Isaiah · chapter 64 · verse 11
Isaiah 64:11 in Kannada
ನಮ್ಮ ತಂದೆಗಳು ನಿನ್ನನ್ನು ಕೊಂಡಾಡಿದ ನಮ್ಮ ಪರಿಶುದ್ಧ ಮತ್ತು ಸುಂದರ ವಾದ ಮನೆ ಬೆಂಕಿಯಿಂದ ಸುಟ್ಟುಹೋಯಿತು; ನಮ್ಮ ಸೊಗಸಾದವುಗಳೆಲ್ಲಾ ನಾಶವಾದವು.ಇವು ಹೀಗಿರಲಾಗಿ ಕರ್ತನೇ, ನಿನ್ನನ್ನು ಬಿಗಿಹಿಡುಕೊಳ್ಳು ತ್ತೀಯೋ? ಮೌನವಾಗಿದ್ದು ನಮ್ಮನ್ನು ಅತ್ಯಧಿಕವಾಗಿ ಕುಗ್ಗಿಸುವಿಯೋ?
Namma tandegalu ninnannu kondaadida namma parishuddha mattu sundara vaada mane benkiyinda suttuhoyitu; namma sogasaadavugalellaa naashavaadavu.ivu heegiralaagi kartane, ninnannu bigihidukollu tteeyo? Maunavaagiddu nammannu atyadhikavaagi kuggisuviyo?
Isaiah 64:11 in English
- King James Version (KJV)
- Our holy and our beautiful house, where our fathers praised thee, is burned up with fire: and all our pleasant things are laid waste.
- World English Bible (WEB)
- Our holy and our beautiful house where our fathers praised you is burned with fire. All our pleasant places are laid waste.
- American Standard Version (ASV)
- Our holy and our beautiful house, where our fathers praised thee, is burned with fire; and all our pleasant places are laid waste.
- Bible in Basic English (BBE)
- Our holy and beautiful house, where our fathers gave praise to you, is burned with fire; and all the things of our desire have come to destruction.
- Darby Translation (DBY)
- Our holy and our beautiful house, where our fathers praised thee, is burnt up with fire, and all our precious things are laid waste.
- Webster's Bible (WBS)
- Our holy and our beautiful house, where our fathers praised thee, is burned with fire: and all our pleasant things are laid waste.
- Young's Literal Translation (YLT)
- Our holy and our beautiful house, Where praise Thee did our fathers, Hath become burnt with fire, And all our desirable things have become a waste.
Read in context
- 9ಓ ಕರ್ತನೇ, ಅತ್ಯಧಿಕ ವಾಗಿ ರೌದ್ರನಾಗಬೇಡ; ಎಂದೆಂದಿಗೂ ಅಕ್ರಮ ವನ್ನು ಜ್ಞಾಪಕಮಾಡಬೇಡ; ಇಗೋ, ನೋಡು, ನಾವು ಬೇಡುತ್ತೇವೆ ದೃಷ್ಟಿಯಿಡು; ನಾವೆಲ್ಲರೂ ನಿನ್ನ ಜನರೇ.
- 10ನಿನ್ನ ಪರಿಶುದ್ಧ ಪಟ್ಟಣಗಳು ಅಡವಿ ಯಾದವು; ಚೀಯೋನು ಅಡವಿಯಾಯಿತು; ಯೆರೂ ಸಲೇಮು ಹಾಳಾಯಿತು.
- 11ನಮ್ಮ ತಂದೆಗಳು ನಿನ್ನನ್ನು ಕೊಂಡಾಡಿದ ನಮ್ಮ ಪರಿಶುದ್ಧ ಮತ್ತು ಸುಂದರ ವಾದ ಮನೆ ಬೆಂಕಿಯಿಂದ ಸುಟ್ಟುಹೋಯಿತು; ನಮ್ಮ ಸೊಗಸಾದವುಗಳೆಲ್ಲಾ ನಾಶವಾದವು.ಇವು ಹೀಗಿರಲಾಗಿ ಕರ್ತನೇ, ನಿನ್ನನ್ನು ಬಿಗಿಹಿಡುಕೊಳ್ಳು ತ್ತೀಯೋ? ಮೌನವಾಗಿದ್ದು ನಮ್ಮನ್ನು ಅತ್ಯಧಿಕವಾಗಿ ಕುಗ್ಗಿಸುವಿಯೋ?
- 12ಇವು ಹೀಗಿರಲಾಗಿ ಕರ್ತನೇ, ನಿನ್ನನ್ನು ಬಿಗಿಹಿಡುಕೊಳ್ಳು ತ್ತೀಯೋ? ಮೌನವಾಗಿದ್ದು ನಮ್ಮನ್ನು ಅತ್ಯಧಿಕವಾಗಿ ಕುಗ್ಗಿಸುವಿಯೋ?
Cross references
- 2 Kings 25:9 2 ಅರಸುಗಳು 25:9ಕರ್ತನ ಮನೆಯನ್ನೂ ಅರಮನೆಯನ್ನೂ ಯೆರೂಸಲೇಮಿನಲ್ಲಿರುವ ಎಲ್ಲಾ ಮನೆಗಳನ್ನೂ ಪ್ರತಿ ದೊಡ್ಡ ಮನುಷ್ಯನ ಮನೆಯನ್ನೂ ಬೆಂಕಿಯಿಂದ ಸುಟ್ಟು ಬಿಟ್ಟನು.
- Psalm 74:5–7 ಕೀರ್ತನೆಗಳು 74:5–7ದಟ್ಟವಾದ ಮರಗಳಲ್ಲಿ ಕೊಡಲಿ ಎತ್ತುವವನ ಹಾಗೆ ಮನುಷ್ಯನು ಪ್ರಸಿದ್ಧನಾಗಿದ್ದಾನೆ; ಆದರೆ ಈಗ ಕೆತ್ತನೆ ಕೆಲಸವನ್ನು ತಕ್ಷಣ ಕೊಡಲಿಯಿಂದಲೂ ಸುತ್ತಿಗೆ ಯಿಂದಲೂ ಅವರು ಹೊಡೆದು ಬಿಡುತ್ತಾರೆ. ನಿನ್ನ ಪರಿಶುದ್ಧ ಆಲಯದಲ್ಲಿ ಬೆಂಕಿ ಹಚ್ಚುತ್ತಾರೆ; ನಿನ್ನ ಹೆಸರಿನ ನಿವಾಸವನ್ನು ಭೂಮಿಗೆ ಕೆಡವಿ ಹೊಲೆ ಮಾಡುತ್ತಾರೆ.
- Lamentations 1:7 ಪ್ರಲಾಪಗಳು 1:7ಯೆರೂಸಲೇಮು ಕಷ್ಟ ಮತ್ತು ಸಂಕಟದಲ್ಲಿದ್ದಾಗ ಪೂರ್ವದಿನಗಳಲ್ಲಿ ತನಗಿದ್ದ ರಮ್ಯವಾದವುಗಳೆಲ್ಲವನ್ನು ಜ್ಞಾಪಕಮಾಡಿಕೊಂಡಿದ್ದಾಳೆ. ಆಕೆಯ ಜನರು ಶತ್ರುವಿನ ಕೈಯಲ್ಲಿ ಬಿದ್ದಾಗ ಯಾವನೂ ಸಹಾಯಮಾಡಲಿಲ್ಲ. ವೈರಿಗಳು ಅವಳನ್ನು ನೋಡಿ ಅವಳ ಸಬ್ಬತ್ತುಗಳ ವಿಷಯದಲ್ಲಿ ಅಪಹಾಸ್ಯಮಾಡಿದರು.
- 2 Chronicles 36:19 2 ಪೂರ್ವಕಾಲವೃತ್ತಾಂತ 36:19ಅವರು ದೇವರ ಆಲಯವನ್ನು ಸುಟ್ಟು ಬಿಟ್ಟು ಯೆರೂಸಲೇಮಿನ ಗೋಡೆಯನ್ನು ಕೆಡವಿ ಹಾಕಿ ಅದರ ಅರಮನೆಗಳನ್ನು ಸುಟ್ಟು ಬಿಟ್ಟು ಅದರ ಬೆಲೆಯುಳ್ಳ ಸಾಮಾನುಗಳನ್ನೆಲ್ಲಾ ಕೆಡಿಸಿದರು.
- Lamentations 1:10–11 ಪ್ರಲಾಪಗಳು 1:10–11ವೈರಿಯು ಆಕೆಯ ಎಲ್ಲಾ ರಮ್ಯವಾದ ವಸ್ತುಗಳ ಮೇಲೆ ತನ್ನ ಕೈ ಚಾಚಿದ್ದಾನೆ. ನಿನ್ನ ಸಭೆಯಲ್ಲಿ ಸೇರ ಬಾರದೆಂದು ನೀನು ಆಜ್ಞಾಪಿಸಿದ ಅನ್ಯ ಜನಾಂಗಗಳು ತನ್ನ ಪರಿಶುದ್ಧ ಸ್ಥಳದಲ್ಲಿ ಸೇರಿರುವದನ್ನು ನೋಡಿದ್ದಾಳೆ. ಅವಳ ಜನರೆಲ್ಲಾ ನಿಟ್ಟುಸಿರು ಬಿಡುತ್ತಾರೆ. ಅವರು ರೊಟ್ಟಿಯನ್ನು ಹುಡುಕುತ್ತಾರೆ. ಅವರು ಪ್ರಾಣವನ್ನು ಉಳಿಸಿಕೊಳ್ಳಲು ತಮ್ಮ ರಮ್ಯವಾದವುಗಳನ್ನು ಆಹಾರ ಕ್ಕಾಗಿ ಕೊಟ್ಟಿದ್ದಾರೆ. ಓ ಕರ್ತನೇ, ನೋಡು, ಲಕ್ಷಿಸು; ನಾನು ಭ್ರಷ್ಠಳಾದೆನು.
- Lamentations 2:7 ಪ್ರಲಾಪಗಳು 2:7ಕರ್ತನು ತನ್ನ ಯಜ್ಞವೇದಿಯನ್ನು ತಳ್ಳಿಬಿಟ್ಟಿ ದ್ದಾನೆ; ತನ್ನ ಪರಿಶುದ್ಧ ಸ್ಥಳವನ್ನು ಅಸಹ್ಯಪಡಿಸಿದ್ದಾನೆ; ಆತನು ಅವಳ ಅರಮನೆಗಳ ಗೋಡೆಗಳನ್ನು ಶತ್ರುವಿನ ಕೈಯಲ್ಲಿ ಒಪ್ಪಿಸಿಕೊಟ್ಟಿದ್ದಾನೆ; ಪರಿಶುದ್ಧ ಹಬ್ಬದ ದಿನದಲ್ಲಿ ಮಾಡಿದ ಹಾಗೆ ಅವರು ಕರ್ತನ ಆಲಯದಲ್ಲಿ ಶಬ್ದಮಾಡಿದ್ದಾರೆ.
- Jeremiah 52:13 ಯೆರೆಮೀಯ 52:13ಕರ್ತನ ಆಲಯವನ್ನೂ ಅರಸನ ಮನೆಯನ್ನೂ ಯೆರೂಸಲೇಮಿನ ಎಲ್ಲಾ ಮನೆಗಳನ್ನೂ ದೊಡ್ಡವರ ಎಲ್ಲಾ ಮನೆಗಳನ್ನೂ ಬೆಂಕಿಯಿಂದ ಸುಟ್ಟು ಬಿಟ್ಟನು;
- Ezekiel 24:21 ಯೆಹೆಜ್ಕೇಲನು 24:21ಇಸ್ರಾಯೇಲ್ಯರ ಮನೆ ತನದವರೊಂದಿಗೆ ಮಾತನಾಡಿ ದೇವರಾದ ಕರ್ತನು ಹೀಗೆ ಹೇಳುತ್ತಾನೆಂದು ಹೇಳು--ಇಗೋ, ನಾನು ನನ್ನ ಪರಿಶುದ್ಧ ಸ್ಥಳವನ್ನೂ ನಿಮ್ಮ ಬಲದ ಶ್ರೇಷ್ಠತ್ವವನ್ನೂ ನಿಮ್ಮ ನೇತ್ರಾನಂದಕರವಾದದ್ದನ್ನೂ ನಿಮ್ಮ ಮನಸ್ಸು ಅಭಿಲಾಷಿಸುವದನ್ನೂ ನಾನು ಅಪವಿತ್ರಪಡಿಸುವೆನು; ನೀವು ಬಿಟ್ಟಿರುವ ನಿಮ್ಮ ಕುಮಾರರೂ ಕುಮಾರ್ತೆಯರೂ ಕತ್ತಿಯಿಂದ ಬೀಳುವರು.
- 1 Kings 8:14 1 ಅರಸುಗಳು 8:14ಅರಸನು ತನ್ನ ಮುಖವನ್ನು ತಿರುಗಿಸಿ ಇಸ್ರಾಯೇ ಲಿನ ಸಭೆಯನ್ನೆಲ್ಲಾ ಆಶೀರ್ವದಿಸಿದನು. (ಇಸ್ರಾ ಯೇಲಿನ ಸಭೆಯೆಲ್ಲಾ ನಿಂತಿರುವಾಗ)
- 2 Chronicles 7:3 2 ಪೂರ್ವಕಾಲವೃತ್ತಾಂತ 7:3ಇಸ್ರಾಯೇ ಲಿನ ಮಕ್ಕಳೆಲ್ಲರೂ ಬೆಂಕಿಯು ಇಳಿದದ್ದನ್ನು ಮನೆಯ ಮೇಲೆ ಇರುವ ಕರ್ತನ ಮಹಿಮೆಯನ್ನು ಕಂಡಾಗ ನೆಲಕ್ಕೆ ತಮ್ಮ ಮುಖಗಳನ್ನು ಬಾಗಿಸಿ ಆರಾಧಿಸಿ ಕರ್ತ ನನ್ನು ಕೊಂಡಾಡಿ--ಆತನು ಒಳ್ಳೆಯವನು, ಆತನ ಕೃಪೆಯು ಯುಗಯುಗಕ್ಕೂ ಇರುವದು ಎಂದು ಹೇಳಿ ದರು.
- 2 Chronicles 29:25–30 2 ಪೂರ್ವಕಾಲವೃತ್ತಾಂತ 29:25–30ಇದಲ್ಲದೆ ದಾವೀದನೂ ಅರಸನ ದರ್ಶಿಯಾದ ಗಾದನೂ ಪ್ರವಾ ದಿಯಾದ ನಾತಾನನೂ ಇವರ ಆಜ್ಞೆಯ ಪ್ರಕಾರ ತಾಳ ವೀಣೆ ಕಿನ್ನರಿಗಳನ್ನು ಹಿಡಿದವರಾಗಿ ಕರ್ತನ ಆಲಯದಲ್ಲಿ ಲೇವಿಯರನ್ನು ನಿಲ್ಲಿಸಿದನು. ಕರ್ತನ ಆಜ್ಞೆಯು ಅವನ ಪ್ರವಾದಿಗಳ ಮುಖಾಂತರ ಹಾಗೆ ಇತ್ತು. ಲೇವಿಯರು ದಾವೀದನ ವಾದ್ಯಗಳನ್ನೂ ಯಾಜಕರು ತುತೂರಿಗಳನ್ನೂ ಹಿಡಿದು ನಿಂತಿರುವಾಗ ಹಿಜ್ಕೀಯನು ಬಲಿಪೀಠದ ಮೇಲೆ ದಹನಬಲಿ ಯನ್ನು ಅರ್ಪಿಸಲು ಹೇಳಿದನು. ದಹನಬಲಿಯನ್ನು ಅರ್ಪಿಸಲು ಆರಂಭಿಸಿದಾಗ ತುತೂರಿಗಳಿಂದಲೂ ಇಸ್ರಾಯೇಲಿನ ಅರಸನಾದ ದಾವೀದನ ವಾದ್ಯಗ ಳಿಂದಲೂ ಕರ್ತನ ಹಾಡು ಆರಂಭವಾಯಿತು. ಆಗ ಸಭೆಯವರೆಲ್ಲರೂ ಆರಾಧಿಸಿದರು. ದಹನಬಲಿ ಅರ್ಪಿಸಿ ತೀರಿಸುವ ಪರ್ಯಂತರ ಹಾಡುಗಾರರು ಹಾಡಿದರು, ತುತೂರಿ ಊದುವವರು ಊದಿದರು. ಅವರು ಅರ್ಪಿಸುವದು ತೀರಿದಾಗ ಅರಸನೂ ಅವನ ಸಂಗಡ ಇದ್ದವರೆಲ್ಲರೂ ಬೊಗ್ಗಿ ಆರಾಧಿಸಿ ದರು. ಇದಲ್ಲದೆ ಅರಸನಾದ ಹಿಜ್ಕೀಯನೂ ಪ್ರಧಾ ನರೂ ದಾವೀದನ ಮತ್ತು ಪ್ರವಾದಿಯಾದ ಆಸಾಫನ ಮಾತುಗಳಿಂದ ಕರ್ತನನ್ನು ಸ್ತುತಿಸಬೇಕೆಂದು ಲೇವಿ ಯರಿಗೆ ಹೇಳಿದರು. ಆಗ ಅವರು ಸಂತೋಷವಾಗಿ ಸ್ತುತಿಸಿ ಬೊಗ್ಗಿಕೊಂಡು ಆರಾಧಿಸಿದರು.
- 2 Chronicles 7:6 2 ಪೂರ್ವಕಾಲವೃತ್ತಾಂತ 7:6ಯಾಜಕರು ತಮ್ಮ ತಮ್ಮ ಸೇವೆಯಲ್ಲಿ ನಿಲ್ಲುತ್ತಿದ್ದರು; ಹಾಗೆಯೇ ದಾವೀ ದನು ತಮ್ಮ ಸೇವೆಗಾಗಿ ಹೊಗಳುತ್ತಾ ಕರ್ತನ ಕೃಪೆಯು ಯುಗಯುಗಕ್ಕೂ ಇರುವದೆಂದು ಅರಸನಾದ ದಾವೀ ದನು ಆತನನ್ನು ಕೊಂಡಾಡುವದಕ್ಕೆ ಮಾಡಿಸಿದ ಕರ್ತನ ಗೀತವಾದ್ಯಗಳನ್ನು ಲೇವಿಯರು ಹಿಡುಕೊಂಡಿದ್ದರು. ಯಾಜಕರು ಅವರ ಮುಂದೆ ತುತೂರಿಗಳನ್ನು ಊದಿ ದರು; ಸಮಸ್ತ ಇಸ್ರಾಯೇಲ್ಯರು ನಿಂತಿದ್ದರು.