Skip to content
ThuthiThuthiThuthi
Isaiah · chapter 63 · verse 2

Isaiah 63:2 in Kannada

ನಿನ್ನ ವಸ್ತ್ರಗಳು ಯಾಕೆ ಕೆಂಪಾದವು? ನಿನ್ನ ಬಟ್ಟೆಗಳು ಯಾಕೆ ದ್ರಾಕ್ಷೇಯನ್ನು ತುಳಿಯುವವನ ಹಾಗಿವೆ?

Ninna vastragalu yaake kempaadavu? Ninna battegalu yaake draaksheyannu tuliyuvavana haagive?

Isaiah 63:2 in English

King James Version (KJV)
Wherefore [art thou] red in thine apparel, and thy garments like him that treadeth in the winefat?
World English Bible (WEB)
Why is your clothing red, and your garments like him who treads in the wine vat?
American Standard Version (ASV)
Wherefore art thou red in thine apparel, and thy garments like him that treadeth in the winevat?
Bible in Basic English (BBE)
Why is your clothing red, and why are your robes like those of one who is crushing the grapes?
Darby Translation (DBY)
— Wherefore is redness in thine apparel, and thy garments like him that treadeth in the winevat?
Webster's Bible (WBS)
Why [art thou] red in thy apparel, and thy garments like him that treadeth in the wine-vat.
Young's Literal Translation (YLT)
'Wherefore [is] thy clothing red? And thy garments as treading in a wine fat?'

Read in context

  1. 1ಎದೋಮಿನಿಂದಲೂ ರಕ್ತಾಂಬರ ಧರಿಸಿಕೊಂಡು ಬೊಚ್ರದಿಂದಲೂ ಬರುವ ಇವನ್ಯಾರು? ಪ್ರಭೆಯುಳ್ಳ ವಸ್ತ್ರಗಳನ್ನು ತೊಟ್ಟುಕೊಂಡ ವನಾಗಿ ತನ್ನ ಮಹಾಪರಾಕ್ರಮದಲ್ಲಿ ಸಂಚಾರ ಮಾಡುವ ಇವನ್ಯಾರು? ನೀತಿಯಲ್ಲಿ ಮಾತನಾಡು ವವನೂ ರಕ್ಷಿಸಲು ಬಲಿಷ್ಠನೂ ಆಗಿರುವ ನಾನೇ.
  2. 2ನಿನ್ನ ವಸ್ತ್ರಗಳು ಯಾಕೆ ಕೆಂಪಾದವು? ನಿನ್ನ ಬಟ್ಟೆಗಳು ಯಾಕೆ ದ್ರಾಕ್ಷೇಯನ್ನು ತುಳಿಯುವವನ ಹಾಗಿವೆ?
  3. 3ದ್ರಾಕ್ಷೇ ತೊಟ್ಟಿಯನ್ನು ನಾನೊಬ್ಬನೇ ತುಳಿದಿದ್ದೇನೆ, ಜನಗಳಲ್ಲಿ ಒಬ್ಬನಾದರೂ ನನ್ನ ಸಂಗಡ ಇರಲಿಲ್ಲ; ನನ್ನ ಕೋಪದಲ್ಲಿ ಅವರನ್ನು ತುಳಿದಿದ್ದೇನೆ, ನನ ಉರಿಯಲ್ಲಿ ಅವರನ್ನು ಜಜ್ಜಿಬಿಟ್ಟಿದ್ದೇನೆ. ಆದದರಿಂದ ಅವರ ರಕ್ತವು ನನ್ನ ಬಟ್ಟೆಗಳ ಮೇಲೆ ಚಿಮುಕಿಸ ಲ್ಪಟ್ಟಿದೆ, ನನ್ನ ವಸ್ತ್ರಗಳೆಲ್ಲಾ ಮೈಲಿಗೆಯಾದವು.
  4. 4ಮುಯ್ಯಿ ತೀರಿಸುವ ದಿನವು ನನ್ನ ಹೃದಯದಲ್ಲಿ ಇದೆ; ನಾನು ವಿಮೋಚಿಸಿದವರ ವರುಷವು ಬಂತು.
Read all of Isaiah 63

Cross references

Original words (Hebrew)

Isaiah 63:2 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.