Skip to content
ThuthiThuthiThuthi
Isaiah · chapter 63 · verse 18

Isaiah 63:18 in Kannada

ಸ್ವಲ್ಪ ಕಾಲ ಮಾತ್ರ ನಿನ್ನ ಪರಿಶುದ್ಧ ಜನರು ಅದನ್ನು ಸ್ವಾಧೀನ ಮಾಡಿಕೊಂಡರು; ನಮ್ಮ ಶತ್ರು ಗಳು ನಿನ್ನ ಪರಿಶುದ್ಧ ಸ್ಥಳವನ್ನು ತುಳಿದುಬಿಟ್ಟಿದ್ದಾರೆ.ನಾವು ನಿನ್ನವರಾಗಿದ್ದೇವೆ; ಅವರ ಮೇಲೆ ನೀನು ದೊರೆತನ ಮಾಡಲಿಲ್ಲ; ಅವರು ನಿನ್ನ ಹೆಸರಿನಿಂದ ಕರೆಯಲ್ಪಡಲಿಲ್ಲ.

Svalpa kaala maatra ninna parishuddha janaru adannu svaadheena maadikondaru; namma shatru galu ninna parishuddha sthalavannu tulidubittiddaare.naavu ninnavaraagiddeve; avara mele neenu doretana maadalilla; avaru ninna hesarininda kareyalpadalilla.

Isaiah 63:18 in English

King James Version (KJV)
The people of thy holiness have possessed [it] but a little while: our adversaries have trodden down thy sanctuary.
World English Bible (WEB)
Your holy people possessed it but a little while. Our adversaries have trodden down your sanctuary.
American Standard Version (ASV)
Thy holy people possessed [it] but a little while: our adversaries have trodden down thy sanctuary.
Bible in Basic English (BBE)
Why have evil men gone over your holy place, so that it has been crushed under the feet of our haters?
Darby Translation (DBY)
Thy holy people have possessed [it] but a little while: our adversaries have trodden down thy sanctuary.
Webster's Bible (WBS)
The people of thy holiness have possessed [it] but a little while: our adversaries have trodden down thy sanctuary.
Young's Literal Translation (YLT)
For a little while did Thy holy people possess, Our adversaries have trodden down Thy sanctuary.

Read in context

  1. 16ಅಬ್ರಹಾಮನು ನಮ್ಮನ್ನು ತಿಳಿಯದಿದ್ದರೂ ಇಸ್ರಾಯೇಲನು ನಮ್ಮನ್ನು ಗುರುತಿಸದಿದ್ದರೂ ನಿಸ್ಸಂದೇಹವಾಗಿ ನೀನೇ ನಮ್ಮ ತಂದೆಯಾಗಿದ್ದೀ; ಕರ್ತನಾದ ನೀನೇ ನಮ್ಮ ತಂದೆಯು, ನಮ್ಮ ವಿಮೋಚಕನು; ನಿನ್ನ ಹೆಸರು ಸದಾಕಾಲವೂ ಇದೆ.
  2. 17ಓ ಕರ್ತನೇ, ಏಕೆ ನಮ್ಮನ್ನು ನಿನ್ನ ಮಾರ್ಗಗ ಳಿಂದ ತಪ್ಪಿಹೋಗುವಂತೆ ಮಾಡಿದ್ದೀ. ಏಕೆ ನಮ್ಮ ಹೃದಯವನ್ನು ನಿನಗೆ ಭಯಪಡದ ಹಾಗೆ ಕಠಿಣ ಮಾಡಿದ್ದೀ. ನಿನ್ನ ಸೇವಕರಿಗೋಸ್ಕರವೂ ನಿನ್ನ ಬಾಧ್ಯತೆಯ ಗೋತ್ರಗಳಿಗೋಸ್ಕರವೂ ಹಿಂತಿರುಗು.
  3. 18ಸ್ವಲ್ಪ ಕಾಲ ಮಾತ್ರ ನಿನ್ನ ಪರಿಶುದ್ಧ ಜನರು ಅದನ್ನು ಸ್ವಾಧೀನ ಮಾಡಿಕೊಂಡರು; ನಮ್ಮ ಶತ್ರು ಗಳು ನಿನ್ನ ಪರಿಶುದ್ಧ ಸ್ಥಳವನ್ನು ತುಳಿದುಬಿಟ್ಟಿದ್ದಾರೆ.ನಾವು ನಿನ್ನವರಾಗಿದ್ದೇವೆ; ಅವರ ಮೇಲೆ ನೀನು ದೊರೆತನ ಮಾಡಲಿಲ್ಲ; ಅವರು ನಿನ್ನ ಹೆಸರಿನಿಂದ ಕರೆಯಲ್ಪಡಲಿಲ್ಲ.
  4. 19ನಾವು ನಿನ್ನವರಾಗಿದ್ದೇವೆ; ಅವರ ಮೇಲೆ ನೀನು ದೊರೆತನ ಮಾಡಲಿಲ್ಲ; ಅವರು ನಿನ್ನ ಹೆಸರಿನಿಂದ ಕರೆಯಲ್ಪಡಲಿಲ್ಲ.
Read all of Isaiah 63

Cross references

Original words (Hebrew)

Isaiah 63:18 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.