Skip to content
ThuthiThuthiThuthi
Isaiah · chapter 63 · verse 8

Isaiah 63:8 in Kannada

ಆತನು--ನಿಶ್ಚಯವಾಗಿ ಅವರು ನನ್ನ ಜನರೇ, ಸುಳ್ಳಾಡದ ಮಕ್ಕಳೇ ಎಂದು ಹೇಳಿದನು; ಆದದರಿಂದ ಅವರಿಗೆ ರಕ್ಷಕನಾಗಿದ್ದನು.

Aatanu--nishchayavaagi avaru nanna janare, sullaadada makkale endu helidanu; aadadarinda avarige rakshakanaagiddanu.

Isaiah 63:8 in English

King James Version (KJV)
For he said, Surely they [are] my people, children [that] will not lie: so he was their Saviour.
World English Bible (WEB)
For he said, “Surely, they are my people, children who will not deal falsely;” so he became their Savior.
American Standard Version (ASV)
For he said, Surely, they are my people, children that will not deal falsely: so he was their Saviour.
Bible in Basic English (BBE)
For he said, Truly they are my people, children who will not be false: so he was their saviour out of all their trouble.
Darby Translation (DBY)
And he said, They are indeed my people, children that will not lie; and he became their Saviour.
Webster's Bible (WBS)
For he said, Surely they [are] my people, children [that] will not lie: so he was their Savior.
Young's Literal Translation (YLT)
And He saith, Only My people they [are], Sons — they lie not, and He is to them for a saviour.

Read in context

  1. 6ನನ್ನ ಕೋಪ ದಲ್ಲಿ ಜನಗಳನ್ನು ತುಳಿದು ಬಿಟ್ಟೆನು; ನನ್ನ ರೋಷ ದಲ್ಲಿ ಅವರನ್ನು ಕುಡಿಯುವಂತೆ ಮಾಡಿದೆನು; ಅವರ ಶಕ್ತಿಯನ್ನು ಭೂಮಿಗೆ ಇಳಿಯುವಂತೆ ಮಾಡಿದೆನು.
  2. 7ಕರ್ತನು ನಮಗೆ ಮಾಡಿದ್ದೆಲ್ಲಾದರ ಪ್ರಕಾರ, ಕರ್ತನ ಪ್ರೀತಿ ಕೃಪೆಗಳನ್ನೂ ಕರ್ತನ ಸ್ತೋತ್ರಗಳನ್ನೂ ಜ್ಞಾಪಕಪಡಿಸುವೆನು; ಆತನು ತನ್ನ ಅಂತಃಕರುಣೆಯ ಪ್ರಕಾರವೂ ತನ್ನ ಕೃಪೆಯ ಮಹಾ ಒಳ್ಳೇತನದ ಪ್ರಕಾರವೂ ಇಸ್ರಾಯೇಲಿನ ಮನೆಯವರಿಗೆ ದೊಡ್ಡ ಉಪಕಾರ ಮಾಡಿದನಲ್ಲಾ.
  3. 8ಆತನು--ನಿಶ್ಚಯವಾಗಿ ಅವರು ನನ್ನ ಜನರೇ, ಸುಳ್ಳಾಡದ ಮಕ್ಕಳೇ ಎಂದು ಹೇಳಿದನು; ಆದದರಿಂದ ಅವರಿಗೆ ರಕ್ಷಕನಾಗಿದ್ದನು.
  4. 9ಅವರಿಗೆ ಆದ ಎಲ್ಲಾ ಶ್ರಮೆಯಲ್ಲಿ ಆತನಿಗೆ ಶ್ರಮೆ ಆಯಿತು; ಆತನ ಸಮ್ಮುಖದ ದೂತನು ಅವರನ್ನು ರಕ್ಷಿಸಿದನು; ತನ್ನ ಪ್ರೀತಿಯಲ್ಲಿಯೂ ತನ್ನ ಕನಿಕರ ದಲ್ಲಿಯೂ ಆತನೇ ಅವರನ್ನು ವಿಮೋಚಿಸಿದನು; ಪೂರ್ವಕಾಲದ ದಿನಗಳಲ್ಲೆಲ್ಲಾ ಅವರನ್ನು ಎತ್ತಿಕೊಂಡು ಹೊತ್ತುಕೊಂಡನು.
  5. 10ಆದರೆ ಅವರು ತಿರುಗಿ ಬಿದ್ದು, ಆತನ ಪರಿಶುದ್ಧಾತ್ಮನನ್ನು ದುಃಖಪಡಿಸಿದರು; ಆದ ದರಿಂದ ಆತನು ತಿರುಗಿಕೊಂಡು, ಅವರಿಗೆ ಶತ್ರು ವಾದನು; ಆತನೇ ಅವರಿಗೆ ವಿರೋಧವಾಗಿ ಯುದ್ಧ ಮಾಡಿದನು.
Read all of Isaiah 63

Cross references

Original words (Hebrew)

Isaiah 63:8 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.