drink it in the courts of my sanctuary.
Bible in Basic English (BBE)
But those who have got in the grain will have it for their food, and will give praise to the Lord; and those who have got in the grapes will take the wine of them in the open places of my holy house.
Darby Translation (DBY)
for they that have garnered it shall eat it, and praise Jehovah; and they that have gathered it shall drink it in the courts of my holiness.
Webster's Bible (WBS)
But they that have gathered it shall eat it, and praise the LORD; and they that have collected it shall drink it in the courts of my holiness.
Young's Literal Translation (YLT)
For, those gathering it do eat it, and have praised Jehovah, And those collecting it do drink it in My holy courts.'

Read in context

  1. 7ಆತನು ಯೆರೂಸಲೇಮನ್ನು ಸ್ಥಾಪಿಸಿ ಅದು ಭೂಮಿಯಲ್ಲಿ ಸ್ತುತಿಸಲ್ಪಡುವಂತೆ ಮಾಡುವವರೆಗೂ ಆತನಿಗೆ ವಿಶ್ರಾಂತಿ ಕೊಡಬೇಡಿರಿ.
  2. 8ಕರ್ತನು ತನ್ನ ಬಲಗೈ ಯಿಂದಲೂ ತನ್ನ ತ್ರಾಣವುಳ್ಳ ತೋಳಿನಿಂದಲೂ ಆಣೆ ಯಿಟ್ಟುಕೊಂಡದ್ದೇನಂದರೆ--ನಿಶ್ಚಯವಾಗಿ ನಾನು ಇನ್ನು ಮೇಲೆ ನಿನ್ನ ಧಾನ್ಯಗಳನ್ನು ನಿನ್ನ ಶತ್ರುಗಳಿಗೆ ಆಹಾರವಾಗಿ ಕೊಡುವದಿಲ್ಲ, ಮತ್ತು ನೀನು ಕಷ್ಟಪಟ್ಟು ಮಾಡಿದ ನಿನ್ನ ದ್ರಾಕ್ಷಾರಸವನ್ನು ಅನ್ಯರ ಪುತ್ರರು ಕುಡಿಯುವದಿಲ್ಲ;
  3. 9ಆದರೆ ಅದನ್ನು ಕೂಡಿಸಿದವರು ಅದನ್ನು ತಿಂದು ಕರ್ತನನ್ನು ಸ್ತುತಿಸುವರು; ಅದನ್ನು ಸೇರಿಸಿ ತಂದವರು ನನ್ನ ಪರಿಶುದ್ಧ ಅಂಗಳಗಳಲ್ಲಿ ಅದನ್ನು ಕುಡಿಯುವರು.
  4. 10ಹಾದುಹೋಗಿರಿ, ಬಾಗಿಲುಗಳನ್ನು ಹಾದು ಹೋಗಿರಿ. ಜನರಿಗೆ ದಾರಿಯನ್ನು ಸಿದ್ಧಮಾಡಿರಿ; ಎತ್ತರ ಮಾಡಿರಿ, ರಾಜ ಮಾರ್ಗವನ್ನು ಎತ್ತರಮಾಡಿರಿ; ಕಲ್ಲುಗಳನ್ನು ಆಯ್ದು ಕೂಡಿಸಿರಿ; ಜನಗಳಿಗೋಸ್ಕರ ಧ್ವಜವನ್ನು ಎತ್ತಿರಿ.
  5. 11ಇಗೋ, ಕರ್ತನು ಭೂಮಿಯ ಅಂತ್ಯದ ವರೆಗೆ ಪ್ರಕಟಿಸಿದ್ದಾನೆ. ಚೀಯೋನಿನ ಕುಮಾ ರಿಯೇ--ಇಗೋ, ನಿನ್ನ ರಕ್ಷಣೆಯು ಬರುತ್ತದೆ; ಆತನ ಬಹುಮಾನವು ಆತನ ಸಂಗಡವೂ ಆತನ ಕೆಲಸವು ಆತನ ಮುಂದೆಯೂ ಅದೆ ಎಂದು ಹೇಳಿರಿ.ಆಗ ಅವರು--ಪರಿಶುದ್ಧ ಜನರೂ ಕರ್ತನು ವಿಮೋಚಿಸಿದ ವರೂ ಎಂದು ಕರೆಯಲ್ಪಡುವರು; ನೀನು ಕಂಡು ಕೊಳ್ಳಲ್ಪಟ್ಟವಳೂ ತೊರೆಯಲ್ಪಡದ ಪಟ್ಟಣವೂ ಎಂದು ಕರೆಯಲ್ಪಡುವಿ.
Read all of Isaiah 62

Cross references

Original words (Hebrew)

Isaiah 62:9 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.