Skip to content
ThuthiThuthiThuthi
Isaiah · chapter 65 · verse 15

Isaiah 65:15 in Kannada

ನಾನು ಆದುಕೊಂಡವರಿಗೆ ನಿಮ್ಮ ಹೆಸರನ್ನು ಶಾಪವಾಗಿ ಉಳಿ ಸುವಿರಿ; ಕರ್ತನಾದ ಯೆಹೋವನು ನಿಮ್ಮನ್ನು ಕೊಂದು ಹಾಕಿ, ತನ್ನ ಸೇವಕರಿಗೆ ಬೇರೆ ಹೆಸರನ್ನು ಇಡುವನು.

Naanu aadukondavarige nimma hesarannu shaapavaagi uli suviri; kartanaada yehovanu nimmannu kondu haaki, tanna sevakarige bere hesarannu iduvanu.

Isaiah 65:15 in English

King James Version (KJV)
And ye shall leave your name for a curse unto my chosen: for the Lord GOD shall slay thee, and call his servants by another name:
World English Bible (WEB)
You will leave your name for a curse to my chosen, and the Lord GOD will kill you. He will call his servants by another name,
American Standard Version (ASV)
And ye shall leave your name for a curse unto my chosen; and the Lord Jehovah will slay thee; and he will call his servants by another name:
Bible in Basic English (BBE)
And your name will become a curse to my people, and the Lord God will put you to death, and give his servants another name:
Darby Translation (DBY)
And ye shall leave your name for a curse unto mine elect; for the Lord Jehovah will slay thee, and will call his servants by another name:
Webster's Bible (WBS)
And ye shall leave your name for a curse to my chosen: for the Lord GOD will slay thee, and call his servants by another name:
Young's Literal Translation (YLT)
And ye have left your name For an oath for My chosen ones, And the Lord Jehovah hath put thee to death, And to His servants He giveth another name.

Read in context

  1. 13ಹೀಗಿರುವದರಿಂದ ದೇವರಾದ ಕರ್ತನು ಹೇಳು ವದೇನಂದರೆ--ಇಗೋ, ನನ್ನ ಸೇವಕರು ತಿನ್ನುವರು ಆದರೆ ನೀವು ಹಸಿದಿರುವಿರಿ; ಇಗೋ, ನನ್ನ ಸೇವಕರು ಕುಡಿಯುವರು, ಆದರೆ ನೀವು ಬಾಯಾರಿರುವಿರಿ; ಇಗೋ, ನನ್ನ ಸೇವಕರು ಸಂತೋಷಪಡುವರು; ಆದರೆ ನೀವು ನಾಚಿಕೆಪಡುವಿರಿ;
  2. 14ಇಗೋ, ನನ್ನ ಸೇವಕರು ಹೃದಯದ ಆನಂದದಿಂದ ಹಾಡುವರು, ಆದರೆ ನೀವು ಹೃದಯದ ವ್ಯಸನದಿಂದ ಅಳುವಿರಿ ಮತ್ತು ಮುರಿದ ಆತ್ಮದಿಂದ ಗೋಳಾಡುವಿರಿ.
  3. 15ನಾನು ಆದುಕೊಂಡವರಿಗೆ ನಿಮ್ಮ ಹೆಸರನ್ನು ಶಾಪವಾಗಿ ಉಳಿ ಸುವಿರಿ; ಕರ್ತನಾದ ಯೆಹೋವನು ನಿಮ್ಮನ್ನು ಕೊಂದು ಹಾಕಿ, ತನ್ನ ಸೇವಕರಿಗೆ ಬೇರೆ ಹೆಸರನ್ನು ಇಡುವನು.
  4. 16ಆಗ ದೇಶದಲ್ಲಿ ತನ್ನನ್ನು ಆಶೀರ್ವದಿಸಿಕೊಳ್ಳು ವವನು ಸತ್ಯ ದೇವರಲ್ಲಿ ಆಶೀರ್ವದಿಸಿಕೊಳ್ಳುವನು. ದೇಶದಲ್ಲಿ ಆಣೆ ಇಟ್ಟುಕೊಳ್ಳುವವನು; ಸತ್ಯದೇವರ ಮೇಲೆ ಆಣೆ ಇಟ್ಟುಕೊಳ್ಳುವನು; ಮುಂಚಿನ ಕಷ್ಟಗಳು ಮರೆತುಹೋಗಿವೆ ಮತ್ತು ಅವು ನನ್ನ ಕಣ್ಣುಗಳಿಗೆ ಮರೆಯಾಗಿವೆ.
  5. 17ಇಗೋ, ನಾನು ಹೊಸ ಆಕಾಶವನ್ನೂ ಹೊಸ ಭೂಮಿಯನ್ನೂ ಸೃಷ್ಟಿಸುತ್ತೇನೆ. ಮುಂಚಿನವುಗಳು ಜ್ಞಾಪಕದಲ್ಲಿರುವದಿಲ್ಲ ಇಲ್ಲವೆ ಅದರ ಸ್ಮರಣೆಗೆ ಬರುವ ದಿಲ್ಲ.
Read all of Isaiah 65

Cross references

Original words (Hebrew)

Isaiah 65:15 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.