Skip to content
ThuthiThuthiThuthi
Isaiah · chapter 64 · verse 9

Isaiah 64:9 in Kannada

ಓ ಕರ್ತನೇ, ಅತ್ಯಧಿಕ ವಾಗಿ ರೌದ್ರನಾಗಬೇಡ; ಎಂದೆಂದಿಗೂ ಅಕ್ರಮ ವನ್ನು ಜ್ಞಾಪಕಮಾಡಬೇಡ; ಇಗೋ, ನೋಡು, ನಾವು ಬೇಡುತ್ತೇವೆ ದೃಷ್ಟಿಯಿಡು; ನಾವೆಲ್ಲರೂ ನಿನ್ನ ಜನರೇ.

O kartane, atyadhika vaagi raudranaagabeda; endendigoo akrama vannu jnyaapakamaadabeda; igo, nodu, naavu bedutteve drushtiyidu; naavellaroo ninna janare.

Isaiah 64:9 in English

King James Version (KJV)
Be not wroth very sore, O LORD, neither remember iniquity for ever: behold, see, we beseech thee, we [are] all thy people.
World English Bible (WEB)
Don’t be furious, LORD. Don’t remember iniquity forever. Look and see, we beg you, we are all your people.
American Standard Version (ASV)
Be not wroth very sore, O Jehovah, neither remember iniquity for ever: behold, look, we beseech thee, we are all thy people.
Bible in Basic English (BBE)
Be not very angry, O Lord, and do not keep our sins in mind for ever: give ear to our prayer, for we are all your people.
Darby Translation (DBY)
Be not wroth very sore, O Jehovah, neither remember iniquity for ever. Behold, see, we beseech thee, we are all thy people.
Webster's Bible (WBS)
Be not very wroth, O LORD, neither remember iniquity for ever: behold, see, we beseech thee, we [are] all thy people.
Young's Literal Translation (YLT)
Be not wroth, O Jehovah, very sore, Nor for ever remember iniquity, Lo, look attentively, we beseech Thee, Thy people [are] we all.

Read in context

  1. 7ನಿನ್ನ ಹೆಸರನ್ನು ಕರೆಯುವವನೂ ನಿನ್ನನ್ನು ಹಿಡು ಕೊಳ್ಳುವದಕ್ಕೆ ತನ್ನನ್ನು ಪ್ರೇರಿಸಿಕೊಳ್ಳುವವನು ಒಬ್ಬನೂ ಇಲ್ಲ; ನಿನ್ನ ಮುಖವನ್ನು ನಮಗೆ ಮರೆಮಾಡಿದ್ದೀ; ನಮ್ಮ ಅಕ್ರಮಗಳಿಗಾಗಿ ನಮ್ಮನ್ನು ದಹಿಸಿಬಿಟ್ಟಿದ್ದೀ.
  2. 8ಆದರೆ ಈಗ ಓ ಕರ್ತನೇ, ನಮ್ಮ ತಂದೆಯು ನೀನೇ; ನಾವು ಮಣ್ಣು, ನೀನು ನಮ್ಮ ಕುಂಬಾರನು; ನಾವೆ ಲ್ಲರೂ ನಿನ್ನ ಕೈಕೆಲಸವೇ.
  3. 9ಓ ಕರ್ತನೇ, ಅತ್ಯಧಿಕ ವಾಗಿ ರೌದ್ರನಾಗಬೇಡ; ಎಂದೆಂದಿಗೂ ಅಕ್ರಮ ವನ್ನು ಜ್ಞಾಪಕಮಾಡಬೇಡ; ಇಗೋ, ನೋಡು, ನಾವು ಬೇಡುತ್ತೇವೆ ದೃಷ್ಟಿಯಿಡು; ನಾವೆಲ್ಲರೂ ನಿನ್ನ ಜನರೇ.
  4. 10ನಿನ್ನ ಪರಿಶುದ್ಧ ಪಟ್ಟಣಗಳು ಅಡವಿ ಯಾದವು; ಚೀಯೋನು ಅಡವಿಯಾಯಿತು; ಯೆರೂ ಸಲೇಮು ಹಾಳಾಯಿತು.
  5. 11ನಮ್ಮ ತಂದೆಗಳು ನಿನ್ನನ್ನು ಕೊಂಡಾಡಿದ ನಮ್ಮ ಪರಿಶುದ್ಧ ಮತ್ತು ಸುಂದರ ವಾದ ಮನೆ ಬೆಂಕಿಯಿಂದ ಸುಟ್ಟುಹೋಯಿತು; ನಮ್ಮ ಸೊಗಸಾದವುಗಳೆಲ್ಲಾ ನಾಶವಾದವು.ಇವು ಹೀಗಿರಲಾಗಿ ಕರ್ತನೇ, ನಿನ್ನನ್ನು ಬಿಗಿಹಿಡುಕೊಳ್ಳು ತ್ತೀಯೋ? ಮೌನವಾಗಿದ್ದು ನಮ್ಮನ್ನು ಅತ್ಯಧಿಕವಾಗಿ ಕುಗ್ಗಿಸುವಿಯೋ?
Read all of Isaiah 64

Cross references

Original words (Hebrew)

Isaiah 64:9 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.