Isaiah · chapter 63 · verse 3
Isaiah 63:3 in Kannada
ದ್ರಾಕ್ಷೇ ತೊಟ್ಟಿಯನ್ನು ನಾನೊಬ್ಬನೇ ತುಳಿದಿದ್ದೇನೆ, ಜನಗಳಲ್ಲಿ ಒಬ್ಬನಾದರೂ ನನ್ನ ಸಂಗಡ ಇರಲಿಲ್ಲ; ನನ್ನ ಕೋಪದಲ್ಲಿ ಅವರನ್ನು ತುಳಿದಿದ್ದೇನೆ, ನನ ಉರಿಯಲ್ಲಿ ಅವರನ್ನು ಜಜ್ಜಿಬಿಟ್ಟಿದ್ದೇನೆ. ಆದದರಿಂದ ಅವರ ರಕ್ತವು ನನ್ನ ಬಟ್ಟೆಗಳ ಮೇಲೆ ಚಿಮುಕಿಸ ಲ್ಪಟ್ಟಿದೆ, ನನ್ನ ವಸ್ತ್ರಗಳೆಲ್ಲಾ ಮೈಲಿಗೆಯಾದವು.
Draakshe tottiyannu naanobbane tulididdene, janagalalli obbanaadaroo nanna sangada iralilla; nanna kopadalli avarannu tulididdene, nana uriyalli avarannu jajjibittiddene. Aadadarinda avara raktavu nanna battegala mele chimukisa lpattide, nanna vastragalellaa mailigeyaadavu.
Isaiah 63:3 in English
- King James Version (KJV)
- I have trodden the winepress alone; and of the people [there was] none with me: for I will tread them in mine anger, and trample them in my fury; and their blood shall be sprinkled upon my garments, and I will stain all my raiment.
- World English Bible (WEB)
- “I have trodden the wine press alone. Of the peoples, no one was with me. Yes, I trod them in my anger and trampled them in my wrath. Their lifeblood is sprinkled on my garments, and I have stained all my clothing.
- American Standard Version (ASV)
- I have trodden the winepress alone; and of the peoples there was no man with me: yea, I trod them in mine anger, and trampled them in my wrath; and their lifeblood is sprinkled upon my garments, and I have stained all my raiment.
- Bible in Basic English (BBE)
- I have been crushing the grapes by myself, and of the peoples there was no man with me: in my wrath and in my passion, they were crushed under my feet; and my robes are marked with their life-blood, and all my clothing is red.
- Darby Translation (DBY)
- I have trodden the winepress alone, and of the peoples not a man was with me; and I have trodden them in mine anger, and trampled them in my fury; and their blood is sprinkled upon my garments, and I have stained all mine apparel.
- Webster's Bible (WBS)
- I have trodden the wine-press alone; and of the people [there was] none with me: for I will tread them in my anger, and trample them in my fury, and their blood shall be sprinkled upon my garments, and I will stain all my raiment.
- Young's Literal Translation (YLT)
- — 'A wine-press I have trodden by myself, And of the peoples there is no one with me, And I tread them in mine anger, And I trample them in my fury, Sprinkled is their strength on my garments, And all my clothing I have polluted.
Read in context
- 1ಎದೋಮಿನಿಂದಲೂ ರಕ್ತಾಂಬರ ಧರಿಸಿಕೊಂಡು ಬೊಚ್ರದಿಂದಲೂ ಬರುವ ಇವನ್ಯಾರು? ಪ್ರಭೆಯುಳ್ಳ ವಸ್ತ್ರಗಳನ್ನು ತೊಟ್ಟುಕೊಂಡ ವನಾಗಿ ತನ್ನ ಮಹಾಪರಾಕ್ರಮದಲ್ಲಿ ಸಂಚಾರ ಮಾಡುವ ಇವನ್ಯಾರು? ನೀತಿಯಲ್ಲಿ ಮಾತನಾಡು ವವನೂ ರಕ್ಷಿಸಲು ಬಲಿಷ್ಠನೂ ಆಗಿರುವ ನಾನೇ.
- 2ನಿನ್ನ ವಸ್ತ್ರಗಳು ಯಾಕೆ ಕೆಂಪಾದವು? ನಿನ್ನ ಬಟ್ಟೆಗಳು ಯಾಕೆ ದ್ರಾಕ್ಷೇಯನ್ನು ತುಳಿಯುವವನ ಹಾಗಿವೆ?
- 3ದ್ರಾಕ್ಷೇ ತೊಟ್ಟಿಯನ್ನು ನಾನೊಬ್ಬನೇ ತುಳಿದಿದ್ದೇನೆ, ಜನಗಳಲ್ಲಿ ಒಬ್ಬನಾದರೂ ನನ್ನ ಸಂಗಡ ಇರಲಿಲ್ಲ; ನನ್ನ ಕೋಪದಲ್ಲಿ ಅವರನ್ನು ತುಳಿದಿದ್ದೇನೆ, ನನ ಉರಿಯಲ್ಲಿ ಅವರನ್ನು ಜಜ್ಜಿಬಿಟ್ಟಿದ್ದೇನೆ. ಆದದರಿಂದ ಅವರ ರಕ್ತವು ನನ್ನ ಬಟ್ಟೆಗಳ ಮೇಲೆ ಚಿಮುಕಿಸ ಲ್ಪಟ್ಟಿದೆ, ನನ್ನ ವಸ್ತ್ರಗಳೆಲ್ಲಾ ಮೈಲಿಗೆಯಾದವು.
- 4ಮುಯ್ಯಿ ತೀರಿಸುವ ದಿನವು ನನ್ನ ಹೃದಯದಲ್ಲಿ ಇದೆ; ನಾನು ವಿಮೋಚಿಸಿದವರ ವರುಷವು ಬಂತು.
- 5ನಾನು ನೋಡಲು ಸಹಾಯಕರು ಯಾರೂ ಇರಲಿಲ್ಲ; ಉದ್ಧಾರ ಮಾಡುವವನು ಇಲ್ಲದ್ದರಿಂದ ಆಶ್ಚರ್ಯಪಟ್ಟೆನು; ಆದದರಿಂದ ನನ್ನ ಸ್ವಂತ ಬಾಹುವು ನನಗೆ ರಕ್ಷಣೆಯನ್ನುಂಟುಮಾಡಿತು; ನನ್ನ ರೋಷವು ನನ್ನನ್ನು ಮೆಲಕ್ಕೆತ್ತಿತು.
Cross references
- Revelation 19:13–15 ಪ್ರಕಟನೆ 19:13–15ಆತನು ರಕ್ತದಲ್ಲಿ ಅದ್ದಿದ ವಸ್ತ್ರವನ್ನು ಧರಿಸಿ ಕೊಂಡಿದ್ದನು. ಆತನ ಹೆಸರು ದೇವರವಾಕ್ಯ ವೆಂದು ಕರೆಯಲ್ಪಡುತ್ತದೆ. ಪರಲೋಕದಲ್ಲಿರುವ ಸೈನ್ಯಗಳು ಶುಭ್ರವಾಗಿಯೂ ನಿರ್ಮಲವಾಗಿಯೂ ಇರುವ ನಯವಾದ ನಾರುಮಡಿಯನ್ನು ಧರಿಸಿಕೊಂಡು ಬಿಳೀ ಕುದುರೆಗಳ ಮೇಲೆ ಆತನ ಹಿಂದೆ ಬರುತ್ತಿದ್ದವು. ಜನಾಂಗಗಳನ್ನು ಹೊಡೆಯುವದಕ್ಕಾಗಿ ಹದವಾದ ಕತ್ತಿಯು ಆತನ ಬಾಯಿಂದ ಹೊರಡುತ್ತದೆ. ಆತನು ಅವರನ್ನು ಕಬ್ಬಿಣದ ಕೋಲಿನಿಂದ ಆಳುವನು. ಆತನು ಸರ್ವಶಕ್ತನಾದ ದೇವರ ಉಗ್ರಕೋಪವೆಂಬ ದ್ರಾಕ್ಷೆಯ ತೊಟ್ಟಿಯಲ್ಲಿರುವದನ್ನು ತುಳಿಯುತ್ತಾನೆ.
- Revelation 14:19–20 ಪ್ರಕಟನೆ 14:19–20ಆಗ ಆ ದೂತನು ತನ್ನ ಕುಡುಗೋಲನ್ನು ಭೂಮಿಗೆ ಹಾಕಿ ಭೂಮಿಯ ದ್ರಾಕ್ಷೇಹಣ್ಣನ್ನು ಕೂಡಿಸಿ ದೇವರ ರೌದ್ರದ ದೊಡ್ಡ ದ್ರಾಕ್ಷೇತೊಟ್ಟಿಯಲ್ಲಿ ಹಾಕಿದನು.ಆ ದ್ರಾಕ್ಷೇ ತೊಟ್ಟಿಯನ್ನು ಪಟ್ಟಣದ ಹೊರಗೆ ತುಳಿದರು. ಆ ತೊಟ್ಟಿಯೊಳಗಿಂದ ರಕ್ತವು ಹೊರಟು ಕುದುರೆಗಳ ಕಡಿವಾಣಗಳನ್ನು ಮುಟ್ಟುವಷ್ಟು ಇನ್ನೂರು ಮೈಲಿ ದೂರ ಹರಿಯಿತು. ಆ ದ್ರಾಕ್ಷೇ ತೊಟ್ಟಿಯನ್ನು ಪಟ್ಟಣದ ಹೊರಗೆ ತುಳಿದರು. ಆ ತೊಟ್ಟಿಯೊಳಗಿಂದ ರಕ್ತವು ಹೊರಟು ಕುದುರೆಗಳ ಕಡಿವಾಣಗಳನ್ನು ಮುಟ್ಟುವಷ್ಟು ಇನ್ನೂರು ಮೈಲಿ ದೂರ ಹರಿಯಿತು.
- Micah 7:10 ಮೀಕ 7:10ನನ್ನ ಶತ್ರುಗಳು ಸಹ ಅದನ್ನು ನೋಡುವರು; ನಿನ್ನ ದೇವರಾದ ಕರ್ತನು ಎಲ್ಲಿ ಎಂದು ನನಗೆ ಹೇಳಿದವಳನ್ನು ನಾಚಿಕೆಯು ಮುಚ್ಚುವದು; ನನ್ನ ಕಣ್ಣುಗಳು ಅವಳನ್ನು ನೋಡುವವು, ಈಗಲೇ ಬೀದಿಗಳಲ್ಲಿರುವ ಕೆಸರಿನಂತೆ ತುಳಿಯಲ್ಪಡು ವಳು.
- Malachi 4:3 ಮಲಾಕಿಯ 4:3ದುಷ್ಟರನ್ನು ತುಳಿದುಬಿಡುವಿರಿ; ಯಾಕಂದರೆ ನಾನು ಕಾರ್ಯ ಸಾಧಿಸುವ ದಿನದಲ್ಲಿ ಅವರು ನಿಮ್ಮ ಪಾದಗಳ ಕೆಳಗೆ ಬೂದಿಯಾಗಿರುವರೆಂದು ಸೈನ್ಯಗಳ ಕರ್ತನು ಹೇಳುತ್ತಾನೆ.
- Lamentations 1:15 ಪ್ರಲಾಪಗಳು 1:15ಕರ್ತನು ನನ್ನ ಎದುರಿನಲ್ಲಿ ನನ್ನ ಪರಾಕ್ರಮಶಾಲಿಗಳನ್ನೆಲ್ಲಾ ಕಾಲಿನ ಕೆಳಗೆ ತುಳಿದುಬಿಟ್ಟಿದ್ದಾನೆ; ಆತನು ನನ್ನ ಯೌವನಸ್ಥರನ್ನು ಜಜ್ಜಲು ನನಗೆ ವಿರುದ್ಧವಾಗಿ ಸಭೆಯನ್ನು ಕರೆದಿದ್ದಾನೆ; ಕರ್ತನು ಯೆಹೂದದ ಮಗಳಾದ ಕನ್ಯೆಯನ್ನು ದ್ರಾಕ್ಷೆಯ ತೊಟ್ಟಿಯಂತೆ ತುಳಿದಿದ್ದಾನೆ.
- Zechariah 10:5 ಜೆಕರ್ಯ 10:5ಅವರು ಯುದ್ಧ ದಲ್ಲಿ ಶತ್ರುವನ್ನು ಬೀದಿಗಳ ಕೆಸರಿನಲ್ಲಿ ತುಳಿಯುವ ಶೂರರ ಹಾಗಿರುವರು; ಕರ್ತನು ಅವರ ಸಂಗಡ ಇರುವದರಿಂದ ಯುದ್ಧಮಾಡುವರು; ಕುದುರೆಗಳ ಮೇಲೆ ಸವಾರಿ ಮಾಡುವವರನ್ನು ನಾಚಿಕೆಪಡಿಸುವರು.
- Isaiah 63:6 ಯೆಶಾಯ 63:6ನನ್ನ ಕೋಪ ದಲ್ಲಿ ಜನಗಳನ್ನು ತುಳಿದು ಬಿಟ್ಟೆನು; ನನ್ನ ರೋಷ ದಲ್ಲಿ ಅವರನ್ನು ಕುಡಿಯುವಂತೆ ಮಾಡಿದೆನು; ಅವರ ಶಕ್ತಿಯನ್ನು ಭೂಮಿಗೆ ಇಳಿಯುವಂತೆ ಮಾಡಿದೆನು.
- Ezekiel 38:18–22 ಯೆಹೆಜ್ಕೇಲನು 38:18–22ಆ ದಿನದಲ್ಲಿ ಗೋಗನು ಇಸ್ರಾಯೇಲ್ ದೇಶಕ್ಕೆ ವಿರೋಧವಾಗಿ ಬರುವಾಗ ರೋಷವು ನನ್ನ ಮುಖದ ಮೇಲೆ ಬರುವದೆಂದು ದೇವರಾದ ಕರ್ತನು ಹೇಳುತ್ತಾನೆ. ನನ್ನ ಈ ರೋಷದಲ್ಲಿ ಮತ್ತು ನನ್ನ ಕೋಪದ ಬೆಂಕಿಯಲ್ಲಿ ನಾನು ಮಾತನಾಡುತ್ತೇನೆ. ನಿಶ್ಚಯವಾಗಿ ಆ ದಿನ ಇಸ್ರಾಯೇಲ್ ದೇಶದಲ್ಲಿ ಮಹಾಕಂಪನ ಉಂಟಾಗು ವದು; ಆಗ ಸಮುದ್ರದ ವಿಾನುಗಳು ಆಕಾಶದ ಪಕ್ಷಿಗಳು ಬಯಲಿನ ಮೃಗಗಳು ಮತ್ತು ಭೂಮಿಯ ಮೇಲೆ ಹರಿದಾಡುವ ಎಲ್ಲಾ ಜಂತುಗಳು, ಭೂಮಿಯ ಎಲ್ಲಾ ಮನುಷ್ಯರ ಸಂಗಡ ನನ್ನ ಸಮ್ಮುಖದಲ್ಲಿ ನಡುಗುವವು; ಪರ್ವತಗಳು ಕೆಡವಲ್ಪಡುವವು, ಇಳಿ ಜಾರುಗಳು ಬೀಳುವವು, ಪ್ರತಿಯೊಂದು ಗೋಡೆಯೂ ನೆಲಕ್ಕೆ ಉರುಳುವವು. ನನ್ನ ಎಲ್ಲಾ ಪರ್ವತಗಳಲ್ಲೂ ನಾನು ಅವನಿಗೆ ವಿರುದ್ಧವಾಗಿ ಕತ್ತಿಯನ್ನು ಕರೆಯುವೆ ನೆಂದೂ ದೇವರಾದ ಕರ್ತನು ಹೇಳುತ್ತಾನೆ; ಪ್ರತಿ ಯೊಬ್ಬ ಮನುಷ್ಯನ ಕತ್ತಿಯೂ ಅವನ ಸಹೋದರನಿಗೆ ವಿರೋಧವಾಗಿರುವದು. ನಾನು ಅವನಿಗೆ ವಿರುದ್ಧ ವಾಗಿ ವ್ಯಾಧಿಯಿಂದಲೂ ರಕ್ತದಿಂದಲೂ ವಾದಿಸು ತ್ತೇನೆ. ನಾನು ಅವನ ಮೇಲೆ ಅವನ ದಂಡುಗಳ ಮೇಲೆ ಮಳೆಯನ್ನು ಸುರಿಸುವೆನು. ಅವನೊಂದಿಗಿರುವ ಅನೇಕ ಜನರ ಮೇಲೆ ಬೆಂಕಿಯನ್ನೂ ಗಂಧಕವನ್ನೂ ನುಣುಪಾದ ಕಲ್ಲುಗಳಿಂದ ತುಂಬಿ ಹರಿಯುವಂತಹ ಮಹಾ ಮಳೆಯನ್ನು ಸುರಿಸುವೆನು.ಹೀಗೆ ನನ್ನೊಂದಿಗೆ ನಾನೇ ಹೆಚ್ಚಿಸಿಕೊಂಡು ಮತ್ತು ನನಗೆ ನಾನೇ ಪರಿಶುದ್ಧಪಡಿಸಿಕೊಂಡು ಅನೇಕ ಜನಾಂಗಗಳ ಕಣ್ಣುಗಳ ಮುಂದೆ ನಾನು ತಿಳಿಯಪಡಿಸಿಕೊಳ್ಳುತ್ತೇನೆ. ಅವರು ನಾನೇ ಕರ್ತನೆಂದು ತಿಳಿದುಕೊಳ್ಳುವರು.
- Isaiah 22:5 ಯೆಶಾಯ 22:5ಸೈನ್ಯಗಳ ದೇವರಾದ ಕರ್ತನಿಗೆ ದರ್ಶ ನದ ತಗ್ಗಿನಲ್ಲಿ ಶ್ರಮೆಯ ತುಳಿದಾಟದ ಗಲಿಬಿಲಿಯ ದಿನವದೆ, ಗೋಡೆ ಒಡೆಯೋಣವು ಪರ್ವತದ ಕಡೆಗೆ ಹೋಗೋಣವು ಉಂಟಾಗುವದು.
- Isaiah 25:10 ಯೆಶಾಯ 25:10ಈ ಪರ್ವತದಲ್ಲಿ ಕರ್ತನ ಕೈ ವಿಶ್ರ ಮಿಸಿಕೊಳ್ಳುವದು; (ನೆಲೆಯಾಗಿರುವದು) ಒಣ ಹುಲ್ಲ ನ್ನು ತಿಪ್ಪೆಗುಂಡಿಯಲ್ಲಿ ತುಳಿಯುವಂತೆ ಮೋವಾಬು ಆತನ ಕೆಳಗೆ ತುಳಿಯಲ್ಪಡುವದು.
- 2 Kings 9:33 2 ಅರಸುಗಳು 9:33ಅವನು-- ಅವಳನ್ನು ಕೆಳಕ್ಕೆ ತಳ್ಳಿಬಿಡಿರಿ ಅಂದನು. ಅವರು ಅವ ಳನ್ನು ಕೆಳಕ್ಕೆ ತಳ್ಳಿಬಿಟ್ಟದ್ದರಿಂದ ಅವಳ ರಕ್ತವು ಗೋಡೆಯ ಮೇಲೆಯೂ ಕುದುರೆಗಳ ಮೇಲೆಯೂ ಚೆಲ್ಲಲ್ಪಟ್ಟಿತು. ಅವನು ಅವಳನ್ನು ತುಳಿಸಿದನು.
- Isaiah 34:2–5 ಯೆಶಾಯ 34:2–5ಕರ್ತನು ಸಕಲ ಜನಾಂಗಗಳ ಮೇಲೆ ಕೋಪಮಾಡಿ ಅವುಗಳ ಎಲ್ಲಾ ಸೈನ್ಯಗಳ ಮೇಲೆ ರೋಷಗೊಂಡು ಅವರನ್ನು ಕೊಲೆಗೆ ಈಡುಮಾಡಿ ಸಂಪೂರ್ಣವಾಗಿ ನಾಶಮಾಡಿದ್ದಾನೆ. ಅವರಲ್ಲಿ ಕೊಂದುಹಾಕಲ್ಪಟ್ಟವರು ಬಿಸಾಡಲ್ಪಡು ವರು. ಅವರ ಹೆಣಗಳ ದುರ್ವಾಸನೆಯು ಮೇಲಕ್ಕೆ ಏರುವದು. ಅವರ ರಕ್ತಪ್ರವಾಹದಿಂದ ಪರ್ವತಗಳು ಕರಗಿಹೋಗುವವು. ಆಕಾಶದ ಸೈನ್ಯವೆಲ್ಲಾ ಗತಿಸಿ ಹೋಗುವದು. ಆಕಾಶಮಂಡಲವು ಸುರುಳಿಯಂತೆ ಸುತ್ತಿಕೊಳ್ಳುವದು, ದ್ರಾಕ್ಷೆಯ ಎಲೆ ಒಣಗಿ ಗಿಡದಿಂದ ಬೀಳುವಂತೆಯೂ ಅಂಜೂರ ಮರದಿಂದ ತರಗು ಉದುರುವ ಹಾಗೂ ಅವುಗಳ ಸೈನ್ಯವೆಲ್ಲಾ ಬಾಡಿ ಕೆಳಗೆ ಬೀಳುವದು. ನನ್ನ ಖಡ್ಗವು ಪರಲೋಕದಲ್ಲಿ ರೋಷ ಪಾನಮಾಡುವದು; ಇಗೋ, ಅದು ಎದೋ ಮಿನ ಮತ್ತು ನಾನು ಶಪಿಸಿದ ಜನರ ಮೇಲೆ ನ್ಯಾಯ ತೀರಿಸುವದಕ್ಕಾಗಿ ಕೆಳಗೆ ಇಳಿದು ಬರುವದು.
Original words (Hebrew)
- trodden · H1869דָּרַךְ dârak
- winepress · H6333פּוּרָה pûwrâh
- people · H5971עַם ʻam
- none · H376אִישׁ ʼîysh
- tread · H1869דָּרַךְ dârak
- anger · H639אַף ʼaph
- trample · H7429רָמַס râmaç
- fury · H2534חֵמָה chêmâh
- blood · H5332נֵצַח Nêtsach
- sprinkled · H5137נָזָה nâzâh
- garments · H899בֶּגֶד beged
- stain · H1351גָּאַל gâʼal
- raiment · H4403מַלְבּוּשׁ malbûwsh