Skip to content
ThuthiThuthiThuthi
Isaiah · chapter 65 · verse 21

Isaiah 65:21 in Kannada

ಇದಲ್ಲದೆ, ಅವರು ಮನೆಗಳನ್ನು ಕಟ್ಟಿ, ವಾಸಮಾಡುವರು; ದ್ರಾಕ್ಷೇ ತೋಟಗಳನ್ನು ನೆಟ್ಟು, ಅವುಗಳ ಫಲವನ್ನು ಉಣ್ಣುವರು.

Idallade, avaru manegalannu katti, vaasamaaduvaru; draakshe totagalannu nettu, avugala phalavannu unnuvaru.

Isaiah 65:21 in English

King James Version (KJV)
And they shall build houses, and inhabit [them;] and they shall plant vineyards, and eat the fruit of them.
World English Bible (WEB)
They will build houses and inhabit them. They will plant vineyards and eat their fruit.
American Standard Version (ASV)
And they shall build houses, and inhabit them; and they shall plant vineyards, and eat the fruit of them.
Bible in Basic English (BBE)
And they will be building houses and living in them; planting vine-gardens and getting the fruit of them.
Darby Translation (DBY)
And they shall build houses, and inhabit them; and they shall plant vineyards, and eat the fruit thereof:
Webster's Bible (WBS)
And they shall build houses, and inhabit [them] ; and they shall plant vineyards, and eat the fruit of them.
Young's Literal Translation (YLT)
And they have built houses, and inhabited, And planted vineyards, and eaten their fruit.

Read in context

  1. 19ಯೆರೂಸಲೇಮಿನಲ್ಲಿ ಉಲ್ಲಾಸಿಸಿ, ನನ್ನ ಜನರಲ್ಲಿ ಸಂತೋಷಪಡುವೆನು; ಅದರಲ್ಲಿ ಅಳುವ ಸ್ವರವೂ ಕೂಗುವ ಸ್ವರವೂ ಇನ್ನು ಕೇಳಲ್ಪಡುವದಿಲ್ಲ.
  2. 20ಅಲ್ಲಿ ಕೆಲವು ದಿವಸಗಳ ಕೂಸೂ ತನ್ನ ದಿನ ತುಂಬದ ಮುದುಕನೂ ಇನ್ನು ಇರುವದಿಲ್ಲ; ಯಾಕಂದರೆ ಮಗುವು ನೂರು ವರುಷದ್ದಾಗಿ ಸಾಯುವದು, ಆದರೆ ಪಾಪಿಷ್ಠನು ನೂರು ವರುಷದವನಾಗಿ ಶಾಪ ಹೊಂದು ವನು.
  3. 21ಇದಲ್ಲದೆ, ಅವರು ಮನೆಗಳನ್ನು ಕಟ್ಟಿ, ವಾಸಮಾಡುವರು; ದ್ರಾಕ್ಷೇ ತೋಟಗಳನ್ನು ನೆಟ್ಟು, ಅವುಗಳ ಫಲವನ್ನು ಉಣ್ಣುವರು.
  4. 22ಅವರು ಕಟ್ಟಿದ್ದ ರಲ್ಲಿ ಇನ್ನೊಬ್ಬರು ವಾಸಮಾಡುವದಿಲ್ಲ. ಅವರು ನೆಟ್ಟ ದ್ದನ್ನು ಇನ್ನೊಬ್ಬರು ತಿನ್ನುವದಿಲ್ಲ; ಮರದ ದಿನಗಳ ಹಾಗೆ ನನ್ನ ಜನರ ದಿನಗಳು ಇರುವವು; ನಾನು ಆದುಕೊಂಡವರು ತಮ್ಮ ಕೈಕೆಲಸವನ್ನು ಅನು ಭವಿಸುವರು.
  5. 23ಅವರು ವ್ಯರ್ಥವಾಗಿ ದುಡಿಯರು ಕಷ್ಟವನ್ನು ಎದುರುಗೊಳ್ಳುವದಿಲ್ಲ; ಯಾಕಂದರೆ ಅವರು ಕರ್ತನು ಆಶೀರ್ವದಿಸಿದವರ ಸಂತಾನವಾಗಿದ್ದಾರೆ. ಅವರ ಸಂಗಡ ಅವರ ಸಂತತಿಯು ಸಹ ಆಶೀರ್ವದಿಸ ಲ್ಪಡುವದು.
Read all of Isaiah 65

Cross references

Original words (Hebrew)

Isaiah 65:21 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.