Isaiah · chapter 63 · verse 16
Isaiah 63:16 in Kannada
ಅಬ್ರಹಾಮನು ನಮ್ಮನ್ನು ತಿಳಿಯದಿದ್ದರೂ ಇಸ್ರಾಯೇಲನು ನಮ್ಮನ್ನು ಗುರುತಿಸದಿದ್ದರೂ ನಿಸ್ಸಂದೇಹವಾಗಿ ನೀನೇ ನಮ್ಮ ತಂದೆಯಾಗಿದ್ದೀ; ಕರ್ತನಾದ ನೀನೇ ನಮ್ಮ ತಂದೆಯು, ನಮ್ಮ ವಿಮೋಚಕನು; ನಿನ್ನ ಹೆಸರು ಸದಾಕಾಲವೂ ಇದೆ.
Abrahaamanu nammannu tiliyadiddaroo israayelanu nammannu gurutisadiddaroo nissandehavaagi neene namma tandeyaagiddee; kartanaada neene namma tandeyu, namma vimochakanu; ninna hesaru sadaakaalavoo ide.
Isaiah 63:16 in English
- King James Version (KJV)
- Doubtless thou [art] our father, though Abraham be ignorant of us, and Israel acknowledge us not: thou, O LORD, [art] our father, our redeemer; thy name [is] from everlasting.
- World English Bible (WEB)
- For you are our Father, though Abraham doesn’t know us, and Israel does not acknowledge us. You, LORD, are our Father. Our Redeemer from everlasting is your name.
- American Standard Version (ASV)
- For thou art our Father, though Abraham knoweth us not, and Israel doth not acknowledge us: thou, O Jehovah, art our Father; our Redeemer from everlasting is thy name.
- Bible in Basic English (BBE)
- For you are our father, though Abraham has no knowledge of us, and Israel gives no thought to us: you, O Lord, are our father; from the earliest days you have taken up our cause.
- Darby Translation (DBY)
- For thou art our Father, though Abraham be ignorant of us, and Israel acknowledge us not: thou, Jehovah, art our Father; our Redeemer, from everlasting, is thy name.
- Webster's Bible (WBS)
- Doubtless thou [art] our father, though Abraham be ignorant of us, and Israel acknowledge us not: thou, O LORD, [art] our father, our Redeemer; thy name [is] from everlasting.
- Young's Literal Translation (YLT)
- For Thou [art] our Father, For Abraham hath not known us, And Israel doth not acknowledge us, Thou, O Jehovah, [art] our Father, Our redeemer from the age, [is] Thy name.
Read in context
- 14ಪಶುವು ತಗ್ಗಿಗೆ ಇಳಿ ಯುವ ಪ್ರಕಾರ, ಕರ್ತನ ಆತ್ಮನು ಅವರಿಗೆ ವಿಶ್ರಾಂತಿ ಕೊಟ್ಟನು; ಈ ಪ್ರಕಾರ ನೀನು ನಿನಗೆ ಮಹಿಮೆ ಯುಳ್ಳ ಹೆಸರನ್ನು ಉಂಟು ಮಾಡುವ ಹಾಗೆ, ನಿನ್ನ ಜನರನ್ನು ನಡಿಸಿದಿ.
- 15ಆಕಾಶದಿಂದ, ನಿನ್ನ ಪರಿ ಶುದ್ಧ ಮಹಿಮೆಯ ನಿವಾಸದಿಂದ ದೃಷ್ಟಿಸಿನೋಡು; ನಿನ್ನ ಆಸಕ್ತಿಯೂ ನಿನ್ನ ಪರಾಕ್ರಮವೂ ನಿನ್ನ ಕರುಳುಗಳ ಘೋಷವೂ ನನ್ನ ವಿಷಯವಾದ ನಿನ್ನ ಕರುಣೆಗಳೂ ಎಲ್ಲಿ? ಬಿಗಿ ಹಿಡುಕೊಂಡಿದ್ದೀಯೋ?
- 16ಅಬ್ರಹಾಮನು ನಮ್ಮನ್ನು ತಿಳಿಯದಿದ್ದರೂ ಇಸ್ರಾಯೇಲನು ನಮ್ಮನ್ನು ಗುರುತಿಸದಿದ್ದರೂ ನಿಸ್ಸಂದೇಹವಾಗಿ ನೀನೇ ನಮ್ಮ ತಂದೆಯಾಗಿದ್ದೀ; ಕರ್ತನಾದ ನೀನೇ ನಮ್ಮ ತಂದೆಯು, ನಮ್ಮ ವಿಮೋಚಕನು; ನಿನ್ನ ಹೆಸರು ಸದಾಕಾಲವೂ ಇದೆ.
- 17ಓ ಕರ್ತನೇ, ಏಕೆ ನಮ್ಮನ್ನು ನಿನ್ನ ಮಾರ್ಗಗ ಳಿಂದ ತಪ್ಪಿಹೋಗುವಂತೆ ಮಾಡಿದ್ದೀ. ಏಕೆ ನಮ್ಮ ಹೃದಯವನ್ನು ನಿನಗೆ ಭಯಪಡದ ಹಾಗೆ ಕಠಿಣ ಮಾಡಿದ್ದೀ. ನಿನ್ನ ಸೇವಕರಿಗೋಸ್ಕರವೂ ನಿನ್ನ ಬಾಧ್ಯತೆಯ ಗೋತ್ರಗಳಿಗೋಸ್ಕರವೂ ಹಿಂತಿರುಗು.
- 18ಸ್ವಲ್ಪ ಕಾಲ ಮಾತ್ರ ನಿನ್ನ ಪರಿಶುದ್ಧ ಜನರು ಅದನ್ನು ಸ್ವಾಧೀನ ಮಾಡಿಕೊಂಡರು; ನಮ್ಮ ಶತ್ರು ಗಳು ನಿನ್ನ ಪರಿಶುದ್ಧ ಸ್ಥಳವನ್ನು ತುಳಿದುಬಿಟ್ಟಿದ್ದಾರೆ.ನಾವು ನಿನ್ನವರಾಗಿದ್ದೇವೆ; ಅವರ ಮೇಲೆ ನೀನು ದೊರೆತನ ಮಾಡಲಿಲ್ಲ; ಅವರು ನಿನ್ನ ಹೆಸರಿನಿಂದ ಕರೆಯಲ್ಪಡಲಿಲ್ಲ.
Cross references
- Isaiah 64:8 ಯೆಶಾಯ 64:8ಆದರೆ ಈಗ ಓ ಕರ್ತನೇ, ನಮ್ಮ ತಂದೆಯು ನೀನೇ; ನಾವು ಮಣ್ಣು, ನೀನು ನಮ್ಮ ಕುಂಬಾರನು; ನಾವೆ ಲ್ಲರೂ ನಿನ್ನ ಕೈಕೆಲಸವೇ.
- Malachi 2:10 ಮಲಾಕಿಯ 2:10ನಮ್ಮೆಲ್ಲರಿಗೆ ಒಬ್ಬನೇ ತಂದೆಯಲ್ಲವೋ? ನಮ್ಮನ್ನು ಒಬ್ಬನೇ ದೇವರು ಸೃಷ್ಟಿಸಿದನಲ್ಲವೋ? ಯಾಕೆ ಪ್ರತಿ ಯೊಬ್ಬನು ತನ್ನ ಸಹೋದರನಿಗೆ ವಿರೋಧವಾಗಿ ವಂಚನೆಯಿಂದ ನಡೆದು ನಮ್ಮ ತಂದೆಗಳ ಒಡಂಬಡಿಕೆ ಯನ್ನು ಅಪವಿತ್ರ ಮಾಡುತ್ತೇವೆ?
- Deuteronomy 32:6 ಧರ್ಮೋಪದೇಶಕಾಂಡ 32:6ಓ ಮೂರ್ಖರಾದ ಬುದ್ಧಿಹೀನ ಜನರೇ, ಕರ್ತನಿಗೆ ಹೀಗೆ ಪ್ರತಿಯಾಗಿ ಕೊಡುತ್ತೀರೋ? ಆತನು ನಿನ್ನನ್ನು ಕೊಂಡುಕೊಂಡ ತಂದೆಯಲ್ಲವೋ? ಆತನು ನಿನ್ನನ್ನು ಸೃಷ್ಟಿಮಾಡಿ ಸ್ಥಿರಪಡಿಸಿದ್ದಾನೆ.
- Jeremiah 3:19 ಯೆರೆಮೀಯ 3:19ಆದರೆ ನಾನು--ನಿನ್ನನ್ನು ಮಕ್ಕಳೊಳಗೆ ಇಟ್ಟು ಮನೋಹರವಾದ ದೇಶವನ್ನೂ ಜನಾಂಗಗಳವರ ಸೈನ್ಯಗಳ ರಮ್ಯವಾದ ಸ್ವಾಸ್ತ್ಯವನ್ನೂ ನಿನಗೆ ಕೊಡು ವದು ಹೇಗೆಂದು ನಾನು ಅಂದುಕೊಂಡೆನು; ನಾನು --ನನ್ನ ತಂದೆಯೇ, ನೀನು ನನ್ನನ್ನು ಕರೆದು, ನನ್ನನ್ನು ಬಿಟ್ಟು ತಿರುಗುವದಿಲ್ಲವೆಂದು ಅಂದುಕೊಂಡೆನು.
- Malachi 1:6 ಮಲಾಕಿಯ 1:6ಮಗನು ತಂದೆಯನ್ನು ದಾಸನು ಯಜಮಾನನನ್ನು ಸನ್ಮಾನಿಸುತ್ತಾನೆ; ನಾನು ತಂದೆಯಾಗಿದ್ದರೆ ನನ್ನ ಸನ್ಮಾನ ವೆಲ್ಲಿ? ನಾನು ಯಜಮಾನನಾಗಿದ್ದರೆ ನನ್ನ ಭಯವು ಎಲ್ಲಿ ಎಂದು ನನ್ನ ಹೆಸರನ್ನು ಅಸಡ್ಡೆ ಮಾಡುವ ಯಾಜಕರಾದ ನಿಮಗೆ ಸೈನ್ಯಗಳ ಕರ್ತನು ಹೇಳುತ್ತಾನೆ. ಆದರೆ ನೀವು--ನಿನ್ನ ಹೆಸರನ್ನು ಯಾವದರಲ್ಲಿ ನಾವು ಅಸಡ್ಡೆ ಮಾಡಿದ್ದೇವೆಂದು ಹೇಳುತ್ತೀರಿ.
- Isaiah 41:14 ಯೆಶಾಯ 41:14ಹುಳುವಾದ ಯಾಕೋಬೇ, ಮತ್ತು ಇಸ್ರಾಯೇಲ್ ಜನವೇ, ಭಯಪಡಬೇಡ; ನಾನೇ ನಿನಗೆ ಸಹಾಯ ಮಾಡುತ್ತೇನೆಂದು ಕರ್ತನೂ ನಿನ್ನ ವಿಮೋಚಕನೂ ಇಸ್ರಾಯೇಲಿನ ಪರಿಶುದ್ಧನೂ ಹೇಳುತ್ತಾನಲ್ಲಾ!
- Isaiah 44:6 ಯೆಶಾಯ 44:6ಇಸ್ರಾಯೇಲಿನ ಅರಸನೂ ವಿಮೋಚಕನೂ ಸೈನ್ಯ ಗಳ ಕರ್ತನೂ ಇಂತೆನ್ನುತ್ತಾನೆ--ನಾನೇ ಮೊದಲನೆಯ ವನು, ನಾನೇ ಕಡೆಯವನು, ನನ್ನ ಹೊರತು ಬೇರೆ ಯಾವ ದೇವರೂ ಇಲ್ಲ.
- Jeremiah 31:9 ಯೆರೆಮೀಯ 31:9ಅಳುತ್ತಾ ಬರುವರು; ಬಿನ್ನಹಗಳ ಸಂಗಡ ಅವರನ್ನು ನಡಿಸುವೆನು; ಅವರು ಎಡವದ ಸಮದಾರಿಯಲ್ಲಿ ನೀರಿನ ನದಿಗಳ ಬಳಿಯಲ್ಲಿ ನಡೆಯುವಂತೆ ಮಾಡುವೆನು; ನಾನು ಇಸ್ರಾಯೇಲಿಗೆ ತಂದೆಯಾಗಿದ್ದೇನೆ; ಎಫ್ರಾಯಾಮನು ನನ್ನ ಚೊಚ್ಚಲನೇ.
- 1 Chronicles 29:10 1 ಪೂರ್ವಕಾಲವೃತ್ತಾಂತ 29:10ಆಗ ದಾವೀದನು ಸಮಸ್ತ ಕೂಟದ ಮುಂದೆ ಕರ್ತನನ್ನು ಕೊಂಡಾಡಿ ಹೇಳಿದ್ದೇನಂದರೆ -- ನಮ್ಮ ತಂದೆ ಯಾದ ಇಸ್ರಾಯೇಲಿನ ದೇವರಾದ ಕರ್ತನೇ, ನೀನು ಯುಗಯುಗಾಂತರಗಳಿಂದ ಯುಗಯುಗಾಂತರ ಗಳಿಗೂ ಸ್ತುತಿಸಲ್ಪಡುವವನಾಗಿದ್ದೀ.
- Job 14:21 ಯೋಬನು 14:21ಅವನ ಮಕ್ಕಳು ಘನತೆಗೆ ಬರುತ್ತಾರೆ; ಅದು ಅವನಿಗೆ ತಿಳಿಯುವದಿಲ್ಲ; ಅವರು ಹೀನರಾಗುತ್ತಾರೆ, ಅವನು ಗ್ರಹಿಸಿಕೊಳ್ಳುವದಿಲ್ಲ.ಆದರೆ ಅವನ ಮೇಲಿರುವ ಮಾಂಸವು ನೋಯುವದು; ಅವನಲ್ಲಿರುವ ಅವನ ಆತ್ಮವು ದುಃಖಪಡುವದು.
- Isaiah 43:14 ಯೆಶಾಯ 43:14ನಿಮ್ಮ ವಿಮೋಚಕನೂ ಇಸ್ರಾಯೇಲಿನ ಪರಿ ಶುದ್ಧನೂ ಆಗಿರುವ ಕರ್ತನು ಇಂತೆನ್ನುತ್ತಾನೆ--ನಾನು ನಿಮಗೋಸ್ಕರ ಬಾಬೆಲಿಗೆ ಕಳುಹಿಸಿ ಅವರ ಘನ ವಂತರನ್ನೆಲ್ಲಾ ಮತ್ತು ಹಡಗುಗಳಲ್ಲಿ ಆರ್ಭಟಿಸುವ ಕಸ್ದೀಯರನ್ನು ತಗ್ಗಿಸಿದೆನು.
- Ecclesiastes 9:5 ಪ್ರಸಂಗಿ 9:5ಬದುಕಿರುವವರು ತಾವು ಸಾಯುತ್ತೇವೆಂದು ತಿಳಿದಿ ದ್ದಾರೆ; ಆದರೆ ಸತ್ತವರಿಗೆ ಏನೂ ತಿಳಿಯದು. ಇಲ್ಲವೆ ಅವರಿಗೆ ಇನ್ನು ಮೇಲೆ ಪ್ರತಿಫಲವೇನೂ ಇರದು. ಅವರ ಜ್ಞಾಪಕವು ಮರೆತುಹೋಗಿದೆ.