Isaiah · chapter 63 · verse 7
Isaiah 63:7 in Kannada
ಕರ್ತನು ನಮಗೆ ಮಾಡಿದ್ದೆಲ್ಲಾದರ ಪ್ರಕಾರ, ಕರ್ತನ ಪ್ರೀತಿ ಕೃಪೆಗಳನ್ನೂ ಕರ್ತನ ಸ್ತೋತ್ರಗಳನ್ನೂ ಜ್ಞಾಪಕಪಡಿಸುವೆನು; ಆತನು ತನ್ನ ಅಂತಃಕರುಣೆಯ ಪ್ರಕಾರವೂ ತನ್ನ ಕೃಪೆಯ ಮಹಾ ಒಳ್ಳೇತನದ ಪ್ರಕಾರವೂ ಇಸ್ರಾಯೇಲಿನ ಮನೆಯವರಿಗೆ ದೊಡ್ಡ ಉಪಕಾರ ಮಾಡಿದನಲ್ಲಾ.
Kartanu namage maadiddellaadara prakaara, kartana preeti krupegalannoo kartana stotragalannoo jnyaapakapadisuvenu; aatanu tanna antahkaruneya prakaaravoo tanna krupeya mahaa olletanada prakaaravoo israayelina maneyavarige dodda upakaara maadidanallaa.
Isaiah 63:7 in English
- King James Version (KJV)
- I will mention the lovingkindnesses of the LORD, [and] the praises of the LORD, according to all that the LORD hath bestowed on us, and the great goodness toward the house of Israel, which he hath bestowed on them according to his mercies, and according to the multitude of his lovingkindnesses.
- World English Bible (WEB)
- I will tell of the loving kindnesses of the LORD and the praises of the LORD, according to all that the LORD has given to us, and the great goodness toward the house of Israel, which he has given to them according to his mercies, and according to the multitude of his loving kindnesses.
- American Standard Version (ASV)
- I will make mention of the lovingkindnesses of Jehovah, [and] the praises of Jehovah, according to all that Jehovah hath bestowed on us, and the great goodness toward the house of Israel, which he hath bestowed on them according to his mercies, and according to the multitude of his lovingkindnesses.
- Bible in Basic English (BBE)
- I will give news of the mercies of the Lord, and his great acts, even all the things the Lord has done for us, in his great grace to the house of Israel; even all he has done for us in his unnumbered mercies.
- Darby Translation (DBY)
- I will record the loving-kindnesses of Jehovah, the praises of Jehovah, according to all that Jehovah hath bestowed upon us, and the great goodness toward the house of Israel which he hath bestowed upon them according to his mercies, and according to the multitude of his loving-kindnesses.
- Webster's Bible (WBS)
- I will mention the loving-kindnesses of the LORD, [and] the praises of the LORD, according to all that the LORD hath bestowed on us, and the great goodness towards the house of Israel, which he hath bestowed on them according to his mercies, and according to the multitude of his loving-kindnesses.
- Young's Literal Translation (YLT)
- The kind acts of Jehovah I make mention of, The praises of Jehovah, According to all that Jehovah hath done for us, And the abundance of the goodness to the house of Israel, That He hath done for them, According to His mercies, And according to the abundance of His kind acts.
Read in context
- 5ನಾನು ನೋಡಲು ಸಹಾಯಕರು ಯಾರೂ ಇರಲಿಲ್ಲ; ಉದ್ಧಾರ ಮಾಡುವವನು ಇಲ್ಲದ್ದರಿಂದ ಆಶ್ಚರ್ಯಪಟ್ಟೆನು; ಆದದರಿಂದ ನನ್ನ ಸ್ವಂತ ಬಾಹುವು ನನಗೆ ರಕ್ಷಣೆಯನ್ನುಂಟುಮಾಡಿತು; ನನ್ನ ರೋಷವು ನನ್ನನ್ನು ಮೆಲಕ್ಕೆತ್ತಿತು.
- 6ನನ್ನ ಕೋಪ ದಲ್ಲಿ ಜನಗಳನ್ನು ತುಳಿದು ಬಿಟ್ಟೆನು; ನನ್ನ ರೋಷ ದಲ್ಲಿ ಅವರನ್ನು ಕುಡಿಯುವಂತೆ ಮಾಡಿದೆನು; ಅವರ ಶಕ್ತಿಯನ್ನು ಭೂಮಿಗೆ ಇಳಿಯುವಂತೆ ಮಾಡಿದೆನು.
- 7ಕರ್ತನು ನಮಗೆ ಮಾಡಿದ್ದೆಲ್ಲಾದರ ಪ್ರಕಾರ, ಕರ್ತನ ಪ್ರೀತಿ ಕೃಪೆಗಳನ್ನೂ ಕರ್ತನ ಸ್ತೋತ್ರಗಳನ್ನೂ ಜ್ಞಾಪಕಪಡಿಸುವೆನು; ಆತನು ತನ್ನ ಅಂತಃಕರುಣೆಯ ಪ್ರಕಾರವೂ ತನ್ನ ಕೃಪೆಯ ಮಹಾ ಒಳ್ಳೇತನದ ಪ್ರಕಾರವೂ ಇಸ್ರಾಯೇಲಿನ ಮನೆಯವರಿಗೆ ದೊಡ್ಡ ಉಪಕಾರ ಮಾಡಿದನಲ್ಲಾ.
- 8ಆತನು--ನಿಶ್ಚಯವಾಗಿ ಅವರು ನನ್ನ ಜನರೇ, ಸುಳ್ಳಾಡದ ಮಕ್ಕಳೇ ಎಂದು ಹೇಳಿದನು; ಆದದರಿಂದ ಅವರಿಗೆ ರಕ್ಷಕನಾಗಿದ್ದನು.
- 9ಅವರಿಗೆ ಆದ ಎಲ್ಲಾ ಶ್ರಮೆಯಲ್ಲಿ ಆತನಿಗೆ ಶ್ರಮೆ ಆಯಿತು; ಆತನ ಸಮ್ಮುಖದ ದೂತನು ಅವರನ್ನು ರಕ್ಷಿಸಿದನು; ತನ್ನ ಪ್ರೀತಿಯಲ್ಲಿಯೂ ತನ್ನ ಕನಿಕರ ದಲ್ಲಿಯೂ ಆತನೇ ಅವರನ್ನು ವಿಮೋಚಿಸಿದನು; ಪೂರ್ವಕಾಲದ ದಿನಗಳಲ್ಲೆಲ್ಲಾ ಅವರನ್ನು ಎತ್ತಿಕೊಂಡು ಹೊತ್ತುಕೊಂಡನು.
Cross references
- Ephesians 2:4 ಎಫೆಸದವರಿಗೆ 2:4ಆದರೆ ಕರುಣಾನಿಧಿಯಾದ ದೇವರು ತನ್ನ ಅಪಾರ ವಾದ ಪ್ರೀತಿಯ ನಿಮಿತ್ತ ನಮ್ಮನ್ನು ಪ್ರೀತಿಸಿ
- Psalm 86:5 ಕೀರ್ತನೆಗಳು 86:5ಕರ್ತನೇ, ನೀನು ಒಳ್ಳೆಯವನೂ ಕ್ಷಮಿಸುವದಕ್ಕೆ ಸಿದ್ಧನೂ ಆಗಿದ್ದೀ; ನಿನಗೆ ಮೊರೆಯಿಡುವವರೆಲ್ಲರಿಗೆ ಬಹು ಕೃಪೆಯುಳ್ಳವನೂ ಆಗಿದ್ದೀ.
- Psalm 86:15 ಕೀರ್ತನೆಗಳು 86:15ಆದರೆ ನೀನು ಓ ಕರ್ತನೇ, ಅಂತಃಕರುಣೆಯೂ ದಯೆಯೂ ಉಳ್ಳ ದೇವರು ದೀರ್ಘಶಾಂತನೂ ಬಹಳ ಕೃಪೆಯೂ ಸತ್ಯವೂ ಉಳ್ಳವನೂ ಆಗಿದ್ದೀ.
- Ephesians 1:6–7 ಎಫೆಸದವರಿಗೆ 1:6–7ತನ್ನ ಕೃಪಾಮಹಿಮೆಯ ಸ್ತುತಿಗಾಗಿ ಆತನು ನಮ್ಮನ್ನು ಆ ಪ್ರಿಯನಲ್ಲಿ ಅಂಗೀಕರಿಸಿದ್ದಾನೆ. ಆತನ ಕೃಪಾ ಐಶ್ವರ್ಯ ಕ್ಕನುಸಾರವಾಗಿ ಆತನ ರಕ್ತದ ಮೂಲಕ ಆತನಲ್ಲಿ ನಮಗೆ ವಿಮೋಚನೆಯು ಅಂದರೆ ಪಾಪಗಳ ಕ್ಷಮಾ ಪಣೆಯು ಉಂಟಾಯಿತು.
- Romans 2:4 ರೋಮಾಪುರದವರಿಗೆ 2:4ಇಲ್ಲವೆ ದೇವರ ದಯೆಯು ನಿನ್ನನ್ನು ಮಾನಸಾಂತರಕ್ಕೆ ನಡಿಸುತ್ತದೆಯೆಂದು ನೀನು ತಿಳಿಯದೆ ಆತನ ಅಪಾರವಾದ ದಯೆ ಸಹನೆ ದೀರ್ಘ ಶಾಂತಿ ಇವುಗಳನ್ನು ಅಸಡ್ಡೆಮಾಡುತ್ತೀಯೋ?
- Ezekiel 16:6–14 ಯೆಹೆಜ್ಕೇಲನು 16:6–14ನಾನು ನಿನ್ನ ಬಳಿಯಲ್ಲಿ ಹಾದು ಹೋಗುವಾಗ ನೀನು ನಿನ್ನ ಸ್ವಂತ ರಕ್ತದಲ್ಲಿ ಬಿದ್ದು ಹೊರಳಾಡುತ್ತಿದ್ದ ನಿನ್ನನ್ನು ನಾನು ನಿನ್ನ ರಕ್ತದಲ್ಲಿ ನೋಡಿದಾಗ ಬದುಕು ಎಂದೆನು; ಹೌದು, ನೀನು ನಿನ್ನ ರಕ್ತದಲ್ಲಿ ಬಿದ್ದಿರುವಾಗ ನಾನು ಬದುಕು ಅಂದೆನು. ಭೂಮಿಯಲ್ಲಿಯ ಮೊಳಿಕೆಯೋ ಎಂಬಂತೆ ನಾನು ನಿನ್ನನ್ನು ಬೆಳೆಸಲು (ಹೆಚ್ಚಿಸಲು) ನೀನು ಬಲಿತು ಪ್ರಾಯವು ತುಂಬಿ ಅತಿ ಸೌಂದರ್ಯವಂತೆಯಾದೆ; ನಿನ್ನ ಸ್ತನಗಳು ರೂಪಗೊಂಡವು; ನಿನ್ನ ಕೂದಲು ಬೆಳೆಯಿತು; ಆದರೆ ಮೊದಲು ನೀನು ಬರೀ ಬೆತ್ತಲೆ ಯಾಗಿದ್ದೆ. ಈಗ ನಾನು ನಿನ್ನ ಬಳಿ ಹಾದು ಹೋಗು ವಾಗ ನಿನ್ನನ್ನು ನೋಡಲು ಇಗೋ, ನಿನ್ನ ಕಾಲವು ಪ್ರೇಮಿಸುವ ಕಾಲವಾಗಿತ್ತು; ಆಗ ನಾನು ನನ್ನ ಸೆರಗನ್ನು ನಿನ್ನ ಮೇಲೆ ಹೊದಿಸಿ, ನಿನ್ನ ಬೆತ್ತಲೆಯನ್ನು ಮುಚ್ಚಿದೆನು. ಹೌದು, ನಾನು ನಿನಗೆ ಆಣೆಯಿಟ್ಟು ಒಡಂಬಡಿಕೆ ಮಾಡಿಕೊಂಡದ್ದರಿಂದ ನೀನು ನನ್ನವಳಾದೆ ಎಂದು ದೇವರಾದ ಕರ್ತನು ಹೇಳುತ್ತಾನೆ. ಆಮೇಲೆ ನಿನ್ನನ್ನು ನೀರಿನಿಂದ ತೊಳೆದೆನು; ಹೌದು, ನಿನ್ನ ರಕ್ತವನ್ನು ಶುದ್ಧವಾಗಿ ನಿನ್ನಿಂದ ತೊಳೆದೆನು; ನಿನಗೆ ಎಣ್ಣೆಯಿಂದ ಅಭಿಷೇಕ ಮಾಡಿದೆನು. ಇದಲ್ಲದೆ ನಾನು ಕಸೂ ತಿಯ ಬಟ್ಟೆಯನ್ನು ನಿನಗೆ ತೊಡಿಸಿ, ಕಡಲ ಪ್ರಾಣಿಯ ಜೋಡುಗಳನ್ನು ಕೊಟ್ಟೆನು, ನಯವಾದ ನಾರುಮಡಿ ಯನ್ನು ನಿನಗೆ ಉಡಿಸಿದೆನು, ರೇಷ್ಮೆಯ ಹೊದಿಕೆಯನ್ನು ನಿನಗೆ ಹೊದಿಸಿದೆನು. ನಾನು ಆಭರಣಗಳಿಂದಲೂ ನಿನ್ನನ್ನು ಅಲಂಕರಿಸಿದೆನು; ನಾನು ನಿನ್ನ ಕೈಗಳಿಗೆ ಕಡಗ ಗಳನ್ನು, ನಿನ್ನ ಕೊರಳಿಗೆ ಸರವನ್ನು ಹಾಕಿದೆನು. ನಿನ್ನ ಹಣೆಯ ಮೇಲೆ ರತ್ನಾಭರಣವನ್ನೂ ನಿನ್ನ ಕಿವಿಗಳಲ್ಲಿ ವಾಲೆಗಳನ್ನೂ ನಿನ್ನ ತಲೆಯ ಮೇಲೆ ಶೃಂಗಾರ ಕಿರೀಟವನ್ನೂ ಇಟ್ಟೆನು. ನಿನ್ನ ಒಡವೆಗಳು ಬೆಳ್ಳಿ ಬಂಗಾರಗಳು, ನಿನ್ನ ಉಡುಪು ನಯವಾದ ನಾರುಮಡಿ, ರೇಷ್ಮೆಯ ಹೊದಿಕೆ, ಕಸೂತಿಯ ಬಟ್ಟೆ; ನಯವಾದ ಹಿಟ್ಟನ್ನೂ ಜೇನನ್ನೂ ಎಣ್ಣೆಯನ್ನೂ ತಿನ್ನುತ್ತಿದ್ದೆ, ನಿನ್ನ ಲಾವಣ್ಯವು ಅತಿ ಮನೋಹರವಾಗಿ ವೃದ್ಧಿಗೊಂಡು ನೀನು ರಾಣಿಯಾದೆ. ಇದಲ್ಲದೆ, ನಿನ್ನ ಸೌಂದ ರ್ಯದಿಂದ ನಿನ್ನ ಕೀರ್ತಿಯು ಅನ್ಯಜನಾಂಗಗಳಲ್ಲಿ ಹಬ್ಬಿತು; ಯಾಕಂದರೆ ನಾನು ನಿನ್ನ ಮೇಲೆ ಇಟ್ಟ ಸಂಪೂರ್ಣ ವೈಭವದಿಂದಲೇ ಎಂದು ದೇವರಾದ ಕರ್ತನು ಹೇಳುತ್ತಾನೆ.
- Psalm 51:1 ಕೀರ್ತನೆಗಳು 51:1ಓ ದೇವರೇ, ನನ್ನ ಮೇಲೆ ಕರುಣೆಯಿಡು; ನಿನ್ನ ಪ್ರೀತಿಕರುಣೆಯ ಪ್ರಕಾರ ನಿನ್ನ ಅತಿ ಶಯವಾದ ಅಂತಃಕರುಣೆಗಳ ಪ್ರಕಾರ ನನ್ನ ದ್ರೋಹ ಗಳನ್ನು ಅಳಿಸಿಬಿಡು.
- 1 Kings 8:66 1 ಅರಸುಗಳು 8:66ಎಂಟನೇ ದಿನದಲ್ಲಿ ಅವನು ಜನರಿಗೆ ಅಪ್ಪಣೆಯನ್ನು ಕೊಟ್ಟನು. ಆಗ ಅವರು ಅರಸನನ್ನು ಆಶೀರ್ವದಿಸಿ ಕರ್ತನು ತನ್ನ ಸೇವಕನಾದ ದಾವೀದನಿ ಗೋಸ್ಕರವೂ ತನ್ನ ಜನರಾದ ಇಸ್ರಾಯೇಲ್ಯರಿಗೋಸ್ಕ ರವೂ ಮಾಡಿದ ಸಮಸ್ತ ಉಪಕಾರದ ನಿಮಿತ್ತ ಸಂತೋಷಪಟ್ಟು ಹೃದಯದಲ್ಲಿ ಆನಂದವುಳ್ಳವರಾಗಿ ತಮ್ಮ ತಮ್ಮ ಡೇರೆಗಳಿಗೆ ಹೋದರು.
- Psalm 136:1–26 ಕೀರ್ತನೆಗಳು 136:1–26ಕರ್ತನನ್ನು ಕೊಂಡಾಡಿರಿ, ಆತನು ಒಳ್ಳೆಯವನು; ಆತನ ಕರುಣೆಯು ಎಂದೆಂದಿಗೂ ಅದೆ. ದೇವರುಗಳ ದೇವರನ್ನು ಕೊಂಡಾಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ. ಕರ್ತರ ಕರ್ತನನ್ನು ಕೊಂಡಾಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ. ಒಬ್ಬನಾಗಿ ದೊಡ್ಡ ಅದ್ಭುತಗಳನ್ನು ಮಾಡುವಾತನನ್ನು ಕೊಂಡಾಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ. ಆಕಾಶ ವನ್ನು ಜ್ಞಾನದಿಂದ ಉಂಟುಮಾಡಿದಾತನನ್ನು ಕೊಂಡಾ ಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ. ಭೂಮಿಯನ್ನು ನೀರಿನ ಮೇಲೆ ಹಾಸಿದಾತನನ್ನು ಕೊಂಡಾಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ. ದೊಡ್ಡ ಬೆಳಕುಗಳನ್ನು ಉಂಟು ಮಾಡಿದಾತ ನನ್ನು ಕೊಂಡಾಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ. ಹಗಲನ್ನು ಆಳುವದಕ್ಕೆ ಸೂರ್ಯನನ್ನು ಉಂಟು ಮಾಡಿದಾತನನ್ನು ಕೊಂಡಾಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ. ಇರುಳನ್ನು ಆಳುವದಕ್ಕೆ ಚಂದ್ರ ನಕ್ಷತ್ರಗಳನ್ನು ಉಂಟು ಮಾಡಿದಾತನನ್ನು ಕೊಂಡಾಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ. ಐಗುಪ್ತದ ಚೊಚ್ಚಲಾದವುಗಳನ್ನು ಹೊಡೆದಾತನನ್ನು ಕೊಂಡಾ ಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ. ಇಸ್ರಾಯೇಲನನ್ನು ಅವರ ಮಧ್ಯದಲ್ಲಿಂದ ಹೊರಗೆ ಬರಮಾಡಿದಾತನನ್ನು ಕೊಂಡಾಡಿರಿ; ಆತನ ಕರು ಣೆಯು ಎಂದೆಂದಿಗೂ ಅದೆ. ಬಲವಾದ ಕೈಯಿಂ ದಲೂ ಚಾಚಿದ ತೋಳಿನಿಂದಲೂ ಅವರನ್ನು ಹೊರಗೆ ತಂದನು; ಆತನ ಕರುಣೆಯು ಎಂದೆಂದಿಗೂ ಅದೆ. ಕೆಂಪು ಸಮುದ್ರವನ್ನು ವಿಭಾಗಿಸಿದಾತನನ್ನು ಕೊಂಡಾ ಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ. ಇಸ್ರಾಯೇಲನ್ನು ಅದರ ನಡುವೆ ನಡಿಸಿದಾತನನ್ನು ಕೊಂಡಾಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ. ಫರೋಹನನ್ನೂ ಅವನ ಸೈನ್ಯವನ್ನೂ ಕೆಂಪು ಸಮು ದ್ರದಲ್ಲಿ ಕೆಡವಿದಾತನನ್ನು ಕೊಂಡಾಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ. ತನ್ನ ಜನರನ್ನು ಅರಣ್ಯದಲ್ಲಿ ನಡೆಸಿದಾತನನ್ನು ಕೊಂಡಾಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ. ದೊಡ್ಡ ಅರಸುಗಳನ್ನು ಹೊಡೆದಾತನನ್ನು ಕೊಂಡಾ ಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ. ಪ್ರಸಿ ದ್ಧರಾದ ಅರಸುಗಳನ್ನು ಕೊಂದುಹಾಕಿದಾತನನ್ನು ಕೊಂಡಾಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ. ಅಮೋರಿಯರ ಅರಸನಾದ ಸೀಹೋನನು ಒಬ್ಬ; ಆತನ ಕರುಣೆಯು ಎಂದೆಂದಿಗೂ ಅದೆ. ಬಾಷಾ ನಿನ ಅರಸನಾದ ಓಗನೊಬ್ಬ; ಆತನ ಕರುಣೆಯು ಎಂದೆಂದಿಗೂ ಅದೆ. ಅವರ ದೇಶವನ್ನು ಬಾಧ್ಯತೆ ಯಾಗಿ ಕೊಟ್ಟಾತನನ್ನು ಕೊಂಡಾಡಿರಿ; ಆತನ ಕರು ಣೆಯು ಎಂದೆಂದಿಗೂ ಅದೆ. ತನ್ನ ಸೇವಕನಾದ ಇಸ್ರಾಯೇಲಿಗೆ ಅದು ಬಾಧ್ಯತೆಯಾಗಿದೆ; ಆತನ ಕರುಣೆಯು ಎಂದೆಂದಿಗೂ ಅದೆ. ನಮ್ಮ ದೀನಸ್ಥಿತಿಯಲ್ಲಿ ನಮ್ಮನ್ನು ನೆನಸಿ ಕೊಂಡಾ ತನನ್ನು ಕೊಂಡಾಡಿರಿ; ಆತನ ಕರುಣೆಯು ಎಂದೆಂ ದಿಗೂ ಅದೆ. ನಮ್ಮ ವೈರಿಗಳಿಂದ ನಮ್ಮನ್ನು ಬಿಡಿ ಸಿದಾತನನ್ನು ಕೊಂಡಾಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ. ಮನುಷ್ಯರಿಗೆಲ್ಲಾ ಆಹಾರ ಕೊಡುವಾತನನ್ನು ಕೊಂಡಾಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ.ಪರಲೋಕದ ದೇವರನ್ನು ಕೊಂಡಾಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ. ಪರಲೋಕದ ದೇವರನ್ನು ಕೊಂಡಾಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ.
- Psalm 107:8 ಕೀರ್ತನೆಗಳು 107:8ಅವರು ಕರ್ತನನ್ನು ಆತನ ಒಳ್ಳೇತನಕ್ಕೋಸ್ಕರವೂ ಮನುಷ್ಯನ ಮಕ್ಕಳಿಗೆ ಆತನು ಮಾಡುವ ಅದ್ಭುತ ಗಳಿಗೋಸ್ಕರವೂ ಕೊಂಡಾಡಲಿ.
- Nehemiah 9:35 ನೆಹೆಮೀಯ 9:35ಅವರು ತಮ್ಮ ರಾಜ್ಯದಲ್ಲಿಯೂ ನೀನು ಅವರಿಗೆ ಮಾಡಿದ ಮಹಾ ಉಪಕಾರದಲ್ಲಿಯೂ ನೀನು ಅವರಿಗೆ ಕೊಟ್ಟ ವಿಸ್ತಾರ ವಾದ, ರಸವತ್ತಾದ ದೇಶದಲ್ಲಿಯೂ ನಿನ್ನನ್ನು ಸೇವಿಸ ಲಿಲ್ಲ; ತಮ್ಮ ಕೆಟ್ಟ ಕಾರ್ಯಗಳನ್ನು ಬಿಟ್ಟು ತಿರುಗಲೂ ಇಲ್ಲ.
- Nehemiah 9:31 ನೆಹೆಮೀಯ 9:31ಆದರೂ ನೀನು ನಿನ್ನ ಅಧಿಕವಾದ ಕರುಣೆಯ ನಿಮಿತ್ತ ಅವರನ್ನು ಸಂಪೂರ್ಣ ನಾಶಮಾಡಿ ಬಿಡ ಲಿಲ್ಲ; ಅವರನ್ನು ಕೈಬಿಡಲೂ ಇಲ್ಲ. ಯಾಕಂದರೆ ನೀನು ಕೃಪೆಯೂ ಕರುಣೆಯುಳ್ಳ ದೇವರಾಗಿದ್ದೀ.
Original words (Hebrew)
- mention · H2142זָכַר zâkar
- lovingkindnesses · H2617חֵסֵד chêçêd
- praises · H8416תְּהִלָּה tᵉhillâh
- bestowed · H1580גָּמַל gâmal
- great · H7227רַב rab
- goodness · H2898טוּב ṭûwb
- house · H1004בַּיִת bayith
- Israel · H3478יִשְׂרָאֵל Yisrâʼêl
- bestowed · H1580גָּמַל gâmal
- mercies · H7356רַחַם racham
- multitude · H7230רֹב rôb
- lovingkindnesses · H2617חֵסֵד chêçêd