Isaiah · chapter 65 · verse 16
Isaiah 65:16 in Kannada
ಆಗ ದೇಶದಲ್ಲಿ ತನ್ನನ್ನು ಆಶೀರ್ವದಿಸಿಕೊಳ್ಳು ವವನು ಸತ್ಯ ದೇವರಲ್ಲಿ ಆಶೀರ್ವದಿಸಿಕೊಳ್ಳುವನು. ದೇಶದಲ್ಲಿ ಆಣೆ ಇಟ್ಟುಕೊಳ್ಳುವವನು; ಸತ್ಯದೇವರ ಮೇಲೆ ಆಣೆ ಇಟ್ಟುಕೊಳ್ಳುವನು; ಮುಂಚಿನ ಕಷ್ಟಗಳು ಮರೆತುಹೋಗಿವೆ ಮತ್ತು ಅವು ನನ್ನ ಕಣ್ಣುಗಳಿಗೆ ಮರೆಯಾಗಿವೆ.
Aaga deshadalli tannannu aasheervadisikollu vavanu satya devaralli aasheervadisikolluvanu. Deshadalli aane ittukolluvavanu; satyadevara mele aane ittukolluvanu; munchina kashtagalu maretuhogive mattu avu nanna kannugalige mareyaagive.
Isaiah 65:16 in English
- King James Version (KJV)
- That he who blesseth himself in the earth shall bless himself in the God of truth; and he that sweareth in the earth shall swear by the God of truth; because the former troubles are forgotten, and because they are hid from mine eyes.
- World English Bible (WEB)
- so that he who blesses himself on the earth will bless himself in the God of truth; and he who swears on the earth will swear by the God of truth; because the former troubles are forgotten, and because they are hidden from my eyes.
- American Standard Version (ASV)
- so that he who blesseth himself in the earth shall bless himself in the God of truth; and he that sweareth in the earth shall swear by the God of truth; because the former troubles are forgotten, and because they are hid from mine eyes.
- Bible in Basic English (BBE)
- So that he who is requesting a blessing will make use of the name of the true God, and he who takes an oath will do so by the true God; because the past troubles are gone out of mind, and because they are covered from my eyes.
- Darby Translation (DBY)
- so that he who blesseth himself in the land shall bless himself by the God of truth; and he that sweareth in the land shall swear by the God of truth: because the former troubles shall be forgotten, and because they shall be hidden from mine eyes.
- Webster's Bible (WBS)
- That he who blesseth himself in the earth shall bless himself in the God of truth; and he that sweareth in the earth shall swear by the God of truth; because the former troubles are forgotten, and because they are hid from my eyes.
- Young's Literal Translation (YLT)
- So that he who is blessing himself in the earth, Doth bless himself In the God of faithfulness, And he who is swearing in the earth, Doth swear by the God of faithfulness, Because the former distresses have been forgotten, And because they have been hid from Mine eyes.
Read in context
- 14ಇಗೋ, ನನ್ನ ಸೇವಕರು ಹೃದಯದ ಆನಂದದಿಂದ ಹಾಡುವರು, ಆದರೆ ನೀವು ಹೃದಯದ ವ್ಯಸನದಿಂದ ಅಳುವಿರಿ ಮತ್ತು ಮುರಿದ ಆತ್ಮದಿಂದ ಗೋಳಾಡುವಿರಿ.
- 15ನಾನು ಆದುಕೊಂಡವರಿಗೆ ನಿಮ್ಮ ಹೆಸರನ್ನು ಶಾಪವಾಗಿ ಉಳಿ ಸುವಿರಿ; ಕರ್ತನಾದ ಯೆಹೋವನು ನಿಮ್ಮನ್ನು ಕೊಂದು ಹಾಕಿ, ತನ್ನ ಸೇವಕರಿಗೆ ಬೇರೆ ಹೆಸರನ್ನು ಇಡುವನು.
- 16ಆಗ ದೇಶದಲ್ಲಿ ತನ್ನನ್ನು ಆಶೀರ್ವದಿಸಿಕೊಳ್ಳು ವವನು ಸತ್ಯ ದೇವರಲ್ಲಿ ಆಶೀರ್ವದಿಸಿಕೊಳ್ಳುವನು. ದೇಶದಲ್ಲಿ ಆಣೆ ಇಟ್ಟುಕೊಳ್ಳುವವನು; ಸತ್ಯದೇವರ ಮೇಲೆ ಆಣೆ ಇಟ್ಟುಕೊಳ್ಳುವನು; ಮುಂಚಿನ ಕಷ್ಟಗಳು ಮರೆತುಹೋಗಿವೆ ಮತ್ತು ಅವು ನನ್ನ ಕಣ್ಣುಗಳಿಗೆ ಮರೆಯಾಗಿವೆ.
- 17ಇಗೋ, ನಾನು ಹೊಸ ಆಕಾಶವನ್ನೂ ಹೊಸ ಭೂಮಿಯನ್ನೂ ಸೃಷ್ಟಿಸುತ್ತೇನೆ. ಮುಂಚಿನವುಗಳು ಜ್ಞಾಪಕದಲ್ಲಿರುವದಿಲ್ಲ ಇಲ್ಲವೆ ಅದರ ಸ್ಮರಣೆಗೆ ಬರುವ ದಿಲ್ಲ.
- 18ಆದರೆ ನಾನು ಸೃಷ್ಟಿಸಿದವುಗಳಲ್ಲಿ ನೀವು ಸಂತೋಷಿಸಿ ಎಂದೆಂದಿಗೂ ಉಲ್ಲಾಸಪಡಿರಿ; ಯಾಕಂ ದರೆ ಇಗೋ, ನಾನು ಯೆರೂಸಲೇಮಿನಲ್ಲಿ ಉಲ್ಲಾಸ ವನ್ನೂ ಅವಳ ಜನರಲ್ಲಿ ಸಂತೋಷವನ್ನೂ ಸೃಷ್ಟಿಸು ತ್ತೇನೆ.
Cross references
- Jeremiah 4:2 ಯೆರೆಮೀಯ 4:2ನೀನು ಸತ್ಯದಿಂದಲೂ ನ್ಯಾಯದಿಂದಲೂ ನೀತಿ ಯಿಂದಲೂ ಕರ್ತನ ಜೀವದಾಣೆ ಎಂದು ಪ್ರಮಾಣಮಾಡುವಿ; ಆಗ ಜನಾಂಗಗಳು ಆತನಲ್ಲಿ ಆಶೀರ್ವದಿಸಿ ಕೊಳ್ಳುವವು; ಮತ್ತು ಆತನಲ್ಲಿ ಹೊಗಳಿಕೊಳ್ಳುವವು.
- Isaiah 19:18 ಯೆಶಾಯ 19:18ಆ ದಿವಸದಲ್ಲಿ ಕಾನಾನಿನ ಭಾಷೆಯನ್ನಾಡುವ ಐಗುಪ್ತದ ಐದು ಪಟ್ಟಣಗಳು ಸೈನ್ಯಗಳ ಕರ್ತನಿಗೆ ಆಣೆ ಇಟ್ಟುಕೊಳ್ಳುವವು. ಅವುಗಳಲ್ಲಿ ಒಂದರ ಹೆಸರು ನಾಶಪುರ.
- Philippians 2:11 ಫಿಲಿಪ್ಪಿಯವರಿಗೆ 2:11ತಂದೆಯಾದ ದೇವರ ಮಹಿಮೆಗಾಗಿ ಯೇಸು ಕ್ರಿಸ್ತನು ಕರ್ತನೆಂದು ಪ್ರತಿಯೊಂದು ನಾಲಿಗೆಯೂ ಅರಿಕೆ ಮಾಡುವದು.
- Hebrews 6:17–18 ಇಬ್ರಿಯರಿಗೆ 6:17–18ಅದರಲ್ಲಿ ದೇವರು ತನ್ನ ಸಂಕಲ್ಪವು ನಿಶ್ಚಲವಾದದ್ದೆಂಬದನ್ನು ವಾಗ್ದಾನಕ್ಕೆ ಬಾಧ್ಯರಾಗುವವರಿಗೆ ಬಹು ಸ್ಪಷ್ಟವಾಗಿ ತೋರಿಸ ಬೇಕೆಂದು ಆಣೆಯಿಟ್ಟು ತನ್ನ ಮಾತನ್ನು ಸ್ಥಿರಪಡಿಸಿದನು. ಆಶ್ರಯವನ್ನು ಹೊಂದುವದಕ್ಕೆ ಓಡಿ ಬಂದು ನಮ್ಮ ಮುಂದೆ ಇಟ್ಟಿರುವ ನಿರೀಕ್ಷೆಯನ್ನು ಹಿಡುಕೊಂಡವರಾದ ನಮಗೆ ಸುಳ್ಳಾಡದ ದೇವರ ಎರಡು ನಿಶ್ಚಲವಾದ ಆಧಾರಗಳಲ್ಲಿ ನಮಗೆ ಬಲವಾದ ಆದರಣೆ ಉಂಟಾ ಯಿತು.
- Psalm 31:5 ಕೀರ್ತನೆಗಳು 31:5ಸತ್ಯದ ದೇವರಾದ ಓ ಕರ್ತನೇ, ನನ್ನ ಆತ್ಮವನ್ನು ನಿನ್ನ ಕೈಗೆ ಒಪ್ಪಿಸುತ್ತೇನೆ; ನೀನು ನನ್ನನ್ನು ವಿಮೋಚನೆ ಮಾಡಿದ್ದೀ.
- Isaiah 45:23–25 ಯೆಶಾಯ 45:23–25ನನ್ನಷ್ಟಕ್ಕೆ ನಾನೇ ಆಣೆಯನ್ನು ಇಟ್ಟಿದ್ದೇನೆ, ನೀತಿಯುಳ್ಳ ವಾಕ್ಯವು ನನ್ನ ಬಾಯಿಂದ ಹೊರಟಿದೆ, ಅದು ಹಿಂದಿರುಗದು: ಎಲ್ಲರೂ ನನಗೆ ಅಡ್ಡಬೀಳುವರು, ಪ್ರತಿ ನಾಲಿಗೆಯು ಪ್ರತಿಜ್ಞೆ ಮಾಡು ವದು. ಕರ್ತನಲ್ಲಿ ಮಾತ್ರ ನನಗೆ ನೀತಿಯೂ ಬಲವೂ ಉಂಟೆಂದು ಮನುಷ್ಯರೂ ಸಹ ಆತನ ಬಳಿಗೆ ಬರುವರು; ಆತನ ಮೇಲೆ ಉರಿಗೊಂಡವ ರೆಲ್ಲರೂ ನಾಚಿಕೆಗೆ ಈಡಾಗುವರು ಎಂದು ಒಬ್ಬನು ನಿಶ್ಚಯವಾಗಿ ಹೇಳುತ್ತಾನೆ.ಇಸ್ರಾಯೇಲಿನ ಸಂತಾನದವರೆಲ್ಲರೂ ಕರ್ತನಲ್ಲಿ ನೀತಿವಂತರಾಗಿ ಹೆಚ್ಚಳಪಡುವರು. ಇಸ್ರಾಯೇಲಿನ ಸಂತಾನದವರೆಲ್ಲರೂ ಕರ್ತನಲ್ಲಿ ನೀತಿವಂತರಾಗಿ ಹೆಚ್ಚಳಪಡುವರು.
- Deuteronomy 32:4 ಧರ್ಮೋಪದೇಶಕಾಂಡ 32:4ಆತನೇ ಬಂಡೆ. ಆತನ ಕಾರ್ಯವು ಸಂಪೂರ್ಣ ವಾದದ್ದು. ಆತನ ಮಾರ್ಗಗಳೆಲ್ಲಾ ನ್ಯಾಯವಾಗಿವೆ; ಆತನು ಸತ್ಯದ ಮತ್ತು ದೋಷರಹಿತನಾದ ದೇವರು, ಆತನು ನೀತಿವಂತನೂ ಯಥಾರ್ಥನೂ ಆಗಿದ್ದಾನೆ.
- Revelation 20:4 ಪ್ರಕಟನೆ 20:4ತರುವಾಯ ಸಿಂಹಾಸನಗಳನ್ನು ಕಂಡೆನು. ಅವುಗಳ ಮೇಲೆ ಕೂತಿದ್ದವರಿಗೆ ನ್ಯಾಯತೀರಿಸುವ ಅಧಿಕಾರವು ಕೊಡಲ್ಪಟ್ಟಿತು. ಇದಲ್ಲದೆ ಯೇಸುವಿನ ವಿಷಯವಾದ ಸಾಕ್ಷಿಯ ನಿಮಿತ್ತವಾಗಿಯೂ ದೇವರ ವಾಕ್ಯದ ನಿಮಿತ್ತವಾಗಿಯೂ ತಲೆಹೊಯಿಸಿಕೊಂಡವರ ಆತ್ಮಗಳನ್ನೂ ಮೃಗಕ್ಕೂ ಅದರ ವಿಗ್ರಹಕ್ಕೂ
- Romans 14:11 ರೋಮಾಪುರದವರಿಗೆ 14:11ನನ್ನ ಜೀವದಾಣೆ, ಪ್ರತಿಯೊಬ್ಬನು ನನ್ನ ಮುಂದೆ ಮೊಣಕಾಲೂರುವನು ಮತ್ತು ಪ್ರತಿಯೊಂದು ನಾಲಿಗೆಯು ದೇವರಿಗೆ ಅರಿಕೆ ಮಾಡುವದು ಎಂಬದಾಗಿ ಕರ್ತನು ಹೇಳುತ್ತಾನೆ ಎಂದು ಬರೆದದೆ.
- Isaiah 65:19 ಯೆಶಾಯ 65:19ಯೆರೂಸಲೇಮಿನಲ್ಲಿ ಉಲ್ಲಾಸಿಸಿ, ನನ್ನ ಜನರಲ್ಲಿ ಸಂತೋಷಪಡುವೆನು; ಅದರಲ್ಲಿ ಅಳುವ ಸ್ವರವೂ ಕೂಗುವ ಸ್ವರವೂ ಇನ್ನು ಕೇಳಲ್ಪಡುವದಿಲ್ಲ.
- John 1:17 ಯೋಹಾನನು 1:17ನ್ಯಾಯಪ್ರಮಾಣವು ಮೋಶೆಯ ಮುಖಾಂತರ ವಾಗಿ ಕೊಡಲ್ಪಟ್ಟಿತು; ಆದರೆ ಕೃಪೆಯೂ ಸತ್ಯವೂ ಯೇಸು ಕ್ರಿಸ್ತನ ಮುಖಾಂತರವಾಗಿ ಬಂದವು.
- Jeremiah 10:10 ಯೆರೆಮೀಯ 10:10ಆದರೆ ಕರ್ತನು ನಿಜವಾದ ದೇವರಾಗಿದ್ದಾನೆ, ಆತನು ಜೀವವುಳ್ಳ ದೇವರೂ ನಿತ್ಯವಾದ ಅರಸನೂ ಆಗಿದ್ದಾನೆ; ಆತನ ರೌದ್ರದಿಂದ ಭೂಮಿ ಕಂಪಿಸುವದು ಆತನ ಉಗ್ರತೆಯನ್ನು ಜನಾಂಗಗಳು ತಾಳಲಾರವು.
Original words (Hebrew)
- blesseth · H1288בָרַךְ bârak
- earth · H776אֶרֶץ ʼerets
- bless · H1288בָרַךְ bârak
- God · H430אֱלֹהִים ʼĕlôhîym
- truth · H543אָמֵן ʼâmên
- sweareth · H7650שָׁבַע shâbaʻ
- earth · H776אֶרֶץ ʼerets
- swear · H7650שָׁבַע shâbaʻ
- God · H430אֱלֹהִים ʼĕlôhîym
- truth · H543אָמֵן ʼâmên
- former · H7223רִאשׁוֹן riʼshôwn
- troubles · H6869צָרָה tsârâh
- forgotten · H7911שָׁכַח shâkach
- hid · H5641סָתַר çâthar
- eyes · H5869עַיִן ʻayin