Skip to content
ThuthiThuthiThuthi
Isaiah · chapter 65 · verse 10

Isaiah 65:10 in Kannada

ನನ್ನನ್ನು ಹುಡುಕುವ ನನ್ನ ಜನರಿ ಗೋಸ್ಕರ ಶಾರೋನು ಮಂದೆಗಳ ಹಟ್ಟಿಯಾಗಿಯೂ ಆಕೋರಿನ ತಗ್ಗು, ದನಗಳು ಮಲಗುವ ಸ್ಥಳವಾ ಗಿಯೂ ಇರುವದು.

Nannannu hudukuva nanna janari goskara shaaronu mandegala hattiyaagiyoo aakorina taggu, danagalu malaguva sthalavaa giyoo iruvadu.

Isaiah 65:10 in English

King James Version (KJV)
And Sharon shall be a fold of flocks, and the valley of Achor a place for the herds to lie down in, for my people that have sought me.
World English Bible (WEB)
Sharon will be a fold of flocks, and the valley of Achor a place for herds to lie down in, for my people who have sought me.
American Standard Version (ASV)
And Sharon shall be a fold of flocks, and the valley of Achor a place for herds to lie down in, for my people that have sought me.
Bible in Basic English (BBE)
And Sharon will be a grass-land for the flocks, and the valley of Achor a resting-place for the herds: for my people whose hearts have been turned back to me.
Darby Translation (DBY)
And the Sharon shall be a fold for flocks, and the valley of Achor a couching-place of the herds, for my people that have sought me.
Webster's Bible (WBS)
And Sharon shall be a fold of flocks, and the valley of Achor a place for the herds to lie down in, for my people that have sought me.
Young's Literal Translation (YLT)
And Sharon hath been for the habitation of a flock, And the valley of Achor for the lying down of a herd, For My people who have sought Me.

Read in context

  1. 8ಕರ್ತನು ಹೇಳುವದೇನಂದರೆ--ದ್ರಾಕ್ಷೇಗೊನೆ ಯಲ್ಲಿ ಹೊಸದ್ರಾಕ್ಷಾರಸ ಕಂಡುಕೊಳ್ಳುವದನ್ನು ಒಬ್ಬನು ನೋಡಿ--ಕೆಡಿಸಬೇಡ, ಅದರಲ್ಲಿ ಆಶೀರ್ವಾದ ಉಂಟೆಂದು ಹೇಳುವದು ಹೇಗೋ ಹಾಗೆಯೇ ನನ್ನ ಸೇವಕರಿಗೋಸ್ಕರ ಅವರನ್ನೆಲ್ಲಾ ನಾನು ಕೆಡಿಸಿ ಬಿಡದ ಹಾಗೆ ಮಾಡುವೆನು.
  2. 9ಯಾಕೋಬಿನೊಳಗಿಂದ ಒಂದು ಸಂತಾನವನ್ನೂ ಯೆಹೂದದೊಳಗಿಂದ ನನ್ನ ಪರ್ವತಗಳಿಗೆ ಬಾಧ್ಯಸ್ಥನಾಗಿರುವವನನ್ನೂ ಹೊರಗೆ ಬರಮಾಡುವೆನು; ನಾನು ಆದುಕೊಂಡವರು ಅದನ್ನು ಸ್ವಾಧೀನಮಾಡಿಕೊಳ್ಳುವರು; ನನ್ನ ಸೇವಕರು ಅದರಲಿವಾಸವಾಗುವರು.
  3. 10ನನ್ನನ್ನು ಹುಡುಕುವ ನನ್ನ ಜನರಿ ಗೋಸ್ಕರ ಶಾರೋನು ಮಂದೆಗಳ ಹಟ್ಟಿಯಾಗಿಯೂ ಆಕೋರಿನ ತಗ್ಗು, ದನಗಳು ಮಲಗುವ ಸ್ಥಳವಾ ಗಿಯೂ ಇರುವದು.
  4. 11ಆದರೆ ಕರ್ತನನ್ನು ಬಿಟ್ಟವರೇ, ನೀವು ನನ್ನ ಪರಿ ಶುದ್ಧ ಪರ್ವತವನ್ನು ಮರೆತವರೇ, ಸೈನ್ಯಕ್ಕೆ ಮೇಜನ್ನು ಸಿದ್ಧಮಾಡಿ ಅವರಿಗೆ ಪಾನದರ್ಪಣೆ ಮಾಡುವವರೇ ಆಗಿದ್ದೀರಿ.
  5. 12ಆದದರಿಂದ ನಿಮ್ಮನ್ನು ಕತ್ತಿಗೆ ನೇಮಿಸು ವೆನು ನೀವೆಲ್ಲರೂ ಕೊಲೆಗೆ ಬೊಗ್ಗಿಕೊಳ್ಳುವಿರಿ. ನಾನು ಕರೆಯಲು, ನೀವು ಉತ್ತರ ಕೊಡಲಿಲ್ಲ; ನಾನು ಮಾತನಾಡಲು ನೀವು ಕೇಳಿಸಿಕೊಳ್ಳಲಿಲ್ಲ; ನನ್ನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದಿರಿ, ನಾನು ಮೆಚ್ಚದ್ದನ್ನು ಆರಿಸಿಕೊಂಡಿರಿ.
Read all of Isaiah 65

Cross references

Original words (Hebrew)

Isaiah 65:10 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.