Isaiah · chapter 65 · verse 17
Isaiah 65:17 in Kannada
ಇಗೋ, ನಾನು ಹೊಸ ಆಕಾಶವನ್ನೂ ಹೊಸ ಭೂಮಿಯನ್ನೂ ಸೃಷ್ಟಿಸುತ್ತೇನೆ. ಮುಂಚಿನವುಗಳು ಜ್ಞಾಪಕದಲ್ಲಿರುವದಿಲ್ಲ ಇಲ್ಲವೆ ಅದರ ಸ್ಮರಣೆಗೆ ಬರುವ ದಿಲ್ಲ.
Igo, naanu hosa aakaashavannoo hosa bhoomiyannoo srushtisuttene. Munchinavugalu jnyaapakadalliruvadilla illave adara smaranege baruva dilla.
Isaiah 65:17 in English
- King James Version (KJV)
- For, behold, I create new heavens and a new earth: and the former shall not be remembered, nor come into mind.
- World English Bible (WEB)
- “For, behold, I create new heavens and a new earth; and the former things will not be remembered, nor come into mind.
- American Standard Version (ASV)
- For, behold, I create new heavens and a new earth; and the former things shall not be remembered, nor come into mind.
- Bible in Basic English (BBE)
- For see, I am making a new heaven and a new earth: and the past things will be gone completely out of mind.
- Darby Translation (DBY)
- For behold, I create new heavens and a new earth; and the former shall not be remembered, nor come into mind.
- Webster's Bible (WBS)
- For behold, I create new heavens and a new earth: and the former shall not be remembered, nor come into mind.
- Young's Literal Translation (YLT)
- For, lo, I am creating new heavens, and a new earth, And the former things are not remembered, Nor do they ascend on the heart.
Read in context
- 15ನಾನು ಆದುಕೊಂಡವರಿಗೆ ನಿಮ್ಮ ಹೆಸರನ್ನು ಶಾಪವಾಗಿ ಉಳಿ ಸುವಿರಿ; ಕರ್ತನಾದ ಯೆಹೋವನು ನಿಮ್ಮನ್ನು ಕೊಂದು ಹಾಕಿ, ತನ್ನ ಸೇವಕರಿಗೆ ಬೇರೆ ಹೆಸರನ್ನು ಇಡುವನು.
- 16ಆಗ ದೇಶದಲ್ಲಿ ತನ್ನನ್ನು ಆಶೀರ್ವದಿಸಿಕೊಳ್ಳು ವವನು ಸತ್ಯ ದೇವರಲ್ಲಿ ಆಶೀರ್ವದಿಸಿಕೊಳ್ಳುವನು. ದೇಶದಲ್ಲಿ ಆಣೆ ಇಟ್ಟುಕೊಳ್ಳುವವನು; ಸತ್ಯದೇವರ ಮೇಲೆ ಆಣೆ ಇಟ್ಟುಕೊಳ್ಳುವನು; ಮುಂಚಿನ ಕಷ್ಟಗಳು ಮರೆತುಹೋಗಿವೆ ಮತ್ತು ಅವು ನನ್ನ ಕಣ್ಣುಗಳಿಗೆ ಮರೆಯಾಗಿವೆ.
- 17ಇಗೋ, ನಾನು ಹೊಸ ಆಕಾಶವನ್ನೂ ಹೊಸ ಭೂಮಿಯನ್ನೂ ಸೃಷ್ಟಿಸುತ್ತೇನೆ. ಮುಂಚಿನವುಗಳು ಜ್ಞಾಪಕದಲ್ಲಿರುವದಿಲ್ಲ ಇಲ್ಲವೆ ಅದರ ಸ್ಮರಣೆಗೆ ಬರುವ ದಿಲ್ಲ.
- 18ಆದರೆ ನಾನು ಸೃಷ್ಟಿಸಿದವುಗಳಲ್ಲಿ ನೀವು ಸಂತೋಷಿಸಿ ಎಂದೆಂದಿಗೂ ಉಲ್ಲಾಸಪಡಿರಿ; ಯಾಕಂ ದರೆ ಇಗೋ, ನಾನು ಯೆರೂಸಲೇಮಿನಲ್ಲಿ ಉಲ್ಲಾಸ ವನ್ನೂ ಅವಳ ಜನರಲ್ಲಿ ಸಂತೋಷವನ್ನೂ ಸೃಷ್ಟಿಸು ತ್ತೇನೆ.
- 19ಯೆರೂಸಲೇಮಿನಲ್ಲಿ ಉಲ್ಲಾಸಿಸಿ, ನನ್ನ ಜನರಲ್ಲಿ ಸಂತೋಷಪಡುವೆನು; ಅದರಲ್ಲಿ ಅಳುವ ಸ್ವರವೂ ಕೂಗುವ ಸ್ವರವೂ ಇನ್ನು ಕೇಳಲ್ಪಡುವದಿಲ್ಲ.
Cross references
- 2 Peter 3:13 2 ಪೇತ್ರನು 3:13ಆದಾಗ್ಯೂ ನಾವು ಆತನ ವಾಗ್ದಾನದ ಪ್ರಕಾರ ನೂತನ ಆಕಾಶ ಗಳನ್ನೂ ನೂತನ ಭೂಮಿಯನ್ನೂ ಎದುರುನೋಡುತ್ತಾ ಇದ್ದೇವೆ; ಅವುಗಳಲ್ಲಿ ನೀತಿಯು ವಾಸವಾಗಿರುವದು.
- Isaiah 66:22 ಯೆಶಾಯ 66:22ನಾನು ಉಂಟು ಮಾಡುವ ಹೊಸ ಆಕಾಶವೂ ಹೊಸ ಭೂಮಿಯೂ ನನ್ನ ಮುಂದೆ ನೆಲೆಯಾಗಿರುವ ಪ್ರಕಾರವೇ ನಿಮ್ಮ ಸಂತಾನವೂ ನಿಮ್ಮ ಹೆಸರೂ ನೆಲೆಯಾಗಿರುವದೆಂದು ಕರ್ತನು ಅನ್ನುತ್ತಾನೆ.
- Revelation 21:1–5 ಪ್ರಕಟನೆ 21:1–5ತರುವಾಯ ನೂತನಾಕಾಶವನ್ನೂ ನೂತನ ಭೂಮಿಯನ್ನೂ ನಾನು ಕಂಡೆನು. ಮೊದ ಲಿನ ಆಕಾಶವೂ ಮೊದಲಿನ ಭೂಮಿಯೂ ಗತಿಸಿ ಹೋದವು; ಇನ್ನು ಸಮುದ್ರವಿರುವದೇ ಇಲ್ಲ. ಇದಲ್ಲದೆ ಪರಲೋಕದಿಂದ ಪರಿಶುದ್ಧ ಪಟ್ಟಣವಾದ ಹೊಸ ಯೆರೂಸಲೇಮು ದೇವರ ಬಳಿಯಿಂದ ಇಳಿದು ಬರುವದನ್ನು ಯೋಹಾನನೆಂಬ ನಾನು ಕಂಡೆನು; ಅದು ತನ್ನ ಮದಲಿಂಗನಿಗೋಸ್ಕರ ಅಲಂಕೃತಳಾದ ಮದಲಗಿತ್ತಿಯಂತೆ ಸಿದ್ಧವಾಗಿತ್ತು. ಇದಲ್ಲದೆ ಪರಲೋಕದೊಳಗಿಂದ ಬಂದ ಮಹಾಶಬ್ದವು ನನಗೆ ಕೇಳಿಸಿತು. ಅದು-ಇಗೋ, ದೇವರ ಗುಡಾರವು ಮನುಷ್ಯರೊಂದಿಗೆ ಅದೆ; ಆತನು ಅವರೊಡನೆ ವಾಸ ಮಾಡುವನು, ಅವರು ಆತನ ಪ್ರಜೆಗಳಾಗಿರುವರು; ದೇವರು ತಾನೇ ಅವರ ಸಂಗಡ ಇರುವನು, ಇದಲ್ಲದೆ ಆತನು ಅವರ ದೇವರಾಗಿ ದೇವರು ಅವರ ಕಣ್ಣೀರನ್ನೆಲ್ಲಾ ಒರಸಿಬಿಡುವನು. ಇನ್ನು ಮರಣ ವಿರುವದಿಲ್ಲ. ಇನ್ನು ದುಃಖವಾಗಲಿ ಗೋಳಾಟವಾಗಲಿ ನೋವಾಗಲಿ ಇರುವದೇ ಇಲ್ಲ. ಮೊದಲಿದ್ದವುಗಳೆಲ್ಲಾ ಇಲ್ಲದೆ ಹೋದವು ಎಂದು ಹೇಳಿತು. ಆಗ ಸಿಂಹಾಸ ನದ ಮೇಲೆ ಕೂತಿದ್ದಾತನು--ಇಗೋ, ಎಲ್ಲವನ್ನು ನಾನು ಹೊಸದು ಮಾಡುತ್ತೇನೆ ಅಂದನು. ಆತನು ನನಗೆ--ಈ ಮಾತುಗಳು ಸತ್ಯವಾದವುಗಳು ನಂಬ ತಕ್ಕವುಗಳೂ ಆಗಿವೆ ಎಂಬದಾಗಿ ಬರೆ ಎಂದು ನನಗೆ ಹೇಳಿದನು.
- Isaiah 43:18 ಯೆಶಾಯ 43:18ಹಿಂದಿನ ಸಂಗತಿಗಳನ್ನು ಜ್ಞಾಪಕಕ್ಕೆ ತಂದುಕೊಳ್ಳಬೇಡಿರಿ; ಇಲ್ಲವೆ ಹಳೇ ಸಂಗತಿಗಳನ್ನು ಯೋಚಿಸಬೇಡಿರಿ.
- Jeremiah 3:16 ಯೆರೆಮೀಯ 3:16ನೀವು ದೇಶದಲ್ಲಿ ಅಭಿ ವೃದ್ಧಿಯಾಗಿ ಫಲವುಳ್ಳವರಾದ ಮೇಲೆ ಆ ದಿವಸಗಳಲ್ಲಿ --ಕರ್ತನ ಒಡಂಬಡಿಕೆಯ ಮಂಜೂ ಷವು ಎಂದು ಇನ್ನು ಮೇಲೆ ಅವರು ಹೇಳುವದಿಲ್ಲ ಇಲ್ಲವೆ ಅದು ಮನಸ್ಸಿಗೆ ಬರುವದಿಲ್ಲ ಇಲ್ಲವೆ ಅದು ಜ್ಞಾಪಕಕ್ಕೆ ಬಾರದು; ಇಲ್ಲವೆ ವಿಚಾರಿಸಲ್ಪಡುವದಿಲ್ಲ; ಇನ್ನು ಮೇಲೆ ಮಾಡಲ್ಪಡುವದಿಲ್ಲ ಎಂದು ಕರ್ತನು ಅನ್ನು ತ್ತಾನೆ.
- Isaiah 51:16 ಯೆಶಾಯ 51:16ಆಕಾಶಗಳನ್ನು ನಿಲ್ಲಿಸುವದಕ್ಕೂ ಭೂಮಿಗೆ ಅಸ್ತಿವಾರವನ್ನು ಹಾಕುವ ದಕ್ಕೂ ಚೀಯೋನಿಗೆ ನೀನು ನನ್ನ ಜನರೆಂದು ಹೇಳುವ ದಕ್ಕೂ ನನ್ನ ವಾಕ್ಯಗಳನ್ನು ನಿನ್ನ ಬಾಯಲ್ಲಿಟ್ಟು ನನ್ನ ಕೈ ನೆರಳಿನಿಂದ ನಿನ್ನನ್ನು ಮುಚ್ಚಿದ್ದೇನೆ.