Skip to content
ThuthiThuthiThuthi
Isaiah · chapter 63 · verse 4

Isaiah 63:4 in Kannada

ಮುಯ್ಯಿ ತೀರಿಸುವ ದಿನವು ನನ್ನ ಹೃದಯದಲ್ಲಿ ಇದೆ; ನಾನು ವಿಮೋಚಿಸಿದವರ ವರುಷವು ಬಂತು.

Muyyi teerisuva dinavu nanna hrudayadalli ide; naanu vimochisidavara varushavu bantu.

Isaiah 63:4 in English

King James Version (KJV)
For the day of vengeance [is] in mine heart, and the year of my redeemed is come.
World English Bible (WEB)
For the day of vengeance was in my heart, and the year of my redeemed has come.
American Standard Version (ASV)
For the day of vengeance was in my heart, and the year of my redeemed is come.
Bible in Basic English (BBE)
For the day of punishment is in my heart, and the year for the payment of the price for my people has come.
Darby Translation (DBY)
For the day of vengeance was in my heart, and the year of my redeemed had come.
Webster's Bible (WBS)
For the day of vengeance [is] in my heart, and the year of my redeemed is come.
Young's Literal Translation (YLT)
For the day of vengeance [is] in my heart, And the year of my redeemed hath come.

Read in context

  1. 2ನಿನ್ನ ವಸ್ತ್ರಗಳು ಯಾಕೆ ಕೆಂಪಾದವು? ನಿನ್ನ ಬಟ್ಟೆಗಳು ಯಾಕೆ ದ್ರಾಕ್ಷೇಯನ್ನು ತುಳಿಯುವವನ ಹಾಗಿವೆ?
  2. 3ದ್ರಾಕ್ಷೇ ತೊಟ್ಟಿಯನ್ನು ನಾನೊಬ್ಬನೇ ತುಳಿದಿದ್ದೇನೆ, ಜನಗಳಲ್ಲಿ ಒಬ್ಬನಾದರೂ ನನ್ನ ಸಂಗಡ ಇರಲಿಲ್ಲ; ನನ್ನ ಕೋಪದಲ್ಲಿ ಅವರನ್ನು ತುಳಿದಿದ್ದೇನೆ, ನನ ಉರಿಯಲ್ಲಿ ಅವರನ್ನು ಜಜ್ಜಿಬಿಟ್ಟಿದ್ದೇನೆ. ಆದದರಿಂದ ಅವರ ರಕ್ತವು ನನ್ನ ಬಟ್ಟೆಗಳ ಮೇಲೆ ಚಿಮುಕಿಸ ಲ್ಪಟ್ಟಿದೆ, ನನ್ನ ವಸ್ತ್ರಗಳೆಲ್ಲಾ ಮೈಲಿಗೆಯಾದವು.
  3. 4ಮುಯ್ಯಿ ತೀರಿಸುವ ದಿನವು ನನ್ನ ಹೃದಯದಲ್ಲಿ ಇದೆ; ನಾನು ವಿಮೋಚಿಸಿದವರ ವರುಷವು ಬಂತು.
  4. 5ನಾನು ನೋಡಲು ಸಹಾಯಕರು ಯಾರೂ ಇರಲಿಲ್ಲ; ಉದ್ಧಾರ ಮಾಡುವವನು ಇಲ್ಲದ್ದರಿಂದ ಆಶ್ಚರ್ಯಪಟ್ಟೆನು; ಆದದರಿಂದ ನನ್ನ ಸ್ವಂತ ಬಾಹುವು ನನಗೆ ರಕ್ಷಣೆಯನ್ನುಂಟುಮಾಡಿತು; ನನ್ನ ರೋಷವು ನನ್ನನ್ನು ಮೆಲಕ್ಕೆತ್ತಿತು.
  5. 6ನನ್ನ ಕೋಪ ದಲ್ಲಿ ಜನಗಳನ್ನು ತುಳಿದು ಬಿಟ್ಟೆನು; ನನ್ನ ರೋಷ ದಲ್ಲಿ ಅವರನ್ನು ಕುಡಿಯುವಂತೆ ಮಾಡಿದೆನು; ಅವರ ಶಕ್ತಿಯನ್ನು ಭೂಮಿಗೆ ಇಳಿಯುವಂತೆ ಮಾಡಿದೆನು.
Read all of Isaiah 63

Cross references

Original words (Hebrew)

Isaiah 63:4 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.