Skip to content
ThuthiThuthiThuthi
Isaiah · chapter 63 · verse 17

Isaiah 63:17 in Kannada

ಓ ಕರ್ತನೇ, ಏಕೆ ನಮ್ಮನ್ನು ನಿನ್ನ ಮಾರ್ಗಗ ಳಿಂದ ತಪ್ಪಿಹೋಗುವಂತೆ ಮಾಡಿದ್ದೀ. ಏಕೆ ನಮ್ಮ ಹೃದಯವನ್ನು ನಿನಗೆ ಭಯಪಡದ ಹಾಗೆ ಕಠಿಣ ಮಾಡಿದ್ದೀ. ನಿನ್ನ ಸೇವಕರಿಗೋಸ್ಕರವೂ ನಿನ್ನ ಬಾಧ್ಯತೆಯ ಗೋತ್ರಗಳಿಗೋಸ್ಕರವೂ ಹಿಂತಿರುಗು.

O kartane, eke nammannu ninna maargaga linda tappihoguvante maadiddee. Eke namma hrudayavannu ninage bhayapadada haage kathina maadiddee. Ninna sevakarigoskaravoo ninna baadhyateya gotragaligoskaravoo hintirugu.

Isaiah 63:17 in English

King James Version (KJV)
O LORD, why hast thou made us to err from thy ways, [and] hardened our heart from thy fear? Return for thy servants’ sake, the tribes of thine inheritance.
World English Bible (WEB)
O LORD, why do you make us wander from your ways, and harden our heart from your fear? Return for your servants’ sake, the tribes of your inheritance.
American Standard Version (ASV)
O Jehovah, why dost thou make us to err from thy ways, and hardenest our heart from thy fear? Return for thy servants’ sake, the tribes of thine inheritance.
Bible in Basic English (BBE)
O Lord, why do you send us wandering from your ways, making our hearts hard, so that we have no fear of you? Come back, because of your servants, the tribes of your heritage.
Darby Translation (DBY)
Why, O Jehovah, hast thou made us to err from thy ways, hast hardened our heart from thy fear? Return for thy servants' sake, the tribes of thine inheritance.
Webster's Bible (WBS)
O LORD, why hast thou made us to err from thy ways, [and] hardened our heart from thy fear? Return for thy servants' sake, the tribes of thy inheritance.
Young's Literal Translation (YLT)
Why causest Thou us to wander, O Jehovah, from Thy ways? Thou hardenest our heart from Thy fear, Turn back for Thy servants' sake, The tribes of Thine inheritance.

Read in context

  1. 15ಆಕಾಶದಿಂದ, ನಿನ್ನ ಪರಿ ಶುದ್ಧ ಮಹಿಮೆಯ ನಿವಾಸದಿಂದ ದೃಷ್ಟಿಸಿನೋಡು; ನಿನ್ನ ಆಸಕ್ತಿಯೂ ನಿನ್ನ ಪರಾಕ್ರಮವೂ ನಿನ್ನ ಕರುಳುಗಳ ಘೋಷವೂ ನನ್ನ ವಿಷಯವಾದ ನಿನ್ನ ಕರುಣೆಗಳೂ ಎಲ್ಲಿ? ಬಿಗಿ ಹಿಡುಕೊಂಡಿದ್ದೀಯೋ?
  2. 16ಅಬ್ರಹಾಮನು ನಮ್ಮನ್ನು ತಿಳಿಯದಿದ್ದರೂ ಇಸ್ರಾಯೇಲನು ನಮ್ಮನ್ನು ಗುರುತಿಸದಿದ್ದರೂ ನಿಸ್ಸಂದೇಹವಾಗಿ ನೀನೇ ನಮ್ಮ ತಂದೆಯಾಗಿದ್ದೀ; ಕರ್ತನಾದ ನೀನೇ ನಮ್ಮ ತಂದೆಯು, ನಮ್ಮ ವಿಮೋಚಕನು; ನಿನ್ನ ಹೆಸರು ಸದಾಕಾಲವೂ ಇದೆ.
  3. 17ಓ ಕರ್ತನೇ, ಏಕೆ ನಮ್ಮನ್ನು ನಿನ್ನ ಮಾರ್ಗಗ ಳಿಂದ ತಪ್ಪಿಹೋಗುವಂತೆ ಮಾಡಿದ್ದೀ. ಏಕೆ ನಮ್ಮ ಹೃದಯವನ್ನು ನಿನಗೆ ಭಯಪಡದ ಹಾಗೆ ಕಠಿಣ ಮಾಡಿದ್ದೀ. ನಿನ್ನ ಸೇವಕರಿಗೋಸ್ಕರವೂ ನಿನ್ನ ಬಾಧ್ಯತೆಯ ಗೋತ್ರಗಳಿಗೋಸ್ಕರವೂ ಹಿಂತಿರುಗು.
  4. 18ಸ್ವಲ್ಪ ಕಾಲ ಮಾತ್ರ ನಿನ್ನ ಪರಿಶುದ್ಧ ಜನರು ಅದನ್ನು ಸ್ವಾಧೀನ ಮಾಡಿಕೊಂಡರು; ನಮ್ಮ ಶತ್ರು ಗಳು ನಿನ್ನ ಪರಿಶುದ್ಧ ಸ್ಥಳವನ್ನು ತುಳಿದುಬಿಟ್ಟಿದ್ದಾರೆ.ನಾವು ನಿನ್ನವರಾಗಿದ್ದೇವೆ; ಅವರ ಮೇಲೆ ನೀನು ದೊರೆತನ ಮಾಡಲಿಲ್ಲ; ಅವರು ನಿನ್ನ ಹೆಸರಿನಿಂದ ಕರೆಯಲ್ಪಡಲಿಲ್ಲ.
  5. 19ನಾವು ನಿನ್ನವರಾಗಿದ್ದೇವೆ; ಅವರ ಮೇಲೆ ನೀನು ದೊರೆತನ ಮಾಡಲಿಲ್ಲ; ಅವರು ನಿನ್ನ ಹೆಸರಿನಿಂದ ಕರೆಯಲ್ಪಡಲಿಲ್ಲ.
Read all of Isaiah 63

Cross references

Original words (Hebrew)

Isaiah 63:17 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.