Isaiah · chapter 63 · verse 14
Isaiah 63:14 in Kannada
ಪಶುವು ತಗ್ಗಿಗೆ ಇಳಿ ಯುವ ಪ್ರಕಾರ, ಕರ್ತನ ಆತ್ಮನು ಅವರಿಗೆ ವಿಶ್ರಾಂತಿ ಕೊಟ್ಟನು; ಈ ಪ್ರಕಾರ ನೀನು ನಿನಗೆ ಮಹಿಮೆ ಯುಳ್ಳ ಹೆಸರನ್ನು ಉಂಟು ಮಾಡುವ ಹಾಗೆ, ನಿನ್ನ ಜನರನ್ನು ನಡಿಸಿದಿ.
Pashuvu taggige ili yuva prakaara, kartana aatmanu avarige vishraanti kottanu; ee prakaara neenu ninage mahime yulla hesarannu untu maaduva haage, ninna janarannu nadisidi.
Isaiah 63:14 in English
- King James Version (KJV)
- As a beast goeth down into the valley, the Spirit of the LORD caused him to rest: so didst thou lead thy people, to make thyself a glorious name.
- World English Bible (WEB)
- As the livestock that go down into the valley, the LORD’s Spirit caused them to rest. So you led your people to make yourself a glorious name.
- American Standard Version (ASV)
- As the cattle that go down into the valley, the Spirit of Jehovah caused them to rest: so didst thou lead thy people, to make thyself a glorious name.
- Bible in Basic English (BBE)
- Like the cattle which go down into the valley, they went without falling, the spirit of the Lord guiding them: so you went before your people, to make yourself a great name.
- Darby Translation (DBY)
- As cattle go down into the valley, the Spirit of Jehovah gave them rest; so didst thou lead thy people, to make thyself a glorious name.
- Webster's Bible (WBS)
- As a beast goeth down in the valley, the Spirit of the LORD caused him to rest: so didst thou lead thy people, to make thyself a glorious name.
- Young's Literal Translation (YLT)
- As a beast into a valley goeth down, The Spirit of Jehovah causeth him to rest, So hast Thou led Thy people, To make to Thyself a glorious name.
Read in context
- 12ಮೋಶೆಯ ಬಲಗೈಯ ಮುಖಾಂ ತರ, ತನ್ನ ಮಹಿಮೆಯುಳ್ಳ ತೋಳಿನಿಂದ ಅವರನ್ನು ನಡಿಸಿದವನೂ ತನಗೆ ನಿತ್ಯವಾದ ಹೆಸರನ್ನುಂಟು ಮಾಡುವ ಹಾಗೆ ಅವರ ಮುಂದೆ ನೀರುಗಳನ್ನು ಭೇದಿಸಿದವನು ಎಲ್ಲಿ?
- 13ಅಡವಿಯಲ್ಲಿ ಕುದುರೆಯಂತೆ ಅಗಾಧಗಳಲ್ಲಿ ಅವರನ್ನು ಎಡವದ ಹಾಗೆ ನಡಿಸಿ ದವನು ಎಲ್ಲಿ ಅಂದನು.
- 14ಪಶುವು ತಗ್ಗಿಗೆ ಇಳಿ ಯುವ ಪ್ರಕಾರ, ಕರ್ತನ ಆತ್ಮನು ಅವರಿಗೆ ವಿಶ್ರಾಂತಿ ಕೊಟ್ಟನು; ಈ ಪ್ರಕಾರ ನೀನು ನಿನಗೆ ಮಹಿಮೆ ಯುಳ್ಳ ಹೆಸರನ್ನು ಉಂಟು ಮಾಡುವ ಹಾಗೆ, ನಿನ್ನ ಜನರನ್ನು ನಡಿಸಿದಿ.
- 15ಆಕಾಶದಿಂದ, ನಿನ್ನ ಪರಿ ಶುದ್ಧ ಮಹಿಮೆಯ ನಿವಾಸದಿಂದ ದೃಷ್ಟಿಸಿನೋಡು; ನಿನ್ನ ಆಸಕ್ತಿಯೂ ನಿನ್ನ ಪರಾಕ್ರಮವೂ ನಿನ್ನ ಕರುಳುಗಳ ಘೋಷವೂ ನನ್ನ ವಿಷಯವಾದ ನಿನ್ನ ಕರುಣೆಗಳೂ ಎಲ್ಲಿ? ಬಿಗಿ ಹಿಡುಕೊಂಡಿದ್ದೀಯೋ?
- 16ಅಬ್ರಹಾಮನು ನಮ್ಮನ್ನು ತಿಳಿಯದಿದ್ದರೂ ಇಸ್ರಾಯೇಲನು ನಮ್ಮನ್ನು ಗುರುತಿಸದಿದ್ದರೂ ನಿಸ್ಸಂದೇಹವಾಗಿ ನೀನೇ ನಮ್ಮ ತಂದೆಯಾಗಿದ್ದೀ; ಕರ್ತನಾದ ನೀನೇ ನಮ್ಮ ತಂದೆಯು, ನಮ್ಮ ವಿಮೋಚಕನು; ನಿನ್ನ ಹೆಸರು ಸದಾಕಾಲವೂ ಇದೆ.
Cross references
- Isaiah 63:12 ಯೆಶಾಯ 63:12ಮೋಶೆಯ ಬಲಗೈಯ ಮುಖಾಂ ತರ, ತನ್ನ ಮಹಿಮೆಯುಳ್ಳ ತೋಳಿನಿಂದ ಅವರನ್ನು ನಡಿಸಿದವನೂ ತನಗೆ ನಿತ್ಯವಾದ ಹೆಸರನ್ನುಂಟು ಮಾಡುವ ಹಾಗೆ ಅವರ ಮುಂದೆ ನೀರುಗಳನ್ನು ಭೇದಿಸಿದವನು ಎಲ್ಲಿ?
- Joshua 23:1 ಯೆಹೋಶುವ 23:1ಕರ್ತನು ಇಸ್ರಾಯೇಲನ್ನು ಸುತ್ತಲಿರುವ ಎಲ್ಲಾ ಶತ್ರುಗಳಿಂದ ತಪ್ಪಿಸಿ ವಿಶ್ರಾಂತಿ ಕೊಟ್ಟ ಬಹಳ ದಿನಗಳ ತರುವಾಯ ಯೆಹೋಶುವನ ದಿನಗಳು ತುಂಬಿ ವೃದ್ಧನಾದನು.
- Hebrews 4:8–11 ಇಬ್ರಿಯರಿಗೆ 4:8–11ಯೆಹೋಶುವನು ಅವರನ್ನು ಆ ವಿಶ್ರಾಂತಿಯಲ್ಲಿ ಸೇರಿಸಿದ್ದಾದರೆ ತರುವಾಯ ಮತ್ತೊಂದು ದಿವಸವನ್ನು ಕುರಿತು ಹೇಳೋಣವಾಗುತ್ತಿರಲಿಲ್ಲ. ಆದದರಿಂದ ದೇವಜನರಿಗೆ ವಿಶ್ರಾಂತಿಯು ಇನ್ನೂ ಉಂಟು. ಹೇಗಂದರೆ ದೇವರು ತನ್ನ ಕೆಲಸಗಳನ್ನು ಮುಗಿಸಿ ಹೇಗೆ ವಿಶ್ರಮಿಸಿಕೊಂಡನೊ ಹಾಗೆಯೇ ಆತನ ವಿಶ್ರಾಂತಿಯಲ್ಲಿ ಸೇರಿರುವವನು ಸಹ ತನ್ನ ಕೆಲಸಗಳನು ಮುಗಿಸಿ ವಿಶ್ರಮಿಸಿಕೊಂಡಿದ್ದಾನೆ. ಆದದರಿಂದ ನಾವು ಅವರ ಅಪನಂಬಿಕೆಯನ್ನು ಅನುಸರಿಸುವವ ರಾಗದಂತೆ ಆ ವಿಶ್ರಾಂತಿಯಲ್ಲಿ ಸೇರುವದಕ್ಕೆ ಪ್ರಯಾಸ ಪಡೋಣ.
- Ephesians 1:12 ಎಫೆಸದವರಿಗೆ 1:12ಕ್ರಿಸ್ತನ ಮಹಿಮೆಯು ಸ್ತುತಿಸಲ್ಪಡುವಂತೆ ಆತನಲ್ಲಿ ನಾವು ಮೊದಲು ನಂಬಿಕೆಯಿಟ್ಟೆವು.
- 2 Samuel 7:23 2 ಸಮುವೇಲನು 7:23ಭೂಲೋಕದಲ್ಲಿ ನಿನ್ನ ಜನರಾದ ಇಸ್ರಾಯೇಲ್ಯರಿಗೆ ಸಮಾನವಾದ ಜನಾಂಗ ಯಾವದು? ಅವರನ್ನು ಸ್ವಜನರಾಗಿ ವಿಮೋಚಿಸು ವಂತೆಯೂ ತನಗೆ ಹೆಸರನ್ನು ಪಡಕೊಳ್ಳುವಂತೆಯೂ ದೇವರು ಹೋದನು; ಅವರಿಗೋಸ್ಕರ ನಿನ್ನ ದೇಶಕ್ಕೆ, ಐಗುಪ್ತದಿಂದ ಜನಾಂಗಗಳಿಂದಲೂ ಅವರ ದೇವರು ಗಳಿಂದಲೂ ವಿಮೋಚಿಸಿದ ನಿನ್ನ ಜನರ ಮುಂದೆ ಈ ಮಹಾಭಯಂಕರವಾದ ಕಾರ್ಯಗಳನ್ನು ಮಾಡು ವದಕ್ಕಾಗಿಯೇ ದೇವರು ಹೋದನು.
- Luke 2:14 ಲೂಕನು 2:14ಮಹೋನ್ನತ ದಲ್ಲಿರುವ ದೇವರಿಗೆ ಮಹಿಮೆ, ಭೂಮಿಯ ಮೇಲೆ ಸಮಾಧಾನ, ಮನುಷ್ಯರ ಕಡೆಗೆ ದಯೆ ಎಂದು ಹೇಳಿದರು.
- Ephesians 1:6 ಎಫೆಸದವರಿಗೆ 1:6ತನ್ನ ಕೃಪಾಮಹಿಮೆಯ ಸ್ತುತಿಗಾಗಿ ಆತನು ನಮ್ಮನ್ನು ಆ ಪ್ರಿಯನಲ್ಲಿ ಅಂಗೀಕರಿಸಿದ್ದಾನೆ.
- Numbers 14:21 ಅರಣ್ಯಕಾಂಡ 14:21ಆದಾಗ್ಯೂ ನನ್ನ ಜೀವದಾಣೆ, ಭೂಮಿಯೆಲ್ಲಾ ಕರ್ತನ ಮಹಿಮೆಯಿಂದ ತುಂಬಿರುವದು.
- Joshua 22:4 ಯೆಹೋಶುವ 22:4ಈಗ ನಿಮ್ಮ ದೇವರಾದ ಕರ್ತನು ಅವರಿಗೆ ವಾಗ್ದಾನಮಾಡಿದ ಪ್ರಕಾರ ನಿಮ್ಮ ಸಹೋದರರಿಗೆ ವಿಶ್ರಾಂತಿ ಕೊಟ್ಟನು. ಮತ್ತು ಕರ್ತನ ಸೇವಕನಾದ ಮೋಶೆಯು ಯೊರ್ದನಿಗೆ ಆಚೆ ನಿಮಗೆ ಕೊಟ್ಟ ಸ್ವಾಸ್ತ್ಯವಾದ ನಿಮ್ಮ ದೇಶದಲ್ಲಿರುವ ನಿಮ್ಮ ಡೇರೆಗಳಿಗೆ ತಿರಿಗಿ ಹೋಗಿರಿ.
- Nehemiah 9:5 ನೆಹೆಮೀಯ 9:5ಲೇವಿಯರಾದ ಯೇಷೂವನೂ ಕದ್ಮೀಯೇಲನೂ ಬಾನೀಯೂ ಹಷ ಬ್ನೆಯೂ ಶೇರೇಬ್ಯನೂ ಹೋದೀಯನೂ ಶೆಬನ್ಯನೂ ಪೆತಹ್ಯನೂ ಜನರಿಗೆ ಹೇಳಿದ್ದೇನಂದರೆ--ನೀವು ಎದ್ದು ನಿಮ್ಮ ದೇವರಾಗಿರುವ ಕರ್ತನನ್ನು ಎಂದೆಂದಿಗೂ ಸ್ತುತಿಸಿರಿ ಅಂದನು. ಹೀಗೆ ಅವರು--ಸಕಲ ಸ್ತುತಿ ಸ್ತೋತ್ರಗಳಿಗಿಂತ ಉನ್ನತವಾದ ನಿನ್ನ ಘನವುಳ್ಳ ಹೆಸರಿಗೆ ಕೊಂಡಾಟವಾಗಲಿ.
- 1 Chronicles 29:13 1 ಪೂರ್ವಕಾಲವೃತ್ತಾಂತ 29:13ಆದದರಿಂದ ನಮ್ಮ ದೇವರೇ, ನಾವು ನಿನ್ನನ್ನು ಸ್ತುತಿಸಿ ನಿನ್ನ ಮಹಿಮೆ ಯುಳ್ಳ ನಾಮವನ್ನು ಕೊಂಡಾಡುತ್ತೇವೆ.