Skip to content
ThuthiThuthiThuthi
Isaiah · chapter 63 · verse 5

Isaiah 63:5 in Kannada

ನಾನು ನೋಡಲು ಸಹಾಯಕರು ಯಾರೂ ಇರಲಿಲ್ಲ; ಉದ್ಧಾರ ಮಾಡುವವನು ಇಲ್ಲದ್ದರಿಂದ ಆಶ್ಚರ್ಯಪಟ್ಟೆನು; ಆದದರಿಂದ ನನ್ನ ಸ್ವಂತ ಬಾಹುವು ನನಗೆ ರಕ್ಷಣೆಯನ್ನುಂಟುಮಾಡಿತು; ನನ್ನ ರೋಷವು ನನ್ನನ್ನು ಮೆಲಕ್ಕೆತ್ತಿತು.

Naanu nodalu sahaayakaru yaaroo iralilla; uddhaara maaduvavanu illaddarinda aashcharyapattenu; aadadarinda nanna svanta baahuvu nanage rakshaneyannuntumaaditu; nanna roshavu nannannu melakkettitu.

Isaiah 63:5 in English

King James Version (KJV)
And I looked, and [there was] none to help; and I wondered that [there was] none to uphold: therefore mine own arm brought salvation unto me; and my fury, it upheld me.
World English Bible (WEB)
I looked, and there was no one to help; and I wondered that there was no one to uphold. Therefore my own arm brought salvation to me. My own wrath upheld me.
American Standard Version (ASV)
And I looked, and there was none to help; and I wondered that there was none to uphold: therefore mine own arm brought salvation unto me; and my wrath, it upheld me.
Bible in Basic English (BBE)
And I saw that there was no helper, and I was wondering that no one gave them support: so my arm did the work of salvation, and my wrath was my support.
Darby Translation (DBY)
And I looked, and there was none to help; and I wondered that there was none to uphold: and mine own arm brought salvation unto me; and my fury, it upheld me.
Webster's Bible (WBS)
And I looked, and [there was] none to help; and I wondered that [there was] none to uphold: therefore my own arm brought salvation to me; and my fury, it upheld me.
Young's Literal Translation (YLT)
And I look attentively, and there is none helping, And I am astonished that there is none supporting, And give salvation to me doth mine own arm. And my wrath — it hath supported me.

Read in context

  1. 3ದ್ರಾಕ್ಷೇ ತೊಟ್ಟಿಯನ್ನು ನಾನೊಬ್ಬನೇ ತುಳಿದಿದ್ದೇನೆ, ಜನಗಳಲ್ಲಿ ಒಬ್ಬನಾದರೂ ನನ್ನ ಸಂಗಡ ಇರಲಿಲ್ಲ; ನನ್ನ ಕೋಪದಲ್ಲಿ ಅವರನ್ನು ತುಳಿದಿದ್ದೇನೆ, ನನ ಉರಿಯಲ್ಲಿ ಅವರನ್ನು ಜಜ್ಜಿಬಿಟ್ಟಿದ್ದೇನೆ. ಆದದರಿಂದ ಅವರ ರಕ್ತವು ನನ್ನ ಬಟ್ಟೆಗಳ ಮೇಲೆ ಚಿಮುಕಿಸ ಲ್ಪಟ್ಟಿದೆ, ನನ್ನ ವಸ್ತ್ರಗಳೆಲ್ಲಾ ಮೈಲಿಗೆಯಾದವು.
  2. 4ಮುಯ್ಯಿ ತೀರಿಸುವ ದಿನವು ನನ್ನ ಹೃದಯದಲ್ಲಿ ಇದೆ; ನಾನು ವಿಮೋಚಿಸಿದವರ ವರುಷವು ಬಂತು.
  3. 5ನಾನು ನೋಡಲು ಸಹಾಯಕರು ಯಾರೂ ಇರಲಿಲ್ಲ; ಉದ್ಧಾರ ಮಾಡುವವನು ಇಲ್ಲದ್ದರಿಂದ ಆಶ್ಚರ್ಯಪಟ್ಟೆನು; ಆದದರಿಂದ ನನ್ನ ಸ್ವಂತ ಬಾಹುವು ನನಗೆ ರಕ್ಷಣೆಯನ್ನುಂಟುಮಾಡಿತು; ನನ್ನ ರೋಷವು ನನ್ನನ್ನು ಮೆಲಕ್ಕೆತ್ತಿತು.
  4. 6ನನ್ನ ಕೋಪ ದಲ್ಲಿ ಜನಗಳನ್ನು ತುಳಿದು ಬಿಟ್ಟೆನು; ನನ್ನ ರೋಷ ದಲ್ಲಿ ಅವರನ್ನು ಕುಡಿಯುವಂತೆ ಮಾಡಿದೆನು; ಅವರ ಶಕ್ತಿಯನ್ನು ಭೂಮಿಗೆ ಇಳಿಯುವಂತೆ ಮಾಡಿದೆನು.
  5. 7ಕರ್ತನು ನಮಗೆ ಮಾಡಿದ್ದೆಲ್ಲಾದರ ಪ್ರಕಾರ, ಕರ್ತನ ಪ್ರೀತಿ ಕೃಪೆಗಳನ್ನೂ ಕರ್ತನ ಸ್ತೋತ್ರಗಳನ್ನೂ ಜ್ಞಾಪಕಪಡಿಸುವೆನು; ಆತನು ತನ್ನ ಅಂತಃಕರುಣೆಯ ಪ್ರಕಾರವೂ ತನ್ನ ಕೃಪೆಯ ಮಹಾ ಒಳ್ಳೇತನದ ಪ್ರಕಾರವೂ ಇಸ್ರಾಯೇಲಿನ ಮನೆಯವರಿಗೆ ದೊಡ್ಡ ಉಪಕಾರ ಮಾಡಿದನಲ್ಲಾ.
Read all of Isaiah 63

Cross references

Original words (Hebrew)

Isaiah 63:5 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.