Isaiah · chapter 63 · verse 19
Isaiah 63:19 in Kannada
ನಾವು ನಿನ್ನವರಾಗಿದ್ದೇವೆ; ಅವರ ಮೇಲೆ ನೀನು ದೊರೆತನ ಮಾಡಲಿಲ್ಲ; ಅವರು ನಿನ್ನ ಹೆಸರಿನಿಂದ ಕರೆಯಲ್ಪಡಲಿಲ್ಲ.
Naavu ninnavaraagiddeve; avara mele neenu doretana maadalilla; avaru ninna hesarininda kareyalpadalilla.
Isaiah 63:19 in English
- King James Version (KJV)
- We are [thine:] thou never barest rule over them; they were not called by thy name.
- World English Bible (WEB)
- We have become like those over whom you never ruled, like those who were not called by your name.
- American Standard Version (ASV)
- We are become as they over whom thou never barest rule, as they that were not called by thy name.
- Bible in Basic English (BBE)
- We have become as those who were never ruled by you, on whom your name was not named.
- Darby Translation (DBY)
- We have become [like those] over whom thou never barest rule, those not called by thy name.
- Webster's Bible (WBS)
- We are [thine] : thou never didst bear rule over them; they were not called by thy name.
- Young's Literal Translation (YLT)
- We have been from of old, Thou hast not ruled over them, Not called is Thy name upon them!
Read in context
- 17ಓ ಕರ್ತನೇ, ಏಕೆ ನಮ್ಮನ್ನು ನಿನ್ನ ಮಾರ್ಗಗ ಳಿಂದ ತಪ್ಪಿಹೋಗುವಂತೆ ಮಾಡಿದ್ದೀ. ಏಕೆ ನಮ್ಮ ಹೃದಯವನ್ನು ನಿನಗೆ ಭಯಪಡದ ಹಾಗೆ ಕಠಿಣ ಮಾಡಿದ್ದೀ. ನಿನ್ನ ಸೇವಕರಿಗೋಸ್ಕರವೂ ನಿನ್ನ ಬಾಧ್ಯತೆಯ ಗೋತ್ರಗಳಿಗೋಸ್ಕರವೂ ಹಿಂತಿರುಗು.
- 18ಸ್ವಲ್ಪ ಕಾಲ ಮಾತ್ರ ನಿನ್ನ ಪರಿಶುದ್ಧ ಜನರು ಅದನ್ನು ಸ್ವಾಧೀನ ಮಾಡಿಕೊಂಡರು; ನಮ್ಮ ಶತ್ರು ಗಳು ನಿನ್ನ ಪರಿಶುದ್ಧ ಸ್ಥಳವನ್ನು ತುಳಿದುಬಿಟ್ಟಿದ್ದಾರೆ.ನಾವು ನಿನ್ನವರಾಗಿದ್ದೇವೆ; ಅವರ ಮೇಲೆ ನೀನು ದೊರೆತನ ಮಾಡಲಿಲ್ಲ; ಅವರು ನಿನ್ನ ಹೆಸರಿನಿಂದ ಕರೆಯಲ್ಪಡಲಿಲ್ಲ.
- 19ನಾವು ನಿನ್ನವರಾಗಿದ್ದೇವೆ; ಅವರ ಮೇಲೆ ನೀನು ದೊರೆತನ ಮಾಡಲಿಲ್ಲ; ಅವರು ನಿನ್ನ ಹೆಸರಿನಿಂದ ಕರೆಯಲ್ಪಡಲಿಲ್ಲ.
Cross references
- Romans 9:4 ರೋಮಾಪುರದವರಿಗೆ 9:4ಇವರು ಇಸ್ರಾಯೇಲ್ಯರು; ದತ್ತುಪುತ್ರ ಸ್ವಿಕಾರವೂ ಮಹಿಮೆಯೂ ಒಡಂಬಡಿ ಕೆಗಳೂ ನ್ಯಾಯಪ್ರಮಾಣ ಕೊಡೋಣವೂ ದೇವರ ಸೇವೆಯೂ ವಾಗ್ದಾನಗಳೂ ಇವರಿಗೆ ಸಂಬಂಧ ಪಟ್ಟವುಗಳು.
- Psalm 135:4 ಕೀರ್ತನೆಗಳು 135:4ಕರ್ತನು ಯಾಕೋಬನನ್ನು ತನಗೋ ಸ್ಕರವೂ ಇಸ್ರಾಯೇಲನ್ನು ತನ್ನ ಅಸಾಮಾನ್ಯವಾದ ಸಂಪತ್ತಾಗಿಯೂ ಆದುಕೊಂಡಿದ್ದಾನೆ.
- Acts 14:16 ಅಪೊಸ್ತಲರ ಕೃತ್ಯಗಳು 14:16ಗತಿಸಿಹೋದ ಕಾಲಗಳಲ್ಲಿ ಆತನು ಎಲ್ಲಾ ಜನಾಂಗಗಳವರನ್ನು ತಮ್ಮ ಸ್ವಂತ ಮಾರ್ಗಗಳಲ್ಲಿ ನಡೆಯುವದಕ್ಕೆ ಬಿಟ್ಟುಬಿಟ್ಟನು;
- Psalm 79:6 ಕೀರ್ತನೆಗಳು 79:6ನಿನ್ನನ್ನು ತಿಳಿಯದ ಜನಾಂಗ ಗಳ ಮೇಲೆಯೂ ನಿನ್ನ ಹೆಸರನ್ನು ಕರೆಯದ ರಾಜ್ಯಗಳ ಮೇಲೆಯೂ ನಿನ್ನ ಕೋಪವನ್ನು ಹೊಯಿದುಬಿಡು.
- Acts 15:17 ಅಪೊಸ್ತಲರ ಕೃತ್ಯಗಳು 15:17ಅವೆಲ್ಲವುಗಳನ್ನು ಮಾಡುವ ಕರ್ತನು--ನನ್ನ ಹೆಸರಿನಿಂದ ಕರೆಯಲ್ಪಟ್ಟ ಮನುಷ್ಯರಲ್ಲಿ ಉಳಿದವರೆಲ್ಲರೂ ಅನ್ಯಜನರೆಲ್ಲರೂ ಕರ್ತನನ್ನು ಹುಡುಕುವವರಾಗಿರಬೇಕು ಎಂದು ಹೇಳುತ್ತಾನೆ.
- Ephesians 2:12 ಎಫೆಸದವರಿಗೆ 2:12ಇದಲ್ಲದೆ ನೀವು ಆ ಕಾಲದಲ್ಲಿ ಕ್ರಿಸ್ತನಿಲ್ಲದವರು ಇಸ್ರಾಯೇಲಿನ ಬಾಧ್ಯತೆಯಲ್ಲಿ ಹಕ್ಕಿಲ್ಲದವರೂ ಪರಕೀಯರು ವಾಗ್ದಾನಕ್ಕೆ ಸಂಬಂಧವಾದ ಒಡಂಬಡಿಕೆಗಳಿಗೆ ಅನ್ಯರೂ ನಿರೀಕ್ಷೆ ಯಿಲ್ಲದವರೂ ಈ ಲೋಕದಲ್ಲಿ ದೇವರಿಲ್ಲದವರೂ ಆಗಿದ್ದಿರೆಂದು ಜ್ಞಾಪಕಮಾಡಿಕೊಳ್ಳಿರಿ.
- Amos 9:12 ಆಮೋಸ 9:12ಆಗ ಅವರು ಎದೋ ಮಿನ ಮಿಕ್ಕಭಾಗವನ್ನೂ ನನ್ನ ಹೆಸರಿನಿಂದ ಕರೆಯಲ್ಪ ಡುವ ಎಲ್ಲಾ ಅನ್ಯಜನಾಂಗಗಳನ್ನೂ ಸ್ವಾಧೀನಮಾಡಿ ಕೊಳ್ಳುವರೆಂದು ಇದನ್ನು ಮಾಡುವವನಾದ ಕರ್ತನು ಹೇಳುತ್ತಾನೆ.
- Isaiah 65:1 ಯೆಶಾಯ 65:1ಕೇಳದವರಿಂದ ನಾನು ವಿಚಾರಿಸಲ್ಪಟ್ಟಿದ್ದೇನೆ, ನನ್ನನ್ನು ಹುಡುಕದವರಿಗೂ ಕಂಡು ಕೊಳ್ಳಲ್ಪಟ್ಟಿದ್ದೇನೆ; ನನ್ನ ಹೆಸರಿನಿಂದ ಕರೆಯಲ್ಪಡದ ಜನಾಂಗಕ್ಕೆ--ಇಗೋ, ಇದ್ದೇನೆ; ಇಗೋ, ಇದ್ದೇನೆ ಎಂದು ಹೇಳಿದೆನು.
- Jeremiah 10:25 ಯೆರೆಮೀಯ 10:25ನಿನ್ನನ್ನು ತಿಳಿಯದ ಅನ್ಯರ ಮೇಲೆಯೂ ನಿನ್ನ ಹೆಸರನ್ನು ಕರೆಯದ ಕುಟುಂಬಗಳ ಮೇಲೆಯೂ ನಿನ್ನ ರೌದ್ರವನ್ನು ಹೊಯಿದುಬಿಡು; ಅವರು ಯಾಕೋ ಬ್ಯರನ್ನು ತಿಂದು ಬಿಟ್ಟಿದ್ದಾರೆ; ಅವರನ್ನು ನುಂಗಿ ಇಲ್ಲದಾಗಿ ಮಾಡಿ ಅವರ ನಿವಾಸವನ್ನು ಹಾಳುಮಾಡಿದ್ದಾರೆ.