Skip to content
ThuthiThuthiThuthi
Isaiah · chapter 63 · verse 13

Isaiah 63:13 in Kannada

ಅಡವಿಯಲ್ಲಿ ಕುದುರೆಯಂತೆ ಅಗಾಧಗಳಲ್ಲಿ ಅವರನ್ನು ಎಡವದ ಹಾಗೆ ನಡಿಸಿ ದವನು ಎಲ್ಲಿ ಅಂದನು.

Adaviyalli kudureyante agaadhagalalli avarannu edavada haage nadisi davanu elli andanu.

Isaiah 63:13 in English

King James Version (KJV)
That led them through the deep, as an horse in the wilderness, [that] they should not stumble?
World English Bible (WEB)
Who led them through the depths, like a horse in the wilderness, so that they didn’t stumble?
American Standard Version (ASV)
that led them through the depths, as a horse in the wilderness, so that they stumbled not?
Bible in Basic English (BBE)
He who made them go through the deep waters, like a horse in the waste land?
Darby Translation (DBY)
— who led them through the depths, like a horse in the wilderness, [and] they stumbled not?
Webster's Bible (WBS)
That led them through the deep, as a horse in the wilderness, [that] they should not stumble?
Young's Literal Translation (YLT)
Leading them through the depths, As a horse in a plain they stumble not.

Read in context

  1. 11ಆಗ ಆತನು ಪೂರ್ವಕಾಲದ ದಿನ ಗಳನ್ನು ಮೋಶೆಯನ್ನೂ ತನ್ನ ಜನರನ್ನೂ ಜ್ಞಾಪಕ ಮಾಡಿಕೊಂಡು--ಅವರನ್ನು ತನ್ನ ಮಂದೆಯ ಕುರುಬನ ಸಂಗಡ ಸಮುದ್ರದೊಳಗಿಂದ ಏರ ಮಾಡಿದವನು ಎಲ್ಲಿ? ಅವನ ಮಧ್ಯದಲ್ಲಿ ತನ್ನ ಪರಿಶುದ್ಧಾತ್ಮನನ್ನು ಇಟ್ಟವನು ಎಲ್ಲಿ?
  2. 12ಮೋಶೆಯ ಬಲಗೈಯ ಮುಖಾಂ ತರ, ತನ್ನ ಮಹಿಮೆಯುಳ್ಳ ತೋಳಿನಿಂದ ಅವರನ್ನು ನಡಿಸಿದವನೂ ತನಗೆ ನಿತ್ಯವಾದ ಹೆಸರನ್ನುಂಟು ಮಾಡುವ ಹಾಗೆ ಅವರ ಮುಂದೆ ನೀರುಗಳನ್ನು ಭೇದಿಸಿದವನು ಎಲ್ಲಿ?
  3. 13ಅಡವಿಯಲ್ಲಿ ಕುದುರೆಯಂತೆ ಅಗಾಧಗಳಲ್ಲಿ ಅವರನ್ನು ಎಡವದ ಹಾಗೆ ನಡಿಸಿ ದವನು ಎಲ್ಲಿ ಅಂದನು.
  4. 14ಪಶುವು ತಗ್ಗಿಗೆ ಇಳಿ ಯುವ ಪ್ರಕಾರ, ಕರ್ತನ ಆತ್ಮನು ಅವರಿಗೆ ವಿಶ್ರಾಂತಿ ಕೊಟ್ಟನು; ಈ ಪ್ರಕಾರ ನೀನು ನಿನಗೆ ಮಹಿಮೆ ಯುಳ್ಳ ಹೆಸರನ್ನು ಉಂಟು ಮಾಡುವ ಹಾಗೆ, ನಿನ್ನ ಜನರನ್ನು ನಡಿಸಿದಿ.
  5. 15ಆಕಾಶದಿಂದ, ನಿನ್ನ ಪರಿ ಶುದ್ಧ ಮಹಿಮೆಯ ನಿವಾಸದಿಂದ ದೃಷ್ಟಿಸಿನೋಡು; ನಿನ್ನ ಆಸಕ್ತಿಯೂ ನಿನ್ನ ಪರಾಕ್ರಮವೂ ನಿನ್ನ ಕರುಳುಗಳ ಘೋಷವೂ ನನ್ನ ವಿಷಯವಾದ ನಿನ್ನ ಕರುಣೆಗಳೂ ಎಲ್ಲಿ? ಬಿಗಿ ಹಿಡುಕೊಂಡಿದ್ದೀಯೋ?
Read all of Isaiah 63

Cross references

Original words (Hebrew)

Isaiah 63:13 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.