Skip to content
ThuthiThuthiThuthi
Isaiah · chapter 63 · verse 6

Isaiah 63:6 in Kannada

ನನ್ನ ಕೋಪ ದಲ್ಲಿ ಜನಗಳನ್ನು ತುಳಿದು ಬಿಟ್ಟೆನು; ನನ್ನ ರೋಷ ದಲ್ಲಿ ಅವರನ್ನು ಕುಡಿಯುವಂತೆ ಮಾಡಿದೆನು; ಅವರ ಶಕ್ತಿಯನ್ನು ಭೂಮಿಗೆ ಇಳಿಯುವಂತೆ ಮಾಡಿದೆನು.

Nanna kopa dalli janagalannu tulidu bittenu; nanna rosha dalli avarannu kudiyuvante maadidenu; avara shaktiyannu bhoomige iliyuvante maadidenu.

Isaiah 63:6 in English

King James Version (KJV)
And I will tread down the people in mine anger, and make them drunk in my fury, and I will bring down their strength to the earth.
World English Bible (WEB)
I trod down the peoples in my anger and made them drunk in my wrath. I poured their lifeblood out on the earth.”
American Standard Version (ASV)
And I trod down the peoples in mine anger, and made them drunk in my wrath, and I poured out their lifeblood on the earth.
Bible in Basic English (BBE)
And in my passion the peoples were crushed under my feet, and broken in my wrath, and I put down their strength to the earth.
Darby Translation (DBY)
And I have trodden down the peoples in mine anger, and made them drunk in my fury; and their blood have I brought down to the earth.
Webster's Bible (WBS)
And I will tread down the people in my anger, and make them drunk in my fury, and I will bring down their strength to the earth.
Young's Literal Translation (YLT)
And I tread down peoples in mine anger, And I make them drunk in my fury, And I bring down to earth their strength.

Read in context

  1. 4ಮುಯ್ಯಿ ತೀರಿಸುವ ದಿನವು ನನ್ನ ಹೃದಯದಲ್ಲಿ ಇದೆ; ನಾನು ವಿಮೋಚಿಸಿದವರ ವರುಷವು ಬಂತು.
  2. 5ನಾನು ನೋಡಲು ಸಹಾಯಕರು ಯಾರೂ ಇರಲಿಲ್ಲ; ಉದ್ಧಾರ ಮಾಡುವವನು ಇಲ್ಲದ್ದರಿಂದ ಆಶ್ಚರ್ಯಪಟ್ಟೆನು; ಆದದರಿಂದ ನನ್ನ ಸ್ವಂತ ಬಾಹುವು ನನಗೆ ರಕ್ಷಣೆಯನ್ನುಂಟುಮಾಡಿತು; ನನ್ನ ರೋಷವು ನನ್ನನ್ನು ಮೆಲಕ್ಕೆತ್ತಿತು.
  3. 6ನನ್ನ ಕೋಪ ದಲ್ಲಿ ಜನಗಳನ್ನು ತುಳಿದು ಬಿಟ್ಟೆನು; ನನ್ನ ರೋಷ ದಲ್ಲಿ ಅವರನ್ನು ಕುಡಿಯುವಂತೆ ಮಾಡಿದೆನು; ಅವರ ಶಕ್ತಿಯನ್ನು ಭೂಮಿಗೆ ಇಳಿಯುವಂತೆ ಮಾಡಿದೆನು.
  4. 7ಕರ್ತನು ನಮಗೆ ಮಾಡಿದ್ದೆಲ್ಲಾದರ ಪ್ರಕಾರ, ಕರ್ತನ ಪ್ರೀತಿ ಕೃಪೆಗಳನ್ನೂ ಕರ್ತನ ಸ್ತೋತ್ರಗಳನ್ನೂ ಜ್ಞಾಪಕಪಡಿಸುವೆನು; ಆತನು ತನ್ನ ಅಂತಃಕರುಣೆಯ ಪ್ರಕಾರವೂ ತನ್ನ ಕೃಪೆಯ ಮಹಾ ಒಳ್ಳೇತನದ ಪ್ರಕಾರವೂ ಇಸ್ರಾಯೇಲಿನ ಮನೆಯವರಿಗೆ ದೊಡ್ಡ ಉಪಕಾರ ಮಾಡಿದನಲ್ಲಾ.
  5. 8ಆತನು--ನಿಶ್ಚಯವಾಗಿ ಅವರು ನನ್ನ ಜನರೇ, ಸುಳ್ಳಾಡದ ಮಕ್ಕಳೇ ಎಂದು ಹೇಳಿದನು; ಆದದರಿಂದ ಅವರಿಗೆ ರಕ್ಷಕನಾಗಿದ್ದನು.
Read all of Isaiah 63

Cross references

Original words (Hebrew)

Isaiah 63:6 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.