Skip to content
ThuthiThuthiThuthi
Isaiah · chapter 64 · verse 3

Isaiah 64:3 in Kannada

ನಾವು ಎದುರು ನೋಡದೆ ಇದ್ದ ಭಯಂಕರವಾದವುಗಳನ್ನು ನೀನು ಮಾಡಿದಾಗ ಇಳಿದು ಬಂದಿ; ಬೆಟ್ಟಗಳು ನಿನ್ನ ಪ್ರಸನ್ನತೆಯಿಂದ ಕರಗಿಹೋದವು.

Naavu eduru nodade idda bhayankaravaadavugalannu neenu maadidaaga ilidu bandi; bettagalu ninna prasannateyinda karagihodavu.

Isaiah 64:3 in English

King James Version (KJV)
When thou didst terrible things [which] we looked not for, thou camest down, the mountains flowed down at thy presence.
World English Bible (WEB)
When you did awesome things which we didn’t look for, you came down, and the mountains quaked at your presence.
American Standard Version (ASV)
When thou didst terrible things which we looked not for, thou camest down, the mountains quaked at thy presence.
Bible in Basic English (BBE)
While you do acts of power for which we are not looking, and which have not come to the ears of men in the past.
Darby Translation (DBY)
When thou didst terrible things [which] we looked not for, thou camest down, and the mountains flowed down at thy presence.
Webster's Bible (WBS)
When thou didst terrible things [which] we looked not for, thou camest down, the mountains flowed down at thy presence.
Young's Literal Translation (YLT)
In Thy doing fearful things — we expect not, Thou didst come down, From Thy presence did mountains flow.

Read in context

  1. 1ಆಹಾ, ನೀನು ಆಕಾಶಗಳನ್ನು ಹರಿದು ಬಿಟ್ಟು, ಇಳಿದು ಬಂದಿದ್ದರೆ ಎಷ್ಟೋ ಚೆನ್ನಾ ಗಿತ್ತು! ಬಾ! ಬೆಟ್ಟಗಳು ನಿನ್ನ ಸಮ್ಮುಖದಲ್ಲಿ ಕರಗಲಿ! ಜನಾಂಗಗಳು ನಿನ್ನ ಸಮ್ಮುಖದಲ್ಲಿ ನಡುಗುವ ಹಾಗೆ,
  2. 2ಬೆಂಕಿ ಕಟ್ಟಿಗೆಯನ್ನು ಹೊತ್ತಿಸುವಂತೆಯೂ ಬೆಂಕಿ ನೀರನ್ನು ಉಕ್ಕಿಸುವಂತೆಯೂ ನಿನ್ನ ಹೆಸರು ನಿನ್ನ ವೈರಿಗಳಿಗೆ ತಿಳಿಯುವಂತೆಯೂ ಮಾಡು!
  3. 3ನಾವು ಎದುರು ನೋಡದೆ ಇದ್ದ ಭಯಂಕರವಾದವುಗಳನ್ನು ನೀನು ಮಾಡಿದಾಗ ಇಳಿದು ಬಂದಿ; ಬೆಟ್ಟಗಳು ನಿನ್ನ ಪ್ರಸನ್ನತೆಯಿಂದ ಕರಗಿಹೋದವು.
  4. 4ದೇವರೇ, ನಿನಗೋಸ್ಕರ ಕಾದುಕೊಳ್ಳುವವನಿಗೆ ನೀನು ಮಾಡು ವದನ್ನು, ಲೋಕದ ಉತ್ಪತ್ತಿಗೆ ಮುಂಚೆ ನಿನ್ನ ಹೊರ ತಾಗಿ ಯಾರೂ ಕೇಳಲಿಲ್ಲ ಇಲ್ಲವೆ ಯಾರ ಕಿವಿ ಯಲ್ಲಿಯೂ ಬೀಳಲಿಲ್ಲ, ಯಾರ ಕಣ್ಣು ನೋಡಲಿಲ್ಲ.
  5. 5ಸಂತೋಷಪಟ್ಟು ನೀತಿಯನ್ನು ಕೈಕೊಳ್ಳುವವನನ್ನೂ ನಿನ್ನ ಮಾರ್ಗಗಳಲ್ಲಿ ನಿನ್ನನ್ನು ಜ್ಞಾಪಕಮಾಡುವವ ನನ್ನೂ ನೀನು ಎದುರುಗೊಳ್ಳುತ್ತೀ; ಇಗೋ, ನೀನು ರೌದ್ರನಾಗಿರುವಿ, ಯಾಕಂದರೆ ನಾವು ರಕ್ಷಿಸಲ್ಪಡದ ಹಾಗೆ ಪಾಪದಲ್ಲಿ ಮುಂದುವರಿದೆವು.
Read all of Isaiah 64

Cross references

Original words (Hebrew)

Isaiah 64:3 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.