Skip to content
ThuthiThuthiThuthi
Isaiah · chapter 64 · verse 6

Isaiah 64:6 in Kannada

ನಾವೆಲ್ಲರೂ ಅಶುದ್ದವಾದದ್ದರ ಹಾಗೆ ಇದ್ದೇವೆ; ನಮ್ಮ ನೀತಿ ಕಾರ್ಯಗಳು ಮೈಲಿಗೆ ವಸ್ತ್ರದ ಹಾಗಿವೆ; ನಾವೆಲ್ಲರೂ ಎಲೆಯ ಹಾಗೆ ಬಾಡುತ್ತೇವೆ; ನಮ್ಮ ಅಕ್ರಮಗಳು ಗಾಳಿಯಂತೆ ನಮ್ಮನ್ನು ಎತ್ತಿಕೊಂಡು ಹೋಗಿವೆ.

Naavellaroo ashuddavaadaddara haage iddeve; namma neeti kaaryagalu mailige vastrada haagive; naavellaroo eleya haage baadutteve; namma akramagalu gaaliyante nammannu ettikondu hogive.

Isaiah 64:6 in English

King James Version (KJV)
But we are all as an unclean [thing], and all our righteousnesses [are] as filthy rags; and we all do fade as a leaf; and our iniquities, like the wind, have taken us away.
World English Bible (WEB)
For we have all become like one who is unclean, and all our righteousness is like a polluted garment. We all fade like a leaf; and our iniquities, like the wind, take us away.
American Standard Version (ASV)
For we are all become as one that is unclean, and all our righteousnesses are as a polluted garment: and we all do fade as a leaf; and our iniquities, like the wind, take us away.
Bible in Basic English (BBE)
For we have all become like an unclean person, and all our good acts are like a dirty robe: and we have all become old like a dead leaf, and our sins, like the wind, take us away.
Darby Translation (DBY)
And we are all become as an unclean [thing], and all our righteousnesses are as filthy rags; and we all fade as a leaf, and our iniquities, like the wind, have carried us away;
Webster's Bible (WBS)
But we are all as an unclean [thing] , and all our righteousnesses [are] as filthy rags; and we all do fade as a leaf; and our iniquities, like the wind, have taken us away.
Young's Literal Translation (YLT)
And we are as unclean — all of us, And as a garment passing away, all our righteous acts; And we fade as a leaf — all of us. And our iniquities as wind do take us away.

Read in context

  1. 4ದೇವರೇ, ನಿನಗೋಸ್ಕರ ಕಾದುಕೊಳ್ಳುವವನಿಗೆ ನೀನು ಮಾಡು ವದನ್ನು, ಲೋಕದ ಉತ್ಪತ್ತಿಗೆ ಮುಂಚೆ ನಿನ್ನ ಹೊರ ತಾಗಿ ಯಾರೂ ಕೇಳಲಿಲ್ಲ ಇಲ್ಲವೆ ಯಾರ ಕಿವಿ ಯಲ್ಲಿಯೂ ಬೀಳಲಿಲ್ಲ, ಯಾರ ಕಣ್ಣು ನೋಡಲಿಲ್ಲ.
  2. 5ಸಂತೋಷಪಟ್ಟು ನೀತಿಯನ್ನು ಕೈಕೊಳ್ಳುವವನನ್ನೂ ನಿನ್ನ ಮಾರ್ಗಗಳಲ್ಲಿ ನಿನ್ನನ್ನು ಜ್ಞಾಪಕಮಾಡುವವ ನನ್ನೂ ನೀನು ಎದುರುಗೊಳ್ಳುತ್ತೀ; ಇಗೋ, ನೀನು ರೌದ್ರನಾಗಿರುವಿ, ಯಾಕಂದರೆ ನಾವು ರಕ್ಷಿಸಲ್ಪಡದ ಹಾಗೆ ಪಾಪದಲ್ಲಿ ಮುಂದುವರಿದೆವು.
  3. 6ನಾವೆಲ್ಲರೂ ಅಶುದ್ದವಾದದ್ದರ ಹಾಗೆ ಇದ್ದೇವೆ; ನಮ್ಮ ನೀತಿ ಕಾರ್ಯಗಳು ಮೈಲಿಗೆ ವಸ್ತ್ರದ ಹಾಗಿವೆ; ನಾವೆಲ್ಲರೂ ಎಲೆಯ ಹಾಗೆ ಬಾಡುತ್ತೇವೆ; ನಮ್ಮ ಅಕ್ರಮಗಳು ಗಾಳಿಯಂತೆ ನಮ್ಮನ್ನು ಎತ್ತಿಕೊಂಡು ಹೋಗಿವೆ.
  4. 7ನಿನ್ನ ಹೆಸರನ್ನು ಕರೆಯುವವನೂ ನಿನ್ನನ್ನು ಹಿಡು ಕೊಳ್ಳುವದಕ್ಕೆ ತನ್ನನ್ನು ಪ್ರೇರಿಸಿಕೊಳ್ಳುವವನು ಒಬ್ಬನೂ ಇಲ್ಲ; ನಿನ್ನ ಮುಖವನ್ನು ನಮಗೆ ಮರೆಮಾಡಿದ್ದೀ; ನಮ್ಮ ಅಕ್ರಮಗಳಿಗಾಗಿ ನಮ್ಮನ್ನು ದಹಿಸಿಬಿಟ್ಟಿದ್ದೀ.
  5. 8ಆದರೆ ಈಗ ಓ ಕರ್ತನೇ, ನಮ್ಮ ತಂದೆಯು ನೀನೇ; ನಾವು ಮಣ್ಣು, ನೀನು ನಮ್ಮ ಕುಂಬಾರನು; ನಾವೆ ಲ್ಲರೂ ನಿನ್ನ ಕೈಕೆಲಸವೇ.
Read all of Isaiah 64

Cross references

Original words (Hebrew)

Isaiah 64:6 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.