Isaiah · chapter 64 · verse 12
Isaiah 64:12 in Kannada
ಇವು ಹೀಗಿರಲಾಗಿ ಕರ್ತನೇ, ನಿನ್ನನ್ನು ಬಿಗಿಹಿಡುಕೊಳ್ಳು ತ್ತೀಯೋ? ಮೌನವಾಗಿದ್ದು ನಮ್ಮನ್ನು ಅತ್ಯಧಿಕವಾಗಿ ಕುಗ್ಗಿಸುವಿಯೋ?
Ivu heegiralaagi kartane, ninnannu bigihidukollu tteeyo? Maunavaagiddu nammannu atyadhikavaagi kuggisuviyo?
Isaiah 64:12 in English
- King James Version (KJV)
- Wilt thou refrain thyself for these [things], O LORD? wilt thou hold thy peace, and afflict us very sore?
- World English Bible (WEB)
- Will you hold yourself back for these things, LORD? Will you keep silent and punish us very severely?
- American Standard Version (ASV)
- Wilt thou refrain thyself for these things, O Jehovah? wilt thou hold thy peace, and afflict us very sore?
- Bible in Basic English (BBE)
- In view of all this, will you still do nothing, O Lord? will you keep quiet, and go on increasing our punishment?
- Darby Translation (DBY)
- Wilt thou restrain thyself in presence of these things, Jehovah? Wilt thou hold thy peace, and afflict us very sore?
- Webster's Bible (WBS)
- Wilt thou refrain thyself for these [things] , O LORD? wilt thou hold thy peace, and grievously afflict us?
- Young's Literal Translation (YLT)
- For these dost Thou refrain Thyself, Jehovah? Thou art silent, and dost afflict us very sore!'
Read in context
- 10ನಿನ್ನ ಪರಿಶುದ್ಧ ಪಟ್ಟಣಗಳು ಅಡವಿ ಯಾದವು; ಚೀಯೋನು ಅಡವಿಯಾಯಿತು; ಯೆರೂ ಸಲೇಮು ಹಾಳಾಯಿತು.
- 11ನಮ್ಮ ತಂದೆಗಳು ನಿನ್ನನ್ನು ಕೊಂಡಾಡಿದ ನಮ್ಮ ಪರಿಶುದ್ಧ ಮತ್ತು ಸುಂದರ ವಾದ ಮನೆ ಬೆಂಕಿಯಿಂದ ಸುಟ್ಟುಹೋಯಿತು; ನಮ್ಮ ಸೊಗಸಾದವುಗಳೆಲ್ಲಾ ನಾಶವಾದವು.ಇವು ಹೀಗಿರಲಾಗಿ ಕರ್ತನೇ, ನಿನ್ನನ್ನು ಬಿಗಿಹಿಡುಕೊಳ್ಳು ತ್ತೀಯೋ? ಮೌನವಾಗಿದ್ದು ನಮ್ಮನ್ನು ಅತ್ಯಧಿಕವಾಗಿ ಕುಗ್ಗಿಸುವಿಯೋ?
- 12ಇವು ಹೀಗಿರಲಾಗಿ ಕರ್ತನೇ, ನಿನ್ನನ್ನು ಬಿಗಿಹಿಡುಕೊಳ್ಳು ತ್ತೀಯೋ? ಮೌನವಾಗಿದ್ದು ನಮ್ಮನ್ನು ಅತ್ಯಧಿಕವಾಗಿ ಕುಗ್ಗಿಸುವಿಯೋ?
Cross references
- Isaiah 42:14 ಯೆಶಾಯ 42:14ಬಹುಕಾಲದಿಂದ ಸುಮ್ಮನೆ ಮೌನವಾಗಿ ನನ್ನನ್ನುಬಿಗಿಹಿಡಿದಿದ್ದೆನು. ಈಗ ನಾನು ಹೆರುವವಳಂತೆ ಕೂಗುವೆನು ನಾನು ನಾಶಮಾಡಿ ಒಂದೇ ಸಾರಿ ನುಂಗಿಬಿಡುವೆನು.
- Psalm 74:10–11 ಕೀರ್ತನೆಗಳು 74:10–11ಓ ದೇವರೇ, ವೈರಿಯು ನಿಂದಿಸುವದು ಎಷ್ಟರ ವರೆಗೆ? ಶತ್ರುವು ನಿನ್ನ ಹೆಸರನ್ನು ಎಂದೆಂದಿಗೂ ದೂಷಿ ಸುವನೋ? ಯಾಕೆ ನಿನ್ನ ಕೈಯನ್ನು, ನಿನ್ನ ಬಲಗೈ ಯನ್ನು ಸಹ ಹಿಂದೆಳಿಯುತ್ತೀ? ನಿನ್ನ ಎದೆಯೊಳಗಿಂದ ಅದನ್ನು ಹೊರತೆಗೆ.
- Psalm 74:18–19 ಕೀರ್ತನೆಗಳು 74:18–19ಓ ಕರ್ತನೇ, ವೈರಿಯು ನಿಂದಿಸಿ ಮೂರ್ಖರು ನಿನ್ನ ನಾಮವನ್ನು ದೂಷಿಸಿದ್ದನ್ನು ಜ್ಞಾಪಿಸಿಕೋ. ನಿನ್ನ ಬೆಳವಕ್ಕಿಯ ಪ್ರಾಣವನ್ನು ದುಷ್ಟರ ಸಮೂ ಹಕ್ಕೆ ಒಪ್ಪಿಸ ಬೇಡ; ನಿನ್ನ ದೀನರ ಸಭೆಯನ್ನು ಸದಾ ಕಾಲಕ್ಕೆ ಮರೆತುಬಿಡಬೇಡ.
- Zechariah 1:12 ಜೆಕರ್ಯ 1:12ಆಗ ಕರ್ತನ ದೂತನು ಉತ್ತರಕೊಟ್ಟು ಹೀಗಂ ದನು--ಓ ಸೈನ್ಯಗಳ ಕರ್ತನೇ, ನೀನು ಯೆರೂಸಲೇ ಮನ್ನೂ ಯೆಹೂದದ ಪಟ್ಟಣಗಳನ್ನೂ ಎಷ್ಟರ ವರೆಗೆ ಕನಿಕರಿಸದೆ ಇರುವಿ? ಅವುಗಳ ಮೇಲೆ ಈ ಎಪ್ಪತ್ತು ವರುಷಗಳು ಸಿಟ್ಟು ಮಾಡಿದ್ದೀಯಲ್ಲವೋ ಅಂದನು.
- Psalm 83:1 ಕೀರ್ತನೆಗಳು 83:1ಓ ದೇವರೇ, ಮೌನವಾಗಿರಬೇಡ; ಓ ದೇವರೇ, ಮೌನವಾಗಿರಬೇಡ; ಸುಮ್ಮ ನಿರಬೇಡ.
- Psalm 79:5 ಕೀರ್ತನೆಗಳು 79:5ಕರ್ತನೇ, ನೀನು ಯಾವಾಗಲೂ ಕೋಪ ಮಾಡು ವದೂ ನಿನ್ನ ರೋಷವು ಬೆಂಕಿಯ ಹಾಗೆ ಉರಿಯು ವದೂ ಎಷ್ಟರವರೆಗೆ?
- Psalm 10:1 ಕೀರ್ತನೆಗಳು 10:1ಓ ಕರ್ತನೇ, ನೀನು ದೂರದಲ್ಲಿ ನಿಂತು ಕೊಳ್ಳುವದೂ ಕಷ್ಟಕಾಲಗಳಲ್ಲಿ ನಿನ್ನನ್ನು ಮರೆಮಾಡಿಕೊಳ್ಳುವದೂ ಯಾಕೆ?
- Revelation 6:10 ಪ್ರಕಟನೆ 6:10ಅವರು--ಓ ಕರ್ತನೇ, ಪರಿಶುದ್ಧನೂ ಸತ್ಯವಂತನೂ ಆಗಿರುವಾತನೇ, ಭೂಮಿಯ ಮೇಲೆ ವಾಸಿಸುವವರು ನಮ್ಮ ರಕ್ತವನ್ನು ಸುರಿಸಿದ್ದಕ್ಕಾಗಿ ನೀನು ಎಷ್ಟು ಕಾಲದವರೆಗೆ ನ್ಯಾಯವಿಚಾರಿಸದೆಯೂ ಪ್ರತಿದಂಡನೆ ಮಾಡದೆಯೂ ಇರುವಿ ಎಂದು ಮಹಾಶಬ್ದದಿಂದ ಕೂಗುತ್ತಾ ಹೇಳಿದರು.
- Psalm 89:46–51 ಕೀರ್ತನೆಗಳು 89:46–51ಕರ್ತನೇ, ಎಷ್ಟರ ವರೆಗೆ? ಸದಾಕಾಲಕ್ಕೆ ನೀನು ಮರೆಯಾಗಿರುವಿ? ನಿನ್ನ ಸಿಟ್ಟು ಬೆಂಕಿಯ ಹಾಗೆ ಉರಿಯುವದೋ? ನನ್ನ ಆಯುಸ್ಸು ಎಷ್ಟು ಕಡಿಮೆ ಯೆಂದು ಜ್ಞಾಪಕಮಾಡಿಕೋ; ಎಲ್ಲಾ ಮನುಷ್ಯರನ್ನು ಯಾಕೆ ವ್ಯರ್ಥವಾಗಿ ನಿರ್ಮಿಸಿದ್ದೀ? ಮರಣವನ್ನು ನೋಡದೆ ಬದುಕುವಂಥ, ಸಮಾಧಿಯ ವಶದಿಂದ ತನ್ನ ಪ್ರಾಣವನ್ನು ತಪ್ಪಿಸಿಕೊಳ್ಳುವಂಥ, ಪುರುಷನು ಯಾರು ಸೆಲಾ. ಕರ್ತನೇ, ನಿನ್ನ ಸತ್ಯದಲ್ಲಿ ನೀನು ದಾವೀದನಿಗೆ ಆಣೆ ಇಟ್ಟ ನಿನ್ನ ಮುಂಚಿನ ಪ್ರೀತಿ ಕರುಣೆಯು ಎಲ್ಲಿ? ಕರ್ತನೇ, ನಿನ್ನ ಸೇವಕರ ನಿಂದೆ ಯನ್ನು, ಎಲ್ಲಾ ಪರಾಕ್ರಮಿಗಳ ನಿಂದೆಯನ್ನು ನಾನು ಹೇಗೆ ನನ್ನ ಎದೆಯಲ್ಲಿ ಹೊತ್ತೆನೆಂದೂ ಜ್ಞಾಪಕ ಮಾಡಿಕೋ. ಕರ್ತನೇ, ನಿನ್ನ ಶತ್ರುಗಳು ನಿಂದಿಸುತ್ತಾ ರಲ್ಲಾ? ನಿನ್ನ ಅಭಿಷಿಕ್ತನ ಹೆಜ್ಜೆಗಳನ್ನು ನಿಂದಿಸುತ್ತಾ ರಲ್ಲಾ?ಕರ್ತನಿಗೆ ಯುಗಯುಗಕ್ಕೂ ಸ್ತುತಿಯಾಗಲಿ. ಆಮೆನ್, ಅಮೆನ್.
- Psalm 80:3–4 ಕೀರ್ತನೆಗಳು 80:3–4ಓ ದೇವರೇ, ನಮ್ಮನ್ನು ಮತ್ತೆ ತಿರುಗಿಸಿ ನಿನ್ನ ಮುಖವನ್ನು ಪ್ರಕಾಶಿಸುವಂತೆ ಮಾಡು; ಆಗ ನಾವು ರಕ್ಷಿಸಲ್ಪಡುವೆವು. ಸೈನ್ಯಗಳ ದೇವರಾದ ಓ ಕರ್ತನೇ, ಎಷ್ಟರವರೆಗೆ ನಿನ್ನ ಜನರ ಪ್ರಾರ್ಥನೆಗೆ ವಿರೋಧವಾಗಿ ಕೋಪ ಗೊಳ್ಳುತ್ತೀ?