Skip to content
ThuthiThuthiThuthi
Isaiah · chapter 65 · verse 14

Isaiah 65:14 in Kannada

ಇಗೋ, ನನ್ನ ಸೇವಕರು ಹೃದಯದ ಆನಂದದಿಂದ ಹಾಡುವರು, ಆದರೆ ನೀವು ಹೃದಯದ ವ್ಯಸನದಿಂದ ಅಳುವಿರಿ ಮತ್ತು ಮುರಿದ ಆತ್ಮದಿಂದ ಗೋಳಾಡುವಿರಿ.

Igo, nanna sevakaru hrudayada aanandadinda haaduvaru, aadare neevu hrudayada vyasanadinda aluviri mattu murida aatmadinda golaaduviri.

Isaiah 65:14 in English

King James Version (KJV)
Behold, my servants shall sing for joy of heart, but ye shall cry for sorrow of heart, and shall howl for vexation of spirit.
World English Bible (WEB)
Behold, my servants will sing for joy of heart, but you will cry for sorrow of heart, and will wail for anguish of spirit.
American Standard Version (ASV)
behold, my servants shall sing for joy of heart, but ye shall cry for sorrow of heart, and shall wail for vexation of spirit.
Bible in Basic English (BBE)
My servants will make songs in the joy of their hearts, but you will be crying for sorrow, and making sounds of grief from a broken spirit.
Darby Translation (DBY)
behold, my servants shall sing aloud for gladness of heart, and ye shall cry out for sorrow of heart, and shall howl for vexation of spirit.
Webster's Bible (WBS)
Behold, my servants shall sing for joy of heart, but ye shall cry for sorrow of heart, and shall howl for vexation of spirit.
Young's Literal Translation (YLT)
Lo, My servants sing from joy of heart, And ye cry from pain of heart, And from breaking of spirit ye do howl.

Read in context

  1. 12ಆದದರಿಂದ ನಿಮ್ಮನ್ನು ಕತ್ತಿಗೆ ನೇಮಿಸು ವೆನು ನೀವೆಲ್ಲರೂ ಕೊಲೆಗೆ ಬೊಗ್ಗಿಕೊಳ್ಳುವಿರಿ. ನಾನು ಕರೆಯಲು, ನೀವು ಉತ್ತರ ಕೊಡಲಿಲ್ಲ; ನಾನು ಮಾತನಾಡಲು ನೀವು ಕೇಳಿಸಿಕೊಳ್ಳಲಿಲ್ಲ; ನನ್ನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದಿರಿ, ನಾನು ಮೆಚ್ಚದ್ದನ್ನು ಆರಿಸಿಕೊಂಡಿರಿ.
  2. 13ಹೀಗಿರುವದರಿಂದ ದೇವರಾದ ಕರ್ತನು ಹೇಳು ವದೇನಂದರೆ--ಇಗೋ, ನನ್ನ ಸೇವಕರು ತಿನ್ನುವರು ಆದರೆ ನೀವು ಹಸಿದಿರುವಿರಿ; ಇಗೋ, ನನ್ನ ಸೇವಕರು ಕುಡಿಯುವರು, ಆದರೆ ನೀವು ಬಾಯಾರಿರುವಿರಿ; ಇಗೋ, ನನ್ನ ಸೇವಕರು ಸಂತೋಷಪಡುವರು; ಆದರೆ ನೀವು ನಾಚಿಕೆಪಡುವಿರಿ;
  3. 14ಇಗೋ, ನನ್ನ ಸೇವಕರು ಹೃದಯದ ಆನಂದದಿಂದ ಹಾಡುವರು, ಆದರೆ ನೀವು ಹೃದಯದ ವ್ಯಸನದಿಂದ ಅಳುವಿರಿ ಮತ್ತು ಮುರಿದ ಆತ್ಮದಿಂದ ಗೋಳಾಡುವಿರಿ.
  4. 15ನಾನು ಆದುಕೊಂಡವರಿಗೆ ನಿಮ್ಮ ಹೆಸರನ್ನು ಶಾಪವಾಗಿ ಉಳಿ ಸುವಿರಿ; ಕರ್ತನಾದ ಯೆಹೋವನು ನಿಮ್ಮನ್ನು ಕೊಂದು ಹಾಕಿ, ತನ್ನ ಸೇವಕರಿಗೆ ಬೇರೆ ಹೆಸರನ್ನು ಇಡುವನು.
  5. 16ಆಗ ದೇಶದಲ್ಲಿ ತನ್ನನ್ನು ಆಶೀರ್ವದಿಸಿಕೊಳ್ಳು ವವನು ಸತ್ಯ ದೇವರಲ್ಲಿ ಆಶೀರ್ವದಿಸಿಕೊಳ್ಳುವನು. ದೇಶದಲ್ಲಿ ಆಣೆ ಇಟ್ಟುಕೊಳ್ಳುವವನು; ಸತ್ಯದೇವರ ಮೇಲೆ ಆಣೆ ಇಟ್ಟುಕೊಳ್ಳುವನು; ಮುಂಚಿನ ಕಷ್ಟಗಳು ಮರೆತುಹೋಗಿವೆ ಮತ್ತು ಅವು ನನ್ನ ಕಣ್ಣುಗಳಿಗೆ ಮರೆಯಾಗಿವೆ.
Read all of Isaiah 65

Cross references

Original words (Hebrew)

Isaiah 65:14 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.