Isaiah · chapter 63 · verse 1
Isaiah 63:1 in Kannada
ಎದೋಮಿನಿಂದಲೂ ರಕ್ತಾಂಬರ ಧರಿಸಿಕೊಂಡು ಬೊಚ್ರದಿಂದಲೂ ಬರುವ ಇವನ್ಯಾರು? ಪ್ರಭೆಯುಳ್ಳ ವಸ್ತ್ರಗಳನ್ನು ತೊಟ್ಟುಕೊಂಡ ವನಾಗಿ ತನ್ನ ಮಹಾಪರಾಕ್ರಮದಲ್ಲಿ ಸಂಚಾರ ಮಾಡುವ ಇವನ್ಯಾರು? ನೀತಿಯಲ್ಲಿ ಮಾತನಾಡು ವವನೂ ರಕ್ಷಿಸಲು ಬಲಿಷ್ಠನೂ ಆಗಿರುವ ನಾನೇ.
Edominindaloo raktaambara dharisikondu bochradindaloo baruva ivanyaaru? Prabheyulla vastragalannu tottukonda vanaagi tanna mahaaparaakramadalli sanchaara maaduva ivanyaaru? Neetiyalli maatanaadu vavanoo rakshisalu balishthanoo aagiruva naane.
Isaiah 63:1 in English
- King James Version (KJV)
- Who [is] this that cometh from Edom, with dyed garments from Bozrah? this [that is] glorious in his apparel, travelling in the greatness of his strength? I that speak in righteousness, mighty to save.
- World English Bible (WEB)
- Who is this who comes from Edom, with dyed garments from Bozrah? Who is this who is glorious in his clothing, marching in the greatness of his strength? “It is I who speak in righteousness, mighty to save.”
- American Standard Version (ASV)
- Who is this that cometh from Edom, with dyed garments from Bozrah? this that is glorious in his apparel, marching in the greatness of his strength? I that speak in righteousness, mighty to save.
- Bible in Basic English (BBE)
- Who is this who comes from Edom, with blood-red robes from Bozrah? he whose clothing is fair, stepping with pride in his great strength? I whose glory is in the right, strong for salvation.
- Darby Translation (DBY)
- Who is this that cometh from Edom, with deep-red garments from Bozrah, this that is glorious in his apparel, travelling in the greatness of his strength? — I that speak in righteousness, mighty to save.
- Webster's Bible (WBS)
- Who [is] this that cometh from Edom, with dyed garments from Bozrah? this [that is] glorious in his apparel, traveling in the greatness of his strength? I that speak in righteousness, mighty to save.
- Young's Literal Translation (YLT)
- 'Who [is] this coming from Edom? With dyed garments from Bozrah? This that is honourable in his clothing, Travelling in the abundance of his power?' — 'I, speaking in righteousness, mighty to save.'
Read in context
- 1ಎದೋಮಿನಿಂದಲೂ ರಕ್ತಾಂಬರ ಧರಿಸಿಕೊಂಡು ಬೊಚ್ರದಿಂದಲೂ ಬರುವ ಇವನ್ಯಾರು? ಪ್ರಭೆಯುಳ್ಳ ವಸ್ತ್ರಗಳನ್ನು ತೊಟ್ಟುಕೊಂಡ ವನಾಗಿ ತನ್ನ ಮಹಾಪರಾಕ್ರಮದಲ್ಲಿ ಸಂಚಾರ ಮಾಡುವ ಇವನ್ಯಾರು? ನೀತಿಯಲ್ಲಿ ಮಾತನಾಡು ವವನೂ ರಕ್ಷಿಸಲು ಬಲಿಷ್ಠನೂ ಆಗಿರುವ ನಾನೇ.
- 2ನಿನ್ನ ವಸ್ತ್ರಗಳು ಯಾಕೆ ಕೆಂಪಾದವು? ನಿನ್ನ ಬಟ್ಟೆಗಳು ಯಾಕೆ ದ್ರಾಕ್ಷೇಯನ್ನು ತುಳಿಯುವವನ ಹಾಗಿವೆ?
- 3ದ್ರಾಕ್ಷೇ ತೊಟ್ಟಿಯನ್ನು ನಾನೊಬ್ಬನೇ ತುಳಿದಿದ್ದೇನೆ, ಜನಗಳಲ್ಲಿ ಒಬ್ಬನಾದರೂ ನನ್ನ ಸಂಗಡ ಇರಲಿಲ್ಲ; ನನ್ನ ಕೋಪದಲ್ಲಿ ಅವರನ್ನು ತುಳಿದಿದ್ದೇನೆ, ನನ ಉರಿಯಲ್ಲಿ ಅವರನ್ನು ಜಜ್ಜಿಬಿಟ್ಟಿದ್ದೇನೆ. ಆದದರಿಂದ ಅವರ ರಕ್ತವು ನನ್ನ ಬಟ್ಟೆಗಳ ಮೇಲೆ ಚಿಮುಕಿಸ ಲ್ಪಟ್ಟಿದೆ, ನನ್ನ ವಸ್ತ್ರಗಳೆಲ್ಲಾ ಮೈಲಿಗೆಯಾದವು.
Cross references
- Revelation 19:13 ಪ್ರಕಟನೆ 19:13ಆತನು ರಕ್ತದಲ್ಲಿ ಅದ್ದಿದ ವಸ್ತ್ರವನ್ನು ಧರಿಸಿ ಕೊಂಡಿದ್ದನು. ಆತನ ಹೆಸರು ದೇವರವಾಕ್ಯ ವೆಂದು ಕರೆಯಲ್ಪಡುತ್ತದೆ.
- Isaiah 34:5–6 ಯೆಶಾಯ 34:5–6ನನ್ನ ಖಡ್ಗವು ಪರಲೋಕದಲ್ಲಿ ರೋಷ ಪಾನಮಾಡುವದು; ಇಗೋ, ಅದು ಎದೋ ಮಿನ ಮತ್ತು ನಾನು ಶಪಿಸಿದ ಜನರ ಮೇಲೆ ನ್ಯಾಯ ತೀರಿಸುವದಕ್ಕಾಗಿ ಕೆಳಗೆ ಇಳಿದು ಬರುವದು. ಕರ್ತನ ಖಡ್ಗವು ರಕ್ತದಿಂದ ತುಂಬಿದೆ; ಅದು ಕುರಿಹೋತಗಳ ರಕ್ತದಿಂದಲೂ ಟಗರುಗಳ ಮೂತ್ರಪಿಂಡದ ಕೊಬ್ಬಿ ನಿಂದಲೂ ಪುಷ್ಟಿಯಾಯಿತು; ಯಾಕಂದರೆ ಕರ್ತನು ಬೊಚ್ರದಲ್ಲಿ ಬಲಿಯನ್ನೂ ಎದೋಮಿನ ದೇಶದಲ್ಲಿ ದೊಡ್ಡ ಕೊಲೆಯನ್ನೂ ಉಂಟು ಮಾಡಿದ್ದಾನೆ.
- Psalm 137:7 ಕೀರ್ತನೆಗಳು 137:7ಹಾಳುಮಾಡಿರಿ, ಅದರ ಅಸ್ತಿವಾರದ ವರೆಗೆ ಹಾಳು ಮಾಡಿರಿ ಎಂದು ಹೇಳಿದ ಎದೋಮಿನ ಮಕ್ಕಳನ್ನು ಯೆರೂಸಲೇಮಿನ ದಿವಸದಲ್ಲಿ ಕರ್ತನೇ, ಜ್ಞಾಪಕ ಮಾಡಿಕೋ.
- Isaiah 63:2–3 ಯೆಶಾಯ 63:2–3ನಿನ್ನ ವಸ್ತ್ರಗಳು ಯಾಕೆ ಕೆಂಪಾದವು? ನಿನ್ನ ಬಟ್ಟೆಗಳು ಯಾಕೆ ದ್ರಾಕ್ಷೇಯನ್ನು ತುಳಿಯುವವನ ಹಾಗಿವೆ? ದ್ರಾಕ್ಷೇ ತೊಟ್ಟಿಯನ್ನು ನಾನೊಬ್ಬನೇ ತುಳಿದಿದ್ದೇನೆ, ಜನಗಳಲ್ಲಿ ಒಬ್ಬನಾದರೂ ನನ್ನ ಸಂಗಡ ಇರಲಿಲ್ಲ; ನನ್ನ ಕೋಪದಲ್ಲಿ ಅವರನ್ನು ತುಳಿದಿದ್ದೇನೆ, ನನ ಉರಿಯಲ್ಲಿ ಅವರನ್ನು ಜಜ್ಜಿಬಿಟ್ಟಿದ್ದೇನೆ. ಆದದರಿಂದ ಅವರ ರಕ್ತವು ನನ್ನ ಬಟ್ಟೆಗಳ ಮೇಲೆ ಚಿಮುಕಿಸ ಲ್ಪಟ್ಟಿದೆ, ನನ್ನ ವಸ್ತ್ರಗಳೆಲ್ಲಾ ಮೈಲಿಗೆಯಾದವು.
- Numbers 23:19 ಅರಣ್ಯಕಾಂಡ 23:19ಸುಳ್ಳಾಡುವ ಹಾಗೆ ದೇವರು ಮನುಷ್ಯನಲ್ಲ, ಪಶ್ಚಾತ್ತಾಪಪಡುವ ಹಾಗೆ ನರಪುತ್ರನಲ್ಲ; ಆತನು ನುಡಿದದ್ದನ್ನು ಮಾಡದಿರುವನೇ? ಮಾತನಾಡಿದ್ದನ್ನು ಆತನು ಸ್ಥಾಪಿಸನೇ?
- Amos 1:11–12 ಆಮೋಸ 1:11–12ಕರ್ತನು ಹೀಗೆ ಹೇಳುತ್ತಾನೆ--ಎದೋಮಿನ ಮೂರು ಮತ್ತು ನಾಲ್ಕರ ಅಪರಾಧಗಳ ನಿಮಿತ್ತವಾಗಿ ನಾನು ಅದರ ದಂಡನೆಯಿಂದ ತಪ್ಪಿಸುವದಿಲ್ಲ. ಅವನು ತನ್ನ ಎಲ್ಲಾ ಕನಿಕರಗಳನ್ನು ಬಿಸಾಡಿಬಿಟ್ಟು ತನ್ನ ಸಹೋ ದರನನ್ನು ಕತ್ತಿಯ ಸಹಿತ ಹಿಂಬಾಲಿಸಿದನು. ಅವನ ಕೋಪವು ನಿರಂತರವಾಗಿ ಹರಿಯುತ್ತಿತ್ತು; ತನ್ನ ರೌದ್ರ ವನ್ನು ನಿತ್ಯವಾಗಿ ಇಟ್ಟುಕೊಂಡನು. ಆದರೆ ನಾನು ತೇಮಾನಿನ ಮೇಲೆ ಬೆಂಕಿಯನ್ನು ಕಳುಹಿಸುವೆನು, ಅದು ಬೊಚ್ರದ ಅರಮನೆಗಳನ್ನು ನುಂಗಿಬಿಡುವದು.
- Song of Solomon 8:5 ಪರಮಗೀತೆ 8:5ತನ್ನ ಪ್ರಿಯನ ಮೇಲೆ ಆತುಕೊಂಡು ಅರಣ್ಯದಿಂದ ಬರುವ ಇವಳು ಯಾರು? ಸೇಬು ಗಿಡದ ಕೆಳಗೆ ನಿನ್ನನ್ನು ಎಚ್ಚರಿಸಿದೆನು; ಅಲ್ಲಿ ನಿನ್ನ ತಾಯಿ ನಿನ್ನನ್ನು ಪಡೆದಳು; ಅಲ್ಲಿ ನಿನ್ನನ್ನು ಹೆತ್ತವಳು ನಿನ್ನನ್ನು ಪಡೆದಳು.
- Matthew 21:10 ಮತ್ತಾಯನು 21:10ಆತನು ಯೆರೂಸಲೇಮಿಗೆ ಬಂದಾಗ ಪಟ್ಟಣ ವೆಲ್ಲಾ ಕದಲಿ--ಈತನು ಯಾರು ಎಂದು ಕೇಳಿದರು.
- Zephaniah 3:17 ಚೆಫನ್ಯ 3:17ನಿನ್ನ ದೇವರಾದ ಕರ್ತನು ನಿನ್ನ ಮಧ್ಯದಲ್ಲಿ ಪರಾಕ್ರಮಿಯಾಗಿದ್ದಾನೆ. ಆತನು ರಕ್ಷಿಸು ವಂಥ ವನು; ಆನಂದದಿಂದ ನಿನ್ನಲ್ಲಿ ಸಂತೋಷಿಸು ವನು; ತನ್ನ ಪ್ರೀತಿಯಲ್ಲಿ ಮೌನವಾಗಿರುವನು; ಆನಂದ ಸ್ವರದಿಂದ ನಿನ್ನ ಮೇಲೆ ಉಲ್ಲಾಸಿಸುವನು.
- Isaiah 45:19 ಯೆಶಾಯ 45:19ಭೂಮಿಯ ಕತ್ತಲಾದ ಸ್ಥಳದಲ್ಲಿ ರಹಸ್ಯವಾಗಿ ನಾನು ಮಾತನಾಡಲಿಲ್ಲ; ವ್ಯರ್ಥವಾಗಿ ನನ್ನನ್ನು ಹುಡುಕಿರಿ ಎಂದು ಯಾಕೋಬನ ವಂಶ ದವರಿಗೆ ನಾನು ಹೇಳಲಿಲ್ಲ, ಕರ್ತನಾದ ನಾನೇ ನೀತಿ ಯನ್ನು ಮಾತನಾಡಿ, ಯಥಾರ್ಥವಾದವುಗಳನ್ನೇ ತಿಳಿಸುತ್ತೇನೆ.
- Song of Solomon 6:10 ಪರಮಗೀತೆ 6:10ಚಂದ್ರನ ಹಾಗೆ ಸುಂದರಿಯೂ ಸೂರ್ಯನ ಹಾಗೆ ನಿರ್ಮಲವಾದವಳೂ ಧ್ವಜಗಳಿರುವ ದಂಡಿನ ಹಾಗೆ ಭಯಂಕರವಾದವಳೂ ಉದಯದ ಹಾಗೆ ದೃಷ್ಟಿಸಿ ನೋಡುವವಳೂ ಆಗಿರುವ ಇವಳು ಯಾರು?
- Jude 1:24–25 ಯೂದನು 1:24–25ಎಡವಿಬೀಳದಂತೆ ನಿಮ್ಮನ್ನು ಕಾಪಾಡುವದಕ್ಕೂ ತನ್ನ ಪ್ರಭಾವದ ಸಮಕ್ಷಮದಲ್ಲಿ ನಿಮ್ಮನ್ನು ನಿರ್ದೋಷಿ ಗಳನ್ನಾಗಿ ಅತ್ಯಂತ ಹರ್ಷದೊಡನೆ ನಿಲ್ಲಿಸುವದಕ್ಕೂ ಶಕ್ತನಾಗಿರುವಒಬ್ಬನೇ ಜ್ಞಾನವುಳ್ಳ ನಮ್ಮ ರಕ್ಷಕನಾದ ದೇವರಿಗೆ ಪ್ರಭಾವ ಮಹತ್ವ ಆಧಿಪತ್ಯ ಅಧಿಕಾರಗಳು ಈಗಲೂ ಯಾವಾಗಲೂ ಇರಲಿ. ಆಮೆನ್. ಒಬ್ಬನೇ ಜ್ಞಾನವುಳ್ಳ ನಮ್ಮ ರಕ್ಷಕನಾದ ದೇವರಿಗೆ ಪ್ರಭಾವ ಮಹತ್ವ ಆಧಿಪತ್ಯ ಅಧಿಕಾರಗಳು ಈಗಲೂ ಯಾವಾಗಲೂ ಇರಲಿ. ಆಮೆನ್.
Original words (Hebrew)
- cometh · H935בּוֹא bôwʼ
- Edom · H123אֱדֹם ʼĔdôm
- dyed · H2556חָמֵץ châmêts
- garments · H899בֶּגֶד beged
- Bozrah · H1224בׇּצְרָה Botsrâh
- glorious · H1921הָדַר hâdar
- apparel · H3830לְבוּשׁ lᵉbûwsh
- travelling · H6808צָעָה tsâʻâh
- greatness · H7230רֹב rôb
- strength · H3581כֹּחַ kôach
- speak · H1696דָבַר dâbar
- righteousness · H6666צְדָקָה tsᵉdâqâh
- mighty · H7227רַב rab
- save · H3467יָשַׁע yâshaʻ